ಬೆಳೆ ಸಾಲಮನ್ನಾ ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…
ಬೆಂಗಳೂರು,ನ,4,2019(www.justkannada.in): ಬೆಳೆ ಸಾಲಮನ್ನಾ ಕುರಿತು ರೈತರಿಗೆ ಮಾಹಿತಿ ನೀಡುವ ಸಲುವಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಹಾಯವಾಣಿಯನ್ನ ಆರಂಭಿಸಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪ್ರತಿದಿನ...
ಮೈಸೂರಿನಲ್ಲಿ ತಾಯಿ –ಮಗಳು ನೇಣಿಗೆ ಶರಣು….
ಮೈಸೂರು,ನ,4,2019(www.justkannada.in): ಕೌಟುಂಬಿಕ ಕಲಹ ಹಿನ್ನೆಲೆ, ತಾಯಿ-ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ವಿಜಯನಗರದ ರೈಲ್ವೆ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಜಯಾ(35), ಪ್ರಿಯಾ(11) ಆತ್ಮಹತ್ಯೆಗೆ ಶರಣಾದ ತಾಯಿ-ಮಗಳು. ಜಯಾ...
ಪ್ರಧಾನಿ ಮೋದಿ ಪರ ಬ್ಯಾಟಿಂಗ್: ಸಿದ್ಧರಾಮಯ್ಯಗೆ ಸವಾಲು ಹಾಕಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್…
ಬೆಂಗಳೂರು,ನ,3,2019(www.justkannada.in): ಮೈತ್ರಿ ಸರ್ಕಾರದ ವೇಳೆ ಅನುದಾನ ಕೊಡಿಸಲು ಆಗಲಿಲ್ಲ. ಹೆಚ್.ಡಿ ಕುಮಾರಸ್ವಾಮಿಯಿಂದ ನನ್ನ ಕೆಲಸ ಆಗ್ತಿಲ್ಲ. ಹೆಚ್,ಡಿಕೆ ನನ್ನ ಮಾತು ಕೇಳುತ್ತಿಲ್ಲ ಎಂದು ಸಿದ್ದರಾಮಯ್ಯ ಅವರೇ ಮೈತ್ರಿ ಸರ್ಕಾರವಿದ್ದ ಸಮಯದಲ್ಲಿ ನನ್ನ ಬಳಿಯೇ...
ನಾಳೆ ಕೆಪಿಸಿಸಿ ವತಿಯಿಂದ ಪ್ರತಿಭಟನೆ: ಅನ್ನಭಾಗ್ಯ ಅಕ್ಕಿ ಹಣ ಬಿಜೆಪಿಯವರ ಅಪ್ಪನ ಮನೆಯದಲ್ಲ ಎಂದು ಕಿಡಿಕಾರಿದ ದಿನೇಶ್ ಗುಂಡೂರಾವ್…
ಬೆಂಗಳೂರು, ನ,3,2019(www.justkannada.in): ಅಪರೇಷನ್ ಕಮಲ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಡಿಯೋ ಪ್ರಕರಣವನ್ನ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯಬೇಕಿದೆ. ಹೀಗಾಗಿ ನಾಳೆ ಕೆಪಿಸಿಸಿ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್...
ಬಿಎಸ್ ವೈ ಆಡಿಯೋ ಲೀಕ್ ಪ್ರಕರಣ: ಸಿಬಿಐ ತನಿಖೆಗೆ ಮಾಜಿ ಸಚಿವ ಯುಟಿ ಖಾದರ್ ಆಗ್ರಹ…
ದಾವಣಗೆರೆ,ನ,3,2019(www.justkannada.in): ಅನರ್ಹ ಶಾಸಕರ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿರುವ ಆಡಿಯೋ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಸಚಿವ ಯುಟಿ ಖಾದರ್ ಆಗ್ರಹಿಸಿದರು.
ದಾವಣಗೆರೆಯಲ್ಲಿ ಮಾಧ್ಯಮದ ಜತೆ ಮಾತನಾಡಿದ ಮಾಜಿ ಸಚಿವ...
ನನ್ನ ಜೀವ ಹೋದರೇ ಅದಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಕಾರಣ-ಫೇಸ್ ಬುಕ್ ನಲ್ಲಿ ಯುವಕನಿಂದ ಪೋಸ್ಟ್..
ವಿಜಯಪುರ,ನ,3,2019(www.justkannada.in): ನನ್ನ ಜೀವ ಹೋದ್ರೆ ಅದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾರಣ ಎಂದು ವ್ಯಕ್ತಿಯೊಬ್ಬ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಪ್ಪು ಪಟ್ಟಣದ ಶೆಟ್ಟಿ ಬೆಂಬಲಿಗನಾಗಿರುವ ಬಾಬು ಜಗದಾಳೆ ಎಂಬ ಯುವಕ...
ಸಿದ್ಧರಾಮಯ್ಯ ಸಿಎಂ ಆಗಬೇಕೆಂಬ ಬೇಡಿಕೆ ಈಡೇರದಕ್ಕೆ ರಾಜೀನಾಮೆ-ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ…
ಬೆಳಗಾವಿ,ನ,3,2019(www.justkannada.in): ಸಿದ್ಧರಾಮಯ್ಯ ಸಿಎಂ ಆಗಬೇಕೆಂದು ಬೇಡಿಕೆ ಇಟ್ಟಿದ್ದವು. ಆದರೆ ಬೇಡಿಕೆ ಈಡೇರಲಿಲ್ಲ. ಹೀಗಾಗಿ ಶಾಸಕಸ್ಥಾನಕ್ಕೆ ರಾಜೀನಾಮೆ ನೀಡಿದವು ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಚಿಕ್ಕೋಡಿಯಲ್ಲಿ ಇಂದು ಮಾತನಾಡಿದ ಅನರ್ಹ ಶಾಸಕ ರಮೇಶ್...
ಚಾಕುವಿನಿಂದ ಇರಿದು ನೈಜೀರಿಯಾ ಯುವಕನ ಹತ್ಯೆ…
ಬೆಂಗಳೂರು,ನ,3,2019(www.justkannada.in): ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ನೈಜೀರಿಯಾ ಮೂಲದ ಯುವಕನನ್ನ ಹತ್ಯೆ ಮಾಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಹೆಣ್ಣೂರು ಬಳಿಯ ಜಾನಕಿರಾಮ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮಾರೋಡೆ(29) ಹತ್ಯೆಯಾದ...
ಅನರ್ಹ ಶಾಸಕರು ಹೊರಬರಲು ಸಿದ್ಧರಾಮಯ್ಯ ಕಾರಣ: ಕಾಂಗ್ರೆಸ್ ವಿರುದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ವಾಗ್ದಾಳಿ…
ಬೆಂಗಳೂರು,ನ,3,2019(www.justkannada.in): ಅನರ್ಹ ಶಾಸಕರು ರಾಜೀನಾಮೆ ನೀಡಿ ಹೊರಬರಲು ಸಿದ್ಧರಾಮಯ್ಯ ಕಾರಣ. ಮೊದಲು ಈ ಬಗ್ಗೆ ತನಿಖೆಯಾಗಲಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಸಿಎಂ ಬಿಎಸ್ ವೈ ಆಡಿಯೋ ಲೀಕ್ ಬಗ್ಗೆ ರಾಜ್ಯಪಾಲರಿಗೆ...



