ಸರ್ಕಾರದಿಂದ 1200 ಕೋಟಿ ಪರಿಹಾರ ಹಣ ಬಿಡುಗಡೆ ಮಾಡಿ ನೆರೆ ಪರಿಹಾರ ಕೈಗೊಳ್ಳಲಾಗಿದೆ- ಸಿಎಂ ಬಿಎಸ್ ಯಡಿಯೂರಪ್ಪ…
ಹುಬ್ಬಳ್ಳಿ,ಅ.26,2019(www.justkannada.in): ನೆರೆ ಪರಿಹಾರಕ್ಕೆ ರಾಜ್ಯದಲ್ಲಿ ಹಣದ ತೊಂದರೆ ಇಲ್ಲ. ಈವರೆಗೆ ಸರ್ಕಾರದಿಂದ 1200 ಕೋಟಿ ಪರಿಹಾರ ಧನ ಬಿಡುಗಡೆ ಮಾಡಿ ನೆರೆ ಪರಿಹಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ...
ನಿರಂತರ ಮಳೆ ಹಿನ್ನೆಲೆ: ಟೊಮೊಟೊ ಬೆಲೆ ಕುಸಿತ: ವ್ಯಾಪಾರಸ್ಥರು ಕಂಗಾಲು..
ಬೆಂಗಳೂರು,ಅ,26,2019(www.justkannada.in): ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಟೊಮೊಟೊ ಬೆಲೆ ಕುಸಿತವಾಗಿದ್ದು ಈ ಹಿನ್ನೆಲೆ ರೈತರು ವ್ಯಾಪಾರಸ್ಥರು ಕಂಗಾಲಾಗಿದ್ದಾರೆ.
ರಾಜ್ಯದೆಲ್ಲೆಡೆ ಕಳೆದ ಒಂದು ವಾರಗಳಿಂದಲೂ ವರುಣನ ಅಬ್ಬರಿಸುತ್ತಿದ್ದು ಈ ಹಿನ್ನೆಲೆ ಟೊಮೊಟೊ ಬೆಲೆ ಕುಸಿದಿದೆ....
ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ರೌಡಿಶೀಟರ್ ಅರೆಸ್ಟ್….
ಮೈಸೂರು,ಅ,26,2019(www.justkannada.in): ಮೈಸೂರಿನಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ನನ್ನ ದೇವರಾಜ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೋಮಶೇಖರ್ ಅಲಿಯಾಸ್ ಸೋಮ ಬಂಧಿತ ರೌಡಿ ಶೀಟರ್. ಫಾಸ್ಟ್‌ಪುಡ್ ಮುಚ್ಚುವ ವಿಚಾರವಾಗಿ ರೌಡಿಶೀಟರ್ ಸೋಮಶೇಖರ್...
ಮಕ್ಕಳ ಕಮರ್ಷಿಯಲ್ ಚಿತ್ರ ‘ಗಿರ್ಮಿಟ್’ ಟ್ರೈಲರ್ ರಿಲೀಸ್…..
ಬೆಂಗಳೂರು,ಅ,26,2019(www.justkannada.in): ವಾಣಿಜ್ಯ ದೃಷ್ಟಿಕೋನವನ್ನಿರಿಸಿಕೊಂಡ ಮಕ್ಕಳ ಚಿತ್ರವೊಂದು ಪ್ರೇಕ್ಷಕರಿಗೆ ಮನರಂಜನೆಯ ರಸದೂಟವನ್ನು ಉಣಬಡಿಸಲು ತೆರೆಗೆ ಬರಲು ಸಿದ್ಧವಾಗಿದೆ. ಅದರ ಮೊದಲ ಪ್ರಯತ್ನವಾಗಿ ಭಾರತೀಯ ಚಿತ್ರರಂಗದಲ್ಲೇ ಮೊದಲ ಪ್ರಯತ್ನ ಎನ್ನಲಾದ ಮಕ್ಕಳೇ ಪ್ರಧಾನ ಪಾತ್ರವಾಗಿರುವ ಮಕ್ಕಳ...
ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಅದ್ಧೂರಿ ಸ್ವಾಗತ…
ಬೆಂಗಳೂರು,ಅ,26,2019(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು.
ದೆಹಲಿಯಿಂದ ಬೆಂಗಳೂರಿಗೆ ವಿಮಾನದ ಮೂಲಕ ಕೆಂಪೇಗೌಡ...
ಮೈಸೂರಿನ ಪ್ರತಿಷ್ಠಿತ ಮಹಾರಾಜ ಪದವಿ ಕಾಲೇಜಿನಲ್ಲೇ ‘ಕನ್ನಡ’ ಕಣ್ಮರೆ: ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ..
ಮೈಸೂರು,ಅ,26,2019(www.justkannada.in): ಮೈಸೂರಿನ ಪ್ರತಿಷ್ಠಿತ ಮಹಾರಾಜ ಪದವಿ ಕಾಲೇಜಿನ ಕನ್ನಡ ವಿಭಾಗದಲ್ಲೇ ಕನ್ನಡದ ನಾಮಫಲಕ ಹಾಕದೇ ಇದೀಗ ಕನ್ನಡಾಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದೆ.
ಕನ್ನಡ ಭಾಷೆಗೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟ ಕುವೆಂಪು, ರವೀಂದ್ರನಾಥ್ ಠಾಗೂರ್...
ಏಕ ವ್ಯಕ್ತಿ ಪೂಜೆ ಮಾಡಿ: ಆದ್ರೆ ಭ್ರಷ್ಟರನ್ನ ಪೂಜೆ ಮಾಡಬಾರದು- ಡಿಕೆಶಿ ಅದ್ಧೂರಿ ಸ್ವಾಗತಕ್ಕೆ ಪರೋಕ್ಷ ಕಿಡಿಕಾರಿದ ನಿವೃತ್ತ...
ಬಳ್ಳಾರಿ,ಅ,26,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅದ್ಧೂರಿ ಸ್ವಾಗತಕ್ಕೆ ಕಾರ್ಯಕರ್ತರು ಬೆಂಬಲಿಗರು ಸಜ್ಜಾಗಿದ್ದು, ಈ ಬಗ್ಗೆ ಪರೋಕ್ಷವಾಗಿ ಟೀಕಿಸಿರುವ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಏಕ ವ್ಯಕ್ತಿಯನ್ನ ಪೂಜೆ ಮಾಡಿ. ಆದರೆ...
ಗರಿಗೆದರಿದ ಹುಣಸೂರು ಉಪಚುನಾವಣಾ ಕಣ: ಅನರ್ಹ ಶಾಸಕ ಹೆಚ್.ವಿಶ್ವನಾಥ್ ಪುತ್ರರಿಂದ ಪ್ರಚಾರ…
ಮೈಸೂರು,ಅ,26,2019(www.justkannada.in): ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಈ ಮಧ್ಯೆ ಅನರ್ಹ ಶಾಸಕರ ತೀರ್ಪನ್ನ ಸುಪ್ರೀಂಕೋರ್ಟ್ ಮುಂದಕ್ಕೆ ಹಾಕಿರುವ ಹಿನ್ನೆಲೆ ಚುನಾವಣಾ ಆಕಾಂಕ್ಷಿಗಳ ಸಿದ್ಧತೆ ಜೋರಾಗಿದೆ.
ಅಂತೆಯೇ ಭಾರಿ ಕುತೂಹಲಕ್ಕೆ...
ಬೈ ಎಲೆಕ್ಷನ್ ವೇಳೆಯೇ ರಂಗೇರಿದ ಮೈಸೂರು ಮೇಯರ್- ಉಪಮೇಯರ್ ಚುನಾವಣಾ ಕಾವು….
ಮೈಸೂರು,ಅ,26,2019(www.justkannada.in): ರಾಜ್ಯದಲ್ಲಿ ಡಿಸೆಂಬರ್ 5 ರಂದು 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು ಈ ವೇಳೆಯೇ ಮೈಸೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆ ರಂಗೇರಿದೆ.
ಹೌದು, ನವೆಂಬರ್ 16 ಕ್ಕೆ ಮೈಸೂರು ಮೇಯರ್...
ಹೊನಲು ಬೆಳಕಿನಲ್ಲಿ ಟೆಸ್ಟ್ ಕ್ರಿಕೆಟ್, ಶೀಘ್ರ ನಿರ್ಧಾರ: ಸೌರವ್ ಗಂಗೂಲಿ
ಕೊಲ್ಕತ್ತಾ, ಅಕ್ಟೋಬರ್ 26, 2019 (www.justkannada.in): ಹೊನಲು ಬೆಳಕಿನಲ್ಲಿ ಟೆಸ್ಟ್ ಆಯೋಜನೆಯ ಬಗ್ಗೆ ಆಸಕ್ತಿ ಇದೆ. ಈ ಕುರಿತು ಶೀಘ್ರ ನಿರ್ಧಾರ ಕೈಗೊಳ್ಳುವುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.
ಟೆಸ್ಟ್ ಮಾದರಿಯ ಜನಪ್ರಿಯತೆಯನ್ನು...



