ಕೆ.ಆರ್ ನಗರ ಪುರಸಭೆ ‘ಕೈ’ ತೆಕ್ಕೆಗೆ: ಸಚಿವ ಸಾ.ರಾ ಮಹೇಶ್ ಗೆ ಮುಖಭಂಗ…
ಬೆಂಗಳೂರು, ಮೇ 31,2019(www.justkannada.in): ಕರ್ನಾಟಕದ ಒಟ್ಟು 61 ನಗರ ಸ್ಥಳೀಯ ಸಂಸ್ಥೆಗಳಿಗೆ ಮೇ 29 ರಂದು ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗುತ್ತಿದೆ.
ಕೆ.ಆರ್ ನಗರ ಪುರಸಭೆ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ. 23 ವಾರ್ಡ್...
ಗೆಳೆಯ ನಿಖಿಲ್ ಕುಮಾರಸ್ವಾಮಿ ವಿಶ್ ಗೆ ಅಭಿಷೇಕ್ ಅಂಬರೀಶ್ ನೀಡಿದ ಪ್ರತಿಕ್ರಿಯೆಯೇನು
ಬೆಂಗಳೂರು:ಮೇ-31:(www.justkannada.in) ಇಂದು ದೇಶಾದ್ಯಂತ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರ ಬಿಡುಗಡೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಅಭಿಷೇಕ್ ಸ್ನೇಹಿತ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಶುಭಕೋರಿದ್ದರು. ಅಲ್ಲದೇ ಮಂಡ್ಯ ಚುನಾವಣೆಯಲ್ಲಿ ಗೆದ್ದ ಸುಮಲತಾ ಅವರನ್ನು...
ಹಳೆಯ ವಾಹನಗಳಿಗೆ ಬೀಳಲಿದೆ ಬ್ರೇಕ್
ನವದೆಹಲಿ:ಮೇ-31: 2000 ಇಸವಿಗೂ ಹಿಂದಿನ ಹಳೆಯ ವಾಹನಗಳು (ಅದರಲ್ಲೂ ಕಮರ್ಷಿಯಲ್ ವೆಹಿಕಲ್ಸ್) ನಿಮ್ಮ ಬಳಿ ಇವೆಯೇ? ಸದ್ಯದಲ್ಲಿಯೇ ಅವುಗಳಿಗೆ ಹೆಚ್ಚಿನ ತೆರಿಗೆ ತೆರುವುದು ಅನಿವಾರ್ಯವಾಗಲಿದೆ. ಜೊತೆಗೆ ಆಗಾಗ ವಾಹನ ದೃಢೀಕರಣ ಪರೀಕ್ಷೆಗಳಿಗೂ ಒಳಪಡಿಸಬೇಕಾಗುತ್ತದೆ....
ತಪ್ಪಿದರೆ ಲೆಕ್ಕಾಚಾರ ಸರ್ಕಾರಕ್ಕೆ ಸಂಚಕಾರ
ಬೆಂಗಳೂರು:ಮೇ-31: ಸಚಿವರು, ಶಾಸಕರು, ಹಿರಿಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದಲ್ಲಿನ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿರುವ ಕಾಂಗ್ರೆಸ್, ಇದೀಗ ಸಂಪುಟ ಪುನಾರಚನೆ ಮಾಡಬೇಕಾದ ಅನಿವಾರ್ಯತೆಗೆ ಸಿಲುಕಿದೆ.
ಸಂಪುಟ ಪುನಾರಚನೆ ಮಾಡಿದರೆ ಯಾರನ್ನು ಕೈಬಿಡಬೇಕು...
ತಂಬಾಕು ಸೇವನೆಗೆ ದೇಶದಲ್ಲಿ ನಿತ್ಯ 2,700 ಮಂದಿ ಬಲಿ
ಬೆಂಗಳೂರು:ಮೇ-31: ದೇಶದಲ್ಲಿ ನಿತ್ಯ 27.4 ಕೋಟಿ ಜನ ವಿವಿಧ ರೂಪಗಳಲ್ಲಿ ತಂಬಾಕು ಸೇವನೆ ಮಾಡುತ್ತಿದ್ದು, ಪ್ರತಿದಿನ 2,700 ಮಂದಿ ಕ್ಯಾನ್ಸರ್ನಿಂದ ಸಾವನ್ನಪ್ಪುತ್ತಿದ್ದಾರೆ. ಇಡೀ ದೇಶಕ್ಕೆ ಹೋಲಿಸಿದರೆ ರಾಜ್ಯ ದಲ್ಲೇ ಅತೀ ಹೆಚ್ಚು ತಂಬಾಕು...
ದೇಶದ ಪ್ರಧಾನಿಯಾಗಿ 2ನೇ ಅವಧಿಗೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ
ನವದೆಹಲಿ:ಮೇ-30:(www.justkannada.in) ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಎರಡನೇಬಾರಿಗೆ ಅಧಿಕಾರದ ಗದ್ದುಗೆಯೇರಿದ್ದು, 2ನೇಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ರಾಷ್ಟ್ರಪತಿ...
ಕೇಂದ್ರ ಸಚಿವ ಸ್ಥಾನ ಸಿಗದ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದು ಹೀಗೆ…?
ಬೆಂಗಳೂರು,ಮೇ,30,2019(www.justkannada.in): ಕೇಂದ್ರ ಸಚಿವ ಸಂಪುಟ ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೆ ಬೇಸರವಿಲ್ಲ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾಕರಂದ್ಲಾಜೆ ತಿಳಿಸಿದ್ದಾರೆ.
ಈ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂಸದೆ ಶೋಭಾ ಕರಂದ್ಲಾಜೆ, ನನಗೆ ಸಚಿವ ಸ್ಥಾನ...
ಮೈಸೂರು ವಿವಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸದ್ಯದಲ್ಲೇ ‘ ಇಸ್ಕಾನ್ ಮಾದರಿ ‘ ಬಿಸಿಯೂಟ ವಿತರಣೆ..
ಮೈಸೂರು, ಮೇ 30, 2019 : (www.justkannada.in news) : ಯುವರಾಜ ಕಾಲೇಜಿನಲ್ಲಿ ಬಿಎಸ್ಸಿ ಎಡ್ (BSc Ed) ಆರಂಭ, ಕೆ.ಆರ್.ನಗರದಲ್ಲಿ ಸ್ನಾತಕೋತ್ತರ ಉಪಕೇಂದ್ರ ಸ್ಥಾಪನೆ ಹಾಗೂ ಕಾಮನ್ ಕಿಚನ್ ಮೂಲಕವೇ ನಗರದ...
ಸಂಭಾವ್ಯ ಸಚಿವರೊಂದಿಗೆ ಪ್ರಧಾನಿ ಮೋದಿ ಮಹತ್ವದ ಮಾತುಕತೆ
ನವದೆಹಲಿ:ಮೇ-30:(www.justkannada.in) ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೇರಲು ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಪ್ರಧಾನಿ ಮೋದಿ ನೂತನ ಸಂಭಾವ್ಯ...
ಕೇಂದ್ರ ಸಂಪುಟದಲ್ಲಿ ಮತ್ತೆ ಸಚಿವರಾಗುತ್ತಿರುವ ಡಿವಿ ಸದಾನಂದಗೌಡರರಿಗೆ ಷರತ್ತು ಹಾಕಿದ ಬಿಎಸ್ ಯಡಿಯೂರಪ್ಪ…
ನವದೆಹಲಿ, ಮೇ 30,2019(www.justkannada.in): ಕೇಂದ್ರ ಸಚಿವ ಸಂಪುಟದಲ್ಲಿ ಮತ್ತೆ ಸ್ಥಾನ ಗಿಟ್ಟಿಸಿಕೊಂಡಿರುವ ಸಂಸದ ಡಿ.ವಿ ಸದಾನಂದಗೌಡರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಆಶೀರ್ವಾದ ಮಾಡಿ ಷರತ್ತೊಂದನ್ನ ಹಾಕಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿ ಜಯ ಸಾಧಿಸಿರುವ ಡಿ.ವಿ.ಸದಾನಂದ...