ಕೋಲಾರದಲ್ಲಿ 2 ಲಕ್ಷ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು- ಮೈತ್ರಿ ಅಭ್ಯರ್ಥಿ ಕೆ.ಹೆಚ್ ಮುನಿಯಪ್ಪಗೆ ಮಾಜಿ ಶಾಸಕ...
ಕೋಲಾರ,ಮೇ,4,2019(www.justkannada.in): ಕೋಲಾರ ಬಿಜೆಪಿ ಅಭ್ಯರ್ಥಿ ಮುನಿಯಪ್ಪ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಶಾಸಕ ಕೊತ್ತೂರು ಮಂಜು ಮೈತ್ರಿ ಅಭ್ಯರ್ಥಿ ಕೆ.ಎಚ್ ಮುನಿಯಪ್ಪಗೆ ಟಾಂಗ್ ನೀಡಿದರು.
ಕೋಲಾರದಲ್ಲಿ ಇಂದು ಮಾಧ್ಯಮಗಳ ಜತೆ...
ಎರಡು ತಿಂಗಳಲ್ಲಿ ಸಾಕಷ್ಟು ಸುಧಾರಣೆ : ಸಮಾಜಮುಖಿಯಾದ ರಾಮನಗರ ಜಿಲ್ಲಾ ವಾರ್ತಾ ಇಲಾಖೆ….
ರಾಮನಗರ, ಮೇ.4,2019(www.justkannada.in): ರಾಮನಗರ ಜಿಲ್ಲಾ ವಾರ್ತಾ ಇಲಾಖೆ ಎರಡು ತಿಂಗಳಲ್ಲಿ ಸಾಕಷ್ಟು ಸುಧಾರಣೆ ಕಂಡು ಸಮಾಜಮುಖಿ ವಾರ್ತಾ ಇಲಾಖೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಮಾಧ್ಯಮಗಳು ಹಾಗೂ ಜಿಲ್ಲಾಡಳಿತದಿಂದ ವಾರ್ತಾ ಇಲಾಖೆ ದೂರವಾಗಿದೆ ಎಂಬ...
ಗಾನಕೋಗಿಲೆ ಎಸ್. ಜಾನಕಿ ಅವರು ಅಸ್ಪತ್ರೆಯಿಂದ ಡಿಸ್ಚಾರ್ಜ್…
ಮೈಸೂರು,ಮೇ,4,2019(www.justkannada.in): ಮನೆಯಲ್ಲಿ ಬಿದ್ದು ಸೊಂಟ ಮುರಿತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಗಾನಕೋಗಿಲೆ ಎಸ್.ಜಾನಕಿ ಅವರು ಇಂದು ಆಸ್ಪತ್ರೆಯಿಂದ ಡಿಸ್ವಾರ್ಜ್ ಆಗಿದ್ದಾರೆ.
ಮೈಸೂರಿನಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ಸಂದರ್ಭದಲ್ಲಿ ಎಸ್ ಜಾನಕಿ...
‘ಮೆಣಸಿನಕಾಯಿ’ ಕಳ್ಳ ಅಂದರ್: 1.60 ಲಕ್ಷ ನಗದು ವಶ….
ಮೈಸೂರು,ಮೇ,4,2019(www.justkannada.in): ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ ಲಕ್ಷಾಂತರ ಮೌಲ್ಯದ ಮೆಣಸಿನಕಾಯಿಯನ್ನ ಕದ್ದು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಅಮ್ಜದ್ ಪಾಷಾ(31) ಬಂಧಿತ ಆರೋಪಿ. ಈತ ನಗರದ ಎಪಿಎಂಸಿ ಯಾರ್ಡ್...
ಒಡೆಯರ್ ಅವರಿಗೆ ಸೇರಿದ್ದ 10 ಎಕರೆ ಖಾಲಿ ಜಮೀನನ್ನು ನಕಲಿ ಹರಾಜಿನಲ್ಲಿ ಮಾರಾಟ ಪ್ರಕರಣ: 8 ಮಂದಿಗೆ ಜೈಲು...
ಬೆಂಗಳೂರು:ಮೇ-4:(www.justkannada.in) ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರಿಗೆ ಸೇರಿದ್ದ 10 ಎಕರೆ ಖಾಲಿ ಜಮೀನನ್ನು ನಕಲಿ ಹರಾಜಿನಲ್ಲಿ ಮಾರಾಟ ಮಾಡಿದ್ದ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸೇರಿ 8 ಮಂದಿಗೆ ಜೈಲು ಶಿಕ್ಷೆ...
ರಿಸಲ್ಟ್ ಬಳಿಕ ಸರ್ಕಾರವನ್ನ ಅಸ್ಥಿರಗೊಳಿಸಲು ಬಿಜೆಪಿ ಕೈ ಹಾಕುವುದು ನಿಶ್ಚಿತ-ಸಚಿವ ಸತೀಶ್ ಜಾರಕಿಹೊಳಿ ಆರೋಪ….
ಬೆಳಗಾವಿ,ಮೇ,4,2019(www.justkannada.in): ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಬಳಿಕ ಸರ್ಕಾರವನ್ನ ಅಸ್ಥಿರಗೊಳಿಸಲು ಬಿಜೆಪಿ ಕೈ ಹಾಕುವುದು ನಿಶ್ಚಿತ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಆರೋಪಿಸಿದರು.
ಬೆಳಗಾವಿಯಲ್ಲಿ ಇಂದು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಬಿಜೆಪಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರ ಕಟ್ಟೆಚ್ಚರ..
ಬೆಂಗಳೂರು,ಮೇ,4,2019(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉಗ್ರ ಸಂಚರಿಸಿದ್ದ ಎಂಬ ಮಾಹಿತಿ ಲಭ್ಯವಾದ ಹಿನ್ನೆಲೆ ಬೆಂಗಳೂರಿನಲ್ಲಿ ಪೊಲೀಸರ ಕಟ್ಟೆಚ್ಚರ ವಹಿಸಿದ್ದು ನಗರದೆಲ್ಲಡೆ ಪೊಲೀಸರಿಂದ ಹದ್ದಿನ ಕಣ್ಣಿಟ್ಟಿದ್ದಾರೆ.
ಬೆಂಗಳೂರು, ಚೆನ್ನೈ, ಕೇರಳ ಮೊದಲಾದ ಕಡೆ ಸಂಚರಿಸಿದ್ದ ನ್ಯಾಷನಲ್...
ಮಾದಾಪುರ ಗ್ರಾಮದ ಬಳಿ ಬೀಡುಬಿಟ್ಟಿರುವ ಕಾಡಾನೆಗಳು: ಸಾಕಾನೆ ಬಳಸಿ ಅರಣ್ಯ ಸಿಬ್ಬಂದಿಗಳಿಂದ ಕಾರ್ಯಾಚರಣೆ…
ಮೈಸೂರು,ಮೇ,4,2019(www.justkannada.in): ಮತ್ತೆ ಪ್ರಾಣಿ ಮತ್ತು ಆನೆಗಳ ಸಂಘರ್ಷ ಉಂಟಾಗಿದ್ದು ಎಚ್ ಡಿ ಕೋಟೆ ತಾಲ್ಲೂಕಿನ ಮಾದಾಪುರ ಬಳಿಯ ಕುಣಿಗಲ್ ಕೆರೆ ಬಳಿ ಬೀಡು ಬಿಟ್ಟಿರುವ ಕಾಡಾನೆಗಳನ್ನ ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ...
ರೈತರಿಗೆ ಮತ್ತಷ್ಟು ಸಂಕಷ್ಟ: ರಾಜ್ಯ ಸರ್ಕಾರ ಸಾಲಮನ್ನಾ ಸರಿಯಾಗಿ ಮಾಡಿಲ್ಲ- ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಕುರುಬೂರು ಶಾಂತಕುಮಾರ್
ಮೈಸೂರು, ಮೇ,4,2019(www.justkannada.in): ರೈತರು ಮತ್ತಷ್ಟು ಕಷ್ಟಕ್ಕೆ ಒಳಗಾಗಿದ್ದರೂ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಸರಿಯಾಗಿ ಮಾಡಿಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ರೈತರಿಗೆ...