Wednesday, April 29, 2026
Home Blog Page 4326

ಮಾಜಿ ಸಚಿವ ಡಿಕೆ ಶಿವಕುಮಾರ್ ಪತ್ನಿ ಮತ್ತು ತಾಯಿಗೆ ತಾತ್ಕಾಲಿಕ ರಿಲೀಫ್: ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

0
ನವದೆಹಲಿ,ನ,7,2019(www.justkannada.in): ನಾಳೆ ಇಡಿ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಪತ್ನಿ ಉಷಾ ಮತ್ತು ತಾಯಿ ಗೌರಮ್ಮಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ನಾಳೆ ವಿಚಾರಣೆಗೆ ಹಾಜರಾಗುವ ಅಗತ್ಯವಿಲ್ಲ ಎಂದು ನವದೆಹಲಿ...

ಅನುದಾನ ಬಿಡುಗಡೆ ಮಾಡುವಂತೆ ಸಚಿವ ಮಾಧುಸ್ವಾಮಿಗೆ ಕೈ ಮುಗಿದು ಗದ್ಗದಿತರಾಗಿ ಮನವಿ ಮಾಡಿದ ಕೈ ಶಾಸಕ…

0
ತುಮಕೂರು,ನ,7,2019(www.justkannada.in):  ರಾಜ್ಯ ಬಿಜೆಪಿ ಸರ್ಕಾರ ತಡೆ ಹಿಡಿದಿದ್ದ ಅನುದಾನವನ್ನ ಬಿಡುಗಡೆ ಮಾಡುವಂತೆ ಕಾನೂನು ಸಚಿವ ಮಾಧುಸ್ವಾಮಿಗೆ  ಕಾಂಗ್ರೆಸ್ ಶಾಸಕ ಕೈಮುಗಿದು  ಮನವಿ ಮಾಡಿದ ಘಟನೆ ನಡೆಯಿತು. ತುಮಕೂರಿನ ಕುಣಿಗಲ್ ನಲ್ಲಿ ನಡೆದ ಸಭೆಯಲ್ಲಿ ಶಾಸಕ...

100ನೇ ಟ್ವೆಂಟಿ-20 ಪಂದ್ಯಕ್ಕೆ ಹಿಟ್ ಮ್ಯಾನ್ ರೋಹಿತ್ ಶರ್ಮಾ ರೆಡಿ !

0
ಬೆಂಗಳೂರು, ನವೆಂಬರ್ 07, 2019 (www.justkannada.in): ರೋಹಿತ್ ಶರ್ಮಾ ಬಾಂಗ್ಲಾದೇಶ ವಿರುದ್ಧ ಗುರುವಾರ 100ನೇ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯವನ್ನಾಡಲಿರುವ ಭಾರತದ ಮೊದಲ ಹಾಗೂ ವಿಶ್ವದ ಎರಡನೇ ಆಟಗಾರನೆಂಬ ಕೀರ್ತಿಗೆ ಭಾಜನರಾಗಲಿದ್ದಾರೆ. ಪಾಕಿಸ್ತಾನ ಶುಐಬ್ ಮಲಿಕ್(111...

ಮಹಿಳಾ ಕ್ರಿಕೆಟ್: ದಾಖಲೆ ಬರೆದ ಸ್ಮೃತಿ ಮಂಧಾನಾ

0
ಬೆಂಗಳೂರು, ನವೆಂಬರ್ 07, 2019 (www.justkannada.in): ಏಕದಿನ ಪಂದ್ಯಗಳಲ್ಲಿ 2,000 ರನ್ ಗಳಿಸಿದ ಎರಡನೇ ಅತಿ ವೇಗದ ಭಾರತೀಯ ಆಟಗಾರ್ತಿಎಂಬ ಹೆಗ್ಗಳಿಕೆಗೆ ಟೀಂ ಇಂಡಿಯಾದ ಸ್ಮೃತಿ ಮಂಧಾನಾ ಪಾತ್ರರಾಗಿದ್ದಾರೆ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ...

ಕೆಪಿಎಲ್ ಫಿಕ್ಸಿಂಗ್ ಹಗರಣ: ಸಿಎಂ ಗೌತಮ್, ಅಬ್ರಾರ್ ಖಾಜಿ ಬಂಧನ

0
ಬೆಂಗಳೂರು, ನವೆಂಬರ್ 07, 2019 (www.justkannada.in): ಕರ್ನಾಟಕ ಪ್ರೀಮಿಯರ್ ಲೀಗ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕ್ರಿಕೆಟಿಗರನ್ನು ಗುರುವಾರ ಬಂಧಿಸಲಾಗಿದೆ. ಬಳ್ಳಾರಿ ಟಸ್ಕರ್ಸ್ ನಾಯಕ ಸಿಎಂ ಗೌತಮ್, ಮಾಜಿ ಕರ್ನಾಟಕದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಮತ್ತು ಅವರ...

ಪುತ್ರನ ಕಂಪನಿಗೆ ಮೋಡ ಬಿತ್ತನೆ ಗುತ್ತಿಗೆ ವಿಚಾರ: ಡಿಸಿಎಂ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದ್ದು ಹೀಗೆ…

0
ಹಾವೇರಿ,ನ,7,2019(www.justkannada.in):  ಪುತ್ರನ ಕಂಪನಿಗೆ ಮೋಡಬಿತ್ತನೆ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಗೋವಿಂದ ಕಾರಜೊಳ, ನಾನು ಎಂದೂ ಸಹ ಪ್ರಭಾವ ಬೀರಿಲ್ಲ. ಬೀರೋದು ಇಲ್ಲ ಎಂದು ಹೆಳಿದ್ದಾರೆ. ಹಾವೇರಿಯಲ್ಲಿ ಈ ಬಗ್ಗೆ ಇಂದು ಮಾಧ್ಯಮಗಳ...

ಮುಂದಿನ ವರ್ಷಕ್ಕೆ ಪ್ರಶಾಂತ್ ನೀಲ್-ಶ್ರೀಮುರಳಿ ಜೋಡಿ ಕಮಾಲ್ !

0
ಬೆಂಗಳೂರು, ನವೆಂಬರ್ 07, 2019 (www.justkannada.in): ಪ್ರಶಾಂತ್ ನೀಲ್ ನಿರ್ದೇಶನದ ಚೊಚ್ಚಲ ಚಿತ್ರ ಉಗ್ರಂ-ಶ್ರೀಮುರಳಿ ವೃತ್ತಿಜೀವನದಲ್ಲಿ ಮಹತ್ವದ ಮೈಲಿಗಲ್ಲನ್ನು ಸೃಷ್ಟಿಸಿತ್ತು. ಇದೀಗ ಆ ಜೋಡಿ ಮತ್ತೆ ಒಂದಾಗುತ್ತಿದೆ. ಈ ಖಡಕ್ ಜೋಡಿಯ ಮುಂದಿನ ಯೋಜನೆ...

ಕ್ರೇಜಿಸ್ಟಾರ್ ‘ಆ ದೃಶ್ಯ’ ಈ ವಾರ ಬಿಡುಗಡೆ !

0
ಬೆಂಗಳೂರು, ನವೆಂಬರ್ 07, 2019 (www.justkannada.in): ಕ್ರೇಜಿಸ್ಟಾರ್ ರವಿಚಂದ್ರನ್ ಎರಡು ಡಿಫರೆಂಟ್ ಶೇಡ್‍ನಲ್ಲಿ ನಟಿಸಿರುವ 'ಆ ದೃಶ್ಯ' ಈ ವಾರ ಬಿಡುಗಡೆಯಾಗುತ್ತಿದೆ. ಕಳೆದ ವಾರವೇ ಬಿಡುಗಡೆಯಾಗಬೇಕಿದ್ದ ಡಾ.ಶಿವರಾಜ್‍ಕುಮಾರ್ ನಟನೆಯ ಆಯುಷ್ಮಾನ್‍ಭವ ಚಿತ್ರವು ನವೆಂಬರ್ 15 ರಂದು...

ಅಭಿಮಾನಿಗಳ ಸೇವಾ ಕಾರ್ಯ ಕಂಡು ಖುಷಿ ಪಟ್ಟ ಕಿಚ್ಚ

0
ಚಿಕ್ಕಮಗಳೂರು, ನವೆಂಬರ್ 07, 2019 (www.justkannada.in): ನಟ ಕಿಚ್ಚ ಸುದೀಪ್ ಅಭಿಮಾನಿಗಳು ಸಾಮಾಜಿಕ ಸೇವಾ ಕಾರ್ಯದ ಮೂಲಕ ಗಮನ ಸೆಳೆದಿದ್ದಾರೆ. ಹೌದು. ಚಿಕ್ಕಮಗಳೂರು ಜಿಲ್ಲಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಸೇನಾ ಸಮಿತಿ ಕನ್ನಡ ರಾಜ್ಯೋತ್ಸವದ...

65ನೇ ವಸಂತಕ್ಕೆ ಕಾಲಿಟ್ಟ ಸೂಪರ್ ಸ್ಟಾರ್ ಕಮಲ್ ಹಾಸನ್

0
ನವದೆಹಲಿ, ನವೆಂಬರ್ 07, 2019 (www.justkannada.in): ಇಂದು ಸೂಪರ್ ಸ್ಟಾರ್ ಕಮಲ್ ಹಾಸನ್ 65ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. 1954ನವೆಂಬರ್ 7ರಂದು ದಿ.ಶ್ರಿನಿವಾಸನ್ ಹಾಗೂ ರಾಜಲ್ಷ್ಮೀ ದಂಪತಿಯ ಮಗನಾಗಿ ಕಮಲ್ ಹಾಸನ್ ಜನಿಸಿದರು. ನಟನಾಗಿ, ನೃತ್ಯಗಾರನಾಗಿ,...