Sunday, July 20, 2025
vtu
Home Blog Page 4336

ಮಂಡ್ಯ ಜನತೆಯ ಗಿಫ್ಟ್ ಉಳಿಸಿಕೊಂಡು ಹೋಗೋದು ನಮ್ಮ ಕೆಲಸ- ಕಾವೇರಿ ನೀರು ಬಿಡುಗಡೆ ವಿಚಾರ ಕುರಿತು ನಟ ದರ್ಶನ್...

0
ಮೈಸೂರು,ಮೇ, 29,2019(www.justkannada.in): ಅಮ್ಮನನ್ನ ಗೆಲ್ಲಿಸುವ ಮೂಲಕ  ಮಂಡ್ಯ ಜನತೆ ಸ್ವಾಭಿಮಾನಿಗಳೆಂದು ತೋರಿಸಿದ್ದಾರೆ. ಅವರು ಕೊಟ್ಟಿರುವ ಗಿಫ್ಟ್ ಉಳಿಸಿಕೊಂಡು ಹೋಗುವುದೇ ನಮ್ಮ ಕೆಲಸ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಿಳಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ತಮ್ಮನ್ನ...

ತುಮಕೂರಿನಲ್ಲಿ ಹೆಚ್.ಡಿ ದೇವೇಗೌಡರು ಸೋತ ಹಿನ್ನೆಲೆ: ತಮ್ಮ ಪಕ್ಷದ ನಾಯಕರ ವಿರುದ್ದವೇ ‘ಕೈ’ ಮುಖಂಡರಿಂದ ದೂರು….

0
ಬೆಂಗಳೂರು,ಮೇ,29,2019(www.justkannada.in):  ತುಮಕೂರು ಲೋಕಸಭಾ ಕ್ಷೇತ್ರದಲ್ಲಿ  ಮೈತ್ರಿ ಅಭ್ಯರ್ಥಿ ಹೆಚ್.ಡಿ ದೇವೇಗೌಡರು ಸೋತ ಹಿನ್ನೆಲೆ ತಮ್ಮ ಪಕ್ಷದ ನಾಯಕರ ವಿರುದ್ದವೇ ಕಾಂಗ್ರೆಸ್ ಮುಖಂಡರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಗೆ ದೂರು ನೀಡಿದ್ದಾರೆ. ಬೆಂಗಳೂರಿನ...

ಫ್ಲಿಪ್ ಕಾರ್ಟ್ ಡೆಲಿವರಿ ಬಾಯ್ ಗೆ ಗ್ರಾಹಕನಿಂದಲೇ ವಂಚನೆ…

0
ಬೆಂಗಳೂರು,ಮೇ,29,2019(www.justkannada.in):  ಗ್ರಾಹಕನೇ ಫ್ಲಿಪ್ ಕಾರ್ಟ್ ಡೆಲಿವರಿ ಬಾಯ್ ಗೆ ಮೋಸ ಮಾಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ರಾಹುಲ್ ಎಂಬಾತನೇ ಫ್ಲಿಪ್ ಕಾರ್ಟ್ ಡಿಲಿವರಿ ಬಾಯ್ ಗೆ ಮೋಸ ಮಾಡಿರುವ ಗ್ರಾಹಕ. ರಾಹುಲ್ ...

ಇಂದು ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ರಿಂದ ಕೃತಜ್ಞತಾ ಸಮಾವೇಶ: ಫ್ಲೆಕ್ಸ್ ನಲ್ಲಿ ರಾರಾಜಿಸುತ್ತಿರುವ ‘ಕೈ’ ನಾಯಕರ ಫೋಟೊಗಳು…

0
ಮಂಡ್ಯ,ಮೇ,29,2019(www.justkannada.in):  ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಸುಮಲತಾ ಅಂಬರೀಶ್ ಇಂದು ಮಂಡ್ಯ ಜನತೆಗೆ ಕೃತಜ್ಞತೆ ಸಲ್ಲಿಸಲು ಸಮಾವೇಶ ಆಯೋಜನೆ ಮಾಡಿದ್ದಾರೆ. ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್ ನಲ್ಲಿ ಈ...

ಲಾರಿಗೆ ಮಿನಿ ಬಸ್ ಡಿಕ್ಕಿ: 6 ಮಂದಿಗೆ ಗಾಯ…

0
ಮಂಡ್ಯ,ಮೇ,29,2019(www.justkannada.in) ಲಾರಿಗೆ ಮಿನಿ ಬಸ್ ಡಿಕ್ಕಿಯಾಗಿ 6 ಮಂದಿಗೆ ಗಾಯವಾಗಿರುವ ಘಟನೆ ಮಂಡ್ಯ ತಾಲ್ಲೂಕಿನಲ್ಲಿ ನಡೆದಿದೆ. ಮಂಡ್ಯ ತಾಲ್ಲೂಕು ಹನಕೆರೆ ಗೇಟ್ ಬಳಿ ಈ ಘಟನೆ ನಡೆದಿದೆ. ಲಾರಿಗೆ ಮಿನಿ ಬಸ್  ಡಿಕ್ಕಿಯಾಗಿ ಘಟನೆಯಲ್ಲಿ...

ಏರ್ ಪೋರ್ಟ್ ಸಿಬ್ಬಂದಿಗಳ ವಿರುದ್ಧ ಬಾಲಿವುಡ್ ನಟ ರಿತೇಶ್ ದೇಶಮುಖ್ ಆಕ್ರೋಶ

0
ಮುಂಬೈ:ಮೇ-28:(www.justkannada.in) ಹೈದರಾಬಾದ್ ಏರ್ ಪೋರ್ಟ್ ಸಿಬ್ಬಂದಿಗಳ ವಿರುದ್ಧ ಬಾಲಿವುಡ್ ನಟ ರಿತೇಶ್ ದೇಶಮುಖ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿನ ಎಲರ್ಜನ್ಸಿ ಗೇಟ್ ಲಾಕ್ ಆಗಿರುವುದಕ್ಕೆ ಕಿಡಿಕಾರಿರುವ ರಿತೇಶ್, ಅವಘಡಕ್ಕೂ ಮುನ್ನ ಎದ್ದೇಳಿ ಎಂದು...

ಮೈಸೂರು ರೈಲ್ವೆ ನಿಲ್ದಾಣ ಅಭಿವೃದ್ಧಿ ಕೆಲಸದ ವಿಚಾರದಲ್ಲಿ ಮುಸುಕಿನ ಗುದ್ದಾಟ: ಸಂಸದ ಪ್ರತಾಪ್‌ಸಿಂಹಗೆ ಟಾಂಗ್‌ ಕೊಟ್ಟ ಸಚಿವ ಸಾ.ರಾ.ಮಹೇಶ್‌…

0
ಮೈಸೂರು,ಮೇ,28,2019(www.justkannada.in): ಮೈಸೂರು ರೈಲ್ವೆ ನಿಲ್ದಾಣ ಅಭಿವೃದ್ಧಿ ಕೆಲಸದ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಸಚಿವ ಸಾ.ರಾ ಮಹೇಶ್  ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಮೈಸೂರು ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಇಲಾಖೆಯಿಂದ ಕಾಮಾಗಾರಿ ಹಿನ್ನೆಲೆ,...

ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಹಿನ್ನೆಲೆ: ಪ್ರತಿಭಟನೆ ನಡೆಸಲು ರೈತ ಸಂಘ ನಿರ್ಧಾರ…

0
ಮಂಡ್ಯ,ಮೇ, 28,2019(www.justkannada.in):  9.19 ನೀರು ತಮಿಳುನಾಡಿಗೆ  ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದ ಹಿನ್ನೆಲೆ  ಮಂಡ್ಯದಲ್ಲಿ ಇಂದು ಸಂಜೆ ಪ್ರತಿಭಟನೆ ರೈತ ಸಂಘ ನಿರ್ಧಾರ ಮಾಡಿದೆ. ಕಾವೇರಿ ನೀರು ನಿರ್ವಹಣಾ...

ತಮಿಳುನಾಡಿಗೆ ನೀರು ಬಿಡುವಂತೆ ಪ್ರಾಧಿಕಾರ ಆದೇಶ ವಿಚಾರ: ಜಲಸಂಪನ್ಮೂಲ ಸಚಿವ ಡಿ.ಕೆ ಶಿವ ಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ….?

0
ಬೆಂಗಳೂರು,ಮೇ,28,2019(www.justkannada.in): ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶ ಕುರಿತು ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್,ಪ್ರಾಧಿಕಾರ ಕೊಟ್ಟ ತೀರ್ಪಿಗೆ ಗೌರವ ಕೊಡ್ತೇವೆ . ಅಗತ್ಯವಿದ್ದರೇ...

ಈಡೇರಿತು ಸಂಸದ ವಿ. ಶ್ರೀನಿವಾಸ್ ಪ್ರಸಾದ್  ಅವರು ಮಾಡಿದ್ದ ಶಪಥ ..!!

0
ಮೈಸೂರು,ಮೇ, 28,2019(www.justkannada.in): ಸಚಿವ ಸಂಪುಟದಿಂದ ಕೈ ಬಿಟ್ಟು ನಂತರ ನಂಜನಗೂಡು ಉಪ ಚುನಾವಣೆಯಲ್ಲಿ ಸೋಲಿಸುವ ಮೂಲಕ  ವಿ. ಶ್ರೀನಿವಾಸ್ ಪ್ರಸಾದ್  ಅವರ ರಾಜಕೀಯ ಅಂತ್ಯ ಮಾಡಲು ಹೊರಟಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅಂಡ್...