Sunday, May 3, 2026
Home Blog Page 4360

ಮೈಸೂರು ಜಿಲ್ಲಾಧಿಕಾರಿ ಕಚೇರಿ ಮೇಲೆ ತ್ರಿವರ್ಣ ಧ್ವಜದೊಂದಿಗೆ ಹಾರಾಡಿದ ವಿಶ್ವಸಂಸ್ಥೆಯ ನೀಲಿ ಧ್ವಜ….

0
ಮೈಸೂರು,ಅ,24,2019(www.justkannada.in): ಇಂದು ವಿಶ್ವಸಂಸ್ಥೆ ದಿನಾಚಾರಣೆ ಅಂಗವಾಗಿ ಮೈಸೂರು ಜಿಲ್ಲಾಧಿಕಾರಿಗಳ ಕಟ್ಟಡ ಮೇಲ್ಭಾಗದಲ್ಲಿ  ತ್ರಿವರ್ಣ ಧ್ವಜದೊಂದಿಗೆ ವಿಶ್ವಸಂಸ್ಥೆಯ ನೀಲಿ ಧ್ವಜ ಹಾರಾಡಿತು. ಮೈಸೂರಿನ ಪಾರಂಪರಿಕ ಕಟ್ಟಡ ಜಿಲ್ಲಾಧಿಕಾರಿ ಕಚೇರಿ ಮೇಲೆ ಭಾರತ ಸರಕಾರ ಮತ್ತು ಕರ್ನಾಟಕ...

ಜನರು, ಬೆಂಬಲಿಗರು ಕಾರ್ಯಕರ್ತರೇ ನನ್ನ ಶಕ್ತಿ: ಕೃತಜ್ಞತೆ ಸಲ್ಲಿಸದಿದ್ರೆ ನಾನು ಮನುಷ್ಯನಾ..?- ಮಾಜಿ ಸಚಿವ ಡಿ.ಕೆ ಶಿವಕುಮಾರ್ ..

0
ನವದೆಹಲಿ,ಅ.24,2019(www.justkannada.in):   ಜನರು, ಬೆಂಬಲಿಗರು, ಕಾರ್ಯಕರ್ತರೇ ನನ್ನ ಶಕ್ತಿ.  ನಾನು ಜೈಲಿನಲ್ಲಿದ್ದಾಗ ನನ್ನ ಪರ ಹೋರಾಡಿದವರಿಗೆ ಕೃತಜ್ಞತೆ ಸಲ್ಲಿಸದಿದ್ದರೆ ನಾನು ಮನುಷ್ಯನಾ..? ಹೀಗಾಗಿ ನನ್ನ ಪರ ಹೋರಾಡಿದವರೆಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದು ಮಾಜಿ ಸಚಿವ...

ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ: ಕೇಂದ್ರದ ವಿರುದ್ದ ಆಕ್ರೋಶ…

0
ಮೈಸೂರು,ಅ,24,2019(www.justkannada.in): ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ನಡೆಯನ್ನ ಖಂಡಿಸಿ ಮೈಸೂರಿನಲ್ಲಿ ಇಂದು ಜನಾಂದೋಲನಗಳ ಮಹಾ ಮೈತ್ರಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರದ ಮುಕ್ತ ವ್ಯಾಪಾರ ನೀತಿಯನ್ನು ಖಂಡಿಸಿ...

ಕನಕದಾಸ ಶಿಕ್ಷಣ ಸಂಸ್ಥೆಯ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ ಪರಿಶೀಲನೆ…

0
ಹುಬ್ಬಳ್ಳಿ,ಅ,24,2019(www.justkannada.in):  ಕನಕದಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಬಿಜೆಪಿ ಮುಖಂಡ ರವಿ ದಂಡಿನ ಅವರ ಮನೆ ಹಾಗೂ ಹೋಟೆಲ್ , ಕನಕದಾಸ ಶಿಕ್ಷಣ ಸಂಸ್ಥೆಗಳ  ಮೇಲೆ  ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ...

ರಾಜ್ಯದಲ್ಲಿ 3 ವರ್ಷ ಅಲ್ಲ, 20 ವರ್ಷ ಬಿಜೆಪಿ ಸರ್ಕಾರ ಇರುತ್ತೆ-ಸಚಿವ ಶ್ರೀರಾಮುಲು ವಿಶ್ವಾಸ: ಡಿಕೆಶಿಗೆ ಜಾಮೀನು ಕುರಿತು...

0
ಚಿತ್ರದುರ್ಗ,ಅ,24,2019(www.justkannada.in): ದೇಶದಲ್ಲಿ ಪ್ರಧಾನಿ ಮೋದಿ ಅಲೆ ಇದೆ. ಹೀಗಾಗಿ ರಾಜ್ಯದಲ್ಲಿ 3 ವರ್ಷ ಅಲ್ಲ, ಇನ್ನೂ 20 ವರ್ಷ ಬಿಜೆಪಿ ಸರ್ಕಾರ ಇರುತ್ತದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಇಂದು ಮಾತನಾಡಿದ...

ಮಾಜಿ ಸಚಿವ ಡಿ,ಕೆ ಶಿವಕುಮಾರ್ ಗೆ ಜಾಮೀನು ಸಿಕ್ಕ ಹಿನ್ನೆಲೆ: ಮೈಸೂರಿನಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸಿ ಅಭಿಮಾನಿಗಳಿಂದ...

0
ಮೈಸೂರು,ಅ,24,2019(www.justkannada.in): ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಬಂಧಿತರಾಗಿ ಸುಮಾರು 50 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದ ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ  ಜಾಮೀನು ಸಿಕ್ಕ ಹಿನ್ನಲೆ ಇಂದು ಸಹ ಮೈಸೂರಿನಲ್ಲಿ...

ಎರಡು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚನೆ ಖಚಿತ-ವಿಶ್ವಾಸ ವ್ಯಕ್ತಪಡಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪ….

0
ಬೆಂಗಳೂರು,ಅ,24,2019(www.justkannada.in): ಮಹಾರಾಷ್ಟ್ರ, ಹರಿಯಾಣ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು ಬಿಜೆಪಿ ಮೇಲುಗೈ ಸಾಧಿಸಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ –ಶಿವಸೇನೆ ಮೈತ್ರಿ ಬಹುಮತದತ್ತ ಸಾಗಿದರೇ ಹರಿಯಾಣದಲ್ಲಿ ಕಾಂಗ್ರೆಸ್  ಬಿಜೆಪಿ ನಡುವೆ ಹಾವು ಏಣಿಯಾಟ ಮುಂದುವರೆದಿದ್ದು ಎರಡು...

ಎರಡೂ ರಾಜ್ಯಗಳ ಗೆಲುವಿನ ಶ್ರೇಯಸ್ಸು ಪ್ರಧಾನಿ ಮೋದಿ ಹಾಗೂ ಅಮಿತ್ ಶಾಗೆ ಸಲ್ಲುತ್ತೆ: ಅನರ್ಹ ಶಾಸಕರಿಗೆ ಟಿಕೆಟ್ ಬಗ್ಗೆ...

0
ಮೈಸೂರು,ಅ,24,2019(www.justkannada.in): ಮಹಾರಾಷ್ಟ್ರ ಹರಿಯಾಣ  ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದು ಎರಡು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಸತಿ ಸಚಿವ ವಿ.ಸೋಮಣ್ಣ, ಈ ಎರಡೂ ರಾಜ್ಯದ ಗೆಲುವಿನ...

ಫುಲ್ ಫಾರ್ಮ್’ನಲ್ಲಿರುವ ರೋಹಿತ್ ಶರ್ಮಾ ಹೊಸ ದಾಖಲೆ

0
ಬೆಂಗಳೂರು, ಅಕ್ಟೋಬರ್ 24, 2019 (www.justkannada.in): ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಆಟವಾಡಿದ ರೋಹಿತ್ ಶರ್ಮಾ ಹೊಸ ದಾಖಲೆ ಬರೆದಿದ್ದಾರೆ. ಹೌದು. ರೋಹಿತ್ ಶರ್ಮಾ ಎಲ್ಲ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಅಗ್ರ-10ರಲ್ಲಿ...

ಗ್ರೇಮ್ ಸ್ಮಿತ್’ಗೆ ಎಂಸಿಸಿ ಗೌರವ ಆಜೀವ ಸದಸ್ಯತ್ವ

0
ಲಂಡನ್, ಅಕ್ಟೋಬರ್ 24, 2019 (www.justkannada.in): ಕ್ರಿಕೆಟಿಗ ಗ್ರೇಮ್ ಸ್ಮಿತ್ ಮೆರಿಲ್‌ಬೋನ್ ಕ್ರಿಕೆಟ್ ಕ್ಲಬ್‌ನ(ಎಂಸಿಸಿ) ಗೌರವ ಆಜೀವ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಎಂಸಿಸಿ ತನ್ನ ಟ್ವಿಟರ್‌ನ ಮೂಲಕ ಈ ವಿಚಾರವನ್ನು ಬಹಿರಂಗಪಡಿಸಿದೆ. ಅತ್ಯಂತ ಕಿರಿಯ ವಯಸ್ಸಿನಲ್ಲಿ(22)ದಕ್ಷಿಣ...