Wednesday, April 29, 2026
Home Blog Page 4329

ನಿಜಕ್ಕೂ ಜಾತ್ಯಾತೀತರಾದ್ರೆ ಬಿಜೆಪಿಗೆ ಬೆಂಬಲ ನೀಡಲ್ಲ – ಜೆಡಿಎಸ್ ಗೆ ಟಾಂಗ್ ಕೊಟ್ಟ ಮಾಜಿ ಸಿಎಂ ಸಿದ್ಧರಾಮಯ್ಯ…

0
ಉಡುಪಿ,ನ,6,2019(www.justkannada.in): ಬಿಜೆಪಿ ಸರ್ಕಾರ ರಕ್ಷಣೆಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತ್ತು ಸಿಎಂ ಬಿಎಸ್ ಯಡಿಯೂರಪ್ಪ ನಡುವೆ ದೂರವಾಣಿ ಸಂಭಾಷಣೆ ನಡೆದಿದೆ ಎನ್ನಲಾದ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ,...

ನೆರೆ ಪೀಡಿತ ಪ್ರದೇಶಗಳಲ್ಲಿ ಡಿಸಿಎಂ ಗೋವಿಂದ ಕಾರಜೋಳ ಪರಿಶೀಲನೆ: ಶಿಥಿಲಗೊಂಡ ಮನೆ ನೋಡಿ ಅಧಿಕಾರಿಗೆ ಫುಲ್ ಕ್ಲಾಸ್…

0
ಬಾಗಲಕೋಟೆ,ನ,6,2019(www.justkannada.in): ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿಎಂ ಗೋವಿಂದ ಕಾರಜೋಳ, ಸಂಪೂರ್ಣ ಶಿಥಿಲಗೊಂಡಿರುವ ಮನೆಗಳನ್ನ ನೋಡಿ ಅಧಿಕಾರಿಗೆ ತರಾಟೆ ತೆಗೆದುಕೊಂಡ ಘಟನೆ ನಡೆಯಿತು. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕು ಕಮತಗಿ...

ಹೆಚ್.ಡಿ ದೇವೇಗೌಡರು ನನಗೆ ಕರೆ ಮಾಡಿದ್ದರೆಂಬ ವಿಚಾರದಲ್ಲಿ ಸತ್ಯಾಂಶ ಇಲ್ಲ- ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ…

0
ಬೆಂಗಳೂರು,ನ,6,2019(www.justkannada.in):  ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸಿಎಂ ಬಿಎಸ್ ವೈಗೆ ಕರೆ ಮಾಡಿ ಬಿಜೆಪಿ ಸರ್ಕಾರದ ರಕ್ಷಣೆ ಮಾಡುವ ಬಗ್ಗೆ ಅಭಯ ನೀಡಿದ್ದಾರೆಂಬ ವರದಿಯಾದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ...

ಮತ್ತೆ ಬಿಎಸ್ ಪಿ ಸೇರುವ ಪ್ರಶ್ನೆಯೇ ಇಲ್ಲ-  ಮಾಜಿ ಸಚಿವ ಎನ್. ಮಹೇಶ್ ಸ್ಪಷ್ಟನೆ…

0
ಚಾಮರಾಜನಗರ,ನ,6,2019(www.justkannada.in): ಬಿಎಸ್ ಪಿಯಿಂದ ನನ್ನನ್ನ ಉಚ್ಛಾಟಿಸಲಾಗಿದೆ. ಹೀಗಾಗಿ ನಾನು ಮತ್ತೆ ಬಿಎಸ್ ಪಿ ಪಾರ್ಟಿ ಸೇರುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಎನ್. ಮಹೇಶ್ ತಿಳಿಸಿದರು. ಮಾಧ್ಯಮದ ಜತೆ ಮಾತನಾಡಿದ ಕೊಳ್ಳೇಗಾಲ ಶಾಸಕ...

ಮಾಜಿ ಪ್ರಧಾನಿ ಹೆಚ್.ಡಿಡಿ ಒತ್ತಡಕ್ಕೆ ಮಣಿದ ಸಿಎಂ ಬಿಎಸ್ ವೈ: ಯಾದಗಿರಿ ಪಿಎಸ್ ಐ ಎತ್ತಂಗಡಿ…

0
ಬೆಂಗಳೂರು,ನ,6,2019(www.justkannada.in):  ಜೆಡಿಎಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ನಿವಾಸದ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಒತ್ತಡಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಮಣಿದಿದ್ದಾರೆ. ಯಾದಗಿರಿ ಪಿಎಸ್...

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್ ..

0
ಮೈಸೂರು,ನ,6,2019(www.justkannada.in): ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಮೈಸೂರಿನ ಹುಣಸೂರು ಠಾಣಾ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ರುಹೇದ್ (33) ಹಾಗೂ ರಕೀಬ್ (23) ಬಂಧಿತ ಆರೋಪಿಗಳು. ಹುಣಸೂರಿನ ನಿವಾಸಿಗಳಾಗಿದ್ದು, ಹುಣಸೂರು ಪಟ್ಟಣದ ಕ್ರೀಡಾಂಗಣದ...

ಸಿಎಂ ಬಿಎಸ್ ವೈ ಆಡಿಯೋಗೆ ಪುರಾವೆ ಇಲ್ಲ: ಅನರ್ಹರ ಪ್ರಕರಣಕ್ಕೆ ಪರಿಣಾಮ ಬೀರಲ್ಲ- ಸಚಿವ ಜಗದೀಶ್ ಶೆಟ್ಟರ್…

0
ನವದೆಹಲಿ,ನ,5,2019(www.justkannada.in):  ಆಪರೇಷನ್ ಕಮಲ  ಕುರಿತು ಸಿಎಂಬಿ.ಎಸ್.ಯಡಿಯೂರಪ್ಪ ಅವರದ್ದೆನ್ನಲಾದ ಆಡಿಯೋಗೆ ಯಾವುದೇ ಪುರಾವೆಗಳಿಲ್ಲ, ಹೀಗಾಗಿ ಈ ಆಡಿಯೋ ಅನರ್ಹ ಶಾಸಕರ ಪ್ರಕರಣಕ್ಕೆ ಪರಿಣಾಮ ಬೀರಲ್ಲ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು. ನವದೆಹಲಿಯಲ್ಲಿ ಇಂದು...

ಸಿದ್ಧರಾಮಯ್ಯ ಸಿಡಿ ಮಾಡುವುದರಲ್ಲಿ ಎಕ್ಸ್ ಪರ್ಟ್: ಆಡಿಯೋ ತಿರುಚಿ ರಿಲೀಸ್ ಮಾಡಿದ್ದಾರೆ -ಡಿಸಿಎಂ ಲಕ್ಷ್ಮಣ್ ಸವದಿ ಕಿಡಿ…

0
ಹುಬ್ಬಳ್ಳಿ,ನ,5,2019(www.justkannada.in): ಮಾಜಿ  ಸಿಎಂ ಸಿದ್ದರಾಮಯ್ಯ ಸಿಡಿ ಮಾಡಿಸುವುದರಲ್ಲಿ ಎಕ್ಸ್ ಪರ್ಟ್ ಆಗಿದ್ದಾರೆ. ಇವರು ಎರಡು ಸಿಡಿ ಮಾಡಿಸಿದ ಉದಾಹರಣೆಯಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಕಿಡಿಕಾರಿದರು. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ,...

ಕಾಂಗ್ರೆಸ್ ತೊರೆದು ಅಧಿಕೃತವಾಗಿ ಬಿಜೆಪಿ ಸೇರಿದ ಮಾಜಿ ಸಂಸದ ಸಿ.ಹೆಚ್ ವಿಜಯ್ ಶಂಕರ್..

0
ಬೆಂಗಳೂರು,ನ,5,2019(www.justkannada.in):  ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡು ನಂತರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ಮಾಜಿ ಸಂಸದ ಸಿ.ಹೆಚ್. ವಿಜಯ್ ಶಂಕರ್ ಇದೀಗ ಮತ್ತೆ ಕಮಲ ಮುಡಿದಿದ್ದಾರೆ. ಹೌದು ಇಂದು ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ  ಸಿಹೆಚ್...