Saturday, July 11, 2026

BDA Apartments

Home Blog Page 436

ಬೈಕ್ ಗೆ ಸರ್ಕಾರಿ ಬಸ್ ಡಿಕ್ಕಿ: ಇಬ್ಬರು ಯುವಕರು ದುರ್ಮರಣ

0
ಚಾಮರಾಜನಗರ,ಆಗಸ್ಟ್,15,2025 (www.justkannada.in): ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಾಳಿಬೆಟ್ಟ ಕ್ರಾಸ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ಪ್ರದೀಪ್ (20)...

ಖಚಿತ ಮಾಹಿತಿ ಇಟ್ಟುಕೊಂಡು ನನ್ನ ವಿರುದ್ದ ಷಡ್ಯಂತ್ರ ಮಾಡಿದವರ ಬಗ್ಗೆ ಹೇಳುತ್ತೇನೆ-ಕೆ.ಎನ್ ರಾಜಣ್ಣ

0
ಬೆಂಗಳೂರು,ಆಗಸ್ಟ್,15,2025 (www.justkannada.in): ಸಚಿವ ಸ್ಥಾನದಿಂದ ವಜಾಗೊಂಡ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎನ್ ರಾಜಣ್ಣ, ನನ್ನ ವಿರುದ್ದ ಷಡ್ಯಂತ್ರ ಮಾಡಿದವರ ಬಗ್ಗೆ ಹೇಳುತ್ತೇನೆ ಎಂದಿದ್ದಾರೆ. ಈ ಕುರಿತು ಮಾತನಾಡಿದ ಮಾಜಿ ಸಚಿವ...

ಮಹಿಳೆಗೆ ಅರ್ಹ ಗೌರವ ಸಿಕ್ಕಾಗ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ- ಸಹ ಪ್ರಾಧ್ಯಾಪಕಿ ಎಂ.ಸಿ.ಸುಧಾ

0
ಮೈಸೂರು ,ಆಗಸ್ಟ್,15,2025 (www.justkannada.in):  ಮಹಿಳೆಗೆ ಸಿಗಬೇಕಾದ ಗೌರವ ಸಿಕ್ಕಾಗ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಸಿಗುತ್ತದೆ ಎಂದು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಾಣಿಶಾಸ್ತ್ರ ಸಹ ಪ್ರಾಧ್ಯಾಪಕಿ ಎಂ.ಸಿ.ಸುಧಾ ಅಭಿಪ್ರಾಯ ವ್ಯಕ್ತಪಡಿಸಿದರು. ಮಹಾರಾಣಿ ಮಹಿಳಾ ವಿಜ್ಞಾನ...

ಧರ್ಮಸ್ಥಳ ಪ್ರಕರಣ: ಸತ್ಯಾಂಶ ಜನರ ಮುಂದೆ ಇಡುತ್ತೇವೆ- ಸಚಿವ ದಿನೇಶ್ ಗುಂಡೂರಾವ್

0
ಮಂಗಳೂರು,ಆಗಸ್ಟ್,15,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯವನ್ನ ಪತ್ತೆ ಹಚ್ಚುವ ಸಲುವಾಗಿ ಎಸ್ ಐಟಿ ತನಿಖೆ ನಡೆಸಲಾಗುತ್ತಿದೆ. ಸತ್ಯಾಂಶವನ್ನು ನಾವು ಜನರ ಮುಂದೆ ಇಡುತ್ತೇವೆ  ಎಂದು ಆರೋಗ್ಯ ಇಲಾಖೆ...

ಧರ್ಮಸ್ಥಳ ಕೇಸ್:  ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಚಿಂತನೆ –ಡಿಸಿಎಂ ಡಿ.ಕೆ ಶಿವಕುಮಾರ್

0
ಬೆಂಗಳೂರು, ಆಗಸ್ಟ್,15,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ  ಕ್ರಮಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಕುರಿತು ಇಂದು...

ಜಮೀನಿನಲ್ಲಿ ನಿತ್ರಾಣಗೊಂಡ ಹುಲಿ: ಸ್ಥಳೀಯರು ದೌಡು..

0
ಚಾಮರಾಜನಗರ,ಆಗಸ್ಟ್,15,2025 (www.justkannada.in): ಚಾಮರಾಜನಗರ ಬಂಡಿಪುರ ಕುಂದುಕೆರೆ ವಲಯದಲ್ಲಿ  ಎರಡು ಹುಲಿಗಳು ಕಾದಾಟ  ನಡೆಸಿದ್ದು ಈ ವೇಳೆ ಜಮೀನನಲ್ಲಿ ನಿತ್ರಾಣಗೊಂಡು ಹುಲಿ ಬಿದ್ದಿದೆ. ಕುಂದುಕೆರೆ ಹೆಗ್ಗವಾಡಿ ಗ್ರಾಮಗಳ ನಡುವೆ ಜಮೀನಿನೊಂದರಲ್ಲಿ ಹುಲಿ ಸುಸ್ತಾಗಿ ಬಿದ್ದಿದೆ. ಟೆರಿಟರಿಯಲ್...

ಆ.17 ರಂದು ಈ ಭಾಗದಲ್ಲಿ ಪವರ್ ಕಟ್

0
ಬೆಂಗಳೂರು,ಆಗಸ್ಟ್,15,2025 (www.justkannada.in):  ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 kV ಎಸ್.ಆರ್.ಎಸ್. ಪೀಣ್ಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 17.08.2025 (ಭಾನುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆವರೆಗೆ...

ಯಾರನ್ನ ಕೇಳಿ SIT ರಚನೆ ಮಾಡಿದ್ದಾರೆ? ಧರ್ಮಸ್ಥಳಕ್ಕೆ ಅಪಪ್ರಚಾರ ಮಾಡಲು ಬಿಡಲ್ಲ- ಶಾಸಕ ಶ್ರೀವತ್ಸ

0
ಮೈಸೂರು,ಆಗಸ್ಟ್,15,2025 (www.justkannada.in): ಧರ್ಮಸ್ಥಳಕ್ಕೆ ಅಪಪ್ರಚಾರ ಮಾಡಲು ಬಿಡಲ್ಲ. ಅಪಚಾರ ಮಾಡುವವರ ವಿರುದ್ಧ ಸದಾ ನಾವು ನಿಲ್ಲುತ್ತೇವೆ ಎಂದು ಶಾಸಕ ಶ್ರೀವತ್ಸ ಹೇಳಿದರು. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಶ್ರೀವತ್ಸ, ಯಾರನ್ನ...

ನಿಗೂಢ ಸ್ಪೋಟ: ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಆಗಸ್ಟ್,15,2025 (www.justkannada.in):  ಬೆಂಗಳೂರಿನ ವಿಲ್ಸನ್ ಗಾರ್ಡ್ ಬಳಿಯ ಚಿನ್ನಯ್ಯನಪಾಳ್ಯದಲ್ಲಿ ನಿಗೂಢ ಸ್ಪೋಟಗೊಂಡು 10ವರ್ಷ ಬಾಲಕ ಮುಬಾರಕ್  ಸಾವನ್ನಪ್ಪಿದ್ದು ಮೃತ ಬಾಲಕನ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರವನ್ನ ಘೋಷಣೆ ಮಾಡಿದ್ದಾರೆ. ಇಂದು...

 ಧರ್ಮಸ್ಥಳ ಕೇಸ್: SIT ಮಧ್ಯಂತರ ವರದಿ ನೀಡಲಿ- ಸಂಸದ ಯದುವೀರ್ ಆಗ್ರಹ

0
ಮೈಸೂರು,ಆಗಸ್ಟ್,15,2025 (www.justkannada.in):  ಧರ್ಮಸ್ಥಳ ಪ್ರಕರಣ ತನಿಖೆ ನಡೆಸುತ್ತಿರುವ ಎಸ್ಐಟಿ ಈ ಕುರಿತು ಮಧ್ಯಂತರ ವರದಿ ನೀಡಲಿ ಎಂದು ಮೈಸೂರು-ಕೊಡಗು  ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ...