ಧರ್ಮಸ್ಥಳದ ವಿರುದ್ದ ಅಪಪ್ರಚಾರ ಮಾಡಿದ್ದವರ ವಿರುದ್ದ ಯಾಕೆ FIR ಇಲ್ಲ- ಬಿವೈ ವಿಜಯೇಂದ್ರ
ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟಿದ್ದಾಗಿ ಆರೋಪ ಪ್ರಕರಣ ಸಂಬಂಧ ಧರ್ಮಸ್ಥಳದ ವಿರುದ್ದ ಅಪಪ್ರಚಾರ ಮಾಡಿದ್ದವರ ವಿರುದ್ದ ಇನ್ನು ಯಾಕೆ ಎಫ್ ಐಆರ್ ದಾಖಲು ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ...
ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್ ಸ್ಟೇಷನ್ ಉದ್ಘಾಟಿಸಿದ ಸೆಸ್ಕ್ ಎಂಡಿ
ಮೈಸೂರು, ಆಗಸ್ಟ್, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್ ಕೇಂದ್ರವನ್ನು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು...
ಆ.19ರಂದು ಮೈಸೂರಿನಲ್ಲಿ ಸುದ್ದಿ ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆ
ಮೈಸೂರು,ಆಗಸ್ಟ್,16,2025 (www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ಸುದ್ದಿ ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಆಗಸ್ಟ್ 19ರಂದು (ಮಂಗಳವಾರ) ಬೆಳಗ್ಗೆ 10.30ಕ್ಕೆ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದೆ.
ವಿಶ್ವ...
ಮಕ್ಕಳ ನಗುಮುಖದ ಕಲಿಕೆಗಾಗಿ ಅನಿಮೇಶನ್ ತಂತ್ರಜ್ಞಾನ ಬಳಕೆಗೆ ವೈಭವ್ ಹೆಸರುವಾಸಿ- ಹಿರಿಯ ರಂಗನಿರ್ದೇಶಕ ಪ್ರಸನ್ನ
ಮೈಸೂರು,ಆಗಸ್ಟ್,16,2025 (www.justkannada.in): ಮಕ್ಕಳಲ್ಲಿ ನಗುಮುಖದ ಕಲಿಕೆಗಾಗಿ ಅನಿಮೇಶನ್ ತಂತ್ರಜ್ಞಾನ ಬಳಕೆ ಮಾಡುವಲ್ಲಿ ವೈಭವ್ ಕುಮಾರೇಶ್ ಹೆಸರುವಾಸಿಯಾಗಿದ್ದಾರೆ ಎಂದು ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಹಿರಿಯ ರಂಗನಿರ್ದೇಶಕ ಪ್ರಸನ್ನ ನುಡಿದರು.
ಭಾರತೀಯ...
ಧರ್ಮಸ್ಥಳ ಕೇಸ್ : ಅನಾಮಿಕನ ಮಂಪರು ಪರೀಕ್ಷೆಗೆ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ ಆಗ್ರಹ
ಹಾಸನ,ಆಗಸ್ಟ್,16,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕನನ್ನು ಮಂಪರುಪರೀಕ್ಷೆಗೊಳಪಡಿಸಿ ಸುಳ್ಳು ಹೇಳಿದ್ದರೆ ಕ್ರಮ ಆಗಲಿ ಎಂದು ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಆಗ್ರಹಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಶಾಸಕ ಎಸ್...
MYSORE DRUGS MAFIA: ಎನ್.ಐ.ಎ ತನಿಖೆಗೆ ವಹಿಸಲಿ : ಬಿಜೆಪಿ OBC ಮೊರ್ಚ ಆಗ್ರಹ
ಮೈಸೂರು, ಆ.೧೬,೨೦೨೫: 390 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಪ್ರಕರಣ ಹಾಗೂ ಬೃಹತ್ ಡ್ರಗ್ಸ್ ಜಾಲ ತಯಾರಿಕಾ ಘಟಕ ರಿಂಗ್ ರಸ್ತೆಯಲ್ಲೇ ಪತ್ತೆಯಾಗಿದ್ದು ಆತಂಕಕಾರಿ ಸಂಗತಿ. ರಾಜ್ಯ ಪೊಲೀಸರು ಈ...
ಅನುದಾನ ಸಮರ್ಪಕ ಬಳಸಿ: SC, ST ಸಮುದಾಯಕ್ಕೆ ಸರ್ಕಾರದ ಯೋಜನೆ ಶೇ 100ರಷ್ಟು ತಲುಪಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು,ಅಗಸ್ಟ್,16,2025 (www.justkannada.in): ಸರ್ಕಾರದ ಯೋಜನೆಗಳು ಶೇ.100ರಷ್ಟು ಎಸ್‌ಸಿ/ಎಸ್‌ಟಿ ಜನಸಂಖ್ಯೆಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಅನುದಾನವನ್ನ ಸಮರ್ಪಕವಾಗಿ ಬಳಸಿಕೊಂಡು ಶೇ.100ರಷ್ಟು ಪ್ರಗತಿ ಸಾಧಿಸಲೇ ಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ...
ಹಿಂದೂ ಭಾವನೆಗಳ ಜೊತೆ ಸರ್ಕಾರ ಚೆಲ್ಲಾಟ: ದೂರುದಾರರನ್ನ ಬಂಧಿಸಿ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ,ಆಗಸ್ಟ್,16,2025 (www.justkannada.in): ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರನ್ನ ಬಂಧಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,...
ಅಗ್ನಿ ದುರಂತದಲ್ಲಿ ಐವರು ಸಜೀವ ದಹನ: ವೈಯಕ್ತಿಕ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಜಮೀರ್
ಬೆಂಗಳೂರು,ಆಗಸ್ಟ್,16,2025 (www.justkannada.in): ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿನ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಮದನ್ ಸಿಂಗ್(34) ಪತ್ನಿ...













