ನಾಥುರಾಮ್ ಗೋಡ್ಸೆ ಓರ್ವ ದೇಶಭಕ್ತ: ಹೊಸ ವಿವಾದ ಸೃಷ್ಟಿಸಿದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್
ಭೋಪಾಲ್:ಮೇ-16:(www.justkannada.in) ಮಹಾತ್ಮಾ ಗಾಂಧಿಯನ್ನು ಹತ್ಯೆಗೈದ ನಾಥುರಾಮ್ ಗೋಡ್ಸೆ ಓರ್ವ ದೇಶಭಕ್ತ. ಅವರು ದೇಶಭಕ್ತರಾಗಿಯೇ ಜನಮಾನಸದಲ್ಲಿರುತ್ತಾರೆ ಎಂದು ಹೇಳಿಕೆ ನೀಡುವಮೂಲಕ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೊಸ...
ಬೆಸ್ಕಾಂ, ಬಿಬಿಎಂಪಿ ನಿರ್ಲಕ್ಷ್ಯದಿಂದ ಮತ್ತೊಂದು ಅವಘಡ: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕನ ಸ್ಥಿತಿ ಗಂಭೀರ…
ಬೆಂಗಳೂರು, ಮೇ 16,2019(www.justkannada.in): ಬೆಸ್ಕಾಂ ಮತ್ತು ಬಿಬಿಎಂಪಿ ನಿರ್ಲಕ್ಷ್ಯಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ನಡೆದಿದೆ. ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಇಂದು ನಡೆದಿದೆ.
ನಗರದ ಮತ್ತಿಕೆರೆಯ ನೇತಾಜಿ...
ಸಿದ್ದರಾಮಯ್ಯ ಹೇಳಿಕೆಯಲ್ಲಿ ತಪ್ಪಿಲ್ಲ: ಸಿಎಂ ಸ್ಥಾನದ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ-ಡಿಸಿಎಂ ಡಾ.ಜಿ.ಪರಮೇಶ್ವರ್…
ಬೆಂಗಳೂರು, ಮೇ 16,2019(www.justkannada.in): ಸಿಎಂ ಸ್ಥಾನಕ್ಕೆ ಎಚ್ ಡಿ ರೇವಣ್ಣ ಕೂಡ ಅರ್ಹರು ಎಂದು ಸಿದ್ದರಾಮಯ್ಯ ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ ಅಂತಾ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ತಿಳಿಸಿದರು.
ಇಂದು ಈ ಬಗ್ಗೆ ಮಾತನಾಡಿದ...
ಶೂಟೌಟ್ ಪ್ರಕರಣ: ಪೊಲೀಸರ ಮೇಲೆ ಪ್ರತಿ ದಾಳಿ ಹಿನ್ನೆಲೆ ಫೈರಿಂಗ್- ಮೈಸೂರು ಪೊಲೀಸ್ ಕಮಿಷನರ್ ಕೆ.ಟಿ.ಬಾಲಕೃಷ್ಣ ಹೇಳಿಕೆ…
ಮೈಸೂರು,ಮೇ,16,2019(www.justkannada.in): ಆರೋಪಿಗಳನ್ನ ಅರೆಸ್ಟ್ ಮಾಡುವ ವೇಳೆ ಪೊಲೀಸರ ಮೇಲೆ ಪ್ರತಿದಾಳಿ ಮಾಡಿದ್ದಾರೆ. ಹೀಗಾಗಿ ಇನ್ಸ್ ಪೆಕ್ಟರ್ ಆರೋಪಿಗಳ ಮೇಲೆ ಫೈರ್ ಮಾಡಿದ್ದಾರೆ. ಈ ವೇಳೆ ಓರ್ವ ಸಾವನ್ನಪ್ಪಿದ್ದಾನೆಂದು ಮೈಸೂರು ಪೊಲೀಸ್ ಕಮಿಷನರ್ ಕೆ.ಟಿ...
ಮೈಸೂರಿನ ಕೆ.ಪುಟ್ಟಸ್ವಾಮಿ ಪಿಯು ಕಾಲೇಜನಲ್ಲಿ ಗಲಾಟೆ: ವಿದ್ಯಾರ್ಥಿಗಳಿಂದ ಆಕ್ರೋಶ…
ಮೈಸೂರು,ಮೇ,16,2019(www.justkannada.in): ಫಲಿತಾಂಶದಲ್ಲಿ ಗೊಂದಲ ಹಿನ್ನೆಲೆ ಮೈಸೂರಿನ ಗೋಕುಲಂನಲ್ಲಿರುವ ಕೆ ಪುಟ್ಟಸ್ವಾಮಿ ಪಿ ಯು ಕಾಲೇಜನಲ್ಲಿ ಗಲಾಟೆ ನಡೆದಿದೆ.
ಮೊದಲ ಪಿಯುಸಿ ಫಲಿತಾಂಶದಲ್ಲಿ ಗೊಂದಲ ಹಿನ್ನಲೆ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳ ನಡುವೆ ಜಟಾಪಟಿ ನಡೆದಿದೆ....
ಸಿಎಂ ಸ್ಥಾನಕ್ಕೆ ಹೆಚ್.ಡಿ ರೇವಣ್ಣ ಕೂಡ ಅರ್ಹರು ಎಂಬ ಸಿದ್ದರಾಮಯ್ಯ ಟ್ವಿಟ್ ಗೆ ಸಚಿವ ಹೆಚ್.ಡಿ ರೇವಣ್ಣ ಪ್ರತಿಕ್ರಿಯಿಸಿದ್ದು...
ಹಾಸನ,ಮೇ,16,2019(www.justkannada.in): ಸಿಎಂ ಸ್ಥಾನಕ್ಕೆ ಹೆಚ್.ಡಿ ರೇವಣ್ಣ ಕೂಡ ಅರ್ಹರು ಎಂಬ ಸಿದ್ದರಾಮಯ್ಯ ಟ್ವಿಟ್ ಕುರಿತು ಪ್ರತಿಕ್ರಿಯಿಸಿರುವ ಸಚಿವ ಹೆಚ್.ಡಿ ರೇವಣ್ಣ, ಸಿದ್ದರಾಮಯ್ಯ ನನ್ನ ಮೇಲಿನ ಗೌರವಕ್ಕೆ ಆ ರೀತಿ ಹೇಳಿರಬಹುದು. ಹೆಚ್.ಡಿ ಕುಮಾರಸ್ವಾಮಿ...
ಮೈಸೂರು:ನಾಯಿಗಳ ದಾಳಿಗೆ ಜಿಂಕೆ ಬಲಿ…
ಮೈಸೂರು,ಮೇ,16,2019(www.justkannada.in) ಆಹಾರ ಆರಿಸಿ ಕಾಡಿನಿಂದ ನಾಡಿಗೆ ಬಂದಿದ್ದ ಜಿಂಕೆ ಮೇಲೆ ನಾಯಿಗಳು ದಾಳಿ ನಡೆಸಿದ ಪರಿಣಾಮ ಜಿಂಕೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ.
ನಂಜನಗೂಡು ತಾಲ್ಲೂಕಿನ ಚಿನ್ನಂಬಳ್ಳಿ ಗ್ರಾಮದಲ್ಲಿ ಈ...
ಮಹಿಳಾ ಪೊಲೀಸ್ ಜೊತೆ ಅನುಚಿತ ವರ್ತನೆ ಆರೋಪ: ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬಂಧನ..
ಮೈಸೂರು,ಮೇ,16,2019(www.justkannada.in): ಮಹಿಳಾ ಪೊಲೀಸ್ ಜೊತೆ ಅನುಚಿತ ವರ್ತನೆ ಆರೋಪದ ಮೇಲೆ ರೈತ ಸಂಘದ ರಾಜ್ಯ ಉಪಾಧ್ಯಕ್ಷರನ್ನ ಪೊಲೀಸರು ಬಂಧಿಸಿದ್ದಾರೆ.
ರೈತ ಸಂಘದ ಉಪಾಧ್ಯಕ್ಷ ಲೋಕೇಶ್ ರಾಜೇ ಅರಸ್ ಬಂಧಿತ ರೈತ ಮುಖಂಡ. ಮೈಸೂರು ಜಿಲ್ಲೆ...
ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ದ ಬಿಜೆಪಿ ದೂರು..
ಕಲ್ಬುರ್ಗಿ,ಮೇ,16,2019(www.justkannada.in): ಚಿಂಚೋಳಿ ವಿಧಾನಸಭಾ ಉಪಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಪ್ರಚಾರಕ್ಕೆ ಪೊಲೀಸ್ ಪೈಲೆಟ್ ವಾಹನ ಬಳಕೆ ಮಾಡಿಕೊಂಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ...
ಗಾಂಜಾ ಕಳ್ಳಸಾಗಣೆ, ಮಾರಾಟ: ಕೇರಳ ಮೂಲದ ಮೂವರು ಡ್ರಗ್ ಪೆಡ್ಲರ್ ಗಳ ಬಂಧನ
ಬೆಂಗಳೂರು:ಮೇ-16:(www.justkannada.in) ಸುಲಭವಾಗಿ ಹಣ ಗಳಿಸುವ ನಿಟ್ಟಿನಲ್ಲಿ ಗಾಂಜಾ ಕಳ್ಳಸಾಗಣೆ ಮತ್ತು ಮಾರಾಟಕ್ಕೆ ಇಳಿದಿದ್ದ ಕೇರಳ ಮೂಲದ ಮೂವರು ಪದವೀಧರ ಯುವಕರನ್ನು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಿಎ ಪದವೀಧರ, ಕೇರಳದ ಶ್ಯಾಮ್‌ದಾಸ್ (25), ಡಿಪ್ಲೊಮಾ...