ಮೋದಿಗೆ ಸಂಸ್ಕಾರ, ರಾಜಕೀಯ ಜ್ಞಾನ ಇಲ್ಲ- ಏಕವಚನದಲ್ಲೇ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ, ಮೇ,6,2019(www.justkannada.in): ದೇಶಕ್ಕಾಗಿ ಪ್ರಾಣಕೊಟ್ಟ ರಾಜೀವ್ ಜೀ ಬಗ್ಗೆ ಮಾತನಾಡುತ್ತಾರೆ. ಚಿಕ್ಕ ವಯಸ್ಸಿನಲ್ಲೇ ಮನೆ ಬಿಟ್ಟು ಹೋಗಿದ್ದ ನರೇಂದ್ರ ಮೋದಿಗೆ ಮನೆ ಸಂಸ್ಕಾರವೇ ಇಲ್ಲ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುಖರ್ಗೆ ಏಕವಚನದಲ್ಲೇ ವಾಗ್ದಾಳಿ...
ಕರ್ನಾಟಕದಲ್ಲಿ ‘ಕನ್ನಡಿಗರಿಗೆ ಉದ್ಯೋಗದಲ್ಲಿ ಪ್ರಥಮ ಆದ್ಯತೆ’: ಅಭಿಯಾನಕ್ಕೆ ಸಿಎಂ ಹೆಚ್ ಡಿಕೆ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯರಿಂದ ಬೆಂಬಲ…
ಬೆಂಗಳೂರು,ಮೇ,6,2019(www.justkannada.in): ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಪ್ರಥಮ ಆದ್ಯತೆ ನೀಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆರಂಭವಾಗಿರುವ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಮೇ 4 ರಂದು ಸಂಜೆ 6 ಗಂಟೆಗೆ #karnatakaJobsForKannadigas ಎಂಬ ಆ್ಯಶ್ ಟಾಗ್...
ಕರ್ನಾಟಕ ಮಾಹಿತಿ ಅಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಎನ್ ಸಿ ಶ್ರೀನಿವಾಸ್ ಪ್ರಮಾಣ ವಚನ ಸ್ವೀಕಾರ…..
ಬೆಂಗಳೂರು, ಮೇ6,2019(www.justkannada.in): ರಾಜ್ಯ ಸರ್ಕಾರದ ಕಾನೂನು ಇಲಾಖೆಯ ನಿವೃತ್ತ ಪ್ರಧಾನ ಕಾರ್ಯದರ್ಶಿ ಎನ್ ಸಿ ಶ್ರೀನಿವಾಸ ಅವರು ಕರ್ನಾಟಕ ಮಾಹಿತಿ ಅಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ ಭವನದಲ್ಲಿ ಸೋಮವಾರ...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲೊಂದು ವಿಶೇಷ ಘಟನೆ: ಗಾಯಗೊಂಡಿದ್ದ ನಾಗರಹಾವಿಗೆ ಅಪರೇಷನ್….
ಮೈಸೂರು,ಮೇ,6,2019(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲೊಂದು ವಿಶೇಷ ಘಟನೆ ನಡೆದಿದೆ. ಹೌದು, ಮೈಸೂರಿನಲ್ಲಿ ಗಾಯಗೊಂಡಿದ್ದ ನಾಗರಹಾವಿಗೆ ಆಪರೇಷನ್ ಮಾಡಲಾಗಿದೆ.
ಮೈಸೂರಿನ ಲಲಿತಾದ್ರಿಪುರದಲ್ಲಿ ಕಟ್ಟಡ ಕಾಮಗಾರಿ ವೇಳೆ ನಾಗರಹಾವು ಗಾಯಗೊಂಡಿತ್ತು. ಈ ವೇಳೆ ಸ್ಥಳಕ್ಕಾಗಮಿಸಿದ ಉರುಗ ತಜ್ಞ...
ಸಮಾಜದ ಹಿತದೃಷ್ಟಿಯಿಂದ ತಂಬಾಕು ಉತ್ಪನ್ನಗಳ ಜಾಹೀರಾತನ್ನು ನಿಲ್ಲಿಸಿ: ನಟ ಅಜಯ್ ದೇವಗನ್ ಗೆ ಕ್ಯಾನ್ಸರ್ ಪೀಡಿತ ಅಭಿಮಾನಿ ಮನವಿ
ಮುಂಬೈ:ಮೇ-6:(www.justkannada.in) ನೆಚ್ಚಿನ ನಟ-ನಟಿಯರು ಪ್ರಚಾರ ಮಾಡುವ ಜಾಹೀರಾತು ಉತ್ಪನ್ನಗಳನ್ನು ತಾವೂ ಬಳಕೆ ಮಾಡಿ ಅದೆಷ್ಟೂ ಅಭಿಮಾನಿಗಳು ಸಂಕಷ್ಟಕ್ಕೀಡಾಗುವ ಘಟನೆಗಳು ಹಲವಾರು. ಜಾಹೀರಾತುಗಳಲ್ಲಿ ಕಾಣಿಸುವ ಕೆಲ ಉತ್ಪನ್ನಗಳನ್ನು ಬಳಸಿ ಅಪಾಯಕ್ಕೀಡಾ ಉದಾಹರಣೆಗಳು ಹಲವಾರು. ಈ...
‘ಮೈ ಚೌಕಿದಾರ್’ ಅಲ್ಲ ‘ಮೈ ಪಾಗಲ್’ ಎಂದು ಬಿಜೆಪಿ ನಾಯಕರು ಘೋಷಿಸಿಕೊಳ್ಳಲಿ- ಪ್ರಧಾನಿ ಮೋದಿ ಹೇಳಿಕೆ ಕುರಿತು ಸಿದ್ದರಾಮಯ್ಯ...
ಬೆಂಗಳೂರು,ಮೇ,6,2019(www.justkannada.in): ರಾಹುಲ್ ತಂದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜೀವನವು ನಂ.1 ಭ್ರಷ್ಟಾಚಾರಿ ಎಂದೇ ಕೊನೆಗೊಂಡಿತು ಎಂದು ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಪ್ರಧಾನಿ ಮೋದಿ...
ಸರ್ಕಾರ ಬೀಳುತ್ತೆ ಅಂತಾ ನಾನು ಎಂದೂ ಹೇಳಲ್ಲ- ವಿಧಾನಸಭೆ ಬೈ ಎಲೆಕ್ಷನ್ ಮತ್ತು ಲೋಕಸಭೆ ಚುನಾವಣೆ ಗೆಲುವಿನ ವಿಶ್ವಾಸ...
ಕಲ್ಬುರ್ಗಿ,ಮೇ,6,2019(www.justkannada.in): ರಾಜ್ಯ ಸಮ್ಮಿಶ್ರ ಸರ್ಕಾರ ಮೇ 23ರ ನಂತರ ಬೀಳುತ್ತೆ. ಬಿಎಸ್ ಯಡಿಯೂರಪ್ಪ ಮತ್ತೆ ಸಿಎಂ ಆಗ್ತಾರೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದರೇ ಇತ್ತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತ್ರ...
ಲೋಕಸಭೆ ಚುನಾವಣೆ: 7 ರಾಜ್ಯಗಳ 51 ಕ್ಷೇತ್ರಗಳಿಗೆ 5ನೇ ಹಂತದ ಮತದಾನ…
ನವದೆಹಲಿ,ಮೇ,6,2019(www.justkannada.in): 7 ರಾಜ್ಯಗಳ 51 ಕ್ಷೇತ್ರಗಳಿಗೆ ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಬೆಳಗ್ಗೆ 9.30ರ ವೇಳೇ ಶೇ.12.11 ಮತದಾನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜಸ್ತಾನದ 12ಕ್ಷೇತ್ರಗಳು, ಉತ್ತರ ಪ್ರದೇಶದ 14,...
ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣು…
ದೊಡ್ಡಬಳ್ಳಾಪುರ,ಮೇ,6,2019(www.justkanna.in): ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡ ಬಳ್ಳಾಪುರದಲ್ಲಿ ನಡೆದಿದೆ.
ದೊಡ್ಡ ಬಳ್ಳಾಪುರದ ವೀರಾಪುರದಲ್ಲಿ ಈ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ನಗರದ ಕಚೇರಿಪಾಳ್ಯ ನಿವಾಸಿ ಲಕ್ಷ್ಮೀಪತಿ ಮತ್ತು...
ಚುನಾವಣೆ ನಡೆದರೂ ಅಧಿಕಾರ ಇಲ್ಲ
ಬೆಂಗಳೂರು: ಮೇ-6: ಎರಡನೇ ಹಂತದಲ್ಲಿ ರಾಜ್ಯದ 63 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಸಜ್ಜಾಗುತ್ತಿದೆ. ಆದರೆ 9 ತಿಂಗಳ ಹಿಂದೆ ಚುನಾವಣೆ ನಡೆದ 109 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇನ್ನೂ ಅಧ್ಯಕ್ಷ...