ಹೊಸ ಕೇಂದ್ರಡಳಿತ ಪ್ರದೇಶ ಲಡಾಖ್ ಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿ ರಾಧಾಕೃಷ್ಣ ಮಾಥುರ್ ಪ್ರಮಾಣ ವಚನ
ಲಡಾಖ್, ಅಕ್ಟೋಬರ್ 31, 2019 (www.justkannada.in): ಹೊಸ ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿ ರಾಧಾ ಕೃಷ್ಣ ಮಾಥುರ್ ಪ್ರಮಾಣವಚನ ಸ್ವೀಕರಿಸಿದರು.
1977 ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದ...
ಇನ್ಮುಂದೆ ಎಲ್ಲ ತುರ್ತು ಸೇವೆಗಳಿಗೆ ಒಂದೇ ಸಂಖ್ಯೆ 112: ಇಂದು ಸಂಜೆ ಸೇವೆಗೆ ಅಧಿಕೃತ ಚಾಲನೆ
ಬೆಂಗಳೂರು, ಅಕ್ಟೋಬರ್ 31, 2019 (www.justkannada.in): ಇನ್ನು ಮುಂದೆ ಎಲ್ಲ ತುರ್ತು ಸೇವೆಗೆ ಒಂದೇ ನಂಬರ್ ಗೆ ಕರೆ ಮಾಡಬಹುದು.
ಸುರಕ್ಷತೆ ತುರ್ತು ಸ್ಪಂದನ ಬೆಂಬಲ ವ್ಯವಸ್ಥೆ (ಇಆರ್ ಎಸ್‍ಎಸ್)ಗೆ ಏಕೈಕ ತುರ್ತು ಸಹಾಯವಾಣಿ...
ಪಠ್ಯದಲ್ಲಿ ಟಿಪ್ಪು: ನಿರ್ಧಾರ ತೆಗೆದುಕೊಳ್ಳಲು ಸಮಿತಿ ರಚನೆ, ಸಿಎಂ ಸ್ಪಷ್ಟನೆ
ಬೆಂಗಳೂರು, ಅಕ್ಟೋಬರ್ 31, 2019 (www.justkannada.in): ಪಠ್ಯದಿಂದ ಟಿಪ್ಪು ಸುಲ್ತಾನ್ ವಿಷಯ ತೆಗೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಟಿಪ್ಪು ಪಠ್ಯ ಬಗ್ಗೆ ಯಾವುದೇ ಗೊಂದಲ ಇಲ್ಲ. ಟಿಪ್ಪು ಸುಲ್ತಾನ್...
ಕನಕಪುರದಲ್ಲಿ ಮೆಡಿಕಲ್ ಕಾಲೇಜು: ಡಿಕೆಶಿಗೆ ಟಾಂಗ್ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು, ಅಕ್ಟೋಬರ್ 31, 2019 (www.justkannada.in): ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಬಿಗ್ ಶಾಕ್ ನೀಡಿದ್ದಾರೆ.
ಕನಕಪುರದಲ್ಲಿ ಮೆಡಿಕಲ್ ಕಾಲೇಜ್ ಆರಂಭಿಸಲು ಪಟ್ಟು ಹಿಡಿದಿದ್ದ ಡಿಕೆ ಶಿವಕುಮಾರ್ ಅವರಿಗೆ ಸಿಎಂ...
ಕರಾಚಿ-ರಾವಲ್ಪಿಂಡಿ ತೇಜಗಾಂ ಎಕ್ಸ್ ಪ್ರೆಸ್ ರೈಲಿನಲ್ಲಿ ಸ್ಫೋಟ: 30 ಜನ ಸಾವು
ನವದೆಹಲಿ, ಅಕ್ಟೋಬರ್ 31, 2019 (www.justkannada.in): ಕರಾಚಿ-ರಾವಲ್ಪಿಂಡಿ ತೇಜಗಾಂ ಎಕ್ಸ್ ಪ್ರೆಸ್ ರೈಲಿನಲ್ಲಿ ಸ್ಫೋಟ ಸಂಭವಿಸಿದೆ.
ಪಂಜಾಬ್ ಪ್ರಾಂತ್ಯದ ದಕ್ಷಿಣದಲ್ಲಿರುವ ರಹೀಂ ಯಾರ್ ಖಾನ್ ಬಳಿ ಸಂಭವಿಸಿದೆ. ಘಟನೆಯಲ್ಲಿ ಮೂರು ಬೋಗಿಗಳು ಬೆಂಕಿಗಾಹುತಿಯಾಗಿವೆ. ಈ...
ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ: ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪನಮನ
ನವದೆಹಲಿ, ಅಕ್ಟೋಬರ್ 31, 2019 (www.justkannada.in): ಇಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 144ನೇ ಜನ್ಮದಿನದ ಹಿನ್ನೆಲೆ ಗುಜರಾತ್ ನಲ್ಲಿರುವ ಏಕತಾ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಪುಷ್ಪನಮನ ಸಲ್ಲಿಸಿದರು.
ರಾಷ್ಟ್ರಪತಿ ರಾಮ್ ನಾಥ್...
ಚಿತ್ರೀಕರಣ ಪೂರೈಸಿ ‘ಡಬ್ಬಿಂಗ್’ ಶುರು ಮಾಡಿದ ದುನಿಯಾ ಸೂರಿ ‘ಪಾಪ್ ಕಾರ್ನ್ ಮಂಕಿ ಟೈಗರ್’
ಬೆಂಗಳೂರು, ಅಕ್ಟೋಬರ್ 31, 2019 (www.justkannada.in): ದುನಿಯಾ ಸೂರಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಪಾಪ್ ಕಾರ್ನ್ ಮಂಕಿ ಟೈಗರ್ ಡಬ್ಬಿಂಗ್ ಪ್ರಾರಂಭವಾಗಲಿದ್ದು, ಶೀಘ್ರದಲ್ಲೇ ಟೀಸರ್ ಮೂಲಕ ಅಬ್ಬರಿಸಲಿದೆ.
ದುನಿಯಾ ಸೂರಿಯ ಮಹಾತ್ವಾಕಾಂಕ್ಷೆಯ ಪಾಪ್ ಕಾರ್ನ್...
ಸಿಪಿಐ ಹಿರಿಯ ನಾಯಕ ಗುರುದಾಸ್ ದಾಸ್ ಗುಪ್ತಾ ನಿಧನ
ಕೋಲ್ಕತ್ತಾ, ಅಕ್ಟೋಬರ್ 31, 2019 (www.justkannada.in): ಸಿಪಿಐ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಂಸದ ಗುರುದಾಸ್ ದಾಸ್ ಗುಪ್ತಾ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ಕೋಲ್ಕತ್ತಾದ ತಮ್ಮ...
ಇಂದು ದಿ.ಇಂದಿರಾ ಗಾಂಧಿ 35ನೇ ಪುಣ್ಯತಿಥಿ: ಸೋನಿಯಾ ಗಾಂಧಿ, ಮನಮೋಹನ್ ಸಿಂಗ್ ಗೌರವ ನಮನ
ನವದೆಹಲಿ, ಅಕ್ಟೋಬರ್ 31, 2019 (www.justkannada.in): ಇಂದು ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ 35ನೇ ಪುಣ್ಯತಿಥಿ.
ಇದರ ಅಂಗವಾಗಿ ದೆಹಲಿಯ ಶಕ್ತಿ ಸ್ಥಳದಲ್ಲಿರುವ ಇಂದಿರಾ ಗಾಂಧಿ ಸಮಾಧಿಗೆ ತೆರಳಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ,...



