ಐಶ್ವರ್ಯ ರೈ ಅವರನ್ನು ನಮ್ಮ ಚಿತ್ರಕ್ಕೆ ಕರೆತರುವ ಮಟ್ಟಕ್ಕೆ ನಾವು ಬೆಳೆದಿಲ್ಲ – ನಟ ದರ್ಶನ್
ಬೆಂಗಳೂರು, ಮೇ 06, 2019 : (www.justkannada.in news) ‘ರಾಬರ್ಟ್’ ಚಿತ್ರದಲ್ಲಿ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್‌ಗೆ ಬಾಲಿವುಡ್ ನಟಿ ಐಶ್ವರ್ಯ ರೈ ನಾಯಕಿಯಾಗಲಿದ್ದಾರೆ ಎಂಬ ಊಹಾಪೋಹಗಳಿಗೆ ಕೊನೆಗೆ ತೆರೆಬಿದ್ದಿದೆ.
‘ಐಶ್ವರ್ಯ ರೈ ಅವರನ್ನು ನಮ್ಮ...
ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್
ನವದೆಹಲಿ:ಮೇ-6:(www.justkannada.in) ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿಗೆ ಸ್ಪಷ್ಟ ಬಹುತ ಸಿಗುವ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಮೈತ್ರಿ...
ರೈಲ್ವೆ ತಪ್ಪಿಗೆ ವಿದ್ಯಾರ್ಥಿಗಳಿಗೇಕೆ ಶಿಕ್ಷೆ : ಕೂಡಲೇ ಮರು ಪರೀಕ್ಷೆಯನ್ನು ‘ ನೀಟ್ ‘ ಆಗಿ ನಡೆಸಿ- ಪ್ರೊ.ಕೆ.ಎಸ್.ರಂಗಪ್ಪ
ಮೈಸೂರು, ಮೇ 06 : ಹಂಪಿ ಎಕ್ಸ್ಪ್ರೆಸ್ ರೈಲು 7 ಗಂಟೆ ವಿಳಂಬವಾಗಿದ್ದರಿಂದ ಉತ್ತರ ಕರ್ನಾಟಕ ಭಾಗದ ನೂರಾರು ವಿದ್ಯಾರ್ಥಿಗಳು ' ನೀಟ್ ' ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಜತೆಗೆ ಕೊನೆ ಹಂತದಲ್ಲಿ ಪರೀಕ್ಷಾ...
ಕಲಾವಿದನ ಅಣುಕು ಚಿತ್ರಕ್ಕೆ ಎಚ್ಚೆತ್ತ ಮೈಸೂರು ಪಾಲಿಕೆ: ಚಿತ್ರ ಬಿಡಿಸಿದ ಕೆಲವೇ ಗಂಟೆಗಳಲ್ಲಿ ಮ್ಯಾನ್ ಹೋಲ್ ದುರಸ್ಥಿ ಕಾರ್ಯ….
ಮೈಸೂರು,ಮೇ,6,2019(www.justkannada.in): ಕಲಾವಿದ ಅಣುಕು ಚಿತ್ರದಿಂದ ತಕ್ಷಣವೇ ಎಚ್ಚೆತ್ತ ಮೈಸೂರು ಮಹಾನಗರ ಪಾಲಿಕೆ ಶಿಥಲಗೊಂಡಿದ್ದ ಮ್ಯಾನ್ ಹೋಲ್ ದುರಸ್ಥಿ ಮಾಡಿಸಿದ್ದಾರೆ.
ನಗರದ ನಜರ್ ಬಾದ್ ಬಳಿಯ ಚಾಮುಂಡಿ ವಿಹಾರ ಕ್ರೀಡಾಂಗಣದ ಮುಂಭಾಗ ಮ್ಯಾನ್ ಹೊಲ್ ಶೀಥಲಗೊಂಡಿದ್ದು...
ಮೈಸೂರಿನ ಲಿಂಗಾಬುದ್ಧಿ ಕೆರೆ ಅಭಿವೃದ್ದಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸಚಿವ ಜಿ.ಟಿ ದೇವೇಗೌಡರಿಂದ ಪತ್ರ…
ಮೈಸೂರು,ಮೇ,6,2019(www.justkannada.in): ಮೈಸೂರಿನಲ್ಲಿರುವ ಲಿಂಗಾಬುದ್ದಿ ಕೆರೆಯನ್ನ ದುರಸ್ತಿಗೊಳಿಸಿ ಅಭಿವೃದ್ದಿಪಡಿಸುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಸಚಿವ ಜಿ.ಟಿ ದೇವೇಗೌಡ, ಲಿಂಗಬುದ್ದಿ ಕೆರೆಯೂ ನೂರಾರು...
ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳು ವಂಚಿತರಾದ ವಿಚಾರ: ಮತ್ತೆ ಅವಕಾಶ ನೀಡುವಂತೆ ಡಿವಿ ಸದಾನಂದಗೌಡರಿಂದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್...
ಬೆಂಗಳೂರು, ಮೇ,6,2019(www.justkannada.in): ಹಂಪಿ ಎಕ್ಸ್ ಪ್ರೆಸ್ ರೈಲು ವಿಳಂಬದಿಂದಾಗಿ ನೀಟ್ ಪರೀಕ್ಷೆ ಬರೆಯಲಾಗದೆ ವಂಚಿತರಾದ ರಾಜ್ಯದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಮತ್ತೆ ಅವಕಾಶ ನೀಡಬೇಕೆಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು ಮಾನವ...
ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಸಿಜೆಐ ರಂಜನ್ ಗೋಗಯ್ ಅವರಿಗೆ ಕ್ಲೀನ್ ಚಿಟ್…
ನವದೆಹಲಿ,ಮೇ,6,2019(www.justkannada.in): ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಸುಪ್ರೀಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಅವರಿಗೆ ಸುಪ್ರೀಂಕೋರ್ಟ್ ಸಮಿತಿ ಕ್ಲೀನ್ ಚಿಟ್ ನೀಡಿದೆ.
ಸಿಜೆಐ ರಂಜನ್ ಗೋಗಯ್ ಅವರ ವಿರುದ್ದ ಸುಪ್ರೀಂ ಕೋರ್ಟ್‌ನ ಮಾಜಿ ಮಹಿಳಾ...
ಬನ್ನೇರುಘಟ್ಟ ಉದ್ಯಾನವನಕ್ಕೆ ಶೀಘ್ರವೇ ಬರಲಿವೆ ಬಿಳಿ ಸಿಂಹಗಳು, ಎರಡು ಜಿರಾಫೆ ಹಾಗೂ ವಿಶೇಷವಾದ ಪಕ್ಷಿಗಳು
ಬೆಂಗಳೂರು:ಮೇ-6:(www.justkannada.in) ಬನ್ನೇರಘಟ್ಟ ಜೈವಿಕ ಉದ್ಯಾನವನಕ್ಕೆ ಮುಂದಿನ ಆರು ತಿಂಗಳಲ್ಲಿ ಎರಡು ಜಿರಾಫೆ, ಎರಡು ಬಿಳಿ ಸಿಂಹಗಳು ಮತ್ತು ವಿವಿಧ ಜಾತಿಯ ಪಕ್ಷಿಗಳು ಆಗಮಿಸಲಿವೆ. ಈ ಹಿನ್ನಲೆಯಲ್ಲಿ ಉದ್ಯಾನವನದಲ್ಲಿ ಹೊಸ ಅತಿಥಿಗಳಿಗಾಗಿ ಭಾರೀ ಸಿದ್ಧತೆಗಳು...
ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳು ವಂಚಿತರಾದ ವಿಚಾರ: ಮಾನವ ಸಂಪನ್ಮೂಲ ಇಲಾಖೆ ಜತೆ ಚರ್ಚೆ ನಡೆಸಿದ ಸಿಎಸ್ ಟಿ.ಎಂ ವಿಜಯ್...
ಬೆಂಗಳೂರು, ಮೇ 6,2019(www.justkannada.in): ಹಂಪಿ ಎಕ್ಸ್ಪ್ರೆಸ್ ರೈಲು ವಿಳಂಬವಾಗಿ ಬಂದ ಹಿನ್ನೆಲೆ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ರಾಜ್ಯ ಮುಖ್ಯಕಾರ್ಯದರ್ಶಿ ಟಿ.ಎಂ ವಿಜಯ್ ಭಾಸ್ಕರ್ ಮಾನವ ಸಂಪನ್ಮೂಲ...
ವೇಗವಾಗಿ ಬಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಮೂವರು ಸ್ನೇಹಿತರು ಸ್ಥಳದಲ್ಲೇ ಸಾವು
ಬೆಂಗಳೂರು:ಮೇ-6:(www.justkannada.in) ವೀಕೆಂಡ್ ಮೋಜಿನ ಜತೆ ಕ್ರೇಜ್ ಗಾಗಿ ವೇಗವಾಗಿ ಬೈಕ್ ಓಡಿಸಿ ಡಿವೈಡರ್ ಗೆ ಹೋಗಿ ಡಿಕ್ಕಿಹೊಡೆದ ಪರಿಣಾಮ ಮೂವರು ಯುವಕರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಸವೇಶ್ವರ ನಗರದ ಪುಣ್ಯ ಆಸ್ಪತ್ರೆ...