ಕಾವೇರಿ ಪ್ರಾಧಿಕಾರ ರಚನೆಗೆ ತೀವ್ರ ವಿರೋಧ: ಮೈಸೂರಿನಲ್ಲಿ ಕಪ್ಪುಪಟ್ಟಿ ಧರಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ..
ಮೈಸೂರು,ಜೂ,3,2019(www.justkannada.in): ಕಾವೇರಿ ನೀರು ನಿರ್ವಹಞಣಾ ಪ್ರಾಧಿಕಾರ ರಚನೆ ಮಾಡಿರುವುಕ್ಕೆ ವಿರೋಧ ವ್ಯಕ್ತಪಡಿಸಿ ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು.
ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಆಗಮಿಸಿದ...
ದೆಹಲಿಯಲ್ಲಿ ಬಸ್ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ- ಸಿಎಂ ಅರವಿಂದ ಕೇಜ್ರಿವಾಲ್ ಘೋಷಣೆ…
ನವದೆಹಲಿ, ಜೂ.3,2019(www.justkannada.in): ಮುಂದಿನ ವಿಧಾನಸಭಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಮಹಿಳಾ ಓಟ್ ಬ್ಯಾಂಕ್ ಮೇಲೆ ಕಣ್ಣಿಟ್ಟಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ , ಮಹಿಳೆಯರಿಗೆ ಬಸ್ ಮತ್ತು ಮೆಟ್ರೋದಲ್ಲಿ ಉಚಿತ ಪ್ರಯಾಣದ...
ಸಂಸದ ಸುರೇಶ್ ಅಂಗಡಿಗೆ ರಾಜ್ಯಖಾತೆ: ಕೇಂದ್ರದಿಂದ ಲಿಂಗಾಯಿತರಿಗೆ ಅಪಮಾನವೆಂದು ಅಸಮಾಧಾನ ವ್ಯಕ್ತಪಡಿಸಿದ ಎಂ.ಬಿ ಪಾಟೀಲ್
ವಿಜಯಪುರ,ಜೂ.3,2019(www.justkannada.in): ರಾಜ್ಯದಲ್ಲಿ 10 ಲಿಂಗಾಯಿತ ಸಂಸದರು ಆಯ್ಕೆಯಾಗಿದ್ದಾರೆ. ಆದರೆ ಕೇಂದ್ರ ಸಚಿವ ಸಂಪುಟ ರಚನೆ ವೇಳೆ ಲಿಂಗಾಯಿತರನ್ನ ಕಡೆಗಣಿಸಲಾಗಿದೆ ಎಂದು ಗೃಹ ಸಚಿವ ಎಂ.ಬಿ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದರು.
ವಿಜಯಪುರದಲ್ಲಿ ಇಂದು ಮಾಧ್ಯಮಗಳ ಜತೆ...
ಹಿಂದಿ ಭಾಷೆ ಕಲಿಕೆ ಕಡ್ಡಾಯವಲ್ಲ ಎಂದ ಕೇಂದ್ರ ಸರ್ಕಾರ
ನವದೆಹಲಿ, ಜೂ.3,2019(www.justkannada.in): ಮೇಲೆ ಹಿಂದಿ ಹೇರಿಕೆಗೆ ಮುಂದಾಗಿದ್ದಕ್ಕೆ ವಿರೋಧ ವ್ಯಕ್ತಪಡಿಸಿರುವ ದಕ್ಷಿಣ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ರಾಷ್ಟ್ರೀಯ ಶಿಕ್ಷಣ ಕರಡು ನೀತಿಯನ್ನು ಕೇಂದ್ರ ಸರಕಾರ ಬದಲಾಯಿಸಿದ್ದು, ಹಿಂದಿ ಭಾಷಾ ಕಲಿಕೆ...
ಇಬ್ಬರು ಪತ್ರಕರ್ತರು ನಿಧನ..
ಹಾಸನ/ ಚಿತ್ರದುರ್ಗ,ಜೂ,3,2019(www.justkannada.in): ಚನ್ನರಾಯಪಟ್ಟಣ ತಾಲ್ಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ಕನ್ನಡ ಪ್ರಭ ವರದಿಗಾರ ಮಾದಿಹಳ್ಳಿ ವೆಂಕಟೇಶ್ ಮತ್ತು ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಸಮಿತಿ ಸದಸ್ಯ ಮಹಂತೇಶ್ ನಿಧನರಾಗಿದ್ದಾರೆ.
ಕನ್ನಡ ಪ್ರಭ...
ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ತಾಯಿ-ಮಗ ಆತ್ಮಹತ್ಯೆ ಪ್ರಕರಣಕ್ಕೆ ಭಾರಿ ಟ್ವಿಸ್ಟ್…
ಬೆಂಗಳೂರು:ಜೂ-3:(www.justkannada.in) ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ತಾಯಿ-ಮಗ ಆತ್ಮಹತ್ಯೆ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದ್ದು, ಪತಿಯೇ ತನ್ನ ಪತ್ನಿ ಮತ್ತು ಮಗನನ್ನು ಕೊಂದು ನೇಣು ಬಿಗಿದಿರುವ ಬಗ್ಗೆ ಅನುಮಾನ ಆರಂಭವಾಗಿದೆ.
ಇದಕ್ಕೆ ಪುಷ್ಠಿ...
ತ್ರಿಭಾಷಾ ಶಿಕ್ಷಣ ನೀತಿ ಹಿಂದೆ ಹೇರಿಕೆಯ ಹುನ್ನಾರ: ಇವಿಎಂಗಳ ಬಗ್ಗೆ ಮತ್ತೊಮ್ಮೆ ಸಂಶಯ ವ್ಯಕ್ತಪಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
ಮೈಸೂರು,ಜೂ,3,2019(www.justkannada.in): ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಫಲಿತಾಂಶ ನೋಡಿದರೆ ಇವಿಎಂ ಮೇಲಿನ ಅನುಮಾನವನ್ನ ಪುಷ್ಟಿಕರಿಸಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಇವಿಎಂಗಳ ಬಗ್ಗೆ ಮತ್ತೋಮ್ಮೆ ಸಂಶಯ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ...
ತವರು ಕ್ಷೇತ್ರದಲ್ಲಿ ಬಿಎಸ್ ವೈ ಗೆ ಮುಖಭಂಗ: ಶಿಕಾರಿಪುರ, ಶಿರಾಳಗುಪ್ಪದಲ್ಲಿ ಬಿಜೆಪಿಗೆ ಬಾರಿ ಹಿನ್ನಡೆ…
ಶಿವಮೊಗ್ಗ,ಜೂ,3,2019(www.justkannada.in): ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿ ಹಿಗ್ಗಿದ್ದ ಬಿಜೆಪಿಗೆ ಇದೀಗ ಸ್ಥಳೀಯಸಂಸ್ಥೆ ಚುನಾವಣೆಯಲ್ಲಿ ಹಿನ್ನಡೆಯಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಸ್ವಕ್ಷೇತ್ರ ಶಿಕಾರಿಪುರದ ಪುರಸಭೆಯಲ್ಲಿ ಕಾಂಗ್ರೆಸ್ ಪಾರಮತ್ಯ ಸ್ಥಾಪಿಸಿದೆ. ಶಿಕಾರಿಪುರ ಪುರಸಭೆಯ...
ವೀಲ್ಹಿಂಗ್ ಮಾಡುತ್ತಿದ್ದ 23 ಬೈಕ್ ಗಳು ಜಪ್ತಿ…
ಬೆಂಗಳೂರು,ಜೂ,3,2019(www.justkannada.in): ದಾಖಲೆ ಇಲ್ಲದ ಬೈಕ್ ಗಳಲ್ಲಿ ವೀಲ್ಹಿಂಗ್ ಮಾಡುತ್ತಿದ್ದ ಹಿನ್ನೆಲೆ, 23 ಬೈಕ್ ಗಳನ್ನ ಬೆಂಗಳೂರಿನ ಹೆಬ್ಬಾಳ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನ ಹೆಬ್ಬಾಳ, ಏರ್ ಪೋರ್ಟ್ ರಸ್ತೆ,...
ಪಕ್ಷೇತರರಿಗೆ ಮಂತ್ರಿ ಸ್ಥಾನ ಪಕ್ಕಾ, ಕೈ ಶಾಸಕರ ಅಪಸ್ವರ
ಬೆಂಗಳೂರು:ಜೂ-3: ಇಬ್ಬರು ಪಕ್ಷೇತರರನ್ನು ಮಾತ್ರ ಸಂಪುಟಕ್ಕೆ ಸೇರಿಸಿಕೊಳ್ಳುವ ಮಿತ್ರಪಕ್ಷಗಳ ನಾಯಕರ ನಿಲುವಿಗೆ ಕಾಂಗ್ರೆಸ್‌ನ ಸಚಿವಾಕಾಂಕ್ಷಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಡುವೆಯೂ ವಾರಾಂತ್ಯದೊಳಗೆ ಪಕ್ಷೇತರರಾದ ಆರ್.ಶಂಕರ್ ಮತ್ತು ನಾಗೇಶ್ ಸಂಪುಟ ಸೇರ್ಪಡೆ ಖಚಿತವೆನ್ನಲಾಗಿದೆ.
ಈ ಸಂಬಂಧ...