ಕಂಪನಿಯಲ್ಲಿ ಕಳ್ಳತನ ಎಫೆಕ್ಟ್ : ಉದ್ಯೋಗಿ ಆತ್ಮಹತ್ಯೆಗೆ ಶರಣು….
ಮೈಸೂರು,ಅ,29,2019(www.justkannada.in): ಖಾಸಗಿ ಕಂಪನಿಯೊಂದರಲ್ಲಿ ಕಳ್ಳತನ ನಡೆದ ಹಿನ್ನೆಲೆ ಕಂಪನಿಯ ಉದ್ಯೋಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಹೊರವಲಯದಲ್ಲಿರುವ ಹೂಟಗಳ್ಳಿಯ ಸ್ಪೆಕ್ಟ್ರಾ ಪೈಪ್ಸ್ ಕಂಪನಿಯ ಉದ್ಯೋಗಿ ಹರೀಶ್ ಕುಮಾರ್ (42) ನೇಣುಬಿಗಿದುಕೊಂಡು ಆತ್ಮಹತ್ಯೆ...
ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜಿ ಮಾಡದಿದ್ರೆ ರಾಜಕೀಯ ನಿವೃತ್ತಿ- ಡಿ.ಕೆ ಶಿವಕುಮಾರ್ ಗೆ ಅನರ್ಹ ಶಾಸಕ ಡಾ. ಸುಧಾಕರ್ ತಿರುಗೇಟು…
ಚಿಕ್ಕಬಳ್ಳಾಪುರ,ಅ,29,2019(www.justkannada.in): ನನ್ನ ಪ್ರಾಣ ಹೋದರೂ ಸರಿ ಕನಕಪುರದಿಂದ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರವಾಗಲು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಅನರ್ಹ ಶಾಸಕ ಡಾ.ಸುಧಾಕರ್ ತಿರುಗೇಟು ನೀಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ...
ಗಾಂಧಿ ಮತ್ತು ಕಾಂಗ್ರೆಸ್ ಟೀಕಿಸುತ್ತಿದ್ದ ಸಿದ್ಧರಾಮಯ್ಯ ಈಗ ಆತ್ಮಾವಲೋಕನ ಮಾಡಿಕೊಳ್ಳಲಿ- ಕೇಂದ್ರ ಸಚಿವ ಸುರೇಶ್ ಅಂಗಡಿ ಟಾಂಗ್..
ಬೆಳಗಾವಿ,ಅ,29,2019(www.justkannada.in): ಇವತ್ತಿನ ಕಾಂಗ್ರೆಸ್ ನಿಜವಾದ ಕಾಂಗ್ರೆಸ್ ಅಲ್ಲ. ಈಗ ಇರುವುದು ಹಳೇ ಕಾಂಗ್ರೆಸ್ ಅಲ್ಲ, ಇಟಾಲಿಯನ್ ಕಾಂಗ್ರೆಸ್. ಗಾಂಧಿ ಮತ್ತು ಕಾಂಗ್ರೆಸ್ ಟೀಕಿಸುತ್ತಿದ್ದ ಸಿದ್ಧರಾಮಯ್ಯ ಈಗ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಕೇಂದ್ರ ಸಚಿವ...
ನನ್ನ ಪ್ರಾಣ ಹೋದ್ರೂ ಸರಿ ಮೆಡಿಕಲ್ ಕಾಲೇಜು ಬಿಟ್ಟುಕೊಡುವುದಿಲ್ಲ- ಮಾಜಿ ಸಚಿವ ಡಿ.ಕೆ ಶಿವಕುಮಾರ್..
ಬೆಂಗಳೂರು,ಅ,29,2019(www.justkannada.in): ಕನಕಪುರದಿಂದ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರಕ್ಕೆ ಮುಂದಾಗಿರುವ ಬಿಎಸ್ ವೈ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಸಿಡಿದೆದ್ದಿದ್ದಾರೆ.
ನನ್ನ ಪ್ರಾಣ ಹೋದರೂ ಸರಿ ಯಾವುದೇ ಕಾರಣಕ್ಕೂ ಕನಕಪುರದಿಂದ...
ವಿಚಾರಣೆಗೆಂದು ಕೋರ್ಟ್ ಗೆ ಕರೆ ತಂದ ವೇಳೆ ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್….
ಕೊಡಗು,ಅ,29,2019(www.justkannada.in): ವಿಚಾರಣೆಗೆಂದು ಕೋರ್ಟ್ ಗೆ ಕರೆತಂದ ವೇಳೆ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಸೋಮವಾರಪೇಟೆ ತಾಲ್ಲೂಕು ಯಡವನಾಡು ಸೂಳೆಬಾವಿ ನಿವಾಸಿ ರಾಮು ಎಸ್ಕೇಪ್ ಆಗಿ ಇದೀಗ ಅರೆಸ್ಟ್ ಆದ...
ಬಳ್ಳಾರಿ ಬಿಜೆಪಿಯಲ್ಲಿ ಅಸಮಾಧಾನ: 48 ಬಿಜೆಪಿ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ….
ಬಳ್ಳಾರಿ,ಅ,29,2019(www.justkannada.in): ಬಳ್ಳಾರಿ ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ದಮ್ಮೂರು ಶೇಖರ್ ನೇಮಕ ಮಾಡಿದ್ದನ್ನ ವಿರೋಧಿಸಿ 48 ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.
ದಮ್ಮೂರು ಶೇಖರ್ ಅವರನ್ನು ನಗರಾಭಿವೃದ್ಧಿ ಪ್ರಾಧಿಕಾರದ...
ನಾಳೆ ಅರ್ಜಿ ವಿಚಾರಣೆ ಹಿನ್ನೆಲೆ: ಇಂದು ಸಂಜೆ ನವದೆಹಲಿಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕುಟುಂಬ…
ಬೆಂಗಳೂರು,ಅ,29,2019(www.justkannada.in): ಇಡಿಯಿಂದ ಸಮನ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲೆ ವಿಚಾರಣೆ ನಡೆಸುವಂತೆ ಕೋರಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಾಯಿ ಹಾಗೂ ಪತ್ನಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಾಳೆ ದೆಹಲಿ ಹೈಕೋರ್ಟ್ ನಲ್ಲಿ ನಡೆಯಲಿದೆ.
ನಾಳೆ...
ರಾಜ್ಯ ಬಿಜೆಪಿ ಸರ್ಕಾರದ 100 ದಿನದ ಸಂಭ್ರಮಾಚರಣೆಗೆ ಬ್ರೇಕ್…
ಬೆಂಗಳೂರು,ಅ,29,2019(www.justkannada.in): ರಾಜ್ಯದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಪ್ರವಾಹ ಉಂಟಾದ ಹಿನ್ನೆಲೆ ಜನರ ಬದಕು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ರಾಜ್ಯ ಸರ್ಕಾರ ತನ್ನ 100 ದಿನದ ಸಂಭ್ರಮಾಚರಣೆಯನ್ನ ಸರಳವಾಗಿ ಆಚರಿಸಿಕೊಳ್ಳಲು ನಿರ್ಧರಿಸಿದೆ.
ರಾಜ್ಯದಲ್ಲಿ ಪ್ರವಾಹದಿಂದಾಗಿ ನೆರೆ...
ಡಿಕೆ ಶಿವಕುಮಾರ್ ಬೆಂಬಲಿಗರ ವಿರುದ್ದ ಹಲ್ಲೆ ಆರೋಪ: ಡಿಸಿಪಿ ಗನ್ ಮ್ಯಾನ್ ನಿಂದ ದೂರು ದಾಖಲು…
ಬೆಂಗಳೂರು,ಅ,29,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಸ್ವಾಗತಿಸಲು ಬಂದಿದ್ದ ಬೆಂಬಲಿಗರ ವಿರುದ್ದ ಹಲ್ಲೆ ಆರೋಪ ಕೇಳಿ ಬಂದಿದ್ದು ಈ ಕುರಿತು ಈಶಾನ್ಯ ವಿಭಾಗ ಡಿಸಿಪಿ ಅವರ ಗನ್ ಮ್ಯಾನ್ ದೂರು ನೀಡಿದ್ದಾರೆ.
ಸರ್ಕಾರಿ ಕೆಲಸಕ್ಕೆ...
ನವೆಂಬರ್ 4ಕ್ಕೆ ‘ಕಥಾ ಸಂಗಮ’ ಟೀಸರ್ ರಿಲೀಸ್ !
ಬೆಂಗಳೂರು, ಅಕ್ಟೋಬರ್ 29, 2019 (www.justkannada.in): ರಿಷಬ್ ಶೆಟ್ಟಿ ಮುಂದಿನ ಚಿತ್ರ ಕಥಾ ಸಂಗಮ ಸಿನಿಮಾದ ಟ್ರೈಲರ್ ನವೆಂಬರ್ 4 ಕ್ಕೆ ರಿಲೀಸ್ ಆಗಲಿದೆ.
ಈ ಸಿನಿಮಾದಲ್ಲಿ ರಿಷಬ್ ಪ್ರಮುಖ ನಿರ್ದೇಶಕರಾದರೂ ಅವರಲ್ಲದೆ ಒಟ್ಟು...



