ಸಿದ್ಧರಾಮಯ್ಯ ಸಿಡಿ ಮಾಡುವುದರಲ್ಲಿ ಎಕ್ಸ್ ಪರ್ಟ್: ಆಡಿಯೋ ತಿರುಚಿ ರಿಲೀಸ್ ಮಾಡಿದ್ದಾರೆ -ಡಿಸಿಎಂ ಲಕ್ಷ್ಮಣ್ ಸವದಿ ಕಿಡಿ…
ಹುಬ್ಬಳ್ಳಿ,ನ,5,2019(www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ಸಿಡಿ ಮಾಡಿಸುವುದರಲ್ಲಿ ಎಕ್ಸ್ ಪರ್ಟ್ ಆಗಿದ್ದಾರೆ. ಇವರು ಎರಡು ಸಿಡಿ ಮಾಡಿಸಿದ ಉದಾಹರಣೆಯಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಕಿಡಿಕಾರಿದರು.
ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ,...
ಕಾಂಗ್ರೆಸ್ ತೊರೆದು ಅಧಿಕೃತವಾಗಿ ಬಿಜೆಪಿ ಸೇರಿದ ಮಾಜಿ ಸಂಸದ ಸಿ.ಹೆಚ್ ವಿಜಯ್ ಶಂಕರ್..
ಬೆಂಗಳೂರು,ನ,5,2019(www.justkannada.in): ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡು ನಂತರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ಮಾಜಿ ಸಂಸದ ಸಿ.ಹೆಚ್. ವಿಜಯ್ ಶಂಕರ್ ಇದೀಗ ಮತ್ತೆ ಕಮಲ ಮುಡಿದಿದ್ದಾರೆ.
ಹೌದು ಇಂದು ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಿಹೆಚ್...
ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು…
ಮೈಸೂರು,ನ,5,2019(www.justkannada.in): ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದ ದೇವರಾಜು (60) ಮೃತಪಟ್ಟ ರೈತ....
ಯಾರ ಜೊತೆಯೂ ಹೊಂದಾಣಿಕೆ ಇಲ್ಲ: ಬಿಎಸ್ ವೈ ನಿವಾಸದೆದುರು ಧರಣಿ ಮಾಡ್ತೀನಿ ಎಂದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು…
ಬೆಂಗಳೂರು,ನ,5,2019(www.justkannada.in): ಗುರುಮಿಟ್ಕಲ್ ನಲ್ಲಿ ಜೆಡಿಎಸ್ ಕಾರ್ಯಕರ್ತನ ಮೇಲೆ ಪೊಲೀಸ್ ದೌರ್ಜನ್ಯ ವಿಚಾರ ಸಂಬಂಧ ನವೆಂಬರ್ 15 ರಂದು ಸಿಎಂ ಬಿಎಸ್ ಯಡಿಯೂರಪ್ಪ ನಿವಾಸದ ಎದುರು ಧರಣಿ ಮಾಡ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ...
ರಾಜೀನಾಮೆಗೂ ಮುನ್ನ ಬಿಎಸ್ ವೈ ಜತೆ ಮಾತುಕತೆ: ‘ಆಪರೇಷನ್ ಕಮಲ’ ಗುಟ್ಟು ಬಿಟ್ಟುಕೊಟ್ಟ ಅನರ್ಹ ಶಾಸಕ ನಾರಾಯಣಗೌಡ ….
ಮಂಡ್ಯ,ನ,5,2019(www.justkannada.in): ಅನರ್ಹ ಶಾಸಕರ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿದ್ದ ವಿಡಿಯೋ ವೈರಲ್ ಆದ ಬೆನ್ನಲ್ಲೆ ಇದೀಗ ಅನರ್ಹ ಶಾಸಕ ನಾರಾಯಣಗೌಡ, ಅಪರೇಷನ್ ಕಮಲದ ಗುಟ್ಟನ್ನ ಬಿಟ್ಟುಕೊಟ್ಟಿದ್ದಾರೆ.
ರಾಜೀನಾಮೆಗೂ ಮೊದಲು ಯಡಿಯೂರಪ್ಪ ಅವರ ಜತೆ...
ರೈತರು, ನೀರಾವರಿಗೆ ಹೆಚ್ಚಿನ ಆದ್ಯತೆ: 100 ದಿನಗಳಲ್ಲಿ ಬೆಂಗಳೂರಿನ ಚಿತ್ರಣವನ್ನೇ ಬದಲಿಸುತ್ತೇವೆ- ಸಿಎಂ ಬಿ.ಎಸ್ ಯಡಿಯೂರಪ್ಪ ನುಡಿ…
ಬೆಂಗಳೂರು,ನ,5,2019(www.justkannada.in): ಬೆಂಗಳೂರು ಸಬರ್ಬನ್ ರೈಲ್ವೇ ಯೋಜನೆಗೆ ಡಿಪಿಆರ್ ಸಿದ್ಧವಾಗಿದೆ. ಇನ್ನು ನೂರು ದಿನಗಳಲ್ಲಿ ಬೆಂಗಳೂರು ಚಿತ್ರಣವನ್ನೇ ಬದಲಿಸುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ನುಡಿದರು.
ರಾಜ್ಯ ಬಿಜೆಪಿ ಸರ್ಕಾರ ನೂರುದಿನಗಳು ಪೂರೈಸಿದ ಹಿನ್ನೆಲೆ, ಇಂದು...
ಮೈಸೂರಿನ ಬಿಷಪ್ ನಿವಾಸದೆದುರು ‘ಹೈಡ್ರಾಮಾ’ ತಂದ ಟೆನ್ಷನ್….
ಮೈಸೂರು,ನ,4,2019(www.justkannada.in): ಮೈಸೂರಿನ ಬಿಷಪ್ ನಿವಾಸದ ಎದುರು ಇಂದು ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಬಿಷಪ್ ವಿರುದ್ದ ಸಂಘಟನೆಯೊಂದರ ಸದಸ್ಯರು ಆರೋಪ ಮಾಡಿದ್ದ ಹಿನ್ನೆಲೆಯಲ್ಲಿ ಬಿಷಪ್ ಪರವಿರುವ ಕೆಲವರು ಅವರ ನಿವಾಸದ ಎದುರು ಜಮಾಯಿಸಿದ್ದರು.
ಬಿಷಪ್...
ವಿವಾದ ಸೃಷ್ಟಿಸಿದ ರಿಷಭ್ ಶೆಟ್ಟಿ ಹಾಡಿದ ‘ಬಡವ ರಾಸ್ಕಲ್’ : ಡಾಲಿ ಧನಂಜಯ್ ಅಭಿಮಾನಿಗಳಿಂದ ಬೇಸರ…
ಬೆಂಗಳೂರು,ನ,5,2019(www.justkannada.in): ಸಿನಿಮಾದಲ್ಲಿ ಬಳಕೆಯಾಗುವ ಹೆಸರು, ಸಂಭಾಷಣೆಗಳು ಚಲನಚಿತ್ರಗಳ ಶೀರ್ಷಿಕೆಗಳಾಗುವುದು ಇತ್ತೀಚಿಗೆ ವಾಡಿಕೆಯಾಗಿಬಿಟ್ಟದೆ. ಆದರೆ ಇಲ್ಲಿ ಸಿನಿಮಾದ ಶೀರ್ಷಿಕೆಯು ಹಾಡೊಂದರ ಸಾಲಾಗಿ ವಿವಾದಕ್ಕೆ ಕಾರಣವಾಗಿದೆ.
ನಟ ಡಾಲಿ ಧನಂಜಯ್ ಅಭಿನಯದ ಬಡವ ರಾಸ್ಕಲ್ ಎಂಬ ಸಿನಿಮಾ...
ಶಾಂತಿವನದ ಹೇಳಿಕೆಗೆ ನಾನು ಈಗಲೂ ಬದ್ಧ-ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…
ಬೆಂಗಳೂರು,ನ,5,2019(www.justkannada.in): ಅಪರೇಷನ್ ಕಮಲ ಕುರಿತು ಸಿಎಂ ಬಿಎಸ್ ವೈ ಆಡಿಯೋ ಲೀಕ್ ವಿಚಾರವನ್ನ ಅಸ್ತ್ರವಾಗಿ ತೆಗೆದುಕೊಂಡ ಕಾಂಗ್ರೆಸ್ ನಾಯಕ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ದ ಶಾಂತಿವನದಲ್ಲಿ ಮಾತನಾಡಿದ್ದ ವಿಡಿಯೋವನ್ನ ಪ್ರತ್ಯಾಸ್ತ್ರ ಪ್ರಯೋಗಿಸಲು ಬಿಜೆಪಿ...
ಎಸ್ಪಿ ಆದೇಶಕ್ಕೆ ಬೆಚ್ಚಿದ ರೌಡಿ ಪಡೆ: ರೌಡಿ ಶೀಟರ್ ಮನೆಗಳ ಮೇಲೆ ದಾಳಿ ನಡೆಸಿ ಎಚ್ಚರಿಕೆ ನೀಡಿದ ಪೊಲೀಸರು…
ತುಮಕೂರು,ನ,5,2019(www.justkannada.in): ಇತ್ತೀಚೆಗೆ ತುಮಕೂರು ನಗರದಲ್ಲಿ ರೌಡಿಗಳ ಅಟ್ಟಹಾಸ ಹೆಚ್ಚಿರುವ ಹಿನ್ನೆಲೆ ಪೊಲೀಸರು ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿ ಸಮಾಜಘಾತಕ ಚಟುವಟಿಕೆ ನಡೆಸದಂತೆ ಎಚ್ಚರಿಕೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿಕೃಷ್ಣ...



