ಮೋದಿ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ನಟ ಜಗ್ಗೇಶ್
ಬೆಂಗಳೂರು, ಅಕ್ಟೋಬರ್ 22, 2019 (www.justkannada.in): ನಟ ಜಗ್ಗೇಶ್ ಪ್ರಧಾನಿ ನರೇಂದ್ರ ಮೋದಿ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಭಾರತದ ಯಾವೊಬ್ಬ ನಟ-ನಟಿಯರಿಗೂ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಆಹ್ವಾನ ನೀಡದಿರುವುದು ದಕ್ಷಿಣ ಭಾರತ...
ಇಂದೇ ಸುಪ್ರೀಂಕೋರ್ಟ್ ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ…
ನವದೆಹಲಿ,ಅ,22,2019(www.justkannada.in): ಶಾಸಕ ಸ್ಥಾನ ಅನರ್ಹಗೊಳಿಸಿದ ಸ್ಪೀಕರ್ ಆದೇಶ ಪ್ರಶ್ನಿಸಿ 17 ಮಂದಿ ಶಾಸಕರು ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ.
ಶಾಸಕ ಸ್ಥಾನದಿಂದ ಅನರ್ಹ ಗೊಳಿಸಿ ಹಿಂದಿನ ಸ್ಪೀಕರ್ ನೀಡಿದ್ದ...
ಡಿ.ಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿಗೆ ದಾಖಲೆ ಸಲ್ಲಿಸಿದ ಸಂಸದ ಡಿ.ಕೆ ಸುರೇಶ್…
ನವದೆಹಲಿ,ಅ,21,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಡಿ.ಕೆ ಸುರೇಶ್ ಅವರು ಜಾರಿ ನಿರ್ದೇಶನಾಲಯಕ್ಕೆ ದಾಖಲೆಗಳನ್ನ ಸಲ್ಲಿಕೆ ಮಾಡಿದ್ದಾರೆ.
ಇಡಿ ಅಧಿಕಾರಿಗಳ ಕೋರಿಕೆ ಮೇರೆಗೆ ಇಡಿಯ ದೆಹಲಿ...
ಪ್ರೇಮಕುಮಾರಿಗೆ ವಂಚನೆ, ಜೀವಬೆದರಿಕೆ ಆರೋಪ ಪ್ರಕರಣ: ಮಾಜಿ ಸಚಿವ ಎಸ್.ಎ ರಾಮದಾಸ್ ಗೆ ಸಮನ್ಸ್ ಜಾರಿ…
ಬೆಂಗಳೂರು,ಅ,21,2019(www.justkannada.in): ಪ್ರೇಮಕುಮಾರಿಗೆ ವಂಚನೆ, ಜೀವಬೆದರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಸ್.ಎ ರಾಮದಾಸ್ ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
2014ರಲ್ಲಿ ಮಾಜಿ ಸಚಿವ ಎಸ್.ಎ ರಾಮದಾಸ್ ವಿರುದ್ದ ಜೀವ...
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬಾಕ್ಸ್ ಸ್ಪೋಟ ಪ್ರಕರಣ: ರಾಜ್ಯಾದ್ಯಂತ ಕಟ್ಟೆಚ್ಚರ: ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಬಿಗಿ ಭದ್ರತೆ….
ಬೆಂಗಳೂರು,ಅ,21,2019(www.justkannada.in): ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಅನುಮಾನಸ್ಪದ ಬಾಕ್ಸ್ ಸ್ಪೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೆಂಗಳೂರು ಸೇರಿ ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾದ ಅನುಮಾನಸ್ಪದ ಪಾರ್ಸಲ್ ಬಾಕ್ಸ್ ಒಪನ್ ಮಾಡಿದಾಗ...
ಹುಣಸೂರು ಉಪ ಚುನಾವಣೆ: ನಾನಂತೂ ತಟಸ್ಥನಾಗಿದ್ದೇನೆಂದ ಶಾಸಕ ಜಿ.ಟಿ ದೇವೇಗೌಡ: ಇಬ್ಬರು ನಾಯಕರ ಆಣೆ ಪ್ರಮಾಣ ವಿಚಾರ ಕುರಿತು...
ಮೈಸೂರು,ಅ,21,2019(www.justkannada.in): ಹುಣಸೂರು ಉಪಚುನಾವಣೆ ಹಿನ್ನೆಲೆ ನಾನಂತೂ ಸದ್ಯಕ್ಕೆ ತಟಸ್ಥನಾಗಿದ್ದೇನೆ ಎಂದು ಮಾಜಿ ಸಚಿವ ಜಿ.ಟಿ ದೇವೇಗೌಡ ತಿಳಿಸಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಶಾಸಕ ಜಿ. ಟಿ ದೇವೇಗೌಡ. ಹುಣಸೂರು ಉಪ ಚುನಾವಣೆ ಸಂಬಂಧ ಎಲ್ಲಾಪಕ್ಷದ...
ಖಾಸಗೀಕರಣಕ್ಕೆ ವಿರೋಧ: ಕೇಂದ್ರ ಸರ್ಕಾರದ ವಿರುದ್ದ ಸರ್ಕಾರಿ ಸ್ವಾಮ್ಯದ ಕಾರ್ಖಾನೆ ಸಿಬ್ಬಂದಿಗಳಿಂದ ಪ್ರತಿಭಟನೆ…
ಮೈಸೂರು,ಅ,21,2019(www.justkannada.in): ಕೇಂದ್ರ ಸರ್ಕಾರ ನಿರ್ಧರಿಸಿರುವ ಸರ್ಕಾರಿ ಕಾರ್ಖಾನೆಯನ್ನು ಖಾಸಗೀಕರಣ ಮಾಡುವ ಹೊಸ ನೀತಿಯನ್ನ ಖಂಡಿಸಿ ಸರ್ಕಾರಿ ಸ್ವಾಮ್ಯದ ಕಾರ್ಖಾನೆಯ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು.
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನ ನೌಕರರು ಕೇಂದ್ರ ಸರ್ಕಾರದ...
ನಿರೀಕ್ಷಿತ ‘ಬಬ್ರೂ’ ಚಿತ್ರದ ಟ್ರೈಲರ್ ಬಿಡುಗಡೆ..
ಬೆಂಗಳೂರು,ಅ,21,2019(www.justkannada.in):, ಅಪರಿಚಿತರ ಪಯಣದ ಪ್ರೇಮಕಾವ್ಯದ ಮೂಲಕ ಕುತೂಹಲ ಹೆಚ್ಚಿಸಿರುವ ಹೊಸಬರ ನಿರೀಕ್ಷಿತ ‘ಬಬ್ರೂ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.
ಕನ್ನಡ ಚಿತ್ರರಂಗದಲ್ಲಿ ಹೊಸಬರ ಪ್ರಯೋಗಾತ್ಮಕ ಚಿತ್ರಗಳು ಬರುತ್ತಿವೆ. ಈ ರೀತಿಯ ಹೊಸ ಕಥೆಯನ್ನು ಹೇಳುವ ಚಿತ್ರವೊಂದು...
ಸೇತುವೆ ಕುಸಿದು ನದಿ ದಾಟಲು ಶಾಲಾ ಮಕ್ಕಳ ಪರದಾಟ: ಗಮನ ಹರಿಸದ ಜನಪ್ರತಿನಿಧಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ…….
ಮೈಸೂರು,ಅ,21,2019(www.justkannada.in): ಜಿಲ್ಲೆಯ ಎಚ್. ಡಿ ಕೋಟೆ ತಾಲ್ಲೂಕಿನ ಅಂಕನಾಥಪುರ ಬಳಿ ಇರುವ ಸೇತುವೆ ಪ್ರವಾಹದಿಂದ ಕುಸಿದಿದ್ದು ಪರಿಣಾಮ ಶಾಲಾ ಮಕ್ಕಳು ದಿನನಿತ್ಯ ಸೇತುವೆ ದಾಟಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಕಳೆದ ಮೂರು ತಿಂಗಳ ಹಿಂದೆ...
ಮೈಸೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ…
ಮೈಸೂರು,ಅ,21,2019(www.justkannada.in): ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಮತ್ತು ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ಅವರ ನಿಶ್ಚಿತಾರ್ಥ ಇಂದು ಮೈಸೂರಿನ ಖಾಸಗಿ ಹೊಟೇಲ್ ನಲ್ಲಿ ನೆರವೇರಿತು.
ಬಿಗ್ ಬಾಸ್ 5ರ ಸ್ಪರ್ಧಿಗಳಾಗಿದ್ದ ಚಂದನ್-ನಿವೇದಿತಾ ಸ್ಪರ್ಧೆ...



