Thursday, July 10, 2025
vtu
Home Blog Page 4348

ವಿಶ್ವಕಪ್‍ನ ವೀಕ್ಷಣೆ ವಿವರಣೆಗಾರರಾಗಿ ಗಂಗೂಲಿ, ಹರ್ಷಬೋಂಗ್ಲೆ, ಸಂಜಯ್‍ಮಂಜ್ರೇಕರ್ ಆಯ್ಕೆ

0
ಲಂಡನ್, ಮೇ, 18, 2019 (www.justkannada.in): ವಿಶ್ವಕಪ್‍ ವೀಕ್ಷಣೆ ವಿವರಣೆಗಾರರಾಗಿ ಭಾರತ ತಂಡದ ಮಾಜಿ ನಾಯಕ ಸೌರವ್‍ಗಂಗೂಲಿ, ಹರ್ಷಬೋಂಗ್ಲೆ ಮತ್ತು ಸಂಜಯ್‍ಮಂಜ್ರೇಕರ್ ಅವರಿಗೆ ಐಸಿಸಿ ಅವಕಾಶ ಕಲ್ಪಿಸಿದೆ. ಮೇ 30 ರಿಂದ ಆರಂಭಗೊಳ್ಳಲಿರುವ 12ನೇ...

ವಿಶ್ವಕಪ್ ಕ್ರಿಕೆಟ್: ಥೀಮ್ ಸಾಂಗ್ ಬಿಡುಗಡೆ ಮಾಡಿದ ಐಸಿಸಿ

0
ಲಂಡನ್, ಮೇ, 18, 2019 (www.justkannada.in): ಮುಂಬರುವ ವಿಶ್ವಕಪ್ ಕ್ರಿಕೆಟ್‌ನ ಅಧಿಕೃತ ಹಾಡನ್ನು ಐಸಿಸಿ ಬಿಡುಗಡೆ ಮಾಡಿದೆ. ಯುವ ಪ್ರತಿಭೆ ಲೊರಿನ್ ಹಾಗೂ ಇಂಗ್ಲೆಂಡ್‌ನ ಅತ್ಯಂತ ಯಶಸ್ವಿ ಹಾಗೂ ಪ್ರಭಾವಿ ಸಂಗೀತ ತಂಡ ರುಡಿಮೆಂಟಲ್...

ಹೊಸ ಮನೆಗೆ ಗೃಹ ಪ್ರವೇಶ ನೆರವೇರಿಸಿದ ಸುಮಲತಾ ಅಂಬರೀಶ್, ಅಭಿಷೇಕ್

0
ಬೆಂಗಳೂರು, ಮೇ, 18, 2019 (www.justkannada.in): ನಟ ಅಂಬರೀಶ್ ಅವರ ಕನಸಿನ ಮನೆಯ ಗೃಹ ಪ್ರವೇಶವನ್ನು ಪತ್ನಿ ಸುಮಲತಾ ಅಂಬರೀಶ್ ಮತ್ತು ಪುತ್ರ ಅಭಿಷೇಕ್ ಇಂದು ಸರಳವಾಗಿ ನೇರವೇರಿಸಿದರು. ಗೃಹ ಪ್ರವೇಶವನ್ನು ಸರಳವಾಗಿ ಮಾಡಿದ್ದು,...

ಲೋಕಸಭೆ ಚುನಾವಣೆ ಗೆಲ್ಲಲು ಟೆಂಪಲ್ ರನ್: ಕೇದಾರನಾಥ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ ವಿಶೇಷ ಪೂಜೆ ಸಲ್ಲಿಕೆ…

0
ಉತ್ತರಖಂಡ್,ಮೇ,18,2019(www.justkannada.in): ಲೋಕಸಭಾ ಚುನಾವಣೆಗೆ ಅಂತಿಮ ಹಂತದ ಚುನಾವಣೆ ಬಾಕಿ ಇರುವ ಮೊದಲೇ ಪ್ರಧಾನಿ ನರೇಂದ್ರ ಮೋದಿ  ಉತ್ತರಾಖಂಡ್ ನಲ್ಲಿರುವ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ...

ಕುರುಕ್ಷೇತ್ರ ಬಿಡುಗಡೆ ದಿನಾಂಕ ನಾಳೆ ನಿಗದಿ ಸಾಧ್ಯತೆ ! ಚಿತ್ರತಂಡದಿಂದ ಸುದ್ದಿಗೋಷ್ಠಿ

0
ಬೆಂಗಳೂರು, ಮೇ, 18, 2019 (www.justkannada.in): ಬಹುನಿರೀಕ್ಷಿತ ಕುರುಕ್ಷೇತ್ರ ಬಿಡುಗಡೆ ದಿನಾಂಕ ನಾಳೆ ಪ್ರಕಟವಾಗುವ ಸಾಧ್ಯತೆ ಇದೆ. ನಾಳೆ ಸಂಜೆ ೬ ಗಂಟೆಗೆ ಖಾಸಗಿ ಹೋಟೆಲ್'ನಲ್ಲಿ ಕುರುಕ್ಷೇತ್ರ ಸಿನಿಮಾದ ಸುದ್ದಿಗೋಷ್ಟಿ ಕರೆಯಲಾಗಿದೆ. ಸಿನಿಮಾ ಬಿಡುಗಡೆ...

ದಿ ಟೈಮ್ಸ್ 50 ಮೋಸ್ಟ್ ಡಿಸೈರೇಬಲ್ ಮೆನ್ ಪಟ್ಟಿಯಲ್ಲಿ ಯಶ್ ಗೆ 14ನೇ ಸ್ಥಾನ

0
ಬೆಂಗಳೂರು, ಮೇ, 18, 2019 (www.justkannada.in): ನಟ, ರಾಕಿಂಗ್ ಸ್ಟಾರ್ ಯಶ್ ನ್ಯಾಷನಲ್ ಸ್ಟಾರ್ ಆಗಿದ್ದಾರೆ! ದಿ ಟೈಮ್ಸ್ 50 ಮೋಸ್ಟ್ ಡಿಸೈರೇಬಲ್ ಮೆನ್ ಪಟ್ಟಿಯಲ್ಲಿ 14 ನೇ ಸ್ಥಾನ ಪಡೆದಿದ್ದಾರೆ ಯಶ್. ಕ್ರೀಡೆ, ಮನರಂಜನೆ...

ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಗೆ  18 ಸ್ಥಾನ ಬರುತ್ತೆ- ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ…

0
ತಿರುಮಲ,ಮೇ,18,2019(www.justkannada.in):  ನಮ್ಮ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿಗೆ 18 ಸ್ಥಾನ ಬರುತ್ತೆ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಇಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಹುಟ್ಟುಹಬ್ಬ ಹಿನ್ನೆಲೆ ಸಿಎಂ ಹೆಚ್.ಡಿ...

ಮಗಳ ಮದುವೆ ಚಿತ್ರೀಕರಣಕ್ಕೆ ಬರಬೇಡಿ: ಮಾಧ್ಯಮಗಳಿಗೆ ಕ್ರೇಜಿಸ್ಟಾರ್ ಮನವಿ

0
ಬೆಂಗಳೂರು, ಮೇ, 18, 2019 (www.justkannada.in): ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರಿ ಗೀತಾಂಜಲಿ ಮದುವೆ ಮೇ 29 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಅದ್ದೂರಿ ಮದುವೆಯಲ್ಲಿ ಭಾರತೀಯ ಚಿತ್ರರಂಗದ ದಿಗ್ಗಜರು ಭಾಗವಹಿಸಲಿದ್ದಾರೆ. ಬಾಲಿವುಡ್, ಟಾಲಿವುಡ್,...

ಇಂದು ಬೆಂಗಳೂರಲ್ಲಿ ಪುಟ್ಟಣ್ಣ ಕಣಗಾಲ್ ಸ್ಮರಣಾರ್ಥ ಸಂಗೀತ ಸಂಜೆ

0
ಬೆಂಗಳೂರು, ಮೇ, 18, 2019 (www.justkannada.in): ಪುಟ್ಟಣ್ಣ ಕಣಗಾಲ್ ಸ್ಮರಣಾರ್ಥ ಬೆಂಗಳೂರಿನ ಪ್ರೇಮಚಂದ್ರ ಸಾಗರ ಸಭಾಂಗಣದಲ್ಲಿ ಇಂದು ಅವರು ನಿರ್ದೇಶಿಸಿದ ಸಿನಿಮಾ ಹಾಡುಗಳ ಸಂಗೀತ ಸಂಜೆಯನ್ನು ಏರ್ಪಡಿಸಲಾಗಿದೆ. ಕನ್ನಡ ಚಿತ್ರರಂಗದ ಸೂಪರ್ ಹಿಟ್ ನಿರ್ದೇಶಕ...

‘ಕರ್ನಾಟಕದಲ್ಲಿನ ಉದ್ಯೋಗ ಕನ್ನಡಿಗರಿಗೆ’: ಜಾಗೃತಿಗಾಗಿ ಇಂದು ಬೆಂಗಳೂರಿನಲ್ಲಿ ಮಾನವ ಸರಪಳಿ ರಚನೆ

0
ಬೆಂಗಳೂರು,ಮೇ,18,2019(www.justkannada.in): ಇತ್ತೀಚೆಗೆ ಆರಂಭವಾಗಿರುವ ಕರ್ನಾಟಕದಲ್ಲಿನ ಉದ್ಯೋಗ ಕನ್ನಡಿಗರಿಗೇ ಸಿಗಬೇಕು , #KarnatakaJobsForKannadigas ಟ್ವಿಟರ್ ಅಭಿಯಾನಕ್ಕೆ ರಾಜ್ಯದೆಲ್ಲೆಡೆ ಜಾಗೃತಿ ಮೂಡಿಸಲು ಇಂದು ಬೆಂಗಳೂರಿನಲ್ಲಿ ಮಾನವಸರಪಳಿ ರಚನೆಯನ್ನ ಆಯೋಜಿಸಲಾಗಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ  ಬೆಳಿಗ್ಗೆ...