ಅಮೇತಿಯಲ್ಲಿ ರಾಹುಲ್ ಗಾಂಧಿಗೆ ಹಿನ್ನೆಡೆ, ವಯನಾಡಲ್ಲಿ ಮುನ್ನಡೆ !
ನವದೆಹಲಿ, ಮೇ 23, 2019 (www.justkannada.in): ಅಮೇಠಿಯಲ್ಲಿ ಹಾಲಿ ಸಂಸದ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 1,300 ಮತಗಳ ಹಿನ್ನಡೆ ಅನುಭವಿಸಿದ್ದಾರೆ.
ಕೇಂದ್ರ ಸಚಿವೆ ಸ್ಮೃತಿ ಇರಾನಿ ಮುನ್ನಡೆ ಸಾಧಿಸಿದ್ದು, ಇನ್ನು ಸಾಕಷ್ಟು...
ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗಾಂಧಿನಗರ ಕ್ಷೇತ್ರದಿಂದ ಅಮಿತ್ ಶಾಗೆ ಭರ್ಜರಿ ಗೆಲುವು
ನವದೆಹಲಿ, ಮೇ 23, 2019 (www.justkannada.in): ಗುಜರಾತ್ ಗಾಂಧಿನಗರ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಒಂದೂವರೆ ಲಕ್ಷ ಮತಗಳಿಗಿಂತಲೂ ಭಾರಿ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ವಾರಾಣಾಸಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಪ್ರಧಾನಿ ನರೇಂದ್ರ...
ವಾರಾಣಾಸಿಯಲ್ಲಿ ಪ್ರಧಾನಿ ಮೋದಿ; ಗಾಂಧೀನಗರದಲ್ಲಿ ಅಮಿತ್ ಶಾಗೆ ಭರ್ಜರಿ ಗೆಲುವು: ಏಕಾಂಗಿಯಾಗಿ ಮ್ಯಾಜಿಕ್ ಸಂಖ್ಯೆಯನ್ನು ದಾಟಿದ ಬಿಜೆಪಿ
ನವದೆಹಲಿ:ಮೇ-23(www.justkannada.in) ಲೋಕಸಭಾ ಚುನಾವಣೆ ಮತಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಉಭಯ ನಾಯಕರೂ ಭರ್ಜರಿ ಗೆಲುವು ಸಾಧಿಸಿದ್ದಾರೆ.
ವಾರಣಾಸಿಯಲ್ಲಿ ಪ್ರಧಾನಿ ಮೋದಿ ಹಾಗೂ ಗಾಂಧೀನಗರದಲ್ಲಿ...
ಪಶ್ಚಿಮ ಬಂಗಾಳ: ಮಮತಾ ಬ್ಯಾನರ್ಜಿ ಕೋಟೆಗೆ ಎಂಟ್ರಿ ಕೊಟ್ಟ ಬಿಜೆಪಿ
ನವದೆಹಲಿ, ಮೇ 23, 2019 (www.justkannada.in): 2019ರ ಲೋಕಸಭಾ ಚುನಾವಣೆಯ ಮತಎಣಿಕೆಯಲ್ಲಿ ಅಭ್ಯರ್ಥಿಗಳ ಭವಿಷ್ಯ ಹೊರಬೀಳತೊಡಗಿದೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಕೋಟೆಗೆ ಬಿಜೆಪಿ ಈ ಬಾರಿ ಲಗ್ಗೆ ಇಟ್ಟಿದೆ. ಸದ್ಯದ...
ಬೆಂಗಳೂರು ಸೆಂಟ್ರಲ್ ಕ್ಷೇತ್ರ: ಠೇವಣಿ ಕಳೆದುಕೊಳ್ಳುವ ಆತಂಕದಲ್ಲಿ ಪ್ರಕಾಶ್ ರೈ, ಕೈ ಅಭ್ಯರ್ಥಿ ರಿಜ್ವಾನ್ ಗೆ ಮುನ್ನಡೆ
ಬೆಂಗಳೂರು, ಮೇ 23, 2019 (www.justkannada.in): ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮತ ಎಣಿಕೆ ಭರದಿಂದ ಸಾಗಿದ್ದು, ಭಾರಿ ಕುತೂಹಕ ಮೂಡಿಸಿದ್ದ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ನಟ ಪ್ರಕಾಶ್ ರೈ ಠೇವಣಿ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ.
ಬೆಂಗಳೂರು ಸೆಂಟ್ರಲ್...
ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಭಾರಿ ಮುನ್ನಡೆ…
ಕೋಲಾರ,ಮೇ,23,2019(www.justkannada.in): ಲೋಕಸಮರದ ಫಲಿತಾಂಶ ಹೊರ ಬೀಳುತ್ತಿದ್ದು ಎನ್ ಡಿಎ ಬಾರಿ ಮುನ್ನಡೆ ಸಾಧಿಸಿದೆ. ಎನ್ ಡಿಎ ಈ ಬಾರಿ ಸರಳ ಬಹುಮತದೊಂದಿದೆ ದೇಶದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ.
ಇನ್ನು ರಾಜ್ಯದಲ್ಲೂ ಹಲವು ಕ್ಷೇತ್ರಗಳಲ್ಲಿ...
ಬಿಜೆಪಿ ಭರ್ಜರಿ ಮುನ್ನಡೆ: ನಿಜವಾಗುತ್ತಿದೆ ಚುನಾವಣಾ ಸಮೀಕ್ಷೆಗಳ ಭವಿಷ್ಯ
ಬೆಂಗಳೂರು, ಮೇ 23, 2019 (www.justkannada.in): ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ದೇಶದೆಲ್ಲೆಡೆ ಶಾಂತಿಯುತವಾಗಿ ಭರದಿಂದ ನಡೆಯುತ್ತಿದೆ.
ಸದ್ಯದ ಫಲಿತಾಂಶವನ್ನು ಅವಲೋಕಿಸಿದರೆ ಚುನಾವಣಾ ಪೂರ್ವ ಹಾಗೂ ಚುನಾವಣಾ ನಂತರದ ಸಮೀಕ್ಷೆಗಳು ನಿಜವಾಗುವ ಲಕ್ಷಣಗಳು ಗೋಚರಿಸುತ್ತಿವೆ.
ದೇಶದೆಲ್ಲೆಡೆ...
ಕಳೆದ ಬಾರಿಗಿಂತಲೂ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತೇನೆ: ದಕ್ಷಿಣ ಭಾರತದಲ್ಲಿ ಹೆಚ್ಚು ಬಿಜೆಪಿ ಸೀಟು ಕರ್ನಾಟಕದಿಂದ ಆಯ್ಕೆಯಾಗಲಿದೆ: ಶೋಭಾ ಕರಂದ್ಲಾಜೆ
ಚಿಕ್ಕಮಗಳೂರು:ಮೇ-23:(www.justkannada.in) ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಳೆದ ಬಾರಿಗಿಂತಲೂ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಅಂಬಲಪಾಡಿ ದೇವಸ್ಥಾನಕ್ಕೆ...
ಸುಮಲತಾ ಅಂಬರೀಶ್ ಪಾಲಿಗೆ ಮುಳುವಾದ ‘ಸುಮಲತೆಯರು’: ಗಮನಾರ್ಹ ಮತ ಗಳಿಕೆ
ಮಂಡ್ಯ, ಮೇ 23, 2019 (www.justkannada.in): ಮಂಡ್ಯ ಲೋಕಸಭಾ ಚುನಾವಣೆ ಫಲಿತಾಂಶ ಕ್ಷಣಕ್ಷಣಕ್ಕೂ ಕುತೂಲಹ ಮೂಡಿಸುತ್ತಿದೆ.
ಒಂದು ಸುತ್ತಿನಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೆ ಮತ್ತೊಂದು ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸುತ್ತಿದ್ದಾರೆ.
ಮತ್ತೊಂದು ಕುತೂಹಲಕಾರಿ ವಿಷಯ...
ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರಗೆ ಬಾರಿ ಮುನ್ನಡೆ: ತುಮಕೂರಿನಲ್ಲಿ ಹೆಚ್.ಡಿಡಿಗೆ ಹಿನ್ನಡೆ…
ಶಿವಮೊಗ್ಗ,ಮೇ,23,2019(www.justkannada.in): ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ವಿರುದ್ದ ಬಾರಿ ಮುನ್ನಡೆ ಸಾಧಿಸಿದ್ದಾರೆ.
ಶಿವಮೊಗ್ಗದಲ್ಲಿ ಬಿವೈ ರಾಘವೇಂದ್ರ 90 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ. ತುಮಕೂರು ಕ್ಷೇತ್ರದಲ್ಲಿ...