Saturday, May 2, 2026
Home Blog Page 4351

ಮೈಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ಮತ್ತೊಂದು ಪೆಲಿಕಾನ್ ಪಕ್ಷಿ ಸಾವು…

0
ಮೈಸೂರು,ಅ,29,2019(www.justkannada.in): ಮೈಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ಇದೀಗ ಮತ್ತೊಂದು ಪೆಲಿಕಾನ್ ಪಕ್ಷಿ ಸಾವನ್ನಪ್ಪಿದೆ. ಅಕ್ಟೋಬರ್ 26ರಂದು ಒಂದು ಸ್ಪಾಟ್ ಬಿಲ್ ಪೆಲಿಕಾನ್ ಸಾವನ್ನಪ್ಪಿತ್ತು. ಇದೀಗ ನಿನ್ನೆ ಸಂಜೆ ಮತ್ತೊಂದು ಹೆಜ್ವಾರ್ಲೆ ಹೆಸರಿನ ಪೆಲಿಕಾನ್ ಪಕ್ಷಿ ಸಾವನ್ನಪ್ಪಿದೆ....

ಯಶ್-ರಾಧಿಕಾ ಜೋಡಿಯ ದೀಪಾವಳಿ ವಿಶ್ ವೀಡಿಯೋ ವೈರಲ್ !

0
ಬೆಂಗಳೂರು, ಅಕ್ಟೋಬರ್ 29, 2019 (www.justkannada.in): ದೀಪಾವಳಿ ವಿಶೇಷವಾಗಿ ಯಶ್ ತಮ್ಮ ಕುಟುಂಬದವರೊಂದಿಗೆ ವಿಡಿಯೋ ಮಾಡಿ ತಮ್ಮ ಖಾತೆಗಳಲ್ಲಿ ಶೇರ್ ಮಾಡಿಕೊಂಡಿದ್ದು, ಸಖತ್ ವೈರಲ್ ಆಗಿದೆ. ತಮ್ಮ ಅಭಿಮಾನಿಗಳಿಗೆ ಶುಭಕೋರುವ ಸಲುವಾಗಿ ಕುಟುಂಬ ಸಮೇತರಾಗಿ...

ಉದ್ಯಮಿ ಕೆ. ಪ್ರಕಾಶ್ ಶೆಟ್ಟಿ ಅವರ ದಾರಿದೀಪ ಅಭಿನಂದನಾ ಗ್ರಂಥ ಬಿಡುಗಡೆ ………

0
ಬೆಂಗಳೂರು,ಅ,29,2019(www.justkannada.in): ಉದ್ಯಮಿ, ಸಮಾಜ ಸೇವಕ ಕೆ. ಪ್ರಕಾಶ್ ಶೆಟ್ಟಿಯವರ 60ರ ಹುಟ್ಟು ಹಬ್ಬ ಸಂಭ್ರಮದ ದಾರಿ ದೀಪ ಅಭಿನಂದನಾ ಗ್ರಂಥವನ್ನು ಆರ್.ಎನ್.ಎಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಆರ್.ಎನ್. ಶೆಟ್ಟಿಯವರು ಬಿಡುಗಡೆ ಮಾಡಿದರು. ಬೆಂಗಳೂರು ಬಂಟರ...

ಯೂ ಟರ್ನ್ ‘ಪವನ್’ಗೆ ಇಂದು ಬರ್ತ್ ಡೇ ಸಂಭ್ರಮ…

0
ಬೆಂಗಳೂರು, ಅಕ್ಟೋಬರ್ 29, 2019 (www.justkannada.in): ಇಂದು 'ಲೂಸಿಯಾ' ಪವನ್ ಕುಮಾರ್ ಅವರಿಗೆ ಜನುಮ ದಿನದ ಸಂಭ್ರಮ... ರಂಗಭೂಮಿಯಿಂದ ಪಯಣ ಆರಂಭಿಸಿದ ಇವರು ಹಲವು ಇಂಗ್ಲಿಷ್ ನಾಟಕಗಳನ್ನು ಬರೆದಿದ್ದಾರೆ. ನಂತರ ಯೋಗರಾಜ್ ಭಟ್ ರಲ್ಲಿ...

ಕರ್ನಾಟಕ ಮೂಲದ ಇಬ್ಬರು ಸೇರಿ ಮೂವರು ನಕ್ಸಲರ ಹತ್ಯೆ….

0
ಕೇರಳಾ,29,2019(www.justkannada.in):  ಕರ್ನಾಟಕ ಮೂಲದ ಇಬ್ಬರು ಸೇರಿ ಮೂವರು ನಕ್ಸಲರನ್ನ  ಕೇರಳಾದಲ್ಲಿ ಪೊಲೀಸರು ಹತ್ಯೆಗೈದಿರುವ ಘಟನೆ ನಡೆದಿದೆ. ಕೇರಳಾದ ಪಾಲಕ್ಕಡ್ ನಲ್ಲಿ ಮೂವರು ನಕ್ಸಲರನ್ನ ಹತ್ಯೆ ಮಾಡಲಾಗಿದೆ. ಕರ್ನಾಟಕದ ಚಿಕ್ಕಮಗಳೂರು ಮೂಲದ ಶ್ರೀಮತಿ ಮತ್ತು ಸುರೇಶ್...

ಜ.21 ರಂದು ಡಾ.ಶಿವಕುಮಾರ ಸ್ವಾಮೀಜಿಗಳ ಪುಣ್ಯಸ್ಮರಣೆ: ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಪ್ರಧಾನಿ ಮೋದಿಗೆ ಆಹ್ವಾನ..

0
ತುಮಕೂರು,ಅ,29,2019(www.justkannada.in):  ಜನವರಿ 21 ರಂದು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಹಿನ್ನೆಲೆ , ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿಗೆ ಆಹ್ವಾನ ನೀಡಲಾಗಿದೆ. ಡಾ. ಶಿವಕುಮಾರ ಸ್ವಾಮೀಜಿ ಅವರ ಮೊದಲ ಪುಣ್ಯಸ್ಮರಣೆ...

ಡಾ.ರಾಜ್ ಕುಮಾರ್ ಪ್ರತಿಷ್ಠಾನ: ಯೋಜನೆಗೆ ಅನುದಾನ ನೀಡಲು ಸಿಎಂ ಒಪ್ಪಿದ್ದಾರೆ- ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೇಳಿಕೆ…

0
ಬೆಂಗಳೂರು,ಅ,28,2019(www.justkannada.in): ಡಾ.ರಾಜ್ ಕುಮಾರ್ ಪ್ರತಿಷ್ಠಾನ ಒಂದು‌ ಪ್ರವಾಸೋದ್ಯಮ ಸ್ಥಳ ಆಗಿದೆ. ಈ ಹಿಂದೆ ಈ ಯೋಜನೆಗೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಒಪ್ಪಿದ್ರು. ಈಗ ಅನುದಾನವನ್ನು ಹಾಲಿ ಸಿಎಂ ಯಡಿಯೂರಪ್ಪ ಬಳಿ ಕೇಳಿದ್ದೇವೆ. ಅದಕ್ಕೆ...

ಯೋಗ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ ಯೋಗ ಗುರು ವನಿತಕ್ಕ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ….

0
ಬೆಂಗಳೂರು,ಅ,28,2019(www.justkannada.in): ಯೋಗ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ಯೋಗ ಗುರು ವನಿತಕ್ಕ ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಗಿರಿನಗರದ  ವಿವೇಕಾನಂದ ಪಾರ್ಕ್ ಪಕ್ಕದಲ್ಲಿ ಯೋಗಶ್ರೀ ಎನ್ನುವ ಯೋಗ ತರಬೇತಿ ಕೇಂದ್ರವನ್ನು ಆರಂಭಿಸಿ ಹಲವಾರು...

ಸಾಂಸ್ಕೃತಿಕ ನಗರಿ ಮೈಸೂರಿನ ನಾಲ್ವರಿಗೆ ಒಲಿದ  ಕನ್ನಡ ರಾಜ್ಯೋತ್ಸವ ಪ್ರಶಸ್ತಿ…

0
ಮೈಸೂರು,ಅ,28,2019(www.justkannada.in):  ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 64 ಮಂದಿ ಗಣ್ಯರು ಭಾಜನರಾಗಿದ್ದಾರೆ. ಈ ಪೈಕಿ ಮೈಸೂರಿನ ನಾಲ್ವರಿಗೆ ಈ ಭಾರಿಯ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ಈ ಸಾಲಿನ...

ಮೈಸೂರಿನ ಐಶ್ (AIISH)ನಲ್ಲಿ ಅ.30ರಿಂದ 8ನೇ ಅಖಿಲ ಭಾರತ ರಾಜಭಾಷಾ ಸಮ್ಮೇಳನ…

0
ಮೈಸೂರು,ಅ,28,2019(www.justkannada.in): ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ  ಅಕ್ಟೋಬರ್ 30ರಿಂದ ಎಂಟನೆಯ ಅಖಿಲ ಭಾರತ ರಾಜಭಾಷಾ ಸಮ್ಮೇಳನ ನಡೆಯಲಿದೆ. ಅಕ್ಟೋಬರ್ 30 ಮತ್ತು  ನವೆಂಬರ್ 1 ವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...