Sunday, May 3, 2026
Home Blog Page 4357

ನೆರೆ ಪರಿಹಾರಕ್ಕೆ ಹಣಕಾಸಿನ ಕೊರತೆ ಇಲ್ಲ ಎಂದ ಸಿಎಂ ಬಿ.ಎಸ್ ಯಡಿಯೂರಪ್ಪ: ಸಿದ್ಧರಾಮಯ್ಯ ವಿರುದ್ದ ವಾಗ್ದಾಳಿ…

0
ಹುಬ್ಬಳ್ಳಿ,ಅ,26,2019(www.justkannada.in): ರಾಜ್ಯದಲ್ಲಿ  ನೆರೆ ಪರಿಹಾರಕ್ಕೆ ಹಣಕಾಸಿನ ಕೊರತೆ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಹಣಕಾಸಿನ ಕೊರತೆ ಇಲ್ಲ.  ನೆರೆ ಸಂತ್ರಸ್ತರಿಗೆ ಸೂಕ್ತ...

ಅನರ್ಹ ಶಾಸಕರು ರಾಜೀನಾಮೆ ನೀಡಿಲ್ಲ ಅಂದಿದ್ರೆ ಡಿಸಿಎಂ ಆಗುತ್ತಿರಲಿಲ್ಲ- ಲಕ್ಷ್ಮಣ್ ಸವದಿಗೆ ಟಾಂಗ್ ಕೊಟ್ಟ ಬಿಜೆಪಿ ಶಾಸಕ ಉಮೇಶ್...

0
ಬೆಳಗಾವಿ,ಅ,25,2019(www.justkannada.in): ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದ ಡಿಸಿಎಂ ಲಕ್ಷ್ಮಣ್ ಸವದಿಗೆ ಟಾಂಗ್ ನೀಡಿರುವ ಬಿಜೆಪಿ ಶಾಸಕ ಉಮೇಶ್ ಕತ್ತಿ,   ಅನರ್ಹ ಶಾಸಕರು ರಾಜೀನಾಮೆ ನೀಡಿಲ್ಲ ಅಂದಿದ್ರೆ ಡಿಸಿಎಂ ಆಗುತ್ತಿರಲಿಲ್ಲ...

ಜೆಡಿಎಸ್ ಕಾರ್ಯಕರ್ತನ ಮೇಲೆ ಅಮಾನುಷ ಹಲ್ಲೆ: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅಮಾನತು ಮಾಡಿ- ಮಾಜಿ ಪ್ರಧಾನಿ ಹೆಚ್.ಡಿ...

0
ಬೆಂಗಳೂರು,ಅ,25,2019(www.justkannada.in): ಜೆಡಿಎಸ್ ಕಾರ್ಯಕರ್ತನ ಬಾಯಿಗೆ ರಿವಾಲ್ವರ್ ಇಟ್ಟು  ಸ್ಟೇಶನ್ ಗೆ ಕರೆದುಕೊಂಡು ಹೋಗಿ ಅಮಾನುಷವಾಗಿ ಹೊಡೆದಿದ್ದಾರೆ. ಹೀಗಾಗಿ ಯಾದಗಿರಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅಮಾನತು ಮಾಡಿ ಎಂದು ಮಾಜಿ ಪ್ರಧಾನಿ ಹೆಚ್.ಡಿ...

ಮಹಾರಾಷ್ಟ್ರ, ಹರಿಯಾಣಾದ ಚುನಾವಣಾ ಫಲಿತಾಂಶ ಬಿಜೆಪಿಗೆ ಎಚ್ಚರಿಕೆ ಗಂಟೆ – ಮಾಜಿ ಸಚಿವ ಸತೀಶ್ ಜಾರಕಿಹೊಳಿ ಟಾಂಗ್…

0
ಬೆಳಗಾವಿ,ಅ,25,2019(www.justkannada.in): ನಿನ್ನೆ ಪ್ರಕಟಗೊಂಡ ಮಹಾರಾಷ್ಟ್ರ ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶ ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದರು. ಬೆಳಗಾವಿಯಲ್ಲಿ ಇಂದು ಮಾತನಾಡಿದ ಸತೀಶ್ ಜಾರಕಿಹೊಳಿ,  ಬಿಜೆಪಿಯವರು ಮೋದಿ...

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು: ಮೂವರು ಸಾವು…

0
ಚಿಕ್ಕಮಗಳೂರು,ಅ,25,2019(www.justkannada.in):  ಚಾಲಕನ ನಿಯಂತ್ರಣ ತಪ್ಪಿದ ಕಾರು ಹಳ್ಳಕ್ಕೆ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಬಳಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ...

ಕೇಂದ್ರ ಸರ್ಕಾರದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ವಿರೋಧ: ಈ ಬಗ್ಗೆ ಪ್ರತಿಕ್ರಿಯಿಸಿದ್ದು ಹೀಗೆ…

0
ಬೆಂಗಳೂರು,ಅ,25,2019(www.justkannada.in):  ಕೇಂದ್ರ ಸರ್ಕಾರದ ಕೇಂದ್ರ ಸರ್ಕಾರದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ವಿರೋಧ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ,  ದೇಶದ ರೈತರನ್ನು ಮತ್ತೊಂದು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಒಳಪಡಿಸುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ ಎಂದು...

ಸಿದ್ಧರಾಮಯ್ಯ ಅವಧಿಯ ವೈಟ್ ಟಾಪಿಂಗ್ ಕಾಮಗಾರಿಯಲ್ಲಿ ಭ್ರಷ್ಟಾಚಾರ: ಸಮಗ್ರ ತನಿಖೆಗೆ ಒತ್ತಾಯಿಸಿದ ಬಿಜೆಪಿ ಮುಖಂಡರು..

0
ಬೆಂಗಳೂರು,ಅ,25,2019(www.justkannada.in): ಸಿದ್ದರಾಮಯ್ಯ ಸರ್ಕಾರದಲ್ಲಿ ಬೆಂಗಳೂರಿನಲ್ಲಿ ರಸ್ತೆ ಸುಧಾರಣೆ ಹೆಸರಿನಲ್ಲಿ ಕೈಗೆತ್ತಿಕೊಂಡ ವೈಟ್ ಟಾಪಿಂಗ್ ಕಾಮಗಾರಿ ಭಾರೀ ಭ್ರಷ್ಟಾಚಾರದಿಂದ ಕೂಡಿದ್ದು, ಇದನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಆಶ್ವಥ್ ನಾರಾಯಣ್...

ಅನರ್ಹ ಶಾಸಕರ ಅರ್ಜಿ ವಿಚಾರಣೆ ವಾದ –ಪ್ರತಿವಾದ ಅಂತ್ಯ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್…

0
ನವದೆಹಲಿ,ಅ,25,2019(www.justkananda.in): ತಮ್ಮನ್ನ ಅನರ್ಹಗೊಳಿಸಿದ್ದ ಹಿಂದಿನ ಸ್ಪೀಕರ್ ಆದೇಶ ಪ್ರಶ್ನಿಸಿ 17 ಮಂದಿ ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಅಂತ್ಯವಾಗಿದ್ದು ಸುಪ್ರೀಂಕೋರ್ಟ್ ತೀರ್ಪನ್ನ ಕಾಯ್ದಿರಿಸಿದೆ. ಸುಪ್ರೀಂಕೋರ್ಟ್ ನಲ್ಲಿ ಅಕ್ಟೋಬರ್ 22 ರಿಂದ ಸತತ...

ಡಿಕೆಶಿ ಜೈಲಿಗೆ ಕಳುಹಿಸಿದ ಬಿಜೆಪಿಗೆ ಒಕ್ಕಲಿಗರು ಮತ ಹಾಕಬೇಡಿ- ಪ್ರೊ. ಮಹೇಶ್ ಚಂದ್ರಗುರು….

0
ಮೈಸೂರು,ಅ,25,2019(www.justkannada.in):  ಮಾಜಿ ಸಚಿವ ಡಿಕೆ ಶಿವಕುಮಾರ್ ರನ್ನ  ಜೈಲಿಗೆ ಕಳುಹಿಸಿದ ಬಿಜೆಪಿಗೆ ಒಕ್ಕಲಿಗರು  ವೋಟ್  ಹಾಕಬಾರದು. ಮುಸ್ಲಿಮರು ದಲಿತರು  ಕೋಮುವಾದಿ ಬಿಜೆಪಿಯನ್ನ ತಿರಸ್ಕರಿಸಿ ಎಂದು ಪ್ರೊ.ಮಹೇಶ್ ಚಂದ್ರಗುರು ತಿಳಿಸಿದರು. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ...