Saturday, July 12, 2025
vtu
Home Blog Page 4346

ದಿನೇಶ್ ಗುಂಡೂರಾವ್ ಪ್ಲಾಪ್ ಶೋ ಎಂದ ಕೈ ನಾಯಕ ರೋಷನ್ ಬೇಗ್: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಆಕ್ರೋಶ

0
ಬೆಂಗಳೂರು, ಮೇ 21, 2019 (www.justkannada.in): ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಕೈ ಪಕ್ಷದಲ್ಲಿ ಕಿತ್ತಾಟ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಮಾಜಿ ಸಚಿವ, ಶಾಸಕ ರೋಷನ್ ಬೇಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ...

ಅಂಬಿ ಕನಸಿನ ಮನೆಗೆ ಯಶ್-ರಾಧಿಕಾ !

0
ಬೆಂಗಳೂರು, ಮೇ 21, 2019 (www.justkannada.in): ರೆಬಲ್ ಸ್ಟಾರ್ ಅಂಬರೀಶ್ ಕನಸಿನ ಮನೆಗೆ ರಾಕಿಂಗ್ ಸ್ಟಾರ್ ಯಶ್ ದಂಪತಿ ಭೇಟಿ ನೀಡಿದ್ದರು. ಸುಮಲತಾ ಅಂಬರೀಶ್ ಹಾಗೂ ಪುತ್ರ ಅಭಿಷೇಕ್ ಇತ್ತೀಚಿಗೆ ಹೊಸ ಮನೆ ಗೃಹ...

ಮುಡಾದಲ್ಲಿ ಕೋಟಿ ಕೋಟಿ ಅನುದಾನದ ಹಗರಣ ನಡೆದಿದೆ – ನಿವೃತ್ತ ಅಧಿಕಾರಿಯಿಂದ ಗಂಭೀರ ಆರೋಪ…

0
ಮೈಸೂರು,ಮೇ,21,2019(www.justkannada.in): ಕ್ರಿಯಾಯೋಜನೆ ಇಲ್ಲದೇ ಕಾಮಗಾರಿ ನಡೆಸುವ ಮೂಲಕ ಮುಡಾದಲ್ಲಿ ಕೋಟಿ ಕೋಟಿ ಅನುದಾನದ ಹಗರಣ ನಡೆದಿದೆ ಎಂದು ಮುಡಾದ ನಿವೃತ್ತ ಅಧಿಕಾರಿ ನಟರಾಜ್ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ...

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತೆ: ಇನ್ನೆರೆಡು ದಿನ ಕಾದು ನೋಡಿ- ಬಿಜೆಪಿ ಮುಖಂಡ ಗೋವಿಂದ ಕಾರಜೋಳ…

0
ಬೆಂಗಳೂರು,ಮೇ,21,2019(www.justkannada.in): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಬೇಕೆಂಬುದು ಜನರ ಆಶಯ. ಇನ್ನೆರೆಡು ದಿನ ಕಾದು ನೋಡಿ ಎಂದು ಬಿಜೆಪಿ ನಾಯಕ ಗೋವಿಂದಕಾರಜೋಳ ಹೇಳಿದ್ದಾರೆ. ಮಾಧ್ಯಮದ ಜತೆ ಇಂದು ಮಾತನಾಡಿದ ಗೋವಿಂದ ಕಾರಜೋಳ, ರಾಜ್ಯದಲ್ಲಿ ಬಿಜೆಪಿ ಸರ್ಕಾರ...

ಕಾರಿಗಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ…

0
ಬೆಂಗಳೂರು: ಮೇ-21:(www.justkannada.in) ಇನ್ನೋವಾ ಕಾರಿಗಾಗಿ ಚಾಲಕನೊಬ್ಬನನ್ನು ಸುಟ್ಟು ಹಾಕಿ ಬರ್ಬರ ಹತ್ಯೆ ಮಾಡಿರುವ ಘಟನೆ ನೆಲಮಂಗಲದ ಹೊರವಲಯದಲ್ಲಿ ನಡೆದಿದೆ. ತುಮಕೂರು ನಿವಾಸಿ ಕೆಂಪೇಗೌಡ (38) ಕೊಲೆಯಾದ ಚಾಲಕ. ಕೆಂಪೇಗೌಡ, ಬೆಂಗಳೂರಿನ ಖಾಸಗಿ ಕಂಪನಿಯೊಂದಲ್ಲಿ ಕಾರನ್ನು...

ಸಿಎಂ ಹೆಚ್.ಡಿ ಕುಮಾರಸ್ವಾಮಿ ದೆಹಲಿ ಪ್ರವಾಸ ದಿಢೀರ್ ರದ್ದು…

0
ಬೆಂಗಳೂರು,ಮೇ,21,2019(www.justkannada.in):  ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ದೆಹಲಿ ಪ್ರವಾಸ ದಿಢೀರ್ ರದ್ಧಾಗಿದೆ. ವಿಎಂ ಮತ್ತು ವಿವಿಪ್ಯಾಟ್ ಕುರಿತು ಕಳವಳ ವ್ಯಕ್ತಪಡಿಸಿರುವ ವಿರೋಧ ಪಕ್ಷಗಳು ಇಂದು ಚುನಾವಣಾ ಆಯೋಗದ ವಿರುದ್ದ ಪ್ರತಿಭಟನೆ ನಡೆಸಲಿದ್ದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು...

ಲೋಕಸಭಾ ಫಲಿತಾಂಶ ಹಿನ್ನೆಲೆ: ಇಂದು ಜೆಡಿಎಸ್ ನಾಯಕರ ಸಭೆ…

0
ಬೆಂಗಳೂರು,ಮೇ,21,2019(www.justkannada.in):  ಮೇ 23ರಂದು ಚುನಾವಣಾ ಫಲಿತಾಂಶ ಹಿನ್ನೆಲೆ ಇಂದು ಜೆಡಿಎಸ್ ನಾಯಕರ ಸಭೆ ಕರೆಯಲಾಗಿದೆ. ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಯಲಿದೆ....