ನಾವು ಮತ್ತೆ ಕಾಂಗ್ರೆಸ್ ಸೇರುವ ಮಾತೇ ಇಲ್ಲ-ಸಿಎಂ ಭೇಟಿ ಬಳಿಕ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿಕೆ…
ಬೆಂಗಳೂರು,ಅ.23,ಅ,23,2019(www.justkannada.in): ನಾವು ವೈಯಕ್ತಿಕ ಕಾರಣಗಳಿಂದ ಕಾಂಗ್ರೆಸ್ ಪಕ್ಷವನ್ನ ಬಿಟ್ಟಿದ್ದೇವೆ. ಹೀಗಾಗಿ ಮತ್ತೆ ನಾವು ಕಾಂಗ್ರೆಸ್ ಸೇರುವ ಮಾತೇ ಇಲ್ಲ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ತಿಳಿಸಿದರು.
ಸಿಎಂ ನಿವಾಸ ಡಾಲರ್ಸ್ ಕಾಲೋನಿಯಲ್ಲಿ...
ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆ ಆಲಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ: ತಡವಾಗಿ ಬಂದ ತಹಶೀಲ್ದಾರ್...
ಬಾಗಲಕೋಟೆ,ಅ,23,2019(www.justkannada.in): ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ ಅಲ್ಲಿನ ನೆರೆ ಸಂತ್ರಸ್ತರ ಸಮಸ್ಯೆಯನ್ನ ಆಲಿಸಿದರು.
ಬಾದಾಮಿ ವಿಧಾನಸಭೆ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಸಿದ್ದರಾಮಯ್ಯ ಅವರು ಭೇಟಿ...
ವಾದ-ಪ್ರತಿವಾದ ಇಂದೇ ಮುಗಿಸಿ- ಮಧ್ಯಾಹ್ನ 2 ಗಂಟೆಗೆ ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್
ನವದೆಹಲಿ,ಅ,23,2019(www.justkannada.in): ಸ್ಪೀಕರ್ ಆದೇಶ ಪ್ರಶ್ನಿಸಿ 17 ಮಂದಿ ಅನರ್ಹ ಶಾಸಕರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನ ಸುಪ್ರೀಂಕೋರ್ಟ್ ಮಧ್ಯಾಹ್ನ 2 ಗಂಟೆಗೆ ಮುಂದೂಡಿದೆ.
ಇಂದು ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ನ್ಯಾಯಾಧೀಶರು, ವಿಚಾರಣೆಗೆ ವಕೀಲ ಕಪಿಲ್ ಸಿಬಲ್...
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಆಪ್ತ ವಿಜಯ್ ಮುಳಗುಂದಗೆ ಇಡಿ ಸಮನ್ಸ್….
ಬೆಂಗಳೂರು,ಅ,23,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಿರುದ್ದದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮುಳಗುಂದಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.
ವಿಜಯ್ ಮುಳಗುಂದ ಮಾಜಿ ಸಚಿವ ಡಿ.ಕೆ...
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಭೇಟಿಯಾಗಿ ಆತ್ಮಸ್ಥೈರ್ಯ ತುಂಬಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ…
ನವದೆಹಲಿ,ಅ,23,2019(www.justkannada.in): ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾಗಿ ಆತ್ಮಸ್ಥೈರ್ಯ ತುಂಬಿದರು.
ತಿಹಾರ್ ಜೈಲಿಗೆ...
ಧಾರಾಕಾರ ಮಳೆಯಿಂದಾಗಿ ಮನೆ ಗೋಡೆ ಕುಸಿದು ವೃದ್ಧೆ ಸಾವು….
ಚಿತ್ರದುರ್ಗ,ಅ,23,2019(www.justkannada.in): ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಅವಾಂತರ ಸೃಷ್ಠಿಸಿದ್ದು ಈ ನಡುವೆ ಮಳೆಯಿಂದಾಗಿ ಮನೆ ಗೋಡೆ ಕುಸಿದು ವೃದ್ದೆ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ...
ಮಳೆಯಿಂದಾಗಿ ಕುಸಿದ ಮೈಸೂರಿನ ಚಾಮುಂಡೇಶ್ವರಿ ಬೆಟ್ಟದ ರಸ್ತೆ…
ಮೈಸೂರು,ಅ,22,2019(www.justkannada.in0: ಕಳೆದರೆಡು ದಿನಗಳಿಂದ ಸಾಂಸ್ಕೃತಿಕ ನಗರಿಯಲ್ಲಿ ಸುರಿಯುತ್ತಿರುವ ಮಳೆಗೆ ಚಾಮುಂಡೇಶ್ವರಿ ಬೆಟ್ಟದಲ್ಲಿನ ರಸ್ತೆ ಕುಸಿದಿದೆ.
ಚಾಮುಂಡೇಶ್ವರಿ ಬೆಟ್ದ ವ್ಯೂ ಪಾಯಿಂಟ್ ಬಳಿ ರಸ್ತೆ ಕುಸಿದಿದ್ದು ರಸ್ತೆ ಕುಸಿದ ಪರಿಣಾಮ ಪೊಲೀಸ್ ಬ್ಯಾರಿಕೇಡ್ ಹಳ್ಳಕ್ಕೆ ಬಿದ್ದಿದೆ....
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ: ಸ್ವತಂತ್ರವಾಗಿ ಸ್ಪರ್ಧೆ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿಕೆ…
ಬೆಂಗಳೂರು,ಅ,22,2019(www.justkannada.in): ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ ಸ್ವತಂತ್ರವಾಗಿ ಸ್ಪರ್ಧೆ ಮಾಡ್ತೇವೆ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೆಗೌಡ ಹೇಳಿದರು.
ಬೆಂಗಳೂರು ಜೆಡಿಎಸ್ ಕಛೇರಿಯಲ್ಲಿ ಮಾಜಿ ಪ್ರಧಾನಿ ಎಚ್ಡಿ.ದೇವೆಗೌಡ ಅವರು ಸುದ್ದಿಗೋಷ್ಟಿ ನಡೆಸಿ...
ಒಂಟಿ ಸಲಗ ದಾಳಿ: ಇಬ್ಬರಿಗೆ ಗಾಯ
ಚಾಮರಾಜನಗರ,ಅ,22,2019(www.justkannada.in): ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಇಂದು ಒಂಟಿ ಸಲಗ ಆನೆಯೊಂದು ದಿಢೀರನೆ ಊರ ಬದಿಯ ಹೊಲಕ್ಕೆ ಪ್ರವೇಶಿಸಿ ದಾಳಿ ಮಾಡಿದ್ದ ಪರಿಣಾಮವಾಗಿ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ ನಂತರ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು...
ಪಿಒಕೆಯಲ್ಲಿ ಉಗ್ರರ ಕ್ಯಾಂಪ್ ಮೇಲೆ ಭಾರತೀಯ ಸೇನೆ ದಾಳಿ: 50 ಉಗ್ರರು ಫಿನೀಶ್….
ಜಮ್ಮು ಕಾಶ್ಮೀರ,ಅ,22,2019(www.justkannada.in): ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿದ್ದ ಪಾಕ್ ಗೆ ಭಾರತೀಯ ಸೇನೆ ಇದೀಗ ಮತ್ತೊಂದು ಎಚ್ಚರಿಕೆ ನೀಡಿದೆ. ಹೌದು, ಪಿಒಕೆಯಲ್ಲಿದ್ದ 7 ಉಗ್ರರ ಕ್ಯಾಂಪ್ ಮೇಲೆ ಭಾರತೀಯ ಸೇನೆ ದಾಳಿ...



