Friday, July 4, 2025
vtu
Home Blog Page 4357

‘ಪ್ರಿಯಾಂಕ್  ಖರ್ಗೆ ಯಾರಿಗೂ ತೊಂದರೆ ಮಾಡಿಲ್ಲ: ಸುಮ್ಮನೆ ಅಪಪ್ರಚಾರ ನಡೆದಿದೆ’- ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ

0
ಕಲ್ಬುರ್ಗಿ,ಮೇ,11,2019(www.justkannada.in): ಪ್ರಿಯಾಂಕ್ ಖರ್ಗೆ ಅವರಿಂದ ತನಗೆ ತೊಂದರೆಯಾಯಿತು ಎಂದು ಜಾಧವ್ ಹೇಳುತ್ತಿದ್ದಾನೆ. ಪ್ರಿಯಾಂಕ್ ಖರ್ಗೆ ತನ್ನ ಸಾಮರ್ಥ್ಯದಿಂದ ಮೇಲೆ ಬಂದಿದ್ದಾರೆ.‌ ಒಂದು ಸಲ ಸೋತು ಎರಡು ಸಲ ಶಾಸಕನಾಗಿ ಈಗ ಸಚಿವನಾಗಿ ಕೆಲಸ‌...

ಟ್ರಾಫಿಕ್ ಪೊಲೀಸ್ ಯಡವಟ್ಟಿನಿಂದ ಅಪಘಾತ: ಮೂವರಿಗೆ ಗಂಭೀರ ಗಾಯ…

0
ದಕ್ಷಿಣ ಕನ್ನಡ,ಮೇ,11,2019(www.justkannada.in):   ಟ್ರಾಫಿಕ್ ಪೊಲೀಸ್ ಬೈಕ್ ಅಡ್ಡಗಟ್ಟಿದ ಹಿನ್ನೆಲೆ ಬೈಕ್ ಗೆ ಆಟೋ ಡಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಬಿಸಿ ರೋಡ್ ನಲ್ಲಿ...

10 ರೂ. ಪಾರ್ಕಿಂಗ್ ಶುಲ್ಕಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

0
ಬೆಂಗಳೂರು:ಮೇ-11:(www.justkannada.in) ಕೇವಲ 10 ರೂ ಪಾರ್ಕಿಂಗ್ ಶುಲ್ಕಕ್ಕಾಗಿ ಚಿತ್ರಮಂದಿರದ ಸಿಬ್ಬಂದಿ ಜತೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಸೇಂಟ್‌ ಜಾನ್ಸ್‌ ರಸ್ತೆಯ ಲಾವಣ್ಯ ಚಿತ್ರಮಂದಿರದಲ್ಲಿ ನಡೆದಿದೆ. ಭರಣೀಧರನ್‌(38) ಕೊಲೆಯಾದ ವ್ಯಕ್ತಿ. ಆರೋಪಿಗಳಾದ...

ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು…   

0
ಉತ್ತರ ಕನ್ನಡ,ಮೇ,11,2019(www.justkannada.in): ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹಂಚಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಂದನ್ ಹೆಗಡೆ...

ಮೈಸೂರಿನಲ್ಲಿ ಗ್ಯಾಂಗ್ ರೇಪ್ ಕೇಸ್ ತನಿಖೆ ಚುರುಕು: ಅನುಮಾನಾಸ್ಪದವಾಗಿ ಓಡಾಡುವವರ ಮೇಲೆ ವಿಶೇಷ ನಿಗಾ….

0
ಮೈಸೂರು,ಮೇ,11,2019(www.justkannada.in):  ಮೈಸೂರಿನ ಲಿಂಗಾಂಬುದಿ ಪಾಳ್ಯದ ಬಳಿ  ಮಹಿಳೆ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ವಾಹನಗಳ ತಪಾಸಣೆ,  ಅನುಮಾನಸ್ಪದವಾಗಿ ಓಡಾಡುವವರ ಮೇಲೆ ಪೊಲೀಸರು ವಿಶೇಷ ನಿಗಾ ವಹಿಸಿದ್ದಾರೆ. ಈಗಾಗಲೇ...

ಮಲ್ಲಿಕಾರ್ಜುನ ಖರ್ಗೆ ಅವರ ಮಗನಿಗೆ ಪ್ರೋಮೋಟ್ ಮಾಡಿದರೇ, ಜಾಧವ್ ಅವರೇನು ಮಗನ ಕತ್ತು ಹಿಚುಕುತ್ತಿದ್ದಾರಾ’ ?-ಸಿದ್ದರಾಮಯ್ಯ ವಾಗ್ದಾಳಿ…

0
ಕಲ್ಬುರ್ಗಿ,ಮೇ,11,2019(www.justkannada.in): ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಪದೇ ಪದೇ ಹರಿಹಾಯುತ್ತಿದ್ದ ಕಲ್ಬುರ್ಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು...

 ಸಿದ್ದರಾಮಯ್ಯ ಮತ್ತೆ ಸಿಎಂ ವಿಚಾರ: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗೆ ಶಾಸಕ ಕೆಎಸ್ ಈಶ್ವರಪ್ಪ ಹಾಕಿದ ಸವಾಲೇನು...

0
ಶಿವಮೊಗ್ಗ,ಮೇ,11,2019(www.justkannada.in): ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂದು ಕಾಂಗ್ರೆಸ್ ಮುಖಂಡರು ಹೇಳುತ್ತಿರುವ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಕೆ.ಎಸ್ ಈಶ್ವರಪ್ಪ, ಸಿದ್ದರಾಮಯ್ಯ ತಮ್ಮ ಚೇಲಾಗಳನ್ನ ಬಿಟ್ಟು ಹೇಳಿಕೆ ನೀಡಿಸುತ್ತಿದ್ದಾರೆ. ಅವರನ್ನ ಕೆಪಿಸಿಸಿ ಅಧ್ಯಕ್ಷರು...

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರನ ಬಂಧನ; ನಗದು ಹಣ ಮತ್ತು 7 ಮೊಬೈಲ್ ವಶ…

0
ಬೆಂಗಳೂರು,ಮೇ,11,2019(www.justkannada.in) ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ದಂಧೆ ಕೋರನನ್ನ ಬಂಧಿಸಿ ಆತನ ಬಳಿಯಿದ್ದ ನಗದು ಮತ್ತು 7 ಮೊಬೈಲ್ ಗಳನ್ನ ಅತ್ತಿಬೆಲೆ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನೇಕಲ್ ತಾಲ್ಲೂಕಿನ ಅತ್ತಿಬೆಲೆ ಹೋಬಳಿಯ...

ಮಾಜಿ ಸಚಿವ ಲಕ್ಷ್ಮಣ ಸವದಿ ಜೊತೆ ಗುಪ್ತ ಮಾತುಕತೆ ನಡೆಸಿದ ರಮೇಶ್ ಜಾರಕಿಹೊಳಿ: ಮತ್ತೊಬ್ಬ ‘ಕೈ’ ಶಾಸಕ ರಾಜೀನಾಮೆಗೆ...

0
ಬೆಳಗಾವಿ,ಮೇ,11,2019(www.justkannada.in): ಕಾಂಗ್ರೆಸ್ ನಾಯಕರ ನಡೆಗೆ ಅಸಮಾಧಾನಗೊಂಡು ‘ಕೈ’ ತೊರೆದು ಬಿಜೆಪಿಗೆ ಸೇರಲು ಸಿದ್ಧರಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇದೀಗ ಬಿಜೆಪಿ ಮುಖಂಡ ಲಕ್ಷ್ಮಣ ಸವದಿ ಜತೆ ಗುಪ್ತವಾಗಿ ಮಾತಕತೆ ನಡೆಸಿದ್ದಾರೆ. ಅಥಣಿ ಮತ್ತು...

ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ…

0
ಮೈಸೂರು,ಮೇ,11,2019(www.justkannada.in): ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಅಭಿನಂದನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೈಸೂರು ವಿವಿ ಗಣಕಯಂತ್ರ ಅಧ್ಯಯನ ವಿಭಾಗದಿಂದ ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗಣಕಯಂತ್ರ ಅಧ್ಯಯನ ವಿಭಾಗದ ವತಿಯಿಂದ...