Saturday, July 12, 2025
vtu
Home Blog Page 4347

ಮ್ಯಾನೇಜ್​ವೆುಂಟ್ ಸೀಟುಗಳ ಮಾರಾಟಕ್ಕೆ ಬ್ರೇಕ್: ಉಳಿಕೆ ಮೆಡಿಕಲ್ ಸೀಟೂ ಆನ್​ಲೈನ್​ನಲ್ಲೇ ಭರ್ತಿ

0
ಬೆಂಗಳೂರು:ಮೇ-21: ಕೋಟಿ ಕೋಟಿಗೆ ಬಿಕರಿಯಾಗುವ ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್​ಗಳ ಸೀಟುಗಳ ಮಾರಾಟಕ್ಕೆ ಬ್ರೇಕ್ ಬೀಳಲಿದೆ. ಕಡಿಮೆ ಅಂಕ ತೆಗೆದುಕೊಂಡ ವಿದ್ಯಾರ್ಥಿಗಳಿಗೆ ಹೆಚ್ಚಿನ ಹಣಕ್ಕೆ ಸೀಟುಗಳನ್ನು ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ...

ಇಡೀ ದೇಶ ಪ್ರಧಾನಿ ಮೋದಿ ಮೂಲಕ ಏಕತೆ ಸಾರಿದೆ- ಲೋಕಸಭೆ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಶಾಸಕ ಕೆ.ಎಸ್...

0
ಚಿತ್ರದುರ್ಗ,ಮೇ,20,2019(www.justkannada.in): ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರಲಿದ್ದು  ಇಡೀ ದೇಶ ಪ್ರಧಾನಿ ಮೋದಿ ಮೂಲಕ ಏಕತೆ ಸಾರಿದೆ ಎಂದು ಬಿಜೆಪಿ ಶಾಸಕ ಕೆ.ಎಸ್ ಈಶ್ವರಪ್ಪ ತಿಳಿಸಿದರು. ಚಿತ್ರದುರ್ಗದಲ್ಲಿ ಇಂದು ಮಾತನಾಡಿದ ಕೆ.ಎಸ್...

ಚುನಾವಣೆಗೆ ತಳುಕು ಹಾಕಿ ಐಶ್ವರ್ಯಾ ರೈ ಫೋಟೋ ಟ್ವೀಟ್ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ವಿವೇಕ್ ಒಬೆರಾಯ್

0
ಮುಂಬೈ:ಮೇ-20:(www.justkannada.in) ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ದೇಶಾದ್ಯಂತ ಚುನಾವಣಾ ಫಲಿತಾಂಶದ ಕುರಿತು ಭಾರೀ ಚರ್ಚೆ ಆರಂಭವಾಗಿರುವ ನಡುವೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಮಾಡಿರುವ ಟ್ವೀಟ್ ಒಂದು ನೆಟ್ಟಿಗರ...

ವಿವಾಹ ಸಮಾರಂಭ: ದೊಡ್ಡ ಗಾಜನೂರಿನ ಮನೆಗೆ ಆಗಮಿಸಿದ ಡಾ. ರಾಜ್ ಫ್ಯಾಮಿಲಿ..

0
ಚಾಮರಾಜನಗರ,ಮೇ,20,2019(www.justkannada.in): ನಟ ರಾಘವೇಂದ್ರರಾಜ್ ಕುಮಾರ್ ಅವರ ದ್ವೀತೀಯ ಪುತ್ರನ ಮದುವೆ ಸಮಾರಂಭಕ್ಕೆ ಹಿನ್ನೆಲೆ ಡಾ. ರಾಜ್ ಕುಮಾರ್ ಅವರ ಕುಟುಂಬ ದೊಡ್ಡಗಾಜನೂರಿನ ಮನೆಗೆ ಆಗಮಿಸಿದೆ. ರಾಘವೇಂದ್ರ ರಾಜ್ ಕುಮಾರ್ ಅವರ ಎರಡನೇ ಪುತ್ರ ಯುವ...

ಧರ್ಮಸ್ಥಳದಲ್ಲಿ ನೀರಿನ ಅಭಾವ: ಡಾ.ವೀರೇಂದ್ರ ಹೆಗ್ಗಡೆ ಅವರ ಜೊತೆ ರಾಜ್ಯ ಮುಖ್ಯ ಕಾರ್ಯದರ್ಶಿ ಚರ್ಚೆ

0
ಬೆಂಗಳೂರು, ಮೇ 20,2019(www.justkannada.in): ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ತೀವ್ರ ಅಭಾವ ತಲೆದೋರಿರುವ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರವಾಗಿ  ಪರಿಗಣಿಸಿದ್ದು, ಅವರ ಸಲಹೆಯಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು...

ಚಾಮರಾಜನಗರ: ಕಾಡಂಚಿನ ಗ್ರಾಮಕ್ಕೆ ಬಂದ ಚಿರತೆ: ಭಯಭೀತರಾದ ಗ್ರಾಮಸ್ಥರು…

0
ಚಾಮರಾಜನಗರ,ಮೇ,20,2019(www.justkannada.in): ಚಾಮರಾಜನಗರ ಜಿಲ್ಲೆಯಲ್ಲಿ ಕಾಡಂಚಿನ ಗ್ರಾಮಕ್ಕೆ ಚಿರತೆ ಲಗ್ಗೆಯಿಟ್ಟಿದ್ದು ಚಿರತೆ ಕಂಡು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಹೊನ್ನಹಳ್ಳಿ ಗ್ರಾಮದಂಚಿನ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದೆ. ಕಾಡು ಹಂದಿ ಬೇಟೆಯಾಡಿ ಚಿರತೆ ತಿಂದಿದೆ ಎನ್ನಲಾಗುತ್ತಿದ್ದು, ನೀರಿಗಾಗಿ...

ಮೈಸೂರಿನಲ್ಲಿ ಶೂಟೌಟ್ ಕೇಸ್: ವಿಜಯನಗರ ಠಾಣೆಯ ಎಲ್ಲಾ ಸಿಬ್ಬಂದಿಗಳನ್ನ ವರ್ಗಾವಣೆ ಮಾಡಿ ಆದೇಶ….

0
ಮೈಸೂರು,ಮೇ,20,2019(www.justkannada.in): ಮೈಸೂರಿನಲ್ಲಿ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶೂಟೌಟ್ ತೆರಳಿದ್ದ ವಿಜಯನಗರ ಠಾಣೆಯ ಎಲ್ಲ ಸಿಬ್ಬಂದಿಗಳನ್ನ ವರ್ಗಾವಣೆ ಮಾಡಲಾಗಿದೆ. ಮೈಸೂರು ನಗರ ಪೊಲೀಸ್ ಆಯುಕ್ತ  ಕೆ.ಟಿ.ಬಾಲಕೃಷ್ಣ ಅವರು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.  ಮೊನ್ನೆಯಷ್ಟೆ ಶೂಟೌಟ್...

ಮನೆಗೆ ನುಗ್ಗಿ ಇಬ್ಬರು ಯುವತಿಯರ ಮೇಲೆ ಗ್ಯಾಂಗ್ ರೇಪ್: ಕಿರುತೆರೆ ನಟ ಸೇರಿ ಮೂವರ ಬಂಧನ

0
ಬೆಂಗಳೂರು:ಮೇ-20:(www.justkannada.in) ಮನೆಗೆ ನುಗ್ಗಿ ಬೆದರಿಸಿ ಮೇಕಪ್‌ ಆರ್ಟಿಸ್ಟ್‌ ಮತ್ತು ನರ್ಸಿಂಗ್‌ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಮಾಡಿದ್ದ ಆರೊಪಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಸೇರಿದಂತೆ ಮೂವರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಕಿರುತೆರೆ ನಟ ರಾಕೇಶ್‌(24),...

ಇದು ಎಕ್ಸಿಟ್ ಪೋಲ್ ಮಾತ್ರ: ಎಕ್ಸಾಕ್ಟ್ ಪೋಲ್ ಅಲ್ಲ- ಟ್ವಿಟ್ಟರ್ ನಲ್ಲಿ ಬಿಜೆಪಿ ವಿರುದ್ದ ಸಿಎಂ ಹೆಚ್.ಡಿ ಕುಮಾರಸ್ವಾಮಿ...

0
ಬೆಂಗಳೂರು,ಮೇ,20,2019(www.justkannada.in): ಮತದಾನೋತ್ತರ ಸಮೀಕ್ಷೆಯಲ್ಲಿ ಎನ್ ಡಿಎಗೆ ಮುನ್ನಡೆ ಬಂದ ಹಿನ್ನೆಲೆ ಈ ಬಗ್ಗೆ ಟ್ವಿಟ್ಟರ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ಇದು ಎಕ್ಸಿಟ್ ಪೋಲ್ ಮಾತ್ರ: ಎಕ್ಸಾಕ್ಟ್ ಪೋಲ್ ಅಲ್ಲ...

ಚುನಾವಣೆ ಫಲಿತಾಂಶದ ಬಳಿಕ ಮೈತ್ರಿಪಕ್ಷದ ಅತಿರಥ ಮಹಾರಥ ನಾಯಕರು ಮನೆಗೆ-  ಬಿ.ಎಸ್ ಯಡಿಯೂರಪ್ಪ ಭವಿಷ್ಯ..

0
ಬೆಂಗಳೂರು,ಮೇ 20,2019(www.justkannada.in): ಲೋಕಸಭೆ ಚುನಾವಣೆ ಫಲಿತಾಂಶದ  ಬಳೀಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಮೈತ್ರಿ ಪಕ್ಷಗಳ ಅತಿರಥ ಮಹಾರಥ ನಾಯಕರು ಸೋತು ಮನೆಗೆ ಹೋಗಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಭವಿಷ್ಯ...