ಇವರ ಗೆಲುವು ಬಹುತೇಕ ಖಚಿತ..
ಬೆಂಗಳೂರು,ಮೇ,23,2019(www.justkannada.in): ಲೋಜಕಭಾ ಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದು, ಈ ಕೆಳಗಿನ ಅಭ್ಯರ್ಥಿಗಳ ಗೆಲುವು ಬಹುತೇಕ ಖಚಿತವಾಗಿದೆ.
ಹಾಸನದಿಂದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ದಕ್ಷಿಣ ಕನ್ನಡದಿಂದ ಬಿಜೆಪಿ ಅಭ್ಯರ್ಥಿ ನಳೀನ್ ಕುಮಾರ್ ಕಟೀಲ್,...
ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ವಿಜಯ್ ಶಂಕರ್ ಗೆ ಹಾಗೂ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆ ಮುನ್ನಡೆ
ಮೈಸೂರು/ಮಂಡ್ಯ,ಮೇ,23,2019(www.justkannada.in): ಮೈಸೂರು –ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ವಿಜಯ್ ಶಂಕರ್ ಹಾಗೂ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ನಡುವೆ ಬಿಗ್ ಫೈಟ್ ಉಂಟಾಗಿದೆ.
ಮೈಸೂರು –ಕೊಡಗು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಸಿ.ಹೆಚ್ ವಿಜಯಶಂಕರ್...
ಪಕ್ಷೇತರ ಅಭ್ಯರ್ಥಿಗಳಿಗಿಂತ ನೋಟಗೆ ಬಿತ್ತು ಹೆಚ್ಚು ಮತ..
ಮೈಸೂರು,ಮೇ,23,2019(www.justkannada.in): ಲೋಕಸಭಾ ಚುನಬಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಮೈಸೂರು ಕೊಡಗು ಕ್ಷೇತ್ರದಲ್ಲಿ 17 ಜನ ಪಕ್ಷೇತರ ಅಭ್ಯರ್ಥಿಗಳಿಗಿಂತ ನೋಟಗೆ ಹೆಚ್ಚು ಮತ ಬಿದ್ದಿದೆ.
ಮೊದಲ ಸುತ್ತಿನಲ್ಲಿ ನೋಟಗೆ 277 ಮತ ಚಲಾವಣೆಯಾಗಿದೆ. ಮೊದಲ ಸುತ್ತಿನಲ್ಲಿ 17...
ಕಲ್ಬುರ್ಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಹಿನ್ನಡೆ: ಬೇರೆ ಬೇರೆ ಕ್ಷೇತ್ರಗಳಲ್ಲಿ ಯಾರ್ಯಾರು ಲೀಡ್ ಗೊತ್ತೆ..?
ಕಲ್ಬುರ್ಗಿ,ಮೇ,23,2019(www.justkannada.in): ಕಲ್ಬುರ್ಗಿಯಲ್ಲಿ ಮೈತ್ರಿ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆಗೆ 9 ಸಾವಿರ ಮತಗಳ ಅಂತರದಲ್ಲಿ ಹಿನ್ನಡೆಯಾಗಿದೆ. ಕಲ್ಬುರ್ಗಿಯಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಮುನ್ನಡೆ ಸಾಧಿಸಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಿವಿ ಸದಾನಂದಗೌಡರಿಗೆ...
ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ಲುತ್ತಾರೆ- ವಿಶ್ವಾಸ ವ್ಯಕ್ತಪಡಿಸಿದ ಸಚಿವ ಸಾ.ರಾ.ಮಹೇಶ್
ಮೈಸೂರು,ಮೇ,23,2019(www.justkannada.in): ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ಲುತ್ತಾರೆ ಎಂದು ಸಚಿವ ಸಾ.ರಾ ಮಹೇಶ್ ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು, ಬೆಂಬಲಿಗರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು, ಮೈಸೂರಿನ...
HMT ಗೆಲುವು ಸಾಧಿಸದಿದ್ದರೆ ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ಹೆಚ್.ವಿಶ್ವನಾಥ್ ರಾಜೀನಾಮೆ…?
ಬೆಂಗಳೂರು,ಮೇ,23,2019(www.justkannada.in): ತುಮಕೂರು ಹಾಸನ ಮಂಡ್ಯ ಲೋಕಸಭೆಯ ಫಲಿತಾಂಶ ಜೆಡಿಎಸ್ ಪರವಾಗಿರುತ್ತದೆ. ಅಕಸ್ಮಾತ್ ಈ ಮೂರರಲ್ಲಿ ಯಾವ ಕ್ಷೇತ್ರದಲ್ಲಿ ಹಿನ್ನಡೆ ಆದರೂ, ನೈತಿಕ ಹೊಣೆಯಿಂದ ,ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಹೆಚ್ ವಿಶ್ವನಾಥ್...
ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ಹೆಚ್.ಡಿ ದೇವೇಗೌಡರಿಗೆ ಹಿನ್ನೆಡೆ
ತುಮಕೂರು,ಮೇ, 23,2019(www.justkannada.in): ಲೋಕಸಭಾ ಫಲಿತಾಂಶ ಹೊರ ಬೀಳುತ್ತಿದ್ದು ತುಮಕೂರು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಹೆಚ್.ಡಿ ದೇವೇಗೌಡರಿಗೆ ಹಿನ್ನಡೆಯಾಗಿದೆ.
ತುಮಕೂರಿನ ಬಿಜೆಪಿ ಅಭ್ಯರ್ಥಿ ಜಿಎಸ್ ಬಸವರಾಜು ಅವರು 1497 ಮತಗಳ ಅಂತರಿಂದ ಮುನ್ನಡೆ ಸಾಧಿಸಿದ್ದಾರೆ. ಹಾಗೆಯೇ...
ಈ ಕ್ಷಣದಲ್ಲಿ : ಹಿಂದಿಭಾಷಿಕ ರಾಜ್ಯಗಳಲ್ಲಿ ಬಿಜೆಪಿ ನಾಗಾಲೋಟ, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
ಬೆಂಗಳೂರು, ಮೇ 23, 2019 : (www.justkannada.in news ) ಹಿಂದಿಭಾಷಿಕ ರಾಜ್ಯವಿರುವ ಕಡೆಗಳಲ್ಲಿ ಬಿಜೆಪಿ ಮುನ್ನಡೆಯತ್ತ ಸಾಗಿದ್ದು, ಬಿಜೆಪಿ ಅಭ್ಯಥರ್ಿಗಳು ಆರಂಭಿಕ ಹಂತದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ನವದೆಹಲಿ,ಮಧ್ಯಪ್ರದೇಶ,ರಾಜಸ್ಥಾನ, ಮಹಾರಾಷ್ಟ್ರ ರಾಜ್ಯಗಳಲ್ಲಿ ಬಿಜೆಪಿ...
ಲೋಕಸಭಾ ಚುನಾವಣೆ ಮತ ಎಣಿಕೆ ಆರಂಭ: ಚಾಮುಂಡೇಶ್ವರಿ ಮೊರೆಹೋದ ನಿಖಿಲ್, ಭನಶಂಕರಿ ಮೊರೆಹೋದ ಸಿಎಂ
ಬೆಂಗಳೂರು:ಮೇ-23(www.justkannada.in) ಲೋಕಸಭಾ ಚುನಾವಣೆ-2019ರ ಮತಎಣಿಕೆ ಆರಂಭವಾಗಿದೆ. ಅಭ್ಯರ್ಥಿಗಳಲ್ಲಿ ಫಲಿತಾಂಶದ ಕುರಿತು ಕುತೂಹಲದ ಜತೆಗೆ ಆತಂಕವೂ ಮನೆ ಮಾಡಿದ್ದು, ಹಲವು ಅಭ್ಯರ್ಥಿಗಳು ಗೆಲುವುಗಾಗಿ ದೇವಾಲಯಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ನಡುವೆ ಮಂಡ್ಯ ಲೋಕಸಭಾ...
ಮಂಡ್ಯದಲ್ಲಿ ನಿಖಿಲ್ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಮುನ್ನಡೆ..
ಮಂಡ್ಯ,ಮೇ,23,2019(www.justkannada.in): ಲೋಕಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಭಾರಿ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ.
ಮಂಡ್ಯ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, 224...