ಮೈಸೂರಲ್ಲಿ ತಲೆ ಎತ್ತಲಿದೆ ಪ್ರಾಣಿಗಳ ಮಾನಸಿಕ ಚಿಕಿತ್ಸಾ ಕೇಂದ್ರ
ಮೈಸೂರು:ಮೇ-10: ವಿಚಿತ್ರವಾಗಿ ವರ್ತಿಸುತ್ತಾ ಜನರಿಗೆ ತೊಂದರೆ ನೀಡುವ ಬೀದಿನಾಯಿ ಹಾಗೂ ಇತರ ಪ್ರಾಣಿಗಳಿಗೆ ಮಾನಸಿಕ ಚಿಕಿತ್ಸೆ ನೀಡಿ ಗುಣಪಡಿಸುವ ಯೋಜನೆಯೊಂದು ಮೈಸೂರಿನಲ್ಲಿ ಕಾರ್ಯರೂಪಕ್ಕೆ ಬರುತ್ತಿದ್ದು, ಇದು ರಾಜ್ಯದಲ್ಲಿ ಪ್ರಥಮ ಪ್ರಯತ್ನ ಎಂಬ ಹೆಗ್ಗಳಿಕೆಗೆ...
ಬರ ಸಮರಕ್ಕೆ ಸಜ್ಜಾದ ಸರ್ಕಾರ: ನೀರು, ಮೇವಿನ ಸಮಸ್ಯೆ ಗಂಭೀರ
ಬೆಂಗಳೂರು:ಮೇ-10: ಲೋಕಸಭಾ ಚುನಾವಣೆ ಮತದಾನದ ಬಳಿಕವೂ ರಾಜಕೀಯ ಲೆಕ್ಕಾಚಾರದಲ್ಲಿ ಮುಳುಗಿಹೋಗಿರುವ ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಕೊನೆಗೂ ಬರದ ಬಿಸಿ ತಟ್ಟಿದೆ. ಈ ವರ್ಷವೂ ಮುಂಗಾರು ಆಶಾದಾಯಕವಾಗಿಲ್ಲ ಎಂಬ ಹವಾಮಾನ ಇಲಾಖೆ ಮುನ್ಸೂಚನೆಯಿಂದ ಎಚ್ಚೆತ್ತ...
ಮಂಡ್ಯ ಅಖಾಡ : ಅಂಚೆ ಮತದಾನದ ವೇಳೆ ಬ್ಯಾಲೆಟ್ ಪೇಪರ್ ಪ್ರದರ್ಶಿಸಿದ್ದ ಸಿಆರ್ ಪಿಎಫ್ ಯೋಧನ ಮತ ಅಸಿಂಧು…!
ಬೆಂಗಳೂರು, ಮೇ 09, 2019 : (www.justkannada.in news) : ಮತದಾನದ ವೇಳೆ ಗೌಪ್ಯತೆ ಕಾಪಾಡುವಲ್ಲಿ ವಿಫಲವಾದ ಸಿಆರ್ ಪಿಎಫ್ ಪೇದೆಯ ಮತ ಅಸಿಂಧುಗೊಳಿಸಲು ಚುನಾವಣಾ ಆಯೋಗ ನಿರ್ದೇಶ ನೀಡಿದೆ.
ಈ ಸಂಬಂಧ ಇಂದು...
ಜಮೀನು ವಿವಾದ: ಇಬ್ಬರ ನಡುವಿನ ಜಗಳ ಬಿಡಿಸಲು ಹೋದ ವ್ಯಕ್ತಿ ಸಾವು….
ಮಂಡ್ಯ,ಮೇ,9,2019(www.justkannada.in): ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರು ಕುಟುಂಬದ ನಡುವೆ ನಡೆಯುತ್ತಿದ್ದ ಜಗಳ ಬಿಡಿಸಲು ಹೋದ ವ್ಯಕ್ತಿಯೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆ ಬಿ. ಹಟ್ನಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ...
ಜೆಎಸ್ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮೊ ತರಗತಿಗಳಿಗೆ ಅರ್ಜಿ ಆಹ್ವಾನ
ಮೈಸೂರು,ಮೇ,9,2019(www.justkannada.in): ಡಿಪ್ಲೊಮೊ ವ್ಯಾಸಂಗದಲ್ಲಿ ಆಸಕ್ತಿ ಇರುವ ವಿಶೇಷಚೇತನ ಅಭ್ಯರ್ಥಿಗಳಿಗೆ 2019-20ರ ಪ್ರಸಕ್ತ ಸಾಲಿನ ತರಗತಿಗಳಿಗೆ ಜೆಎಸ್ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅರ್ಜಿ ಆಹ್ವಾನ ಮಾಡಲಾಗಿದೆ.
ದೇಶದಲ್ಲೇ ಮೊಟ್ಟಮೊದಲ ಹಾಗೂ ಏಕೈಕ ವಿಶೇಷ ಚೇತನರ...
ತಮ್ಮ ಸ್ನೇಹಿತನನ್ನು ನೆನೆದು ಕಣ್ಣೀರಿಟ್ಟ ಸಚಿವ ಡಿ.ಕೆ ಶಿವಕುಮಾರ್…
ಹುಬ್ಬಳ್ಳಿ,ಮೇ,9,2019(www.justkannada.in): ಮೇ19 ರಂದು ಕುಂದಗೋಳ ವಿಧಾನಸಭೆ ಉಪಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ತಮ್ಮ ಸ್ನೇಹಿತ ಸಿ.ಎಸ್ ಶಿವಳ್ಳಿ ಅವರನ್ನ ನೆನೆದು...
ಸಿಎಂ ಆಗಲು ಈಗ ಅವಕಾಶವಿಲ್ಲ: ಮುಂದೆ ನೋಡೋಣ -ಹೀಗಂದಿದ್ದು ಯಾರು ಗೊತ್ತೆ….?
ಬೆಂಗಳೂರು.ಮೇ,9,2019(www.justkannada.in) ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆನ್ನುವ ಕೂಗು ಕೇಳಿ ಬಂದಿರುವ ಬೆನ್ನಲ್ಲೆ ಸಿಎಂ ಆಕಾಂಕ್ಷಿ ರೇಸ್ ನಲ್ಲಿ ಇದೀಗ ಮತ್ತೊಬ್ಬರು ಸೇರ್ಪಡೆಗೊಂಡಿದ್ದಾರೆ. ಮುಖ್ಯಮಂತ್ರಿ ಆಗಲು ಈಗ ಅವಕಾಶವಿಲ್ಲ. ಮುಂದೆ ನೋಡೋಣ ಎಂದು ಅರಣ್ಯ...
ಪ್ರಾಣಿಗಳ ಮಾಂಸ ತ್ಯಾಜ್ಯದಿಂದ ಪಶು ಆಹಾರ ತಯಾರು ಘಟಕ ಸ್ಥಾಪನೆಗೆ ಮಾಜಿ ಮೇಯರ್ ಗಳಿಂದ ವಿರೋಧ…
ಮೈಸೂರು,ಮೇ,9,2019(www.justkannada.in): ಪ್ರಾಣಿಗಳ ಮಾಂಸ ತ್ಯಾಜ್ಯದಿಂದ ಪಶು ಆಹಾರ ತಯಾರು ಘಟಕ ಸ್ಥಾಪನೆಗೆ ಮೈಸೂರು ಮಹಾನಗರ ಪಾಲಿಕೆ ಚಿಂತನೆ ನಡೆಸಿರುವ ಹಿನ್ನೆಲೆ, ಈ ನೂತನ ಯೋಜನೆಗೆ ಮಾಜಿ ಮೇಯರ್ ಗಳಾದ ಬಿ.ಎಲ್.ಭೈರಪ್ಪ, ಪುರುಷೋತ್ತಮ್ ವಿರೋಧ...
ಸಿ.ಎಸ್ ಶಿವಳ್ಳಿ ಅವರ ಸಾವಿಗೆ ಮೈತ್ರಿ ಸರ್ಕಾರ ಕಾರಣ : ಶಾಸಕ ಶ್ರೀರಾಮುಲು ಹೇಳಿಕೆ ವಿರುದ್ದ ಕಾಂಗ್ರೆಸ್ ದೂರು...
ಧಾರವಾಡ,ಮೇ,9,2019(www.justkannada.in): ಸಿ.ಎಸ್ ಶಿವಳ್ಳಿ ಅವರ ಸಾವಿಗೆ ಕಾಂಗ್ರೆಸ್ ಮೈತ್ರಿ ಸರ್ಕಾರ ಕಾರಣ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಶ್ರೀರಾಮುಲು ವಿರುದ್ದ ಕಾಂಗ್ರೆಸ್ ದೂರು ನೀಡಿದೆ.
ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಇಂದು ತೆರಳಿದ ಸಂಸದ...
ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಸಾವು ಆರೋಪ: ಮೈಸೂರಿನ ಚಲುವಾಂಬ ಆಸ್ಪತ್ರೆ ಬಳಿ ಪೋಷಕರಿಂದ ಆಕ್ರೋಶ…
ಮೈಸೂರು,ಮೇ,9,2019(www.justkannada.in): ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವನ್ನಪ್ಪಿರುವ ಘಟನೆ ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ನಡೆದಿದೆ.
ವೈದ್ಯರ ನಿರ್ಲಕ್ಷ್ಯಕ್ಕೆ ಪ್ರಪಂಚ ನೋಡುವ ಮುಂಚೆಯೆ ಮಗು ಕಣ್ಣು ಮುಚ್ಚಿದೆ. ನೆನ್ನೆ ಬೆಳಿಗ್ಗೆ ಹೆರಿಗೆಗಾಗಿ ಚಲುವಾಂಬ ಆಸ್ಪತ್ರೆಗೆ ಲಕ್ಷ್ಮೀ...