5ನೇ ಹಂತದ ಲೋಕಸಮರ: 7ರಾಜ್ಯ 51 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಆರಂಭ: ಘಟಾನುಘಟಿಗಳಿಂದ ಮತದಾನ
ನವದೆಹಲಿ: ಮೇ-5: ಉತ್ತರ ಪ್ರದೇಶ ಪ್ರಮುಖ ಕ್ಷೇತ್ರಗಳು ಸೇರಿದಂತೆ 7 ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಿಗೆ ಇಂದು 5ನೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಉತ್ತರಪ್ರದೇಶ(14), ರಾಜಸ್ಥಾನ(12), ಪಶ್ಚಿಮ ಬಂಗಾಳ(7), ಮಧ್ಯಪ್ರದೇಶ(7), ಬಿಹಾರ(5), ಜಾರ್ಖಂಡ್(4)...
150 ಕೋಟಿ ರೂ. ಮೌಲ್ಯದ ಬೆಳೆ ನಷ್ಟ: ಅಕಾಲಿಕ ಮಳೆಯ ಆಪತ್ತು, ರೈತರಿಗೆ ವಿಪತ್ತು
ಬೆಂಗಳೂರು:ಮೇ-6: ಸತತ ನಾಲ್ಕು ವರ್ಷಗಳ ಬರದಿಂದ ತತ್ತರಿಸಿರುವ ರೈತನಿಗೆ ಬೇಸಿಗೆ ಬಿಸಿಲು, ಅಕಾಲಿಕ ಹಾಗೂ ಆಲಿಕಲ್ಲು ಮಳೆ ಬರ ಸಿಡಿಲಿನಂತೆ ಬಡಿದಿದೆ.
ಕುಸಿದ ಅಂತರ್ಜಲ, ಕುಡಿಯುವ ನೀರಿಗೂ ತತ್ವಾರದಲ್ಲೂ ಹಲವೆಡೆ ಟ್ಯಾಂಕರ್ ಮೂಲಕ ನೀರು...
ಹಸು ತಿನ್ನಲುಬಂದು ಬೋನಿಗೆ ಬಿದ್ದ ಚೀತಾ
ಮೈಸೂರು:ಮೇ-5:(www.justkannada.in) ಹಸು ತಿನ್ನಲೆಂದು ಬಂದ ಚಿರತೆಯೊಂದು ಬೋನಿಗೆ ಬಿದ್ದ ಘಟನೆ ಮೈಸೂರಿನ ಕೆ.ಸಾಲುಂಡಿ ಗ್ರಾಮದಲ್ಲಿ ನಡೆದಿದೆ.
ಮೂರು ದಿನಗಳ ಹಿಂದಷ್ಟೇ ಹಸು ಮೇಲೆ ದಾಳಿ ಮಾಡಿ ಕೊಂದುಹಾಕಿದ್ದ ಇದೇ ಚಿರತೆ ಗ್ರಾಮದ ಜನರಲ್ಲಿ ಆತಂಕವನ್ನುಂಟುಮಾಡಿತ್ತು....
ಖಾತೆ ಮಾಡಿಸಿಕೊದಲು ರೈತರಿಂದ ಲಂಚಕ್ಕೆ ಬೇಡಿಕೆ: ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ
ಮೈಸೂರು:ಮೇ-5:(www.justkannada.in) ಜಮೀನು ಖಾತೆ ಮಾಡಿ ಕೊಡಲು ರೈತರಿಂದ ಲಂಚಕ್ಕೆ ಬೇಡಿಕೆಯಿಡುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಹಾಗೂ ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಮಹಿಳೆ ದೂರಿನ ಆಧಾರದ ಮೇಲೆ ಎಸಿಬಿ ತಂಡ ನಂಜನಗೂಡಿನ ದೇವಿರಮ್ಮನಹಳ್ಳಿ ಬಡಾವಣೆಯಲ್ಲಿ ಕಾರ್ಯಚರಣೆ...
ಕಬಿನಿ ಹಿನ್ನೀರಿನಲ್ಲಿ ‘ಗಜ’ ರಿಲ್ಯಾಕ್ಸ್: ನಾಗರಹೊಳೆಯಲ್ಲಿ ಸಾರಥಿ ರೌಂಡ್ಸ್
ಮೈಸೂರು:ಮೇ-5:(www.justkannada.in) ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸಮಲತಾ ಅಂಬರೀಶ್ ಪರವಾಗಿ ಅಬ್ಬರದ ಪ್ರಚಾರದ ನಡೆಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಿಲ್ಯಾಕ್ಸ್ ಮೂಡಿಗಾಗಿ ಅರಣ್ಯ ಪ್ರದೇಶಕ್ಕೆ ತೆರಳಿದ್ದಾರೆ.
ತಿಂಗಳು ಕಾಲ ಮಂಡ್ಯದಲ್ಲಿ ಲೋಕಸಭಾ ಕ್ಷೇತ್ರದಲ್ಲಿ...
ನಿಮ್ಮ ತಂದೆ ಭ್ರಷ್ಟಾಚಾರಿ ನಂಬರ್ 1 ಹಣೆಪಟ್ಟಿಯೊಂದಿಗೇ ಬದುಕಿನ ಅಂತ್ಯ ಕಂಡರು: ರಾಹುಲ್ ಗಾಂಧಿ ವಿರುದ್ಧ ಕಿಡಿಕಾರುವ ಬರದಲ್ಲಿ...
ಲಖನೌ:ಮೇ-5:(www.justkannada.in) ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ನಂಬರ್ 1 ಭ್ರಷ್ಟಾಚಾರಿ. ರಾಜೀವ್ ಗಾಂಧಿ ಭ್ರಷ್ಟಾಚಾರಿ ಹಣೆಪಟ್ಟಿಕಟ್ಟಿಕೊಂಡೇ ಬದುಕಿನ ಅಂತ್ಯಕಂಡರು ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಹೊಸ ವಿವಾದ ಸೃಷ್ಠಿಸಿದ್ದಾರೆ.
ಲಖನೌನಲ್ಲಿ...
ಮೈತ್ರಿ ಸರ್ಕಾರದ ಪತನದ ಬಗ್ಗೆ ಯಾರೂ ಮಾತನಾಡಬೇಡಿ: ಬಿಜೆಪಿ ನಾಯಕರಿಗೆ ಬಿಎಸ್ ವೈ ಕಿವಿಮಾತು
ಹುಬ್ಬಳ್ಳಿ:ಮೇ-5:(www.justkannada.in) ರಾಜ್ಯದಲ್ಲಿನ ಮೈತ್ರಿ ಸರ್ಕಾರದ ಪತನದ ಬಗ್ಗೆ ಯಾರೂ ಮಾತನಾಡಬೇಡಿ. ಮೇ 23 ರಂದು ಚುನಾವಣಾ ಫಲಿತಾಂಶದ ಬಳಿಕ ನಿರ್ಧಾರ ಮಾಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಬಿಜೆಪಿ ನಾಯಕರಿಗೆ...
ಸಾಲ ಮನ್ನಾ ಫಲಾನುಭವಿಗಳಿಗೆ ಸಿಎಂ ಪತ್ರ: ಋಣಮುಕ್ತಿ ಬದಲು ಸಾಂತ್ವನ!
ಬೆಂಗಳೂರು:ಮೇ-5: ರಾಜ್ಯ ಸರಕಾರದ ಸಾಲಮನ್ನಾ ಯೋಜನೆ ರೈತರ ಪಾಲಿಗೆ ಕೇವಲ 'ಸಾಂತ್ವನ' ಯೋಜನೆಯಾಗಿ ಪರಿಣಮಿಸಿದೆ.
ಫಲಾನುಭವಿಗಳ ಮನೆಗೆ 'ಋುಣಮುಕ್ತಿ' ಪತ್ರ ಕಳುಹಿಸುವುದಾಗಿ ಹೇಳಿದ್ದ ಸಿಎಂ ಕುಮಾರಸ್ವಾಮಿ ಅವರು ಇದೀಗ ಸಾಂತ್ವನ ಪತ್ರ ಕಳುಹಿಸುತ್ತಿದ್ದು, ಅದರಲ್ಲಿ...
ಹೇಮಾವತಿ ಜಲಾಶಯ ಖಾಲಿ, ಖಾಲಿ
ಹಾಸನ:ಮೇ-5: ಕಾವೇರಿ ಕಣಿವೆಯ ಪ್ರಮುಖ ಜಲಾಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ, ಹಾಸನ, ತುಮಕೂರು, ಮಂಡ್ಯ, ಮೈಸೂರು ಜಿಲ್ಲೆಗಳ ಅಚ್ಚುಕಟ್ಟು ಪ್ರದೇಶ ಮತ್ತು ಕುಡಿಯುವ ನೀರಿಗೆ ಆಧಾರ. ಸತತ ನಾಲ್ಕು ವರ್ಷಗಳ ಬಳಿಕ 2018ರ...
ಆನ್ಲೈನಲ್ಲೇ ಸಿಇಟಿ ಆಕ್ಷೇಪಣೆ
ಬೆಂಗಳೂರು:ಮೇ-5: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಇತ್ತೀಚೆಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಗೂ (ಸಿಇಟಿ) ಇನ್ಮುಂದೆ ಆನ್ಲೈನ್ನಲ್ಲೇ ಆಕ್ಷೇಪಣೆ ಸಲ್ಲಿಸಲು ಅವಕಾಶ ದೊರೆತಿದೆ. ಇದರಿಂದಾಗಿ ವಿದ್ಯಾರ್ಥಿಗಳು...