Sunday, July 6, 2025
vtu
Home Blog Page 4351

ಗ್ರಾಮಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ: ನೀರಿನ ಹಾಹಾಕಾರದ ಬಗ್ಗೆ ದೂರು ಬಂದ್ರೆ ನೀವೇ ಹೊಣೆ- ಅಧಿಕಾರಿಗಳಿಗೆ ಸಿಎಂ ಹೆಚ್.ಡಿಕೆ...

0
ಬೆಂಗಳೂರು, ಮೇ 15,2019(www.justkannada.in):  ಕುಡಿಯುವ ನೀರು ಸರಬರಾಜು ಹಾಗೂ ಜಾನುವಾರುಗಳಿಗೆ ಮೇವು ಸರಬರಾಜನ್ನು ಖಾತರಿ ಪಡಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಕಡ್ಡಾಯವಾಗಿ ಪ್ರತಿ ದಿನ ಗ್ರಾಮಗಳಿಗೆ ಭೇಟಿ ನೀಡುವಂತೆ ಮುಖ್ಯಮಂತ್ರಿ...

ರಾಜ್ಯ ಸರ್ಕಾರಕ್ಕೆ ಒಂದು ವರ್ಷ: ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ..

0
ರಾಮನಗರ ಮೇ 14,2019(www.justkannada.in): ರಾಜ್ಯ ಸರ್ಕಾರ ಇದೇ ಮೇ 23ಕ್ಕೆ ಒಂದು ವರ್ಷ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ಕುರಿತು ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ...

ಶಾಸಕ ಎಸ್.ಎ ರಾಮದಾಸ್ ವಿರುದ್ದ  ಮೇಯರ್ ಪುಷ್ಪಲತಾ ಜಗನ್ನಾಥ್ ಆಕ್ರೋಶ…

0
ಮೈಸೂರು,ಮೇ,15,2019(www.justkannada.in): ಸಾರ್ವಜನಿಕ ಸಮಸ್ಯೆಗಳನ್ನ ಬಗೆಹರಿಸುವಲ್ಲಿ ಪಾಲಿಕೆ ವಿಫಲವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಮೇಯರ್ ಪುಷ್ಪಲತಾ ಜಗನ್ನಾಥ್ ಶಾಸಕ ರಾಮದಾಸ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಸಮಸ್ಯೆಗಳನ್ನ ಬಗೆಹರಿಸುವಲ್ಲಿ ಪಾಲಿಕೆ...

ಸಂಚಾರ ನಿಯಮ ಉಲ್ಲಂಘನೆ: ಆಟೋಚಾಲಕನ ವಿರುದ್ಧ 78 ಪ್ರಕರಣ ದಾಖಲು

0
ಬೆಂಗಳೂರು;ಮೇ-15:(www.justkannada.in)ಸಂಚಾರ ನಿಯಮ ಉಲ್ಲಂಘನೆ ಮಾಡಿ ಪದೇ ಪದೇ ಪೊಲೀಸರಿಂದ ತಪ್ಪಿಸಿಕೊಂಡು ಆಟೋ ಓಡಿಸಿಕೊಂಡು ಹೋಗುತ್ತಿದ್ದ ಚಾಲಕನೊಬ್ಬ ಕೊನೆಗೂ ಸಂಚಾರ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಆತನ ವಿರುದ್ಧ ಬರೋಬ್ಬರಿ 78 ಸಂಚಾರ ನಿಯಮ...

ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರದಲ್ಲಿ ಸಂಘ ಮೂಗು ತೂರಿಸಲ್ಲ- ಆರ್.ಎಸ್.ಎಸ್ ಸರ ಸಂಚಾಲಕ ಪ್ರಭಾಕರ್ ಭಟ್ ಕಲ್ಲಡ್ಕ ಸ್ಪಷ್ಟನೆ…

0
ಮೈಸೂರು,ಮೇ,15,2019(www.justkannada.in):  ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಸಂಬಂಧ ಈ ವಿಚಾರದಲ್ಲಿ ಸಂಘ ಮೂಗು ತೂರಿಸಿಲ್ಲ, ಮುಂದೆಯು ಇಲ್ಲ ಎಂದು ಆರ್.ಎಸ್.ಎಸ್ ಸರ ಸಂಚಾಲಕ ಪ್ರಭಾಕರ್ ಭಟ್ ಕಲ್ಲಡ್ಕ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ...

ಕುತೂಹಲ ಕೆರಳಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ‘ಕೈ’ ಶಾಸಕ ಮಹೇಶ್ ಕುಮುಟಳ್ಳಿ ಭೇಟಿ…

0
ಬೆಂಗಳೂರು,ಮೇ,15,2019(www.justkannada.in): ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನದಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡು ಕಾಂಗ್ರೆಸ್ ತೊರೆಯಲು ಮುಂದಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನ ಕಾಂಗ್ರೆಸ್ ಶಾಸಕ ಮಹೇಶ್ ಕುಮುಟಳ್ಳಿ ಭೇಟಿ ಮಾಡಿರುವುದು ಸಾಕಷ್ಟು ಕುತೂಹಲಕ್ಕೆ...

ದೇವಸ್ಥಾನದಲ್ಲಿ ಮಹಿಳಾ ಭಕ್ತರೊಂದಿಗೆ ಅಸಭ್ಯ ವರ್ತನೆ ತೋರಿದ ಯುವಕರಿಗೆ ಬಿತ್ತು ಧರ್ಮದೇಟು….

0
ಮೈಸೂರು,ಮೇ,15,2019(www.justkannada.in): ದೇವಸ್ಥಾನದಲ್ಲಿ ಮಹಿಳಾ ಭಕ್ತರೊಂದಿಗೆ ಅಸಭ್ಯ ವರ್ತನೆ ತೋರಿದ ಯುವಕರಿಗೆ ಸಾರ್ವಜನಿಕರು ಧರ್ಮದೇಟು ಕೊಟ್ಟಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೋಕಿನ ಚಿಕ್ಕಮ್ಮ ಚಿಕ್ಕದೇವಿ...

ಝೀರೋ ಚಿತ್ರದ ಬಳಿಕ ಹೊಸ ಚಿತ್ರಗಳನ್ನು ಒಪ್ಪಿಕೊಳ್ಳದಿರಲು ಅನಿಷ್ಕಾ ಕೊಟ್ಟ ಸ್ಪಷ್ಟನೆಯೇನು?

0
ಮುಂಬೈ:ಮೇ-15:(www.justkannada.in) ಬಾಲಿವುಡ್ ನ ಬಹುಬೇಡಿಕೆ ನಟಿ ಅನುಷ್ಕಾ ಶರ್ಮಾ ಇತ್ತೀಚೆಗೆ ಯಾವುದೇ ಚಿತ್ರಗಳನ್ನು ಮಾಡುತ್ತಿಲ್ಲ. ಶಾರೂಕ್ ಖಾನ್ ನಟಿಸಿದ `ಝೀರೋ’ ಚಿತ್ರದ ಬಳಿಕ ಬೇರಾವ ಚಿತ್ರಗಳನ್ನು ಅನುಷ್ಕಾ ಮಾಡುತ್ತಿಲ್ಲ. ಈ ಹಿನ್ನಲೆಯಲ್ಲಿ ಸಾಕಷ್ಟು...

ಶಾಸಕ ಎಸ್.ಎ ರಾಮದಾಸ್ ನೇತೃತ್ವದಲ್ಲಿ  ಮೈಸೂರು ಮಹಾನಗರ ಪಾಲಿಕೆ ಮುಂದೆ ಸಾಮೂಹಿಕ ಪ್ರತಿಭಟನೆ….

0
ಮೈಸೂರು,ಮೇ,15,2019(www.justkannada.in): ಸಾರ್ವಜನಿಕರ ಸಮಸ್ಯೆ ಬಗೆಹರಿಸಿಲ್ಲವೆಂದು ಆರೋಪಿಸಿ ಮೈಸೂರು ಮಹಾನಗರ ಪಾಲಿಕೆ ಎದುರು ಬಿಜೆಪಿ  ಶಾಸಕ ಎಸ್.ಎ ರಾಮದಾಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮೈಸೂರು ನಗರದಲ್ಲಿ ಸಾರ್ವಜನಿಕರ ನೀರಿನ ಸಮಸ್ಯೆ, ಪಾರ್ಕ್ ಸಮಸ್ಯೆ ಸೇರಿದಂತೆ ಹತ್ತು...

ವಿಶ್ವಕಪ್ ಕ್ರಿಕೆಟ್: ಭ್ರಷ್ಟಾಚಾರ ತಡೆಗೆ ಐಸಿಸಿ ಹೊಸ ಪ್ಲಾನ್

0
ದುಬೈ, ಮೇ 15, 2019 (www.justkannada.in): ಐಸಿಸಿ ಏಕದಿನ ವಿಶ್ವಕಪ್‌ಗೆ ದಿನಗಣನೆ ಆರಂಭವಾಗಿದ್ದು, ಟೂರ್ನಿ ವೇಳೆ ಭ್ರಷ್ಟಾಚಾರ ತಡೆಯಲು ಹೊಸ ಯೋಜನೆ ರೂಪಿಸಿದೆ. ಇದೇ ಮೊದಲ ಬಾರಿಗೆ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳುವ ಎಲ್ಲಾ 10 ತಂಡಗಳಿಗೆ...