ಮ್ಯಾಚ್ ಫಿಕ್ಸಿಂಗ್: ಬಾಂಗ್ಲಾ ಕ್ರಿಕೆಟಿಗ ಶಕೀಬ್ ಅಲ್ ಹಸನ್‍ಗೆ 2 ವರ್ಷ ನಿಷೇಧ
ಬೆಂಗಳೂರು, ಅಕ್ಟೋಬರ್ 30, 2019 (www.justkannada.in): ಮ್ಯಾಚ್ ಫಿಕ್ಸಿಂಗ್ ಕಳಂಕ ಹೊತ್ತ ಬಾಂಗ್ಲಾದೇಶ ಸ್ಟಾರ್ ಕ್ರಿಕೆಟಿಗ ಶಕೀಬ್ ಅಲ್ ಹಸನ್‍ಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ 2 ವರ್ಷಗಳ ನಿಷೇಧ ಹೇರಿದೆ.
ಬುಕಿಗಳು ಶಕೀಬ್ ಜತೆ ಹಲವು...
ನಟಿ ಸನ್ನಿಲಿಯೋನ್ ಹಾಲಿಡೇ ಟ್ರಿಪ್ ಜಾಲಿ ಫೋಟೋಸ್ ವೈರಲ್ !
ಬೆಂಗಳೂರು, ಅಕ್ಟೋಬರ್ 30, 2019 (www.justkannada.in): ನಟಿ ಸನ್ನಿ ಲಿಯೋನ್ ದುಬೈನಲ್ಲಿ ಹಾಲಿಡೇ ಕಳೆಯುತ್ತಿದ್ದು, ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಪತಿ ಹಾಗೂ ಮಕ್ಕಳ ಜೊತೆ ದುಬೈನಲ್ಲಿ ಕಾಲ ಕಳೆಯುತ್ತಿರುವ ಸನ್ನೊ ಸ್ವಿಮ್ಮಿಂಗ್...
ಅಮೆಜಾನ್ ಪ್ರೈಂನಲ್ಲಿ ಕಿಚ್ಚ ‘ಪೈಲ್ವಾನ್’ ಅಬ್ಬರ, ಗೋಲ್ಡನ್ ಸ್ಟಾರ್ ‘ಗೀತಾ’ ಲವ್ ಸ್ಟೋರಿ
ಬೆಂಗಳೂರು, ಅಕ್ಟೋಬರ್ 30, 2019 (www.justkannada.in): ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 'ಗೀತಾ' ಹಾಗೂ ಕಿಚ್ಚನ ಪೈಲ್ವಾನ್ ಅಬ್ಬರನ್ನು ಅಮೇಜಾನ್ ಪ್ರೈಂ ವಿಡಿಯೋದಲ್ಲಿ ನೋಡಬಹುದು.
ದೀಪಾವಳಿಯ ವಿಶೇಷವಾಗಿ ಈ ಎರಡೂ ಚಿತ್ರಗಳನ್ನು ಅಮೆಜಾನ್ ಪ್ರೈಂ...
ನಿವೃತ್ತ ಲೋಕಾಯುಕ್ತ ವೆಂಕಟಾಚಲ ಅವರ ನಿಧನಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಸಂತಾಪ…
ಬೆಂಗಳೂರು,ಅ,30,2019(www.justkannada.in): ನಿವೃತ್ತ ಲೋಕಾಯುಕ್ತ ಎನ್. ವೆಂಕಟಾಚಲ ಅವರ ನಿಧನಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.
ವಯೋಸಹಜ ಖಾಯಿಲೆಯಿಂದ ಇಂದು ನಿವೃತ್ತ ಲೋಕಾಯುಕ್ತ ವೆಂಕಟಾಚಲ ಅವರು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾದರು. ಟ್ವಿಟ್ಟರ್ ನಲ್ಲಿ...
ಇಂದು ಚಿರಂಜೀವಿ ಸರ್ಜಾ ‘ಖಾಕಿ’ ಟೀಸರ್ ರಿಲೀಸ್
ಬೆಂಗಳೂರು, ಅಕ್ಟೋಬರ್ 30, 2019 (www.justkannada.in): ನಟ ಚಿರಂಜೀವಿ ಸರ್ಜಾ ಅಭಿನಯದ ಖಾಕಿ ಸಿನಿಮಾ ಟೀಸರ್ ಇಂದು ಬಿಡುಗಡೆಯಾಗುತ್ತಿದೆ.
ಚಿತ್ರದಲ್ಲಿ ಚಿರು ಖಡಕ್, ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಭರ್ಜರಿ ಫೈಟ್ ಗೆ ಏನೂ ಕೊರತೆಯಿಲ್ಲ.
ಅಂದಹಾಗೆ...
ದಾವೂದ್ ಇಬ್ರಾಹಿಂ ಆಪ್ತನೊಂದಿಗೆ ವ್ಯವಹಾರ: ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ಸಂಕಷ್ಟ
ಮುಂಬೈ, ಅಕ್ಟೋಬರ್ 30, 2019 (www.justkannada.in): ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ.
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ...
ಯಶ್-ರಾಧಿಕಾ ಮನೆಗೆ ಬಂದ ಜೂನಿಯರ್ ಯಶ್ !
ಬೆಂಗಳೂರು, ಅಕ್ಟೋಬರ್ 30, 2019 (www.justkannada.in): ನಟ ಯಶ್ ಅವರ ಪತ್ನಿ ನಟಿ ರಾಧಿಕಾ ಪಂಡಿತ್ ಇಂದು ಬೆಳಗ್ಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು...
ನಿವೃತ್ತ ಲೋಕಾಯುಕ್ತ ಎನ್. ವೆಂಕಟಾಚಲ ನಿಧನ…
ಬೆಂಗಳೂರು,ಅ,30,2019(www.justkannada.in): ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ವೆಂಕಟಾಚಲ (90) ಕೊನೆಯುಸಿರೆಳೆದಿದ್ದಾರೆ.
ವೆಂಕಟಾಚಲ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೆಂಕಟಾಚಲ ನಿಧನರಾಗಿದ್ದಾರೆ.
ಮೇಲ್ನೋಟಕ್ಕೆ ವೆಂಕಟಾಚಲ ಅವರ ಕಾರ್ಯವೈಖರಿ ಬಹು ಗಡಸು. ದಾಳಿ...
ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 6 ಮಂದಿ ಸಾವು…
ತುಮಕೂರು,ಅ,30,2019(www.justkannada.in): ಖಾಸಗಿ ಬಸ್ ಪಲ್ಟಿಯಾಗಿ ಆರು ಮಂದಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಜಟ್ಟಿ ಅಗ್ರಹಾರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೆಳಗ್ಗೆ 9 ಗಂಟೆ...
ಪಟಾಕಿ ಸಿಡಿದು ಬಾಲಕನ ಕೈಗೆ ಗಾಯ…
ಮೈಸೂರು,ಅ,29,2019(www.justkannada.in): ಪಟಾಕಿ ಸಿಡಿದು ಬಾಲಕನ ಕೈಗೆ ಗಾಯವಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಜೆ.ಕೆ. ಮೈದಾನದಲ್ಲಿ ಈ ಘಟನೆ ನಡೆದಿದೆ. ಮನೀಷ್ (15) ಎಂಬ ಬಾಲಕನ ಎಡಗೈಗೆ ಗಾಯವಾಗಿದೆ. ಬಾಂಬ್ ಪಟಾಕಿಯನ್ನು ಕೈಯಲ್ಲಿ ಹಿಡಿದು...



