Sunday, July 13, 2025
vtu
Home Blog Page 4342

ಮಳೆಗಾಗಿ ಪರ್ಜನ್ಯ ಹೋಮಕ್ಕೆ ಸರ್ಕಾರದ ಸಿದ್ಧತೆ

0
ಬೆಂಗಳೂರು:ಮೇ-23: ಸತತ ಬರಗಾಲದಿಂದ ಕಂಗೆಟ್ಟಿರುವ ರಾಜ್ಯ ಸರ್ಕಾರ ಹೇಗಾದರೂ ಮಾಡಿ ಮಳೆರಾಯನನ್ನು ಒಲಿಸಿಕೊಳ್ಳಬೇಕೆಂದು ಕಸರತ್ತು ನಡೆಸುತ್ತಿದೆ. ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಿಂದ ಜೂನ್‌ನಲ್ಲಿಯೇ ಮೋಡ ಬಿತ್ತನೆ ಮಾಡಿ, ಓಡುವ ಮೋಡಗಳ ತಡೆದು,...

ಮುಂದುವರಿದ ಮಳೆ ಆರ್ಭಟ: ಸಿಡಿಲಿಗೆ ಐವರು ಬಲಿ, ಇಂದಿನಿಂದ ಭಾರಿ ಮಳೆ ಸಾಧ್ಯತೆ

0
ಬೆಂಗಳೂರು:ಮೇ-23: ರಾಜ್ಯದಾದ್ಯಂತ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದ್ದು, ಸಿಡಿಲಿಗೆ ಮತ್ತೆ ಐವರು ಬಲಿಯಾಗಿದ್ದಾರೆ. ಬುಧವಾರ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಿದ್ದು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡೊಂಕಮಡು ಗ್ರಾಮದ ರೇಣುಕಾ ಶಿವರಾಯಪ್ಪ ಕೂಡ್ಲಗಿ (35),...

ಮೈತ್ರಿ ಸರ್ಕಾರಕ್ಕೆ ವರ್ಷ, ಆಚರಣೆಗಿಲ್ಲ ಹರ್ಷ: ಸಂಭ್ರಮಿಸುವ ಬದಲಿಗೆ ಆತಂಕ

0
ಬೆಂಗಳೂರು:ಮೇ-23:(www.justkannada.in) ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಯುವ ಉದ್ದೇಶವನ್ನು ಘಂಟಾಘೋಷವಾಗಿಯೇ ತಿಳಿಸುತ್ತ 2018ರ ಮೇ 23ಕ್ಕೆ ಅಧಿಕಾರಕ್ಕೆ ಬಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಒಂದು ವರ್ಷ ಸವೆಸಿದೆ. ಸಾಮಾನ್ಯವಾಗಿ ವರ್ಷದ...

ಬಾರ್ ಅಂಡ್ ರೆಸ್ಟೋರೆಂಟ್ ತೆರಯಲು ಅನುಮತಿ ನೀಡಬೇಡಿ- ಅಧಿಕಾರಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರು..

0
ಮೈಸೂರು,ಮೇ,22,2019(www.justkannada.in): ಬಾರ್ ಅಂಡ್ ರೆಸ್ಟೋರೆಂಟ್ ತೆರಯಲು ಅನುಮತಿ ನೀಡಬಾರದೆಂದು ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮಸ್ಥರು ನಗರದ ಅಬಕಾರಿ ಡೆಪ್ಯೂಟಿ ಕಮಿಷನರ್ ಗೆ ಮನವಿ ಸಲ್ಲಿಸಿದರು. ರಾಜ್ ಕುಮಾರ್ ರಸ್ತೆಯಲ್ಲಿ ಬಾರ್ ಅಂಡ...

ಯಾವುದೇ ಭಯ, ಆತಂಕವಿಲ್ಲ: ಫಲಿತಾಂಶ ನನ್ನ ಪರ- ವಿಶ್ವಾಸ ವ್ಯಕ್ತಪಡಿಸಿದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ…

0
ಹಾಸನ,ಮೇ,22,2019(www.justkannada.in): ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು ಈ ನಡುವೆ ನಾಳಿನ ಫಲಿತಾಂಶದ ಬಗ್ಗೆ ನನಗೆ ಯಾವುದೇ ಆತಂಕ ಭಯವಿಲ್ಲ. ಫಲಿತಾಂಶ ನನ್ನ ಪರವಾಗಿ ಬರಲಿದೆ ಎಂದು ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ...

ನಾಳೆ ಸಂಜೆವರೆಗೆ ಮಾತ್ರ ಹೆಚ್.ಡಿ ಕುಮಾರಸ್ವಾಮಿ ಸಿಎಂ- ಭವಿಷ್ಯ ನುಡಿದ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ

0
ಬೆಂಗಳೂರು,ಮೇ.22,2019(www.justkannada.in): ಎಚ್.ಡಿ.ಕುಮಾರಸ್ವಾಮಿ ನಾಳೆ ಸಂಜೆಯವರೆಗೆ ಮಾತ್ರ ಮುಖ್ಯಮಂತ್ರಿಯಾಗಿರುತ್ತಾರೆ. ನಾಡಿದ್ದು ಅವರು ರಾಜೀನಾಮೆ ನೀಡುತ್ತಾರೆ ಎಂದು ಕೇಂದ್ರ ಸಚಿವ ಡಿವಿಸದಾನಂದಗೌಡ ಭವಿಷ್ಯ ನುಡಿದರು.  ಮಾಧ್ಯಮದವರ ಜತೆ ಇಂದು ಮಾತನಾಡಿದ ಡಿವಿಸದಾನಂದಗೌಡರು, ಹೊಸ ಸರ್ಕಾರ ರಚನೆಗೆ ವೇದಿಕೆ...

ನಿಡಗಲ್ ಗ್ರಾಮದ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ ಬಾಲಕ ಸಾವು ಕೇಸ್: ಘಟನೆ ಬಗ್ಗೆ ಮಾಹಿತಿ ಪಡೆದ ಸಿಎಂ ಹೆಚ್.ಡಿ...

0
ಬೆಂಗಳೂರು,ಮೇ,22,2019(www.justkannada.in): ತುಮಕೂರು ಜಿಲ್ಲೆ ಪಾವಗಡ ರಾಲ್ಲೂಕಿನ ನಿಡಗಲ್ ಗ್ರಾಮದ ವೀರಭದ್ರ ದೇವಸ್ಥಾನದಲ್ಲಿ ಕಲುಷಿತ ಆಹಾರ ಸೇವಸಿ ಬಾಲಕ ಸಾವನ್ನಪ್ಪಿ ಹಲವು ಮಂದಿ ಅಸ್ವಸ್ಥರಾಗಿರುವ ಘಟನೆ ಬಗ್ಗೆ  ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಾಹಿತಿ ಪಡೆದುಕೊಂಡಿದ್ದಾರೆ. ಪಾವಗಡ...

ಮಾಜಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲೇ ಡಿ.ದೇವರಾಜ ಅರಸು ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕನ್ನಡಪರ ಹೋರಾಟಗಾರ ಪ.ಮಲ್ಲೇಶ್…

0
ಮೈಸೂರು,ಮೇ,22,2019(www.justkannada.in): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ರಾಜಕೀಯ ಗುರು ಡಿ.ದೇವರಾಜ ಅರಸು ಅವರ ಬಗ್ಗೆ ಹಿರಿಯ ಹೋರಾಟಗಾರ ಪ.ಮಲ್ಲೇಶ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ ಲಂಚ ಆರಂಭಿಸಿದವರು ಡಿ.ದೇವರಾಜ ಅರಸು. ಡಿ.ದೇವರಾಜ ಅರಸು...

ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಬೋಧನೆಗೆ ವಿರೋಧ: ತಮ್ಮ ವಿರುದ್ದ ಹೇಳಿಕೆ ನೀಡಿದ್ದ ಹೆಚ್.ವಿಶ್ವನಾಥ್ ಹಾಗೂ ರೋಷನ್ ಬೇಗ್...

0
ಮೈಸೂರು,ಮೇ,22,2019(www.justkannada.in): ತಮ್ಮ ವಿರುದ್ದ ಹೇಳಿಕೆ ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್  ಹಾಗೂ ಮಾಜಿ ಸಚಿವ ರೋಷನ್ ಬೇಗ್  ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ರೋಷನ್ ಬೇಗ್ ಅಧಿಕಾರದ ದಾಹದಿಂದ ಈ ರೀತಿ...

ಸಿದ್ದರಾಮಯ್ಯ ಬಗ್ಗೆ ಹೇಳಿಕೆ ನೀಡಿದ್ದ  ಹೆಚ್.ವಿಶ್ವನಾಥ್ ಹಾಗೂ ರೋಷನ್ ಬೇಗ್ ವಿರುದ್ದ ಕಿಡಿಕಾರಿದ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ..

0
ಮೈಸೂರು,ಮೇ,22,2019(www.justkannada.in):  ಸಿದ್ದರಾಮಯ್ಯ ವಿರುದ್ದ ಸಮನ್ವಯ ಸಮಿತಿ ಅಧ್ಯಕ್ಷರಾಗಿ ವಿಫಲರಾಗಿದ್ದಾರೆ ಎಂದು ಹೇಳಿಕೆ ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ವಿರುದ್ದ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ಕಿಡಿಕಾರಿದ್ದಾರೆ. ಕಳ್ಳನ ಮನಸ್ಸು ಹುಳ್ಳುಳ್ಳಗೆ  ಅಂತಾರಲ್ಲ ಹಾಗೆ. ವಿಶ್ವನಾಥ್...