Bannerghatta safari: ವ್ಯಾನ್‌ನಲ್ಲಿದ್ದ ಬಾಲಕನ ಕೈ ಹಿಡಿದ ಚಿರತೆ; ಬಾಲಕನಿಗೆ ಗಾಯ
ಬೆಂಗಳೂರು, ಆ.೧೬,೨೦೨೫ : ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (ಬಿಬಿಪಿ) ಕುಟುಂಬದ ಜತೆ ಚಿರತೆ ಸಫಾರಿಯಲ್ಲಿದ್ದ 12 ವರ್ಷದ ಬಾಲಕ ಚಿರತೆ ಜತೆಗಿನ ಆಕಸ್ಮಿಕ ಘರ್ಷಣೆಯಲ್ಲಿ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಬಾಲಕನು ಜಾಲರಿಯಿಂದ...
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಚೇದನ ಕೋರಿ ಅರ್ಜಿ
ಬೆಂಗಳೂರು,ಆಗಸ್ಟ್,16,2025 (www.justkannada.in): ಸ್ಯಾಂಡಲ್ ವುಡ್ ಖ್ಯಾತ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು ,ವಿಚ್ಚೇದನ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಟ ಅಜಯ್ ರಾವ್ ಹಾಗೂ ಸ್ವಪ್ನಾ...
ಬಿಜೆಪಿಯವರಿಂದ ರಾಜಕೀಯ: ಹಿಂದುತ್ವ ತಮ್ಮ ಆಸ್ತಿ ಅಂದುಕೊಂಡಿದ್ದಾರೆ- ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಆಗಸ್ಟ್,16,2025 (www.justkannada.in): ಧರ್ಮಸ್ಥಳ ಚಲೋ ಅಭಿಯಾನ ನಡೆಸುತ್ತಿರುವ ಬಿಜೆಪಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದು, ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಆಸ್ತಿ ಅಂದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಧರ್ಮಸ್ಥಳದ ಕುರಿತು ಅಪಪ್ರಚಾರ...
ಕೆಎನ್ ರಾಜಣ್ಣರನ್ನ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಿ- ಸಿದ್ಧಗಂಗಾ ಶ್ರೀಗಳಿಂದ ಆಗ್ರಹ
ಬೆಂಗಳೂರು, ಆಗಸ್ಟ್, 16,2025 (www.justkannada.in): ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನ ವಜಾಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗಸ್ವಾಮೀಜಿ ಪ್ರತಿಕ್ರಿಯಿಸಿದ್ದು ಮತ್ತೆ ರಾಜಣ್ಣರನ್ನ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದಾರೆ.
ಈ...
ಮೈಸೂರಿನ ಆಕ್ಮಿ ಶಾಲೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ
ಮೈಸೂರು,ಆಗಸ್ಟ್,16,2025 (www.justkannada.in): ಮೈಸೂರಿನ ಆಕ್ಮಿ ಶಾಲೆಯಲ್ಲಿ ಗೌರವ ಮತ್ತು ದೇಶಭಕ್ತಿಯ ಉತ್ಸಾಹದಿಂದ 79 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಯಾಪ್ಟನ್ ಡಾ.ವಿನಯ್ ವಿಟ್ಟಲ್ ಅವರು ಧ್ವಜಾರೋಹಣ ನೆರವೇರಿಸಿ ರಾಷ್ಟ್ರಕ್ಕೆ...
ಬಿಜೆಪಿ ನಾಯಕರ ಧರ್ಮಸ್ಥಳ ಚಲೋ: ಇದು ರಾಜಕೀಯ ವಸ್ತು ಅಲ್ಲ ಎಂದ ಮಾಜಿ ಸಂಸದ ಡಿ.ಕೆ ಸುರೇಶ್
ಮಂಡ್ಯ,ಆಗಸ್ಟ್,16,2025 (www.justkannada.in): ಧರ್ಮಸ್ಥಳ ಕ್ಷೇತ್ರದ ವಿರುದ್ದ ಅಪಪ್ರಚಾರ ನಡೆಯುತ್ತಿದೆ. ಷಡ್ಯಂತ್ರ ನಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದ್ದು ಈ ನಡುವೆ ಬಿಜೆಪಿ ನಾಯಕರ ಧರ್ಮಸ್ಥಳ ಚಲೋ ಕೈಗೊಂಡಿರುವ ವಿಚಾರ ಕುರಿತು ಮಾಜಿ ಸಂಸದ...
ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ: ಇಬ್ಬರು ಸಾವು
ಬೆಂಗಳೂರು, ಆಗಸ್ಟ್ 16,2025 (www.justkannada.in) : ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ.
ಮದನ್ ಸಿಂಗ್ ಮೃತಪಟ್ಟ...
ಶ್ರೀ ಚಂದ್ರಶೇಖರ ಸ್ವಾಮೀಜಿ ನಿಧನ: ಮಾಜಿ ಪ್ರಧಾನಿ ಹೆಚ್ ಡಿಡಿ ಸೇರಿ ಗಣ್ಯರಿಂದ ಸಂತಾಪ.
ಬೆಂಗಳೂರು, ಆಗಸ್ಟ್, 16,2025 (www.justkannada.in): ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ನಿಧನರಾಗಿದ್ದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಸೇರಿ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟ್ವೀಟ್ ಮೂಲಕ ಸಂತಾಪ...
ತಿರುನೆಲ್ವೆಲಿ – ಶಿವಮೊಗ್ಗ ಟೌನ್ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ: ಯಾವಾಗ..?
ಮೈಸೂರು,ಆಗಸ್ಟ್,16,2025 (www.justkannada.in): ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ತಮಿಳುನಾಡಿನ ತಿರುನೆಲ್ವೆಲಿ – ಶಿವಮೊಗ್ಗ ಟೌನ್ ಮಧ್ಯೆ ಒಂದು ಟ್ರಿಪ್ ವಿಶೇಷ ರೈಲು ಸಂಚರಿಸಲಿದೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.
ರೈಲು ಸಂಖ್ಯೆ. 06103 ತಿರುನಲ್ವೆಲಿಯಿಂದ...
ನಿಗೂಢ ಸ್ಪೋಟ: ಯಾರು ಗಾಬರಿ ಪಡುವ ಅವಶ್ಯಕತೆ ಇಲ್ಲ –ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಆಗಸ್ಟ್,15,2025 (www.justkannada.in): ಬೆಂಗಳೂರಿನ ವಿಲ್ಸನ್ ಗಾರ್ಡ್ ಬಳಿಯ ಚಿನ್ನಯ್ಯನಪಾಳ್ಯದಲ್ಲಿ ನಿಗೂಢ ಸ್ಪೋಟ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
ಇಂದು ಚಿನ್ನಯ್ಯನಪಾಳ್ಯದ ಕಸ್ತೂರಮ್ಮ ಎಂಬುವವರ ಮನೆಯಲ್ಲಿ...













