ವಿಶ್ವಕಪ್ ಕ್ರಿಕೆಟ್: ಪಾಕ್ ವಿರುದ್ಧ ಗೆದ್ದ ವಿಂಡೀಸ್, ದಾಖಲೆ ಬರೆದ ಗೇಲ್
ಲಂಡನ್, ಜೂನ್ 01, 2019 (www.justkannada.in): ಪಾಕಿಸ್ತಾನದ ವಿರುದ್ಧ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ವೆಸ್ಟ್‌ಇಂಡೀಸ್ 7 ವಿಕೆಟ್ ಅಂತರದ ಭರ್ಜರಿ ಜಯ ಗಳಿಸಿದೆ.
ಬ್ಯಾಟಿಂಗ್ ನಲ್ಲಿ ಮಿಂಚಿದ ಕ್ರಿಸ್ ಗೇಲ್ 33 ಎಸೆತಗಳಲ್ಲಿ...
ವಿಶ್ವಕಪ್ ಕ್ರಿಕೆಟ್: ಶ್ರೀಲಂಕಾ-ನ್ಯೂಜಿಲ್ಯಾಂಡ್ ಇಂದು ಮುಖಾಮುಖಿ
ಕಾರ್ಡಿಫ್: , ಜೂನ್ 01, 2019 (www.justkannada.in): ವಿಶ್ವಕಪ್ ಟೂರ್ನಿಯ ಮೂರನೇ ಪಂದ್ಯ ಇಂದು ನಡೆಯಲಿದ್ದು, ನ್ಯೂಜಿಲೆಂಡ್ ಹಾಗೂ ಶ್ರೀಲಂಕಾ ಮುಖಾಮುಖಿಯಾಗುತ್ತಿವೆ.
ಕೇನ್ ವಿಲಿಯಮ್ಸನ್ ನೇತೃತ್ವದ ಕಿವೀಸ್ ಪಡೆ ಯುವ ಹಾಗೂ ಅನುಭವಿ ಆಟಗಾರರನ್ನು...
ಅಭಿಷೇಕ್’ಗೆ ಶುಭ ಹಾರೈಸಿದ ಕಿಚ್ಚ ಸುದೀಪ್
ಬೆಂಗಳೂರು, ಜೂನ್ 01, 2019 (www.justkannada.in): ನಟ ಕಿಚ್ಚ ಸುದೀಪ್ ಟ್ವಿಟರ್ ನಲ್ಲಿ ಅಭಿಷೇಕ್ ಅಂಬರೀಶ್ ಗೆ ಶುಭಹಾರೈಸಿದ್ದಾರೆ.
ಅಭಿಷೇಕ್ ಗೆ ಅಭಿನಂದನೆಗಳು ಮೊದಲ ಸಿನಿಮಾಗೆ ಯಶಸ್ಸು ಸಿಗಲಿ, ಅಭಿ ಎರಡೆರಡು ಒತ್ತಡಗಳನ್ನು ಹೇಗೆ...
ಉದಯ ಟಿವಿಗೆ ರಜತ ಮಹೋತ್ಸವದ ಸಂಭ್ರಮ
ಬೆಂಗಳೂರು, ಜೂನ್ 01, 2019 (www.justkannada.in): ಉದಯ ಟಿವಿ ರಜತ ಮಹೋತ್ಸವದ ಸಂಭ್ರಮದಲ್ಲಿದೆ.
ಹೌದು. ಉದಯ ಟಿವಿ ಕರ್ನಾಟಕದ ಮನರಂಜನಾ ವಾಹಿನಿಗಳಲ್ಲಿ ಒಂದು. ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ನೀಡಲು ಪ್ರಯತ್ನಿಸುತ್ತಿರುವ ಈ ವಾಹಿನಿ ಇದೀಗ...
ನಟಿ ಅದಾ ಶರ್ಮಾ ಇನ್’ಸ್ಟಾಗ್ರಾಂ ಫೋಟೋಸ್ ನೋಡಿ ಫ್ಯಾನ್ಸ್ ಫಿದಾ !
ಬೆಂಗಳೂರು, ಜೂನ್ 01, 2019 (www.justkannada.in): ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ 'ರಣವಿಕ್ರಮ' ಚಿತ್ರದಲ್ಲಿ ನಟಿಸಿದ್ದ ಬಾಲಿವುಡ್ ನಟಿ ಅದಾ ಶರ್ಮಾ ಒಂದಷ್ಟು ಫೋಟೋಗಳನ್ನು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಯೆಸ್, ಇನ್ಸ್ಟಾಗ್ರಾಂನಲ್ಲಿ...
ಐ ಲವ್ ಯು ಸಿಂಬಲ್ ಮಾಡಿ ಸೆಲ್ಫೆ ತೆಗೆದು ಕಳುಹಿಸಿ ಬಹುಮಾನ ಗೆಲ್ಲಿ !
ಬೆಂಗಳೂರು, ಜೂನ್ 01, 2019 (www.justkannada.in): ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬಹುನಿರೀಕ್ಷಿತ "ಐ ಲವ್ ಯೂ'' ಬಿಡುಗಡೆಗೆ ದಿನಗಣನೆ ಆರಂಭವಾಗಿದೆ.
ಆರ್.ಚಂದ್ರು ನಿರ್ದೇಶನದಲ್ಲಿ ಮೂಡಿ ಬಂದಿರುವ "ಐ ಲವ್ ಯೂ'' ಚಿತ್ರತಂಡ ಅಭಿಮಾನಿಗಳಿಗಾಗಿ...
ಹಣದಿಂದಲೇ ಎಲ್ಲಾ ನಡೆಯುತ್ತೆ ಎನ್ನುವ ದುರಂಹಕಾರ ಒಳ್ಳೆಯದಲ್ಲ- ಸಚಿವ ಸಾರಾ ಮಹೇಶ್ ವಿರುದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ವಾಗ್ದಾಳಿ…
ಕೆ.ಆರ್ ನಗರ,ಜೂ,1,2019(www.justkannada.in): ಕೆ.ಆರ್ ನಗರ ಪುರಸಭೆಯಲ್ಲಿ ಜೆಡಿಎಸ್ ಸೋತ ಹಿನ್ನೆಲೆ ತಮ್ಮ ಸಮುದಾಯವನ್ನ ಕಡೆಗಣಿಸಲಾಗಿದೆ ಎಂದು ಆರೋಪಿಸಿ ತಮ್ಮ ಪಕ್ಷದ ನಾಯಕರೇ ಆದ ಸಚಿವ ಸಾ.ರಾ ಮಹೇಶ್ ವಿರುದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್...
ಹೈಟೆನ್ಷನ್ ವಿದ್ಯುತ್ ತಂತಿಗೆ ಮತ್ತೊಬ್ಬ ಬಲಿ: 4 ತಿಂಗಳಲ್ಲಿ ವಿದ್ಯುತ್ ಅವಘಡಕ್ಕೆ ಸಾವನ್ನಪ್ಪಿದ ಸಂಖ್ಯೆ 7ಕ್ಕೆ ಏರಿಕೆ
ಬೆಂಗಳೂರು:ಜೂ-1:(www.justkannada.in) ರಾಜಧಾನಿ ಬೆಂಗಳೂರಿನಲ್ಲಿ ಹೈಟೆನ್ಷನ್ ವಿದ್ಯುತ್ ತಂತಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ಮತ್ತಿಕೆರೆಯ ಮಂಜುನಾಥ ನಗರದಲ್ಲಿ ನಡೆದಿದೆ. ಈ ಮೂಲಕ ನಾಲ್ಕು ತಿಂಗಳಲ್ಲಿ ವಿದ್ಯುತ್ ಅವಘಡಕ್ಕೆ ಸಾವನ್ನಪ್ಪಿದ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಸತೀಶ್...
ಗ್ರಾಮ ವಾಸ್ತವ್ಯ ಹೂಡಿ ಜನರ ಸಮಸ್ಯೆ ಆಲಿಸಿದ ಸಚಿವ ಸಾ.ರಾ ಮಹೇಶ್…
ಮೈಸೂರು,ಜೂ,1,2019(www.justkannada.in): ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವರಾದ ಸಾ.ರಾ.ಮಹೇಶ್ ಅವರು ಕೆ.ಆರ್.ನಗರ ತಾಲ್ಲೂಕು ಶೀಗವಾಳು ಪಂಚಾಯತಿ ವ್ಯಾಪ್ತಿಯ ಬೆಟ್ಟಹಳ್ಳಿ ಗ್ರಾಮಕ್ಕೆ ಶುಕ್ರವಾರ ಭೇಟಿ ಗ್ರಾಮ ವಾಸ್ತವ್ಯ ಮಾಡಿದರು.
ಗ್ರಾಮ ವಾಸ್ತವ್ಯಕ್ಕೂ ಮೊದಲು ಕುಲುಮೆಹೊಸೂರು ಗ್ರಾಮದಲ್ಲಿ ಜನಸ್ಪಂದನ...
ದೇಶದಲ್ಲಿ ಹಿಂದೂಗಳಿಗೆ ಕಡಿಮೆ ಮತ್ತು ಮುಸ್ಲೀಂರಿಗೆ ಹೆಚ್ಚಿನ ಸವಲತ್ತು ಇದೆ-ಮೈಸೂರಿನಲ್ಲಿ ಪೇಜಾವರ ಶ್ರೀಗಳು ಹೇಳಿಕೆ….
ಮೈಸೂರು,ಜೂ,1,2019(www.justkannada.in): ದೇಶದಲ್ಲಿ ಮುಸ್ಲೀಂಮರಿಗೆ ಹೆಚ್ಚಿನ ಸವಲತ್ತು ಇದ್ದರೇ ಹಿಂದೂಗಳಿಗೆ ಕಡಿಮೆ ಸವಲತ್ತು ಇವೆ. ಈ ರೀತಿ ಪರಿಸ್ಥಿತಿ ಹೋಗಬೇಕು ಎಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ್ವರತೀರ್ಥ ಸ್ವಾಮೀಜಿ ಅವರು ಆಗ್ರಹಿಸಿದರು.
ಮೈಸೂರಿನಲ್ಲಿ ಇಂದು...