ಅಮಾಯಕ ಯುವಕರ ಮೇಲೆ ಲಾಠಿ ಚಾರ್ಜ್ ಖಂಡನೀಯ: ಕೇಸ್ ಹಿಂಪಡೆಯುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ
ಮೈಸೂರು,ಅ,25,2019(www.justkannada.in0: ನಂಜನಗೂಡು ತಾಲ್ಲೂಕಿನಲ್ಲಿ ನಡೆದ ವಾಲ್ಮೀಕಿ ಜಯಂತಿ ಮೆರವಣಿಗೆ ವೇಳೆ ಕ್ಷುಲಕ ಕಾರಣಕ್ಕೆ ಸಮುದಾಯದ ಯುವಕರ ಮೇಲಿನ ಲಾಠಿಚಾರ್ಜ್ ನಡೆಸಿದ್ದನ್ನ ಖಂಡಿಸಿ ಹಾಗೂ ಅಮಾಯಕರ ಮೇಲೆ ಕೇಸ್ ದಾಖಲಿಸಿರುವುದನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ...
ರಾಜೀನಾಮೆ ಕೊಟ್ಟು ಅವರ ಕ್ಷೇತ್ರಗಳಿಗೆ ಹೋಗಬೇಕಿತ್ತು. ಮುಂಬೈಗಲ್ಲ-ಸುಪ್ರೀಂಕೋರ್ಟ್ ನಲ್ಲಿ ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ವಾದ ಮಂಡನೆ…
ನವದೆಹಲಿ,ಅ,25,2019(www.justkannada.in): ರಾಜೀನಾಮೆ ಕೊಟ್ಟ ಶಾಸಕರು ಅವರ ಕ್ಷೇತ್ರಗಳಿಗೆ ಹೋಗಬೇಕಿತ್ತು. ಮುಂಬೈಗಲ್ಲ. ರಾಜೀನಾಮೆ ನೀಡುವ ಮೊದಲು ಕ್ಷೇತ್ರದ ಜನತೆ ಜತೆ ಮಾತನಾಡಬೇಕಿತ್ತು ಎಂದು ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ತಿಳಿಸಿದರು.
ಸುಪ್ರೀಂಕೋರ್ಟ್ ನಲ್ಲಿ ಕಾಂಗ್ರೆಸ್...
ಅಯ್ಯಪ್ಪ ದೊರೆ ಕೊಲೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ…
ಬೆಂಗಳೂರು,ಅ,25,2019(www.justkannada.in): ಅಲಯನ್ಸ್ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಅಯ್ಯಪ್ಪ ದೊರೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಟಿನಗರ ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.
ಸುನೀಲ್, ಫೈರಜ್ ,ಮಂಜು ಮತ್ತು ಕಾಂತರಾಜ್ ಬಂಧಿತ ಆರೋಪಿಗಳು. ಪ್ರಕರಣ ಸಂಬಂಧ...
ಶಾಸಕರನ್ನ ಹೆಚ್.ಡಿಕೆ ಸರಿಯಾಗಿ ನಡೆಸಿಕೊಳ್ಳಲಿಲ್ಲ: ಈಗ ಸಿದ್ದರಾಮಯ್ಯ ಮೇಲೆ ಆರೋಪ ಎಷ್ಟು ಸರಿ..?- ಮಾಜಿ ಸಚಿವ ಹೆಚ್.ಎಂ ರೇವಣ್ಣ...
ನವದೆಹಲಿ,ಅ,25,2019(www.justkannada.in): ಸಮ್ಮಿಶ್ರ ಸರ್ಕಾರದ ವೇಳೆ ಹೆಚ್.ಡಿ ಕುಮಾರಸ್ವಾಮಿ ಶಾಸಕರನ್ನ ಸರಿಯಾಗಿ ನಡೆಸಿಕೊಳ್ಳಲಿಲ್ಲ. ಕುಮಾರಸ್ವಾಮಿ ಸರಿಯಾಗಿ ನಡೆದುಕೊಂಡಿದ್ದೇ ಏನು ಆಗುತ್ತಿರಲಿಲ್ಲ ಎಂದು ಮಾಜಿ ಸಚಿವ ಹೆಚ್.ಎಂ ರೇವಣ್ಣ ಕಿಡಿಕಾರಿದರು.
ನವದೆಹಲಿಯಲ್ಲಿ ಇಂದು ಮಾತನಾಡಿ ಹೆಚ್.ಡಿ ಕುಮಾರಸ್ವಾಮಿ...
ವೈದ್ಯಕೀಯ ಸೀಟ್ ಬ್ಲಾಕಿಂಗ್ ದಂಧೆ: ಐಟಿ ತನಿಖೆ ಬಳಿಕವೇ ಸ್ಪಷ್ಟ ಮಾಹಿತಿ- ಡಿಸಿಎಂ ಡಾ. ಅಶ್ವತ್ಥ ನಾರಾಯಣ್ ಸ್ಪಷ್ಟನೆ
ಮಂಗಳೂರು,ಅ,25,2019(www.justkannada.in): ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಸೀಟ್ ಬ್ಲಾಕಿಂಗ್ ದಂಧೆ ನಡೆದಿದೆಯೇ ಎಂಬುದು ಆದಾಯ ತೆರಿಗೆ ಇಲಾಖೆ ವಿಚಾರಣೆ ಬಳಿಕವಷ್ಟೇ ಸ್ಪಷ್ಟವಾಗಬೇಕಿದೆ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಶಿಕ್ಷಣ...
ನಾವೇ ಮುಂದೆ ನಿಂತು ಟಿಪ್ಪು ಜಯಂತಿ ಆಚರಿಸುತ್ತೇವೆ- ಬಿಜೆಪಿ ಮುಖಂಡ ಹೇಳಿಕೆ…
ಬೆಂಗಳೂರು,ಅ,25,2019(www.justkannada.in): ತೀವ್ರ ವಿವಾದಕ್ಕೆ ಕಾರಣವಾಗಿರುವ ಟಿಪ್ಪು ಜಯಂತಿಯನ್ನ ರಾಜ್ಯ ಬಿಜೆಪಿ ಸರ್ಕಾರ ರದ್ಧು ಮಾಡಿದರೂ ಇತ್ತ ಬಿಜೆಪಿ ಮುಖಂಡರೊಬ್ಬರು ನಾವೇ ಮುಂದೆ ನಿಂತು ಟಿಪ್ಪು ಜಯಂತಿ ಆಚರಣೆ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.
ಬಿಜೆಪಿ...
ಸೂಪರ್ ಕೂಲ್ ಆಸಿಸ್ ಪ್ರಧಾನಿ: ಕ್ರಿಕೆಟ್ ಆಟಗಾರರಿಗೆ ಡ್ರಿಂಕ್ಸ್ ವಿತರಿಸಿದ ಸ್ಕಾಟ್ ಮ್ಯಾರಿಸನ್
ಬೆಂಗಳೂರು, ಅಕ್ಟೋಬರ್ 25, 2019 (www.justkannada.in): ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮ್ಯಾರಿಸನ್ ಕ್ರಿಕೆಟ್ ಪಂದ್ಯದಲ್ಲಿ ಆಟಗಾರರಿಗೆ ಡ್ರಿಂಕ್ಸ್ ವಿತರಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಶ್ರೀಲಂಕಾ ತಂಡ ಗುರುವಾರ ಕ್ಯಾನ್ ಬೆರ್ರಾದ ಮನುಕಾ ಓವಲ್ ಮೈದಾನದಲ್ಲಿ ಪ್ರಧಾನಿ...
ಫ್ರೆಂಚ್ ಓಪನ್ ಬ್ಯಾಡ್ಮಿಂಟನ್: ಕ್ವಾರ್ಟರ್‌ಫೈನಲ್’ಗೆ ಸೈನಾ
ಪ್ಯಾರಿಸ್, ಅಕ್ಟೋಬರ್ 25, 2019 (www.justkannada.in): ಭಾರತದ ಸೈನಾ ನೆಹ್ವಾಲ್ ನಡೆಯತ್ತಿರುವ ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ಕ್ವಾರ್ಟರ್‌ಫೈನಲ್ ಪ್ರವೇಶಿಸಿದ್ದಾರೆ.
ಪ್ರಿ ಕ್ವಾರ್ಟರ್‌ಫೈನಲ್‌ನಲ್ಲಿ ಸೈನಾ 21-10, 21-11ರ ನೇರ ಗೇಮ್‌ಗಳಲ್ಲಿ ಡೆನ್ಮಾರ್ಕ್‌ನ...
ಮತ್ತೆ ಕಿರುತೆರೆಗೆ ಲೂಸ್ ಮಾದ ರಿ ಎಂಟ್ರಿ !
ಬೆಂಗಳೂರು, ಅಕ್ಟೋಬರ್ 25, 2019 (www.justkannada.in): ನಟ ಲೂಸ್ ಮಾದ ಯೋಗಿ ಈಗ ಮತ್ತೆ ಬಣ್ಣದ ಬದುಕಿಗೆ ಭರ್ಜರಿ ಎಂಟ್ರಿ ಕೊಡುತ್ತಿದ್ದಾರೆ.
ಯೋಗಿ ನಡೆಸಿಕೊಡುವ ವೀಕೆಂಡ್ ಸೆಲೆಬ್ರಿಟಿ ಶೋ 'ಗಾನ ಬಜಾನಾ' ಸ್ಟಾರ್ ಸುವರ್ಣ...
ಜಾಮೀನು ರಹಿತ ವಾರೆಂಟ್: ಕೊರಿಯೋಗ್ರಾಫರ್ ರೆಮೊ ಡಿಸೋಜಾಗೆ ಸಂಕಷ್ಟ
ಬೆಂಗಳೂರು, ಅಕ್ಟೋಬರ್ 25, 2019 (www.justkannada.in): ವಂಚನೆ ಆರೋಪ ಎದುರಿಸುತ್ತಿರುವ ಕೊರಿಯೋಗ್ರಾಫರ್ ರೆಮೊ ಡಿಸೋಜಾಗೆ ಗಾಜಿಯಾಬಾದ್ ಹೈಕೋರ್ಟ್‌ನಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.
ಹೊರರಾಜ್ಯದ ಪ್ರಕರಣವಾದ್ದರಿಂದ ಮುಂಬೈ ಪೊಲೀಸರ ಅನುಮತಿ ಸಿಕ್ಕ ಬಳಿಕ ವಾರಂಟ್...



