13 ಲಕ್ಷ ಭಾರತೀಯ ಬ್ಯಾಂಕ್ ಗ್ರಾಹಕರ ಡೆಬಿಟ್, ಕ್ರೆಡಿಟ್ ಕಾರ್ಡ್ ಮಾಹಿತಿ ಮಾರಾಟಕ್ಕಿಟ್ಟ ಡೇಟಾ ಖದೀಮರು !
ಬೆಂಗಳೂರು, ಅಕ್ಟೋಬರ್ 31, 2019 (www.justkannada.in): 13 ಲಕ್ಷ ಭಾರತೀಯ ಬ್ಯಾಂಕ್ ಗ್ರಾಹಕರ ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್‌ಗಳ ಮಾಹಿತಿ ಸೋರಿಕೆಯಾಗಿರುವ ಅಂಶ ಬೆಳಕಿಗೆ ಬಂದಿದೆ.
ಈ ದತ್ತಾಂಶವನ್ನು ಮಾರಾಟಕ್ಕೆ ಇಡಲಾಗಿದೆ ಎಂಬ...
ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷ ಬಿಡ್ತಾರೆ- ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ…
ದಾವಣಗೆರೆ,ಅ,30,2019(www.justkannada.in): ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನ ಬಿಡ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.
ದಾವಣಗೆರೆಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಕಾಂಗ್ರೆಸ್ ನಲ್ಲಿ ಒಳಜಗಳ ಶುರುವಾಗಿದೆ. ಆ ಪಕ್ಷದಿಂದ...
ಜೆಡಿಎಸ್ ಗೆ ಶಾಕ್: ಪಕ್ಷ ಬಿಡಲು ತೀರ್ಮಾನಿಸಿದ್ದೇನೆ ಎಂದ ಪರಿಷತ್ ಸದಸ್ಯ…
ರಾಮನಗರ, ಅ,30,2019(www.justkannada.in): ಜೆಡಿಎಸ್ ಪಕ್ಷವನ್ನ ಬಿಡಲು ತೀರ್ಮಾನಿಸಿದ್ದೇನೆ ಎಂದು ಹೇಳುವ ಮೂಲಕ ಜೆಡಿಎಸ್ ಎಂಎಲ್ ಸಿ ಪುಟ್ಟಣ್ಣ , ‘ತೆನೆ’ ನಾಯಕರಿಗೆ ಶಾಕ್ ಕೊಟ್ಟಿದ್ದಾರೆ.
ಈ ಬಗ್ಗೆ ಇಂದು ರಾಮನಗರದಲ್ಲಿ ಮಾತನಾಡಿದ ಜೆಡಿಎಸ್ ಪರಿಷತ್...
ಟಿಪ್ಪು ಇತಿಹಾಸ ತೆಗೆಯುವ ವಿಚಾರ: ರಾಷ್ಟ್ರಪತಿ ಭಾಷಣದ ಹೇಳಿಕೆ ಉಲ್ಲೇಖಿಸಿ ಬಿಜೆಪಿಗೆ ಟಾಂಗ್ ಕೊಟ್ಟ ಮಾಜಿ ಸಂಸದ ವಿ.ಎಸ್...
ಕೊಪ್ಪಳ,ಅ,30,2019(www.justkannada.in): ಪಠ್ಯ ಪುಸ್ತಕದಿಂದ ಟಿಪ್ಪು ಸುಲ್ತಾನ್ ಇತಿಹಾಸ ತೆಗೆದು ಹಾಕಲು ಮುಂದಾಗಿರುವ ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ರಾಷ್ಟ್ರಪತಿ ಅವರ ಭಾಷಣ ಉಲ್ಲೇಖಿಸಿ ಟಾಂಗ್ ನೀಡಿದ್ದಾರೆ.
ರಾಷ್ಟ್ರಪತಿ ರಮನಾಥ್ ಕೋವಿಂದ್...
ಮುಕ್ತ ವಿಶ್ವವಿದ್ಯಾನಿಲಯದ ಪದವೀಧರರಿಗಿಲ್ಲ ‘ ಮೈಮುಲ್ ‘ ನಲ್ಲಿ ಉದ್ಯೋಗ…!
ಮೈಸೂರು, ಅ.30, 2019 : ಕರ್ನಾಟಕ ರಾಜ್ಯಮುಕ್ತ ವಿಶ್ವವಿದ್ಯಾನಿಲಯದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳ ಅರ್ಜಿಯನ್ನು ಉದ್ಯೋಗ ನೀಡುವ ವೇಳೆ ಪರಿಗಣಿಸದಿರಲು ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ಮುಂದಾಗಿದೆ.
ಮೈಸೂರು...
ಸಂತ್ರಸ್ತರ ಸಮಸ್ಯೆ ‘ನೆಪ’ ; ನಾಗರಹೊಳೆಯಲ್ಲಿ ಕುಟುಂಬ ಸಮೇತ ಸಚಿವರು ಮಾಡಿದ್ರು ಸಫಾರಿಯ ‘ಜಪ’..
ಎಚ್.ಡಿ.ಕೋಟೆ,ಅ.30 - ತಾಲ್ಲೂಕಿನ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸುವ ನೆಪದಲ್ಲಿ ಕುಟುಂಬ ಸಮೇತರಾಗಿ ಕಬಿನಿ ಹಿನ್ನೀರಿನ ಕಾರಾಪುರ ರೆಸಾರ್ಟ್‌ನಲ್ಲಿ ಉಳಿದು ದೀಪಾವಳಿ ಹಬ್ಬದ ಮಜಾ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರ...
ನಾನು ಮತ್ತೆ ಸಿಎಂ ಆಗುವ ಕನಸು ಕಾಣುತ್ತಿಲ್ಲ ಅಂದ್ರು ಮಾಜಿ ಸಿಎಂ ಸಿದ್ಧರಾಮಯ್ಯ….
ಬಾಗಲಕೋಟೆ.ಅ,30,2019(www.justkannada.in): ನಾನು ಮತ್ತೆ ಸಿಎಂ ಆಗುವ ಕನಸು ಕಾಣುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ನುಡಿದಿದ್ದಾರೆ.
ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಾನು ಐದು ವರ್ಷ ಪೂರ್ಣಾವಧಿ ಸಿಎಂ...
ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಸಾವು…
ರಾಯಚೂರು,ಅ,30,2019(www.justkannada.in): ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ತಾಲ್ಲೂಕಿನ ಗಿಲ್ಲೆಸೂಗೂರು ಬಳಿ ಈ ಘಟನೆ ನಡೆದಿದೆ. ರಾಜಶೇಖರ್(50), ಕೃಷ್ಣ(40) ಸೇರಿ ಮೂವರು ಮೃತಪಟ್ಟವರು. ಚಾಲಕನ ನಿಯಂತ್ರಣ...
ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ದ ಕಿಡಿ: ಟಿಪ್ಪು ಮೋಸದ ಬಗ್ಗೆ ಮುಂದಿನ ಪೀಳಿಗೆಗೆ ಹೇಳಿಕೊಡಬಾರದು – ಸಂಸದ ಪ್ರತಾಪ್...
ಮೈಸೂರು,ಅ,30,2019(www.justkannada.in): ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಇತಿಹಾಸವನ್ನ ತೆಗೆಯಲು ಮುಂದಾಗಿರುವ ಸಿಎಂ ಬಿಎಸ್ ವೈಗೆ ಅಭಿನಂದನೆ ಸಲ್ಲಿಸುತ್ತೇನೆ. ಟಿಪ್ಪು ಮೋಸದ ಬಗ್ಗೆ ಮುಂದಿನ ಪೀಳಿಗೆಗೆ ಹೇಳಿಕೊಡಬಾರದು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಮೈಸೂರಿನಲ್ಲಿ...



