ಮಕ್ಕಳ ಕಮರ್ಷಿಯಲ್ ಚಿತ್ರ ಗಿರ್ಮಿಟ್ ನ ಮೊದಲ ಲಿರಿಕಲ್ ವಿಡಿಯೋ ಸಾಂಗ್ ರಿಲೀಸ್: ನ.8ರಂದು ತೆರೆಗೆ…
ಬೆಂಗಳೂರು,ಅ,22,2019(www.justkannada.in): ಮಕ್ಕಳ ಕಮರ್ಷಿಯಲ್ ಚಿತ್ರ ಗಿರ್ಮಿಟ್ ನ ಮೊದಲ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ.
‘ಆರಂಭವೇ ಆನಂದವೇ’ಎಂಬ ಗೀತೆ ರಿಲೀಸ್ ಆಗಿದೆ. ಭಾರತೀಯ ಚಿತ್ರರಂಗದಲ್ಲೇ ಮೊಟ್ಟ ಮೊದಲ ಬಾರಿಗೆ ಮಕ್ಕಳನ್ನೇ ಪ್ರಧಾನವಾಗಿಟ್ಟುಕೊಂಡು ವಾಣಿಜ್ಯಾತ್ಮಕ ದೃಷ್ಟಿಕೋನದಲ್ಲಿ...
‘ಅವನೇ ಶ್ರೀಮನ್ನಾರಾಯಣ’ ಬಿಡುಗಡೆಗೆ ಡೇಟ್ ಫಿಕ್ಸ್…
ಬೆಂಗಳೂರು,ಅ,22,2019(www.justkannada.in): ರಕ್ಷಿತ್ ಶೆಟ್ಟಿಯ ಬಹು ನಿರೀಕ್ಷಿತ ಚಿತ್ರ 'ಅವನೇ ಶ್ರೀಮನ್ನಾರಾಯಣ' ದ ಬಿಡುಗಡೆಯ ಡೇಟ್ ಫಿಕ್ಸ್ ಆಗಿದ್ದು ಡಿಸೆಂಬರ್ 27ಕ್ಕೆ ಸಿನಿಮಾ ತೆರೆಗೆ ಬರಲಿದೆ.
ಸ್ಯಾಂಡಲ್ ವುಡ್ ನಲ್ಲಿ ಬಹುದಿನಗಳ ನಂತರ ರಕ್ಷಿತ್ ತೆರೆಗೆ...
ಬಿಇಎಂಎಲ್ ಖಾಸಗೀಕರಣಕ್ಕೆ ವಿರೋಧ: ಕೇಂದ್ರ ಸರ್ಕಾರದ ವಿರುದ್ದ ಕಾರ್ಮಿಕರಿಂದ ಪ್ರತಿಭಟನೆ…
ಬೆಂಗಳೂರು,ಅ,22,2019(www.justkannada.in): ಬಿಇಎಂಎಲ್ ಖಾಸಗೀಕರಣದ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಬಿಇಎಂಎಲ್ ಕಾರ್ಖಾನೆ ಕಾರ್ಮಿಕರು ಇಂದು ಪ್ರತಿಭಟನೆ ನಡೆಸಿದರು.
ನ್ಯೂ ತಿಪ್ಪಸಂದ್ರದಲ್ಲಿರುವ ಬಿಇಎಂಎಲ್ ಕಾರ್ಖಾನೆ ಖಾಸಗೀಕರಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಹೀಗಾಗಿ ಕೇಂದ್ರದ ವಿರುದ್ದ ಕಂಪನಿ...
ಕಾನೂನು ಬಾಹಿರ ಚಟುವಟಿಕೆ ನಡೆಯಲು ಆಸ್ಪದ ನೀಡಿದ ಆರೋಪ: ಹೊಸಹುಂಡಿ ಗ್ರಾ.ಪಂ ಪಿಡಿಒ ಸಸ್ಪೆಂಡ್…
ಮೈಸೂರು,ಅ,22,2019(www.justkannada.in): ಕರ್ತವ್ಯ ನಿರ್ವಹಣೆ ವೇಳೆ ಜನಪ್ರತಿನಿಧಿಗಳೊಂದಿಗೆ ಅಗೌರವ ತೋರಿದ ಆರೋಪ ಮತ್ತು ನಿಯಮ ಬಾಹಿರ ಚಟುವಟಿಕೆಗಳು ನಡೆಯಲು ಆಸ್ಪದ ನೀಡಿದ ಆರೋಪ ಸಾಭೀತಾದ ಹಿನ್ನೆಲೆ ಮೈಸೂರು ತಾಲ್ಲೂಕು ಹೊಸಹುಂಡಿ ಗ್ರಾಮಪಂಚಾಯತ್ ನ ಪಿಡಿಒ...
ಹಣ ಬಾಕಿ ಉಳಿಸಿಕೊಂಡು ವಂಚನೆ ಮಾಡಿದ ಆರೋಪ: OYO ಸಂಸ್ಥೆ ಸೌಲಭ್ಯಗಳನ್ನ ಬ್ಯಾನ್ ಮಾಡಲು ಹೋಟೆಲ್ ಮಾಲೀಕರ ಸಂಘದಿಂದ...
ಮೈಸೂರು,ಅ,22,2019(www.justkannada.in): ಅಪಾರ ಪ್ರಮಾಣದ ಹಣ ಬಾಕಿ ಉಳಿಸಿಕೊಂಡು ವಂಚನೆ ಮಾಡಿರುವ ಹಿನ್ನಲೆ OYO ಸಂಸ್ಥೆ ಸೌಲಭ್ಯಗಳನ್ನ ಬ್ಯಾನ್ ಮಾಡಲು ಹೋಟೆಲ್ ಮಾಲೀಕರ ಸಂಘ ತೀರ್ಮಾನಿಸಿದೆ.
OYO ಸಂಸ್ಥೆ ವಿರುದ್ದ ವಂಚನೆ ಮಾಡಿದ ಆರೋಪ ಕೇಳಿಬಂದಿದ್ದು ...
ಮೈಸೂರಿನಲ್ಲಿ ಸುರಿದ ಮಳೆಗೆ ಮನೆಯ ಗೋಡೆ ಕುಸಿತ..
ಮೈಸೂರು,ಅ,22,2019(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ವರುಣನ ರುದ್ರನರ್ತನ ಜೋರಾಗಿದ್ದು ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಕುಸಿದಿರುವ ಘಟನೆ ನಡೆದಿದೆ.
ರಾತ್ರಿ ಮೈಸೂರಿನಲ್ಲಿ ಸುರಿದ ಮಳೆಯ ಆವಾಂತರಕ್ಕೆ ಗೋಡೆ ಕುಸಿದಿದ್ದು ಸದ್ಯ ಮನೆಯಲ್ಲಿ ಯಾರು...
ತುಂಗಭದ್ರ ಜಲಾಶಯದಿಂದ ನೀರು ಬಿಡುಗಡೆ: ಹಂಪಿಯ ಪುರಂದರ ಮಂಟಪ ಸೇರಿ ಕೆಲ ಸ್ಮಾರಕಗಳು ಮುಳುಗಡೆ…
ಬಳ್ಳಾರಿ,ಅ,22,2019(www.justkannada.in): ಕಳೆದ ಮೂರು ದಿನಗಳಿಂದ ರಾಜ್ಯದ ಹಲವು ಕಡೆಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಜನ ತತ್ತರಿಸಿದ್ದಾರೆ. ಈ ನಡುವೆ ಉತ್ತರ ಕರ್ನಾಟಕದ ಭಾಗದಲ್ಲಿ ಉಕ್ಕಿ ಹರಿಯುತ್ತಿರುವ ನದಿಗಳಿಂದಾಗಿ ಮತ್ತೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.
ಈ...
2ನೇ ಹಂತದ ನೆರೆಪರಿಹಾರ ಬಿಡುಗಡೆಗೆ ಕೇಂದ್ರಕ್ಕೆ ಒತ್ತಡ: ಹುಣಸೂರು ‘ಬೈ ಎಲೆಕ್ಷನ್’ ಬಿಜೆಪಿ ಅಭ್ಯರ್ಥಿ ಆಯ್ಕೆ ಕುರಿತು ಸಂಸದ...
ಮೈಸೂರು,ಅ,22,2019(www.justkannada.in): ಕೇಂದ್ರ ಸರ್ಕಾರ ರಾಜ್ಯಸರ್ಕಾರಕ್ಕೆ ಕೂಡಲೇ ಎರಡನೇ ಹಂತದ ಪರಿಹಾರ ನೀಡಲಿದೆ. ಕೇಂದ್ರ ಸಚಿವರು ಸಂಸದರು ಹಾಗೂ ಮುಖ್ಯಮಂತ್ರಿಗಳು ಕೇಂದ್ರಕ್ಕೆ ಒತ್ತಡ ತಂದು ಎರಡನೇ ಹಂತದ ಹಣ ಬಿಡುಗಡೆಗೊಳಿಸಲಿದ್ದೇವೆ ಎಂದು ಸಂಸದ ವಿ.ಶ್ರೀನಿವಾಸ್...
ಗ್ರಾ.ಪಂ ವ್ಯಾಪ್ತಿಯಲ್ಲಿ ಪ್ರಗತಿ ಕುಂಠಿತ: ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸಿಇಓ ಜ್ಯೋತಿ ಅವರಿಂದ ತರಾಟೆ: ಕಠಿಣ ಕ್ರಮದ ಎಚ್ಚರಿಕೆ….
ಮೈಸೂರು,ಅ,22,2019(www.justkannada.in): ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಗತಿ ಕುಂಠಿತವಾಗಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಮೈಸೂರು ಜಿಲ್ಲಾ ಪಂಚಾಯತ್ ಸಿಇಓ ಜ್ಯೋತಿ ಅವರು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಪ್ರಸಂಗ ನಡೆಯಿತು.
ಮೈಸೂರು ಜಿಲ್ಲಾ ಪಂಚಾಯತ್ ನ ಸಭಾಂಗಣದಲ್ಲಿ ಜುಲೈ,...
ಬ್ಯಾಂಕುಗಳ ವಿಲಿನೀಕರಣಕ್ಕೆ ವಿರೋಧ; ಮೈಸೂರು ಜಿಲ್ಲಾ ಬ್ಯಾಂಕ್ ನೌಕರರ ಸಂಘದಿಂದ ಪ್ರತಿಭಟನೆ…
ಮೈಸೂರು,ಅ,22,2019(www.justkannada.in): ಬ್ಯಾಂಕುಗಳನ್ನ ವಿಲೀನ ಮಾಡಲು ಮುಂದಾಗಿರುವ ಕೇಂದ್ರ ಸರ್ಕಾದ ನಡೆಯನ್ನ ಖಂಡಿಸಿ ಬ್ಯಾಂಕ್ ನೌಕರರರ ಸಂಘದ ವತಿಯಿಂದ ಇಂದು ಒಂದು ದಿನದ ಮುಷ್ಕರವನ್ನ ಹಮ್ಮಿಕೊಂಡಿದೆ.
ಬ್ಯಾಂಕುಗಳ ವಿಲೀನಿಕರಣ ವಿರೋಧಿಸಿ ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯ್...



