ಟಿಪ್ಪು ಜಯಂತಿ ಮಾಡಿದ ರೀತಿಯೇ ತಪ್ಪು ಎಂದ ‘ಕೈ’ ಮುಖಂಡ ಸಿಎಂ ಇಬ್ರಾಹಿಂ : ಬಿಜೆಪಿಗೆ ಬಿಎಸ್ ವೈ...
ವಿಜಯಪುರ,ಅ,28,2019(www.justkannada.in): ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆ ಅಗತ್ಯವಿಲ್ಲ. ಈ ಹಿಂದೆ ಟಿಪ್ಪು ಜಯಂತಿ ಮಾಡಿದ ರೀತಿಯೇ ತಪ್ಪು ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಯು ಟರ್ನ್ ಹೊಡೆದಿದ್ದಾರೆ.
ವಿಜಯಪುರದಲ್ಲಿ...
ಕೊನೆಯವರೆಗೂ ಪ್ರೇಕ್ಷಕರನ್ನ ಹಿಡಿದಿಡುವ ನವಿರಾದ ಪ್ರೇಮ ಕಥಾಹಂದರ ಈ ‘ಅಂದವಾದ’
ಬೆಂಗಳೂರು,ಅ,28,2019(www.justkannada.in): ಸ್ಯಾಂಡಲ್ವುಡ್ ಸಿನಿಮಾಗಳಲ್ಲಿ ಲವ್ ಸ್ಟೋರಿಗಳಿಗೇನು ಕಡಿಮೆಯಿಲ್ಲ. ಆದರೆ ಈ ವಿಷಯವನ್ನು ತಮ್ಮ ಕಥೆಯ ತಿರುಳನ್ನಾಗಿಸಿ ಸಮಾಜವನ್ನು ಕಾಡುತ್ತಿರುವ ವೈದ್ಯಕೀಯ ಕ್ಷೇತ್ರದ ಅಜಾಗರೂಕತೆ ಬಗ್ಗೆ ಅರಿವು ಮೂಡಿಸುವ ಸಿನಿಮಾಗಳ ಸಾಲಿಗೆ ಅಂದವಾದ ಸೇರುತ್ತದೆ.
ಒಂದು...
ಸಿದ್ಧರಾಮಯ್ಯಗೆ ನನ್ನ ಮೇಲೆ ಪ್ರೀತಿ ಇದೆ- ಜೆಡಿಎಸ್ ಬಾವುಟ ಹಿಡಿದಿದ್ದ ಬಗ್ಗೆ ಸ್ಪಷ್ಟನೆ ನೀಡಿದ ಮಾಜಿ ಸಚಿವ ಡಿ.ಕೆ...
ಬೆಂಗಳೂರು,ಅ,28,2019(www.justkannada.in):ಸಿದ್ದರಾಮಯ್ಯ ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿ ಇದೆ. ನನ್ನ ಬಗ್ಗೆ ಅವರು ಪ್ರೀತಿಯಿಂದ ಮಾತನಾಡಿರಬಹದು ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದರು.
ಡಿಕೆ ಶಿವಕುಮಾರ್ ಜೆಡಿಎಸ್ ಬಾವುಟ ಹಿಡಿದುಕೊಳ್ಳಬಾರದಿತ್ತು ಎಂದು ಸಿದ್ಧರಾಮಯ್ಯ...
ಭಾರಿ ಮಳೆಗೆ ಮನೆ ಕುಸಿದು 2 ವರ್ಷದ ಮಗು ಸಾವು…
ಕೊಪ್ಪಳ,ಅ,28,2019(www.justkannada.in): ಭಾರಿ ಮಳೆಯಿಂದಾಗಿ ಮನೆ ಕುಸಿದು ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆ ಕಾರಟಗಿಯಲ್ಲಿ ಈ ಘಟನೆ ನಡೆದಿದೆ. ದುರುಗಪ್ಪ, ಲಕ್ಷ್ಮಿ ದಂಪತಿಯ ಎರಡು ವರ್ಷದ ಮಗು...
ಪುಕ್ಕಟೆ ಅಕ್ಕಿ ಕೊಡಲು ಎಷ್ಟು ಹಣ ಇಟ್ಟಿದ್ದರು..? –ಸಿದ್ಧರಾಮಯ್ಯ ವಿರುದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ…
ಹುಬ್ಬಳ್ಳಿ,ಅ,28,2019(www.justkannada.in): ಹೊದಕಡೆ ಅನ್ನ ಭಾಗ್ಯ ಯೋಜನೆ ಕೊಟ್ಟೆ ಅಂತಾರೆ.ಪುಕ್ಕಟೆ ಅಕ್ಕಿ ಕೊಡಲು ಎಷ್ಟು ಹಣ ಇಟ್ಟಿದ್ದರು. ಅನ್ನಭಾಗ್ಯ ಯೋಜನೆಗಾ ನಾನೇ 800 ಕೋಟಿ ಹಣ ಹೊಂದಿಸಬೇಕಾಯಿತು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ದ...
ಲಕ್ಷ್ಮಣ್ ಸವದಿ ಇನ್ನೊಮ್ಮೆ ಸೋತರೇ ಸಿಎಂ ಆಗ್ತಾರೆ- ಮಾಜಿ ಸಚಿವ ಶಿವರಾಜ್ ತಂಗಡಗಿ ಟಾಂಗ್…
ಕೊಪ್ಪಳ,ಅ,28,2019(www.justkannada.in): ಲಕ್ಷ್ಮಣ್ ಸವದಿ ಇನ್ನೊಮ್ಮೆ ಸೋತರೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಟಾಂಗ್ ನೀಡಿದ್ದಾರೆ.
ಶಿವರಾಜ್ ತಂಗಡಗಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದ ಡಿಸಿಎಂ ಲಕ್ಷ್ಮಣ್ ಸವದಿಗೆ ಕೊಪ್ಪಳದಲ್ಲಿ...
ಹಾಸನಾಂಬೆ ಸಾರ್ವಜನಿಕ ದರ್ಶನಕ್ಕೆ ಇಂದು ತೆರೆ…
ಹಾಸನ,ಅ,28,2019(www.juskannada.in): ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆದು ದರ್ಶನ ನೀಡುವ ಹಾಸನದ ಹಾಸನಾಂಬೆ ದೇವಿ ಸಾರ್ವಜನಿಕ ದರ್ಶನಕ್ಕೆ ಇಂದು ತೆರೆ ಬೀಳಲಿದೆ.
ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನವಾದ ಹಿನ್ನೆಲೆ ದೇವಿಯ ದರ್ಶನ ಪಡೆಯಲು ಹೆಚ್ಚಿನ...
ಬಿಜೆಪಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸಿ ಪ್ರತೀಕಾರ ತೀರಿಸಿಕೊಳ್ಳುವಷ್ಟು ಕೆಳಮಟ್ಟಕ್ಕೆ ಇಳಿಯಲ್ಲ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
ಚಿಕ್ಕೋಡಿ, ಅಕ್ಟೋಬರ್ 27, 2019 (www.justkannada.in): ಬಿಜೆಪಿ ನನ್ನನ್ನು ಅಧಿಕಾರದಿಂದ ಕೆಳಗಿಳಿಸಿದೆ. ಅಂದ ಮಾತ್ರಕ್ಕೆ ನಾನು ಬಿಜೆಪಿ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಡಿಕೆಶಿ ಭೇಟಿ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 27, 2019 (www.justkannada.in): ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಇಂದು ಕಾಂಗ್ರೆಸ್‍ನ ಪ್ರಮುಖ ನಾಯಕರು, ಸಾವಿರಾರು ಕಾರ್ಯಕರ್ತರು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ...
ಅಧಿಕಾರಿಗಳಿಗೆ ನೀತಿ ಪಾಠ ಮಾಡಿದ ಸಚಿವ ವಿ.ಸೋಮಣ್ಣ
ಮೈಸೂರು, ಅಕ್ಟೋಬರ್ 27, 2019 (www.justkannada.in): ಎಚ್.ಡಿ. ಕೋಟೆ ತಾಲೂಕಿನ ಜಂಗಲ್ ಲಾಡ್ಜ್ ನಲ್ಲಿ ನಡೆಯುತ್ತಿರೋ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ವಿ.ಸೋಮಣ್ಣ ನೀತಿ ಪಾಠ ಮಾಡಿದ್ದಾರೆ.
ಬಡವರ ದುಡ್ಡು ಹೊಡೀಬೇಡಿ. ಕಂದಾಯ ಇಲಾಖೆಯವರು...



