ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಅನುಮಾನಸ್ಪದ ಬಾಕ್ಸ್ ಸ್ಪೋಟ: ವ್ಯಕ್ತಿಗೆ ಗಾಯ…
ಹುಬ್ಬಳ್ಳಿ,ಅ.21,2019(www.justkannada.in): ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಅನುಮಾನಸ್ಪದ ಬಾಕ್ಸ್ ಸ್ಪೋಟಗೊಂಡ ಪರಿಣಾಮ ವ್ಯಕ್ತಿಯೊಬ್ಬರ ಕೈ ಕಟ್ ಆಗಿರುವ ಘಟನೆ ಇಂದು ನಡೆದಿದೆ.
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಅನುಮಾನಸ್ಪದ ಬಾಕ್ಸ್ ಪತ್ತೆಯಾಗಿದ್ದು ವಿಜಯವಾಡ- ಹುಬ್ಬಳ್ಳಿ ಅಮರಾವತಿ ಎಕ್ಸ್...
ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು: ಇಬ್ಬರಿಗೆ ಗಾಯ…
ಮೈಸೂರು,ಅ,21,2019(www.justkannada.in): ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ ಇಬ್ಬರಿಗೆ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ತಿ.ನರಸೀಪುರ ತಾಲೂಕಿನ ತಲಕಾಡು- ಮುಡುಕುತೊರೆ ರಸ್ತೆಯಲ್ಲಿ ಈ ಘಟನೆ ನಡೆದಿದೆ. ರೇಚಣ್ಣ(23) ಮೃತಪಟ್ಟ ಬೈಕ್...
‘ಜನರು ನೀರಿಲ್ಲ ಅಂದ್ರೆ ಅಮಾನತು ಗ್ಯಾರಂಟಿ’: ಅಧಿಕಾರಿಗಳನ್ನ ತರಾಟೆ ತೆಗೆದುಕೊಂಡು ಎಚ್ಚರಿಕೆ ನೀಡಿದ ಮಾಜಿ ಸಚಿವ ಜಿ.ಟಿ ದೇವೇಗೌಡ…
ಮೈಸೂರು,ಅ,21,2019(www.justkannada.in): ಕೆಆರ್ ಎಸ್ ತುಂಬಿ ಹರಿಯುತ್ತಿದ್ದರೂ ನೀರಿಲ್ಲ ಅಂದ್ರೆ ಏನು, ಜನ ನೀರಿಲ್ಲ ಅಂದ್ರೆ ಅಮಾನತು ಮಾಡೋದು ಗ್ಯಾರಂಟಿ ಎಂದು ಮಾಜಿ ಸಚಿವ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಅಧಿಕಾರಿಗಳಿಗೆ...
ಡಾನ್ ಬ್ರಾಡ್ಮನ್ ದಾಖಲೆ ಮುರಿದ ‘ಹಿಟ್ ಮ್ಯಾನ್’
ಬೆಂಗಳೂರು, ಅಕ್ಟೋಬರ್ 21, 2019 (www.justkannada.in): ಆಸ್ಟ್ರೇಲಿಯಾದ ಡಾನ್ ಬ್ರಾಡ್ಮನ್ ಅವರು 71 ವರ್ಷಗಳ ಹಿಂದೆ ನಿರ್ಮಿಸಿದ್ದ ದಾಖಲೆಯನ್ನು ಭಾರತದ ರೋಹಿತ್ ಶರ್ಮಾ ಮುರಿದಿದ್ದಾರೆ..
ಡಾನ್ ತಮ್ಮ ತವರಿನ ನೆಲದಲ್ಲಿ ಆಡಿದ್ದ ಸತತ ಹತ್ತು...
ರವೀಂದ್ರ ಜಡೇಜಾ ‘ಸೆಲೆಬ್ರೆಷನ್’ ವೀಡಿಯೋ ವೈರಲ್
ಬೆಂಗಳೂರು, ಅಕ್ಟೋಬರ್ 21, 2019 (www.justkannada.in): ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ನಲ್ಲಿ ರವೀಂದ್ರ ಜಡೇಜಾ ಅರ್ಧ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಈ ವೀಡಿಯೋ ವೈರಲ್ ಆಗಿದೆ.
ಈ ವೇಳೆ ತಮ್ಮ ಸ್ಟೈಲ್ನಲ್ಲೇ...
ಜಗ್ಗೇಶ್ ‘ಕನ್ನಡ ಮೇಷ್ಟ್ರು’ ಟೀಸರ್ ರಿಲೀಸ್ ಮಾಡಲಿದ್ದಾರೆ ದರ್ಶನ್
ಬೆಂಗಳೂರು, ಅಕ್ಟೋಬರ್ 21, 2019 (www.justkannada.in): ನವರಸನಾಯಕ ಜಗ್ಗೇಶ್ ಅಭಿನಯದ ಕಾಳಿದಾಸ ಕನ್ನಡ ಮೇಷ್ಟ್ರು ಸಿನಿಮಾದ ಟ್ರೈಲರ್ ನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಲಾಂಚ್ ಮಾಡುತ್ತಿದ್ದಾರೆ.
ಇಂದು ಸಂಜೆ ಕಾಳಿದಾಸ ಕನ್ನಡ ಮೇಷ್ಟ್ರು ಸಿನಿಮಾ...
ನವೆಂಬರ್ 10ಕ್ಕೆ ನಟ ರಿಷಿ ಮದುವೆ !
ಬೆಂಗಳೂರು, ಅಕ್ಟೋಬರ್ 21, 2019 (www.justkannada.in): ನಟ ರಿಷಿ ಮದುವೆ ದಿನಾಂಕ ಫಿಕ್ಸ್ ಆಗಿದೆ.
ಹೌದು. ರಿಷಿ ಮತ್ತು ಸ್ವಾತಿ ಮದುವೆ ದಿನಾಂಕ ರಿವೀಲ್ ಆಗಿದೆ. ಹೈದರಾಬಾದ್ ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿ...
ವಜ್ರಮುನಿ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ‘ಮರ್ಯಾದಸ್ಥ’ ವಸಿಷ್ಠ ಸಿಂಹ
ಬೆಂಗಳೂರು, ಅಕ್ಟೋಬರ್ 21, 2019 (www.justkannada.in): ಸದ್ಯ 'ಕೆಜಿಎಫ್-2' ಮತ್ತು 'ಸಲಗ'ಚಿತ್ರಗಳಲ್ಲೂ ನಟಿಸುತ್ತಿರುವ ವಸಿಷ್ಟ ಸಿಂಹ ಇದೀಗ ನಟಭಯಂಕರ ವಜ್ರಮುನಿ ಅಭಿಮಾನಿಗಳ ಸಂಘದ ಅಧ್ಯಕ್ಷರಾಗಿದ್ದಾರೆ.
'ಮರ್ಯಾದಸ್ಥ' ಚಿತ್ರದಲ್ಲಿ ವಸಿಷ್ಟ ಸಿಂಹ ನಟಿಸುತ್ತಿದ್ದು, ಇದರಲ್ಲಿ ವಜ್ರಮುನಿ ಅಭಿಮಾನಿಗಳ...
ಇದೀಗ ಕನ್ನಡದಲ್ಲೂ ನೋಡಿ ‘ಮಾಲ್ಗುಡಿ ಡೇಸ್’ !
ಬೆಂಗಳೂರು, ಅಕ್ಟೋಬರ್ 21, 2019 (www.justkannada.in):
ಶಂಕರ್ ನಾಗ್ ನಿರ್ದೇಶನ ಮಾಡಿರುವ 'ಮಾಲ್ಗುಡಿ ಡೇಸ್' ಅನ್ನು ಕನ್ನಡದಲ್ಲೂ ನೋಡುವ ಅವಕಾಶ ಸಿಕ್ಕಿದೆ.
ಇಂಗ್ಲಿಷ್, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಬಹತೇಕ ಭಾಷೆಗಳಿಗೆ ಡಬ್ ಮಾಡಲಾಗಿತ್ತು. ಆದರೆ...
ಇಂದು ಮೈಸೂರಿನಲ್ಲಿ ರ್ಯಾಪರ್ ಚಂದನ್ ಶೆಟ್ಟಿ – ಬಿಗ್ ಬಾಸ್ ಖ್ಯಾತಿಯ ನಿವೇದಿತಾಗೌಡ ಅವರ ನಿಶ್ಚಿತಾರ್ಥ….
ಮೈಸೂರು,ಅ,21,2019(www.justkannada.in): ಯುವ ದಸರಾ ಕಾರ್ಯಕ್ರಮದ ವೇದಿಕೆಯಲ್ಲೇ ಪ್ರಪೋಸ್ ಮಾಡಿ ಟೀಕೆಗೆ ಗುರಿಯಾಗಿದ್ದ , ಕನ್ನಡ ರ್ಯಾಪರ್ ಚಂದನ್ ಶೆಟ್ಟಿ – ಹಾಗೂ ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ಅವರ ನಿಶ್ಚಿತಾರ್ಥ ಇಂದು...



