ಅಭಿಮಾನಿಗಳ ಸೇವಾ ಕಾರ್ಯ ಕಂಡು ಖುಷಿ ಪಟ್ಟ ಕಿಚ್ಚ
ಚಿಕ್ಕಮಗಳೂರು, ನವೆಂಬರ್ 07, 2019 (www.justkannada.in): ನಟ ಕಿಚ್ಚ ಸುದೀಪ್ ಅಭಿಮಾನಿಗಳು ಸಾಮಾಜಿಕ ಸೇವಾ ಕಾರ್ಯದ ಮೂಲಕ ಗಮನ ಸೆಳೆದಿದ್ದಾರೆ.
ಹೌದು. ಚಿಕ್ಕಮಗಳೂರು ಜಿಲ್ಲಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಸೇನಾ ಸಮಿತಿ ಕನ್ನಡ ರಾಜ್ಯೋತ್ಸವದ...
65ನೇ ವಸಂತಕ್ಕೆ ಕಾಲಿಟ್ಟ ಸೂಪರ್ ಸ್ಟಾರ್ ಕಮಲ್ ಹಾಸನ್
ನವದೆಹಲಿ, ನವೆಂಬರ್ 07, 2019 (www.justkannada.in): ಇಂದು ಸೂಪರ್ ಸ್ಟಾರ್ ಕಮಲ್ ಹಾಸನ್ 65ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
1954ನವೆಂಬರ್ 7ರಂದು ದಿ.ಶ್ರಿನಿವಾಸನ್ ಹಾಗೂ ರಾಜಲ್ಷ್ಮೀ ದಂಪತಿಯ ಮಗನಾಗಿ ಕಮಲ್ ಹಾಸನ್ ಜನಿಸಿದರು. ನಟನಾಗಿ, ನೃತ್ಯಗಾರನಾಗಿ,...
ನನ್ನ ಮತ್ತು ಹೆಚ್.ಡಿ ದೇವೇಗೌಡರ ಸಂಬಂಧ ಚೆನ್ನಾಗಿದೆ-ಕುತೂಹಲ ಮೂಡಿಸಿದ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ…
ಹಾವೇರಿ,ನ,7,2019(www.justkannada.in): ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತ್ತು ನನ್ನ ಸಂಬಂಧ ಚೆನ್ನಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಹಾವೇರಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಮಾಧ್ಯಮಗ:ಳ ಜತೆ ಮಾತನಾಡಿ,...
ಬೆಳ್ಳಂಬೆಳಗ್ಗೆ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು…
ಮೈಸೂರು,ನ,7,2019(www.justkannada.in): ಮೈಸೂರು ತಾಲೂಕಿನ ಸೋಮೇಶ್ವರಪುರ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಪ್ರತ್ಯಕ್ಷಗೊಂಡು ಆತಂಕ ಮೂಡಿಸಿದ್ದ ಚಿರತೆ ಇಂದು ಬೆಳ್ಳಂಬೆಳಗ್ಗೆ ಬೋನಿನಲ್ಲಿ ಸೆರೆಯಾಗಿದೆ.
ಕಳೆದ 15 ದಿನಗಳಿಂದ ಚಿರತೆ ಪ್ರತ್ಯೆಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಠಿಸಿತ್ತು. ಸೋಮೇಶ್ವರಪುರದ...
ಮೈಸೂರು ಪ್ರವಾಸ: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಸುತ್ತೂರು ಮಠ ಭೇಟಿ ರದ್ದು…
ಮೈಸೂರು,ನ,7,2019(www.justkannada.in): ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರು ಇಂದಿನಿಂದ ಎರಡು ದಿನ ಮೈಸೂರು ಪ್ರವಾಸ ಕೈಗೊಂಡಿದ್ದು ಹಲವು ದೇವಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ.
ಬೆಂಗಳೂರಿನಿಂದ ಮೈಸೂರಿಗೆ ಆಗಮಿಸುತ್ತಿರುವ ಡಿ.ಕೆ.ಶಿವಕುಮಾರ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಸ್ಥಳೀಯ...
ಮೈಸೂರು ನಗರ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ ನೇಮಕ..
ಮೈಸೂರು,ನ,7,2019(www.justkannada.in): ಮೈಸೂರು ನಗರ ಮಹಿಳಾ ಕಾಂಗ್ರೆಸ್ ಗೆ ನೂತನ ಅಧ್ಯಕ್ಷರ ನೇಮಕ ಮಾಡಲಾಗಿದೆ.
ಮೈಸೂರು ನಗರ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷೆಯಾಗಿ ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ ಅವರನ್ನ ನೇಮಕ ಮಾಡಿ ರಾಜ್ಯ...
ಶಾಸಕ ಶಿವಶಂಕರ್ ರೆಡ್ಡಿ ಕೈ ಕತ್ತರಿಸುತ್ತೇನೆಂದು ಎಚ್ಚರಿಕೆ ನೀಡಿದ ಬಿಜೆಪಿ ಮುಖಂಡ…
ಚಿಕ್ಕಬಳ್ಳಾಪುರ,ನ,7,2019(www.justkannada.in): ಬಡವರ ಮನೆ ಮೇಲೆ ಕೈ ಹಾಕಿದರೇ ಶಾಸಕ ಶಿವಶಂಕರ್ ರೆಡ್ಡಿ ಕೈ ಕತ್ತರಿಸುತ್ತೇನೆ ಎಂದು ಬಿಜೆಪಿ ಮುಖಂಡ ರವಿ ನಾರಾಯಣ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಮಂಚೇನಹಳ್ಳಿ ತಾಲ್ಲೂಕು ಘೋಷಣೆ ವಿಚಾರವಾಗಿ ಅನರ್ಹ ಶಾಸಕ...
ಟಿಪ್ಪು ಜಯಂತಿ ಆಚರಣೆಗೆ ಜಾಗ ನಿರಾಕರಣೆ ಹಿನ್ನೆಲೆ: ಶಾಸಕ ತನ್ವೀರ್ ಸೇಠ್ ನೇತೃತ್ವದಲ್ಲಿ ಪ್ರತಿಭಟನೆ.
ಮೈಸೂರು,ನ,6,2019(www.justkannada.in): ಮೈಸೂರಿನಲ್ಲಿ ಟಿಪ್ಪು ಜಯಂತಿ ಆಚರಣೆಗೆ ಜಾಗ ನಿರಾಕರಣೆ ಮಾಡಿದ ಹಿನ್ನೆಲೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಮೂಡ ಕಚೇರಿ ಎದುರು ಶಾಸಕ ತನ್ವೀರ್ ಸೇಠ್ ನೇತೃತ್ವದಲ್ಲಿ ಟಿಪ್ಪು...
ಪ್ರಾಣಿಗಳ ಹಾವಳಿಯಿಂದ ಸಾಕಷ್ಟು ನಷ್ಟ: ಮಂಕಿ ಪಾರ್ಕ್ ಮತ್ತು ಸೋಲಾರ್ ಬೇಲಿ ನಿರ್ಮಿಸುವಂತೆ ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ...
ಶಿವಮೊಗ್ಗ,ನ,6,2019(www.justkannada.in): ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಣಿಗಳಿಂದ 2000 ಕೋಟಿ ನಷ್ಟವಾಗುತ್ತಿದೆ. ವಿಶೇಷವಾಗಿ ಕಾಡುಕೋಣ, ಮಂಗ ಹಾಗೂ ಹಂದಿ ಇವುಗಳು ಸಾಕಷ್ಟು ಹಾನಿ ಮಾಡುತ್ತಿವೆ. ಹೀಗಾಗಿ ಮಂಗಗಳ ಕಾಟ ತಡೆಯಲು ಮಂಕಿ ಪಾರ್ಕ್ ಮತ್ತು ಕಾಡುಕೋಣಗಳ...
ಟಿಪ್ಪು ಜಯಂತಿ ರದ್ದು ನಿರ್ಧಾರ ಮರುಪರಿಶೀಲನೆ ಮಾಡಿ-ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿದ ಹೈಕೋರ್ಟ್…
ಬೆಂಗಳೂರು, ನ,6,2019(www.justkannada.in): ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿದ ನಿರ್ಧಾರವನ್ನ ಎರಡು ತಿಂಗಳಲ್ಲಿ ಮರುಪರಿಶೀಲನೆ ಮಾಡಿ ಎಂದು ರಾಜ್ಯಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿ ವಿಚಾರಣೆಯನ್ನ ಮುಂದೂಡಿದೆ.
ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿದ ರಾಜ್ಯ ಬಿಜೆಪಿ ಸರ್ಕಾರದ...



