Tuesday, July 22, 2025
vtu
Home Blog Page 4329

ಎತ್ತಿನಗಾಡಿ ಕೆರೆಗೆ ಉರುಳಿ ಒಂದೇ ಕುಟುಂಬದ ನಾಲ್ವರು ಸಾವು…

0
ಹಾಸನ,ಜೂ,1,2019(www.justkannada.in):  ಎತ್ತಿನಹೊಳೆ ಕೆರೆಗೆ ಉರುಳಿ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಹೊಳೇನರಸೀಪುರ ತಾಲ್ಲೂಕಿನಲ್ಲಿ ನಡೆದಿದೆ. ಹೊಳೇನರಸೀಪುರ ತಾಲ್ಲೂಕಿನ ಉದ್ದೂರು ಹೊಸಹಳ್ಳಿ ಕೆರೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ, ಒಂದೇ...

ಮಾಜಿ ಪ್ರೇಯಸಿಗೆ ಬ್ಲ್ಯಾಕ್ ಮೇಲ್: ಟೆಕ್ಕಿ ಬಂಧನ

0
ಬೆಂಗಳೂರು:ಜೂ-1:(www.justkannada.in) ಮಾಜಿ ಪ್ರೇಯಸಿಗೆ ಆಕೆಯ ಖಾಸಗಿ ಫೋಟೋಗಳನ್ನು ಈ ಮೇಲ್ ಗೆ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಟೆಕ್ಕಿಯೋರ್ವನನ್ನು ಬೆಂಗಳೂರಿನ ಬಂಡೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಕೋರಮಂಗಲ ನಿವಾಸಿ ಕೊಲ್ಕತ ಮೂಲದ 31 ವರ್ಷದ ಮಹಿಳೆ...

ಪೇಜಾವರ ಶ್ರೀಗಳನ್ನ ಭೇಟಿ ಮಾಡಿ ಆಶೀರ್ವಾದ ಪಡೆದ ಸಚಿವ ಜಿ.ಟಿ ದೇವೇಗೌಡ…

0
ಮೈಸೂರು,ಜೂ,1,2019(www.justkannada.in):  ಮೈಸೂರಿಗೆ ಆಗಮಿಸಿರುವ ಉಡುಪಿ ಮಠದ ಪೇಜಾವರ ಶ್ರೀಗಳನ್ನ ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಭೇಟಿಯಾಗಿ ಆಶೀರ್ವಾದ ಪಡೆದರು. ನರೇಂದ್ರ ಮೋದಿ ಅವರು 2ನೇ ಬಾರಿಗೆ ದೇಶದ ಪ್ರಧಾನಿಯಾಗಿ  ಗುರುವಾರ ಅಧಿಕಾರ ಸ್ವೀಕರಿಸಿದರು....

ಕಾಂಗ್ರೆಸ್ ಸಂಸದೀಯ ನಾಯಕಿಯಾಗಿ ಸೋನಿಯಾ ಗಾಂಧಿ ಆಯ್ಕೆ…

0
ನವದೆಹಲಿ,ಜೂ,1,2019(www.justkannada.in):  ಕಾಂಗ್ರೆಸ್ ಸಂಸದೀಯ ನಾಯಕಿಯಾಗಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಸಂಸದೀಯ ನಾಯಕರ ಆಯ್ಕೆ ಸಂಬಂಧ ಇಂದು ಸಂಸತ್ ಭವನದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ...

ಪ್ರಧಾನಿ ಮೋದಿ ಅವರನ್ನ ಮತ್ತೆ ಹೊಗಳಿದ ‘ಕೈ’ ಶಾಸಕ..

0
ಬೆಂಗಳೂರು,ಜೂ,1,2019(www.justkannada.in): ಇತ್ತೀಚೆಗಷ್ಟೆ ತಮ್ಮ ಪಕ್ಷದವರೇ ಆದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನ ಹೊಗಳಿದ್ದ  ಮಾಜಿ ಸಚಿವ ರೋಷನ್ ಬೇಗ್ ಇದೀಗ...

ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ ದಿನೇಶ್ ಗುಂಡೂರಾವ್ ಗೆ ತಿರುಗೇಟು ನೀಡಿದ ಬಿಜೆಪಿ ವಕ್ತಾರ ಅಶ್ವಥ್...

0
ಬೆಂಗಳೂರು,ಜೂ,1,2019(www.justkannada.in): ಲೋಕಸಭಾ ಚುನಾವಣೆಯಲ್ಲಿ ಸೋಲು ಹಿನ್ನೆಲೆ  ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿ ಟ್ವಿಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಗೆ ಬಿಜೆಪಿ ವಕ್ತಾರ ಅಶ್ವಥ್ ನಾರಾಯಣ್ ತಿರುಗೇಟು ನೀಡಿದ್ದಾರೆ. ದಿನೇಶ್ ಟ್ವಿಟ್ ನಿಂದ...

1-2ನೇ ತರಗತಿ ಮಕ್ಕಳಿಗೆ ಹೋಮ್‌ ವರ್ಕ್‌ ನಿಷಿದ್ಧ

0
ಬೆಂಗಳೂರು:ಜೂನ್-1: 1 ಮತ್ತು 2ನೇ ತರಗತಿ ಮಕ್ಕಳಿಗೆ ಮನೆಗೆಲಸ (ಹೋಮ್‌ ವರ್ಕ್‌) ನೀಡುವುದನ್ನು ಶಿಕ್ಷಣ ಇಲಾಖೆ ರದ್ದುಪಡಿಸಿದೆ. ಹಾಗೆಯೇ, 1ರಿಂದ 5ನೇ ತರಗತಿವರೆಗೆ ಎನ್‌ಸಿಇಆರ್‌ಟಿ ನಿಗದಿಪಡಿಸಿರುವ ಪಠ್ಯಕ್ರಮ ಹೊರತುಪಡಿಸಿ ಇನ್ನಾವುದೇ ಪಠ್ಯಕ್ರಮ ಬೋಧಿಸಿದರೆ...

ಜೂನ್‌ 6ಕ್ಕೆ ಕೇರಳ, ಕರ್ನಾಟಕಕ್ಕೆ ಮುಂಗಾರು

0
ಬೆಂಗಳೂರು:ಜೂ-1: ಕೇರಳ ಮತ್ತು ಕರ್ನಾಟಕಕ್ಕೆ, ಒಂದೇ ದಿನ ಜೂ. 6ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾ ಮಾನ ಇಲಾಖೆ ತಿಳಿಸಿದೆ. ಈಗಾಗಲೇ ಘೋಷಿಸಿರುವಂತೆ ಜೂ. 6ರಂದು ರಾಜ್ಯಕ್ಕೆ ಮುಂಗಾರು...

ಬಿಜೆಪಿಗೆ ಕಂಟಕವಾದ ಮೈತ್ರಿ ನಾಕೌಟ್!

0
ಬೆಂಗಳೂರು:ಜೂ-1: ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಯಾದರೆ ಮೈತ್ರಿ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್ ಪರಸ್ಪರ ಕಚ್ಚಾಡಿಕೊಂಡು ಸರ್ಕಾರ ಪತನವಾಗಿ ತನ್ನ ದಾರಿ ಸುಗಮವಾಗಲಿದೆ ಎಂಬ ಬಿಜೆಪಿ ನಿರೀಕ್ಷೆಗೆ ‘ಪ್ರಬಲ ಮೋದಿ ಅಲೆ’ಯೇ ಅಡ್ಡಿಯಾಗಿದೆಯೇ? ಒಂದು ಪಕ್ಷದಲ್ಲಿ...

ಹುತಾತ್ಮ ಯೋಧರ ಮಕ್ಕಳ ವಿದ್ಯಾರ್ಥಿ ವೇತನ ಹೆಚ್ಚಳ; ಮೊದಲ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ…

0
ನವದೆಹಲಿ,ಮೇ,31,2019(www.justkannada.in): 2ನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿರುವ ಪ್ರಧಾನಿ ಮೋದಿ ಅವರು ಮೊದಲ ಸಚಿವ ಸಂಪುಟ ಸಭೆಯಲ್ಲೇ ಹುತಾತ್ಮ ಯೋಧರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದಾರೆ. ನಿನ್ನೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಹಾಗೂ...