ಬಿಜೆಪಿಯಿಂದ ಜೆಡಿಎಸ್ ಶಾಸಕ 10 ಕೋಟಿ ಪಡೆದಿದ್ದಾರೆ: ಫಲಿತಾಂಶದ ಬಳಿಕ ಮುಂಬೈನತ್ತ ಪ್ರಯಾಣ- ಹೊಸ ಬಾಂಬ್ ಸಿಡಿಸಿದ ಕೆ.ಬಿ...
ಮಂಡ್ಯ,ಮೇ,14,2019(www.justkannada.in): ಕೆ.ಆರ್ ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡ ಬಿಜೆಪಿಯಿಂದ 10 ಕೋಟಿ ಹಣ ಪಡೆದಿರುವ ಬಗ್ಗೆ ಮಾಹಿತಿ ಇದೆ. ಫಲಿತಾಂಶದ ಬಳಿಕ ಅವರು ಮುಂಬೈನತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ...
ಹೆಚ್.ವಿಶ್ವನಾಥ್ ಹೇಳಿಕೆ ಕುರಿತು ಬಹಿರಂಗ ಚರ್ಚೆ ಸರಿಯಲ್ಲ: ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿ –ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ…
ಹುಬ್ಬಳ್ಳಿ,ಮೇ,14,2019(www.justkannada.in): ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೇಳಿಕೆ ಬಗ್ಗೆ ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದ ಜತೆ ಮಾತನಾಡಿದ ಮಾಜಿಸಿಎಂ ಸಿದ್ದರಾಮಯ್ಯ ಹೆಚ್.ವಿಶ್ವನಾಥ್ ಹೇಳಿಕೆ...
ಶಾಲೆ ದಾಖಲಾತಿ ಶೂನ್ಯವಾದರೆ ವರ್ಗಾವಣೆ ಶಿಕ್ಷೆ
ಬೆಂಗಳೂರು :ಮೇ-14: ಶೂನ್ಯ ದಾಖಲಾತಿಯ ಸರ್ಕಾರಿ ಶಾಲಾ -ಕಾಲೇಜಿನ ಶಿಕ್ಷಕ, ಉಪನ್ಯಾಸಕರು ಶೈಕ್ಷಣಿಕ ವರ್ಷದ ಆರಂಭದಲ್ಲೇ ‘ವರ್ಗಾವಣೆ ಶಿಕ್ಷೆ’ಗೆ ಒಳಗಾಗಬೇಕಾದ ಆತಂಕ ಎದುರಾಗಿದೆ.
ಸರ್ಕಾರಿ ಶಾಲಾ ಕಾಲೇಜುಗಳ ದಾಖಲಾತಿ ಹೆಚ್ಚಿಸಲು ವಿಭಿನ್ನ ಪ್ರಯತ್ನಗಳು ನಡೆಯುತ್ತಿದೆ....
ಎಣಿಕೆ ನಿಧಾನ-ಫಲಿತಾಂಶ ವಿಳಂಬ
ಬೆಂಗಳೂರು:ಮೇ-14: ಈ ಬಾರಿ ಲೋಕಸಭಾ ಚುನಾವಣೆ ಮತ ಎಣಿಕೆ ಸಂದರ್ಭ ಇವಿಎಂ-ವಿವಿಪ್ಯಾಟ್ ಮತಗಳ ತಾಳೆ ಹಾಕುವಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕಾಗಿರುವುದರಿಂದ ಮತ ಎಣಿಕೆ ನಿಧಾನವಾಗಲಿದ್ದು, ಫಲಿತಾಂಶವೂ ವಿಳಂಬವಾಗಲಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ಇವಿಎಂ- ವಿವಿಪ್ಯಾಟ್...
ಬಡ್ತಿ ಅಡಕತ್ತರೀಲಿ ದೋಸ್ತಿ: ನೌಕರರ ಮರುವ್ಯವಸ್ಥೆ ಸವಾಲು
ಬೆಂಗಳೂರು:ಮೇ-14: ಪರಿಶಿಷ್ಟ ಜಾತಿ, ವರ್ಗಗಳ ಹಾಗೂ ಸಾಮಾನ್ಯ ವರ್ಗದ ನೌಕರರ ಮುಂಬಡ್ತಿ ವಿಚಾರದಲ್ಲಿ ಅಡಕತ್ತರಿಯಲ್ಲಿ ಸಿಲುಕಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತೀರ್ಪು ಕೊಂಚ ನಿರಾಳತೆ ತಂದಿತ್ತಾದರೂ ಹಿಂಬಡ್ತಿ-ಮುಂಬಡ್ತಿಯಾಗಿರುವ ನೌಕರರಿಗೆ ಮರುವ್ಯವಸ್ಥೆ ಸೃಷ್ಟಿಸುವ ಮತ್ತೊಂದು...
ಸಿದ್ದರಾಮಯ್ಯ ಮೈತ್ರಿ ಸರ್ಕಾರದ ಹೆಡ್ ಮಾಸ್ಟರ್- ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿಕೆ…
ಹುಬ್ಬಳ್ಳಿ,ಮೇ,13,2019(www.justkannada.in): ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರದ ಹೆಡ್ ಮಾಸ್ಟರ್ ಇದ್ದ ಹಾಗೆ. ಹೀಗಾಗಿ ತಮ್ಮ ಪಕ್ಷದ ನಾಯಕರನ್ನ ಕಂಟ್ರೋಲ್ ಮಾಡಬೇಕು ಎಂದು ಜೆಡಿಎಸ್ ನಾಯಕ ಬಸವರಾಜಹೊರಟ್ಟಿ ಸಲಹೆ ನೀಡಿದರು.
ಸಿದ್ದರಾಮಯ್ಯ ಮತ್ತು ಹೆಚ್.ವಿಶ್ವನಾಥ್ ನಡುವಿನ ಟಾಕ್...
ಮೈಸೂರಿನಲ್ಲಿ ಮುಂಗಾರಿಗೂ ಮುಂಚೆಯೇ ಹೆಚ್ಚಾದ ಹಾವುಗಳ ಕಾಟ…
ಮೈಸೂರು,ಮೇ,13,2019(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಗಾರಿಗೂ ಮುಂಚೆಯೇ ಹಾವುಗಳ ಕಾಟ ಹೆಚ್ಚಾಗಿದ್ದು, ಬೇಸಿಗೆ ಮಳೆಗೆ ಉರಗಗಳು ಬಿಲ ಬಿಟ್ಟು ಹೊರ ಬರುತ್ತಿವೆ...
ಈ ಹಿಂದೆ ಬೀದಿ ನಾಯಿಗಳ ಹಾವಳಿಯಿಂದ ಕಂಗೆಟ್ಟಿದ್ದ ಮೈಸೂರು ಮಹಾನಗರ ಪಾಲಿಕೆ...
ಸಿಎಂ ಹೆಚ್.ಡಿ ಕುಮಾರಸ್ವಾಮಿ ರೆಸಾರ್ಟ್ ವಾಸ್ತವ್ಯ ಮತ್ತು ದೇವಸ್ಥಾನ ಭೇಟಿ ಕುರಿತು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ...
ಮೈಸೂರು,ಮೇ,13,2019(www.justkannada.in): ಸಿಎಂ ಹೆಚ್.ಡಿಕುಮಾರಸ್ವಾಮಿ ರೆಸಾರ್ಟ್ ವಾಸ್ತವ್ಯ ಮತ್ತು ದೇವಸ್ಥಾನಗಳಿಗೆ ಭೇಟಿ ಕುರಿತು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಿಜವಾದ ದೇವರು ಅಂದರೆ ಅದು ರೈತರು ಮತ್ತು ಜನರು. ಅವರ...
ಯುಎನ್ ಎಸ್ ಡಿಜಿ ಅಭಿಯಾನ ರಾಯಭಾರಿಗಳಾಗಿ ಬಾಲಿವುಡ್ ನಟಿ ದಿಯಾ ಮಿರ್ಜಾ ಸೇರಿ 17 ಜನ ನೇಮಕ
ಮುಂಬೈ:ಮೇ-13:(www.justkannada.in) ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ(Sustainable Development Goals) ಅಭಿಯಾನಕ್ಕೆ ಬಾಲಿವುಡ್ ನಟಿ ದಿಯಾ ಮಿರ್ಜಾ ಸೇರಿದಂತೆ 17 ಜನ ಖ್ಯಾತನಾಮರು ರಾಯಭಾರಿಗಳಾಗಿ ಆಯ್ಕೆಯಾಗಿದ್ದಾರೆ.
ವಿಶ್ವಸಂಸ್ಥೆ ಮಹಾ ಕಾರ್ಯದರ್ಶಿ ಆಂಟೋನಿಯೋ ಗುಟರೆಸ್ ಅವರು...
ಸಿದ್ದರಾಮಯ್ಯ ಬಗ್ಗೆ ಹೆಚ್.ವಿಶ್ವನಾಥ್ ಲಘುವಾಗಿ ಮಾತನಾಡಿದ್ದು ಸರಿಯಲ್ಲ- ಡಿಸಿಎಂ ಪರಮೇಶ್ವರ್…
ಬೆಂಗಳೂರು,ಮೇ,13,2019(www.justkannada.in): ಸಿದ್ದರಾಮಯ್ಯ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಮಾತನಾಡಿದ್ದು ಸರಿಯಲ್ಲ ಎಂದು ಡಿಸಿಎಂ ಪರಮೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಇಂದು ಮಾಧ್ಯಮದ ಜತೆ ಮಾತನಾಡಿದ ಡಿಸಿಎಂ ಪರಮೇಶ್ವರ್, ಮೈತ್ರಿ ಮುಂದುವರೆಯಬೇಕಾದರೇ ಇಂತಹ ಹೇಳಿಕೆಗಳನ್ನ...