ಯೂಟ್ಯೂಬ್ ನಲ್ಲಿ ಹವಾ ಸೃಷ್ಟಿಸಿದ ಧ್ರುವ ‘ಪೊಗರು’
ಬೆಂಗಳೂರು, ಅಕ್ಟೋಬರ್ 25, 2019 (www.justkannada.in): 'ಪೊಗರು' ಸಿನಿಮಾದ ಟ್ರೇಲರ್ ನಿನ್ನೆ ಬಿಡುಗಡೆಯಾಗಿದೆ. ಯೂ ಟ್ಯೂಬ್ ನಲ್ಲಿ ಹವಾ ಸೃಷ್ಟಿಸುತ್ತಿದೆ.
ಸದ್ಯ, ಟ್ರೇಲರ್ 5 ಮಿಲಿಯನ್ ಹಿಟ್ಸ್ ಪಡೆದುಕೊಂಡಿದೆ. 1 ಲಕ್ಷದ 60 ಸಾವಿರ...
ಪೊಲೀಸ್ ಜೀಪ್ ಮೇಲೆ ಪಟಾಕಿ ಹಚ್ಚಿದ ವಿಜಯ್ ಫ್ಯಾನ್ಸ್ !
ಬೆಂಗಳೂರು, ಅಕ್ಟೋಬರ್ 25, 2019 (www.justkannada.in): ಇಳಯ ದಳಪತಿ ವಿಜಯ್ ಅಭಿಮಾನಿಗಳು ಕಲ್ಲು ತೂರಾಟ ನಡೆಸಿದ್ದಾರೆ.
'ಬಿಗಿಲ್' ಚಿತ್ರ ಪ್ರದರ್ಶನದ ವೇಳೆ ಈ ಘಟನೆ ನಡೆದಿದೆ. ತಮಿಳು ನಟ ಇಳಯ ದಳಪತಿ ವಿಜಯ್ ಅಭಿನಯಿಸಿರುವ 'ಬಿಗಿಲ್'...
ಸಮ್ಮಿಶ್ರ ಸರ್ಕಾರ ಪತನಕ್ಕೆ ಈ ಇಬ್ಬರು ಕಾರಣ ಎಂದ ಅನರ್ಹ ಶಾಸಕ ಹೆಚ್.ವಿಶ್ವನಾಥ್…
ನವದೆಹಲಿ,ಅ,25,2019(www.justkannada.in): ಸಮ್ಮಿಶ್ರ ಸರ್ಕಾರ ಪತನಕ್ಕೆ ಮಾಜಿ ಸಿಎಂಗಳಾದ ಸಿದ್ಧರಾಮಯ್ಯ ಮತ್ತು ಹೆಚ್.ಡಿ ಕುಮಾರಸ್ವಾಮಿ ಇಬ್ಬರೂ ಕಾರಣ ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಇಂದು ಮಾತನಾಡಿದ ಅನರ್ಹ ಶಾಸಕ ಹೆಚ್.ವಿಶ್ವನಾಥ್, ಸಮ್ಮಿಶ್ರ ಸರ್ಕಾರ...
ಕನ್ನಡದ ‘ಕವಲುದಾರಿ’ ತಮಿಳಿನಲ್ಲಿ ‘ಕಬಡದಾರಿ’
ಬೆಂಗಳೂರು, ಅಕ್ಟೋಬರ್ 25, 2019 (www.justkannada.in): ರಿಷಿ ಅಭಿನಯದ 'ಕವಲುದಾರಿ' ಸಿನಿಮಾ ತಮಿಳಿನಲ್ಲಿ 'ಕಬಡದಾರಿ' ಹೆಸರಿನಲ್ಲಿ ರೀಮೇಕ್ ಆಗುತ್ತಿದೆ.
ಕನ್ನಡದಲ್ಲಿ ಈ ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದರು. ರಿಷಿ, ಅನಂತ್ನಾಗ್, ರೋಷ್ನಿ ಪ್ರಕಾಶ್ ಹಾಗೂ...
ಟಾಟಾಏಸ್ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಸಾವು: ಇಬ್ಬರಿಗೆ ಗಾಯ…
ಗದಗ,ಅ,25,2019(www.justkannada.in): ಟಾಟಾ ಏಸ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲ್ಲೂಕಿನಲ್ಲಿ ನಡೆದಿದೆ.
ಶಿರಹಟ್ಟಿಯ ಕಡಕೋಳದಲ್ಲಿ ಈ ಘಟನೆ ನಡೆದಿದೆ. ಮೃತ್ಯುಂಜಯ(47), ಮೃತಪಟ್ಟ ಬೈಕ್ ಸವಾರ. ಘಟನೆಯಲ್ಲಿ...
ಈ ಬಾರಿ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನ ಜನ ತಿರಸ್ಕರಿಸಿದ್ದಾರೆ-ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್…
ಬೆಂಗಳೂರು,ಅ,24,2019(www.justkannada.in): ಇಂದು ಮಹಾರಾಷ್ಟ್ರ, ಹರಿಯಾಣ ವಿಧಾನಸಭೆ ಚುನಾವಣೆ ಮತ್ತು ಬೇರೆ ರಾಜ್ಯಗಳ ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಈ ಕುರಿತು ಟ್ವಿಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಈ ಬಾರಿ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನ...
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾದ ಮಾಜಿ ಸಚಿವ ಡಿ.ಕೆ ಶಿವಕುಮಾರ್…..
ನವದೆಹಲಿ,ಅ,24,2019(www.justkannada.in): ಜಾಮೀನು ಪಡೆದು ತಿಹಾರ್ ಜೈಲಿನಿಂದ ಬಿಡುಗಡೆಯಾದ ಬಳಿಕ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನ ಭೇಟಿಯಾಗಿದ್ದಾರೆ.
ನವದೆಹಲಿಯ ಜನಪಥ್ ರಸ್ತೆಯಲ್ಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ...
ಭಾರೀ ಮಳೆಯಿಂದಾಗಿ ಗೋಬಲಗುಟ್ಟೆ ಕೆರೆಯ ಕಲ್ಲಿನ ಗೋಡೆ ಬಿರುಕು : ಸ್ಥಳೀಯರಲ್ಲಿ ಹೆಚ್ಚಿದ ಆತಂಕ….
ತುಮಕೂರು,ಅ,24,2019(www.justkannada.in): ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಯಿಂದ ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣಕ್ಕೆ ಹೊಂದಿಕೊಂಡಿರುವ ಗೋಬಲಗುಟ್ಟೆ ಕೆರೆಯ ಕಲ್ಲಿನ ಗೋಡೆ ಸಂಪೂರ್ಣ ಬಿರುಕು ಬಿಟ್ಟಿದ್ದು ಸ್ಥಳೀಯರು ಆತಂಕಗೊಂಡಿದ್ದಾರೆ.
ಧಾರಾಕಾರ ಮಳೆಯಿಂದಾಗಿ ಕೋಡಿಯ ನೀರು...
ಡಿ.ಕೆ ಶಿವಕುಮಾರ್ ಬಿಡುಗಡೆಯಿಂದ ಕಾಂಗ್ರೆಸ್ ಗೆ ಬಲ ಹೆಚ್ಚಿದೆ- ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್…
ನವದೆಹಲಿ,ಅ,24,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜೈಲಿನಿಂದ ಬಿಡುಗಡೆಯಾಗಿದ್ದು ಕಾಂಗ್ರೆಸ್ ಗೆ ಬಲ ಹೆಚ್ಚಿದಂತಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ತಿಳಿಸಿದರು.
ನಿನ್ನೆ ದೆಹಲಿಯ ಹೈಕೋರ್ಟ್ ನಿಂದ ಮಾಜಿ ಸಚಿವ ಡಿಕೆ...
17 ಶಾಸಕರನ್ನ ಅನರ್ಹ ಮಾಡಿರುವ ಸ್ಪೀಕರ್ ಕ್ರಮ ನಿಯಮ ಬದ್ಧ- ಜೆಡಿಎಸ್ ಪರ ವಕೀಲ ರಾಜೀವ್ ಧವನ್ ವಾದ...
ನವದೆಹಲಿ,ಅ,24,2019(www.justkannada.in): ಗುಂಪಿನಲ್ಲಿ ಬಂದು 17 ಮಂದಿ ಶಾಸಕರು ರಾಜೀನಾಮೆ ನೀಡಿದ್ದಾರೆ. ಇದರಲ್ಲಿ ಏನೋ ಉದ್ದೇಶವಿದೆ ಎಂದು ಸ್ಪೀಕರ್ ಗೆ ತಿಳಿದಿದ್ದು ಹೀಗಾಗಿ 17 ಮಂದಿ ಶಾಸಕರನ್ನ ಅನರ್ಹಗೊಳಿಸಿದ್ದಾರೆ. ಸ್ಪೀಕರ್ ನ ಕ್ರಮ ನಿಯಮ...



