ಮಂಡ್ಯದಲ್ಲಿ ನಿಖಿಲ್ ಸೋತರೆ ಸಚಿವ ಪುಟ್ಟರಾಜು ತಲೆ ತಂಡ ಸಾಧ್ಯತೆ?!
ಬೆಂಗಳೂರು, ಮೇ 08, 2019 (www.justkannada.in): ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋತರೆ ಸಚಿವ ಪುಟ್ಟರಾಜು ತಲೆದಂಡವಾಗುವುದು ಖಚಿತವಾಗಿದೆ.
ಜೆಡಿಎಸ್ ಹಾಗೂ ಸ್ವತಃ...
ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡ ಸಿದ್ದರಾಮಯ್ಯ, ಮೈಸೂರ್ ಏರ್ಪೋರ್ಟ್ ನಲ್ಲಿ ಹೇಳಿದ್ದೇನು ಗೊತ್ತ..?
ಮೈಸೂರು, ಮೇ 08, 2019 : (www.justkannada.in news ) ಕಳೆದ ಮೂರು ದಿನಗಳಿಂದ ಮೈಸೂರಿನಲ್ಲೇ ಇದ್ದ ಸಿಎಂ ಸಿದ್ದರಾಮಯ್ಯ , ಈ ಅವಧಿಯಲ್ಲಿ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡದ್ದು ವಿಶೇಷ.
ಇಂದು ಹುಬ್ಬಳಿಗೆ ತೆರಳುವ...
ಕ್ಯಾನ್ಸರ್ ತಡೆಗೆ ಪ್ರೊ.ಕೆ.ಎಸ್.ರಂಗಪ್ಪ ಅಂಡ್ ಟೀಮ್ ದಾಪುಗಾಲು : ಐಸೈನ್ಸ್ ನಿಯತಕಾಲೀಕೆ ಪ್ರಕಟವಾಯ್ತು ಸಂಶೋಧನ ಲೇಖನ.
ಮೈಸೂರು, ಮೇ08, 2019 : (www.justkannada.in news) ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನಿಗಳ ' Targeting Heparanase in Cancer ' ಎಂಬ ಸಂಶೋಧನ ಲೇಖನ iScience ನಿಯತಕಾಲೀಕೆಯಲ್ಲಿ ಪ್ರಕಟಿಸಲಾಗಿದೆ. ಆ ಮೂಲಕ ಮೈಸೂರು...
ತಂದೆಯ ಜತೆ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ: ಹಾಕಿ ಆಟಗಾರ್ತಿ ಸ್ಥಳದಲ್ಲೇ ಸಾವು…
ಧಾರವಾಡ, ಮೇ,7,2019(www.justkannada.in): ತಂದೆ ಜತೆ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಹಾಕಿ ಆಟಗಾರ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ತಾಲ್ಲೂಕಿನ ಮಾದನಭಾವಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಜಾತಾ...
ಮೈಸೂರು ರೈಲ್ವೆ ಪೊಲೀಸರು ಕಾರ್ಯಾಚರಣೆ: ರೈಲಿನಲ್ಲಿ ಮಹಿಳೆಯ ನಗದು, ಚಿನ್ನಾಭರಣ ದೋಚಿದ್ದ ದರೋಡೆಕೋರ ಅಂದರ್…
ಮೈಸೂರು,ಮೇ,7,2019(www.justkannada.in): ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ನಗದು ಮತ್ತು ಚಿನ್ನಾಭರಣವನ್ನ ದೋಚಿದ್ದ ದರೋಡೆಕೋರನನ್ನ ಮೈಸೂರು ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬೆಂಗಳೂರಿನ ಕಮಲಾನಗರ ನಿವಾಸಿ ಗಂಗಾಧರ ಬಂಧಿತ ಆರೋಪಿ. ಮೈಸೂರಿನ ರತ್ನಮ್ಮ ಎಂಬುವವರ ಬಳಿ...
ಭಾಷಣ್ ಸೇ ರೇಶನ್ ನಹಿ ಮಿಲ್ತಿ: ಭಾಷಣಗಳಿಂದಲೇ ಜನರ ಹೊಟ್ಟೆ ತುಂಬಲ್ಲ- ಪ್ರಧಾನಿ ಮೋದಿ ವಿರುದ್ದ ಮಲ್ಲಿಕಾರ್ಜುನ ಖರ್ಗೆ...
ಕಲ್ಬುರ್ಗಿ,ಮೇ,7,2019(www.justkannada.in): " ಭಾಷಣ್ ಸೇ ರೇಶನ್ ನಹಿ ಮಿಲ್ತೀ ಕಾಮ್ ಸೇ ಮಿಲ್ತಿ" ಎಂದು ಕಲ್ಬುರ್ಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿಗೆ ಟಾಂಗ್ ನೀಡಿದರು.
ಚಂದನಕೇರಾ ಗ್ರಾಮದಲ್ಲಿ...
ಫಲಿತಾಂಶದ ಬಳಿಕ ಚುನಾವಣೆಗೆ ಹೋಗ್ತೇವೆ ಅನ್ನೋದು ಸುಳ್ಳು- ಸಿದ್ದರಾಮಯ್ಯ ಮತ್ತೆ ಸಿಎಂ ಹೇಳಿಕೆ ಕುರಿತು ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯಿಸಿದ್ದು...
ಕಲ್ಬುರ್ಗಿ,ಮೇ,7,2019(www.justkannada.in): ಫಲಿತಾಂಶದ ಬಳಿಕ ನಾವು ಚುನಾವಣೆಗೆ ಹೋಗ್ತೇವೆ ಅನ್ನೋದು ಸುಳ್ಳು. ಕೆಲವರು ಈ ಬಗ್ಗೆ ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.
ಕಲ್ಬುರ್ಗಿ ಜಿಲ್ಲೆ ಚಿಂಚೋಳೀಯ ಚಂದನಕೇರಾ ಗ್ರಾಮದಲ್ಲಿ ಇಂದು ಮಾತನಾಡಿದ...
ಚೀನಾದಲ್ಲಿ ನ್ಯೂಸ್ ಓದುತ್ತಿದೆ ಮೊದಲ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮಹಿಳಾ ನ್ಯೂಸ್ ಆ್ಯಂಕರ್
ಬೀಜಿಂಗ್:ಮೇ-7:(www.justkannada.in) ಜಗತ್ತಿನ ಮೊದಲ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಕೃತಕ ಬುದ್ಧಿಮತ್ತೆ) ಪುರುಷ ನ್ಯೂಸ್ ಆ್ಯಂಕರ್ ನನ್ನು ಕಳೆದ ವರ್ಷವಷ್ಟೇ ಪರಿಚಯಿಸಿದ್ದ ಚೀನಾ
ಈಗ ಮೊದಲ ಮಹಿಳಾ ಕೃತಕ ಬುದ್ಧಿಮತ್ತೆ ನ್ಯೂಸ್ ಆ್ಯಂಕರ್ ನ್ನು ಸೃಷ್ಠಿಸಿದೆ.
ಹೌದು. ಜಗತ್ತಿನ...
ಸುಮ್ಮನೆ ಬಿಳಿ ಬಟ್ಟೆ ಧರಿಸಿದ್ರೆ ಆಗಲ್ಲ: ಹೆಚ್ಚಿನ ಲೀಡ್ ತಂದುಕೊಟ್ರೆ ಲೀಡರ್- ಕೈ ಕಾರ್ಯಕರ್ತರಿಗೆ ಸಚಿವ ಡಿ.ಕೆ ಶಿವಕುಮಾರ್...
ಧಾರವಾಡ,ಮೇ,7,2019(www.justkannada.in): ಸುಮ್ಮನೆ ಬಿಳಿ ಬಟ್ಟೆ ಧರಿಸಿದ್ರೆ ಆಗಲ್ಲ. ಮನೆ ಮನೆಗೆ ಹೋಗಿ ಕರಪತ್ರ ಹಂಚಬೇಕು ಎಂದು ಸಚಿವ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರಿಗೆ ಸೂಚಿಸಿದರು.
ಮೇ 19 ರಂದು ಕುಂದಗೋಳ ಉಪಚುನಾವಣೆ ಹಿನ್ನೆಲೆ, ಇಂದು...
ಸತೀಶ್ ಜಾರಕಿಹೊಳಿ ಅವರನ್ನ ಸಚಿವರನ್ನಾಗಿ ಮಾಡಬಾರದಿತ್ತು- ರಮೇಶ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಬಸವರಾಜ ಹೊರಟ್ಟಿ…
ಹುಬ್ಬಳ್ಳಿ,ಮೇ,7,2019(www.justkannada.in): ಸಚಿವ ಸ್ಥಾನದಿಂದ ರಮೇಶ್ ಜಾರಕಿಹೊಳಿಯನ್ನ ಕೈಬಿಟ್ಟಿದ್ದು ಸರಿಯಲ್ಲ ಎಂದು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಟೀಕಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಬಸವರಾಜ ಹೊರಟ್ಟಿ, ರಮೇಶ್ ಜಾರಕಿಹೊಳಿಯನ್ನು ಸಂಪುಟದಿಂದ ಕೈ ಬಿಟ್ಟಿದ್ದು ತಪ್ಪು ಕ್ರಮ....