ಸಾಂಸ್ಕೃತಿಕ ನಗರಿ ಮೈಸೂರಿನ ನಾಲ್ವರಿಗೆ ಒಲಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ…
ಮೈಸೂರು,ಅ,28,2019(www.justkannada.in): ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 64 ಮಂದಿ ಗಣ್ಯರು ಭಾಜನರಾಗಿದ್ದಾರೆ. ಈ ಪೈಕಿ ಮೈಸೂರಿನ ನಾಲ್ವರಿಗೆ ಈ ಭಾರಿಯ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ.
ಈ ಸಾಲಿನ...
ಮೈಸೂರಿನ ಐಶ್ (AIISH)ನಲ್ಲಿ ಅ.30ರಿಂದ 8ನೇ ಅಖಿಲ ಭಾರತ ರಾಜಭಾಷಾ ಸಮ್ಮೇಳನ…
ಮೈಸೂರು,ಅ,28,2019(www.justkannada.in): ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಅಕ್ಟೋಬರ್ 30ರಿಂದ ಎಂಟನೆಯ ಅಖಿಲ ಭಾರತ ರಾಜಭಾಷಾ ಸಮ್ಮೇಳನ ನಡೆಯಲಿದೆ.
ಅಕ್ಟೋಬರ್ 30 ಮತ್ತು ನವೆಂಬರ್ 1 ವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಟಿಕೆಟ್ ಕೊಡದಿದ್ರೆ ನಾನು ನನ್ನ ದಾರಿ ನೋಡಿಕೊಳ್ತೇನೆ ಎಂದ ಬಿಜೆಪಿ ಹಿರಿಯ ಮುಖಂಡ ರಾಜುಕಾಗೆ…
ಬೆಳಗಾವಿ,ಅ,28,2019(www.justkannada.in): ಡಿಸೆಂಬರ್ 5 ರಂದು ರಾಜ್ಯದ 15 ಕ್ಷೇತ್ರಗಳಿಗೆ ಚುನಾವಣೆ ಹಿನ್ನೆಲೆ ನನಗೆ ಟಿಕೆಟ್ ಕೊಡಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಹೀಗಾಗಿ ನಾನು ನನ್ನ ದಾರಿ ನೋಡಿಕೊಳ್ತೇನೆ ಎಂದು ಬಿಜೆಪಿ...
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 64 ಮಂದಿ ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ…
ಬೆಂಗಳೂರು,ಅ,28,2019(www.justkannada.in): ನವೆಂಬರ್ 1ರಂದು ಕೊಡಮಾಡುವ ಈ ಬಾರಿ ಕನ್ನಡ ರಾಜ್ಯೋತ್ಸವ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 64 ಮಂದಿ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ.
ಸಾಹಿತ್ಯ, ಕಲೆ, ಸಂಸ್ಕೃತಿ...
ಸಿದ್ಧರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿ ಹೆಚ್.ಡಿ ಕುಮಾರಸ್ವಾಮಿಗೆ ಅಭಿನಂದನೆ ತಿಳಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪ…..
ಬೆಂಗಳೂರು,ಅ,28,2019(www.justkannada.in): ಸಿದ್ಧರಾಮಯ್ಯ ಇತ್ತೀಚೆಗೆ ಮನಬಂದಂತೆ ಮಾತಾಡ್ತಿದ್ದಾರೆ. ಅವರೇನು ಮಾತಾಡ್ತಿದಾರೆ ಅಂತ ಅವರಿಗೇ ಗೊತ್ತಾಗಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಿಡಿಕಾರಿದರು.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಇಂದು ಸಂಜೆ ರಾಜ್ಯೋತ್ಸವ ಪ್ರಶಸ್ತಿ...
ಶರತ್ ಬಚ್ಚೇಗೌಡ ಮನವೊಲಿಕೆಗೆ ಸಿಎಂ ಬಳಿ ಮನವಿ: ಬಿಜೆಪಿ ಸೇರ್ಪಡೆ ಬಗ್ಗೆ ಬಹಿರಂಗವಾಗಿ ಒಪ್ಪಿಕೊಂಡ ಅನರ್ಹ ಶಾಸಕ ಎಂಟಿಬಿ...
ಬೆಂಗಳೂರು,ಅ,28,2019(www.justkannada.in): ಬಿಜೆಪಿ ಸೇರುವುದಾಗಿ ಅನರ್ಹ ಶಾಸಕರ ಎಂ.ಟಿಬಿ ನಾಗರಾಜ್ ಬಹಿರಂಗವಾಗಿಯೇ ಒಪ್ಪಿಕೊಂಡಿದ್ದಾರೆ.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾದ ಅನರ್ಹ ಶಾಸಕ ಎಂಟಿಬಿ ನಾಗರಾಜ್, ಶರತ್ ಬಚ್ಚೇಗೌಡರನ್ನ ಮನವೊಲಿಸುವಂತೆ...
ಮತ್ತೆ ಬಿಜೆಪಿ ಸರ್ಕಾರ ಪತನವಾಗುತ್ತೆ-ಭವಿಷ್ಯ ನುಡಿದ್ರಾ ಬಿಜೆಪಿ ಮುಖಂಡ…?
ಬೆಳಗಾವಿ,ಅ,28,2019(www.justkannada.in): ಬಿಜೆಪಿಯಲ್ಲಿ 8 ಶಾಸಕರು ಬಂಡಾಯವೆದ್ದರೆ ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪತನವಾಗುತ್ತದೆ ಎಂದು ಬಿಜೆಪು ಮುಖಂಡ ರಾಜುಕಾಗೆ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಇಂದು ಮಾತನಾಡಿದ ಮಾಜಿ ಶಾಸಕ ರಾಜುಕಾಗೆ, ಬಿಜೆಪಿಯಲ್ಲಿ ಈಗಾಗಲೇ 106...
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಧ್ಯವರ್ತಿಗಳ ನಡುವೆ ಮಾರಮಾರಿ: ಬೆಚ್ಚಿಬಿದ್ದ ಭಕ್ತರು..
ಮೈಸೂರು,ಅ,28,2019(www.justkannada.in): ಗ್ರಾಹಕರನ್ನು ಸೆಳೆಯುವ ವಿಚಾರದಲ್ಲಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಧ್ಯವರ್ತಿಗಳ ನಡುವೆ ಮಾರಮಾರಿ ನಡೆದಿದ್ದು ಈ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.
ಚಾಮುಂಡಿ ಬೆಟ್ಟಕ್ಕೆ ಬರುವ ಪ್ರವಾಸಿಗರನ್ನು ದೊಡ್ಡ ಅಂಗಡಿಗಳಿಗೆ ಕರೆಯ್ಯುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದಿರುವ...
ಸಾಂಸ್ಕೃತಿಕ ನಗರಿಯಲ್ಲಿ ದೀಪಾವಳಿಯ ಸಂಭ್ರಮ: ದೇಗುಲಗಳಲ್ಲಿ ವಿಶೇಷ ಪೂಜೆ: ಗಮನ ಸೆಳೆದ ನೋಟುಗಳ ಅಲಂಕಾರ…
ಮೈಸೂರು,ಅ,28,2019(www.justkannada.in): ಇಂದು ದೀಪಾವಳಿ ಅಮಾವಾಸ್ಯೆ ಹಿನ್ನೆಲೆ ನಾಡಿನಾದ್ಯಂತ ವಿವಿಧ ದೇಗುಲಗಳಲ್ಲಿ ಸ್ತ್ರೀ ದೇವತೆಗಳಿಗೆ ಧನಲಕ್ಷ್ಮಿ ಅಲಂಕಾರ ಮಾಡಿ ಧನಲಕ್ಷ್ಮಿ ಪೂಜೆ ಸಲ್ಲಿಸಲಾಗುತ್ತಿದೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಮೈಸೂರಿನ...
ಟಿಪ್ಪು ಜಯಂತಿ ಮಾಡಿದ ರೀತಿಯೇ ತಪ್ಪು ಎಂದ ‘ಕೈ’ ಮುಖಂಡ ಸಿಎಂ ಇಬ್ರಾಹಿಂ : ಬಿಜೆಪಿಗೆ ಬಿಎಸ್ ವೈ...
ವಿಜಯಪುರ,ಅ,28,2019(www.justkannada.in): ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ಅಗತ್ಯವಿಲ್ಲ. ಈ ಹಿಂದೆ ಟಿಪ್ಪು ಜಯಂತಿ ಮಾಡಿದ ರೀತಿಯೇ ತಪ್ಪು ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಯು ಟರ್ನ್ ಹೊಡೆದಿದ್ದಾರೆ.
ವಿಜಯಪುರದಲ್ಲಿ...



