ಸನ್ನಡತೆ ಆಧಾರದಲ್ಲಿ 141 ಕೈದಿಗಳಿಗೆ ಬಿಡುಗಡೆ ಭಾಗ್ಯ…
ಬೆಂಗಳೂರು,ಅ,21,2019(www.justkannada.in): ರಾಜ್ಯದ ಬೇರೆ ಬೇರೆ ಕಾರಾಗೃಹಗಳಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ 141 ಕೈದಿಗಳಿಗೆ ಇಂದು ಸನ್ನಡತೆ ಆಧಾರದ ಮೇಲೆ ಬಿಡುಗಡೆಯ ಭಾಗ್ಯ ಸಿಕ್ಕಿದೆ.
ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ, ಮೈಸೂರು, ಬೆಳಗಾವಿ, ಚಿಕ್ಕಮಂಗಳೂರು, ಶಿವಮೊಗ್ಗ...
ನಾಳೆ ನಡೆಯಬೇಕಿದ್ದ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನ ಮುಂದೂಡಿದ ಸುಪ್ರೀಂಕೋರ್ಟ್…
ನವದೆಹಲಿ,ಅ,21,2019(www.justkannada.in): ನಾಳೆ ತಮ್ಮ ಪರ ತೀರ್ಪು ಬರಲಿದೆ ಎಂದು ಕಾದು ಕುಳಿತಿರುವ 17ಮಂದಿ ಅನರ್ಹ ಶಾಸಕರಿಗೆ ನಿರಾಸೆಯಾಗಿದೆ. ಹೌದು ನಾಳೆ ನಡೆಯಬೇಕಿದ್ದ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನ ಬುಧವಾರಕ್ಕೆ ಸುಪ್ರೀಂಕೋರ್ಟ್ ಮುಂದೂಡಿದೆ.
ತಮ್ಮನ್ನ ಅನರ್ಹಗೊಳಿಸಿ...
ಎಲ್ಲವನ್ನು ಎದುರಿಸಿ ಹೊರ ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ-ಮಾಜಿ ಸಚಿವ ಡಿ.ಕೆ ಶಿವಕುಮಾರ್ ಭೇಟಿ ಬಳಿಕ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ
ನವದೆಹಲಿ,ಅ,21,2019(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ನವದೆಹಲಿಯ ತಿಹಾರ್ ಜೈಲಿಗೆ ಭೇಟಿ...
ನಮ್ಮ ಪರ ತೀರ್ಪು ಬರುವ ವಿಶ್ವಾಸ: ನಾವೇನು ದನ, ಕುರಿ ಕೋಳಿಗಳಲ್ಲ- ಸಿದ್ಧರಾಮಯ್ಯಗೆ ತಿರುಗೇಟು ನೀಡಿದ ಅನರ್ಹ ಶಾಸಕ...
ಮೈಸೂರು,ಅ,21,2019(www.justkannada.in): ಶಾಸಕರನ್ನು ದನ, ಕುರಿ, ಕೋಳಿಗಳಂತೆ ಬಿಜೆಪಿಯವರು ಖರೀದಿ ಮಾಡಿದ್ದಾರೆ ಎಂದು ಟೀಕಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ಅನರ್ಹ ಶಾಸಕ ಬಿ.ಸಿ ಪಾಟೀಲ್ ತಿರುಗೇಟು ನೀಡಿದ್ದಾರೆ.
ನಮ್ಮನ್ನ ಖರೀದಿಸಲು ನಾವೇನು ದನ, ಕುರಿ, ಕೋಳಿಗಳಲ್ಲ....
ಮತ್ತೆ ವರುಣನ ಆರ್ಭಟಕ್ಕೆ ಬೆಳಗಾವಿ ಜಿಲ್ಲೆ ತತ್ತರ: ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ: ರಸ್ತೆ ಸಂಪರ್ಕ ಕಡಿತ…
ಬೆಳಗಾವಿ,ಅ,21,2019(www.justkannada.in): ಅತಿವೃಷ್ಠಿ ಪ್ರವಾಹದಿಂದ ನಲುಗಿದ್ದ ಬೆಳಗಾವಿ ಜಿಲ್ಲಿ ಇದೀಗ ಮತ್ತೆ ವರುಣ ಆರ್ಭಟ ಜೋರಾಗಿದ್ದು ಜಿಲ್ಲೆಯಾದ್ಯಂತ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ.
ಅತೀವೃಷ್ಟಿ ಹಾಗೂ ಪ್ರವಾಹದಿಂದ ನಲುಗಿಹೋದ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ನಾಲ್ಕು...
ಕಾರು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ…
ತುಮಕೂರು,ಅ,21,2019(www.justkannada.in): ಕಾರು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜೆಸಿ ಪುರ ಬಳಿ ಈ ಘಟನಡೆ ನಡೆದಿದೆ. ದರ್ಶನ್(21). ಭರತ್ (23) ಸ್ಥಳದಲ್ಲೇ...
ಸಾವರ್ಕರ್‌ಗೆ ಭಾರತ ರತ್ನ, ವಿರೋಧ ಸರಿಯಲ್ಲ: ವಿಶ್ವೇಶತೀರ್ಥ ಸ್ವಾಮೀಜಿ
ಬಾಗಲಕೋಟೆ, ಅಕ್ಟೋಬರ್ 20, 2019 (www.justkannada.in): ವಿವಾದಾಸ್ಪದ ಕೆಲಸಗಳನ್ನು ಮಾಡಿದ ಟಿಪ್ಪು ಸುಲ್ತಾನ್‌ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗೌರವ ಕೊಡ್ತಾರೆ, ವೀರ ಸಾವರ್ಕರ್‌ಗೆ ಭಾರತ ರತ್ನ ಪ್ರಶಸ್ತಿ ಕೊಡೋದಕ್ಕೆ ವಿರೊಧಿಸುತ್ತಾರೆ....
ಸಿದ್ದರಾಮಯ್ಯರನ್ನು ಅಂಡಮಾನ್-ನಿಕೋಬರ್ ನಲ್ಲಿರುವ ಜೈಲಿಗೆ ಕಳುಹಿಸಬೇಕು: ಡಿವಿ ಸದಾನಂದಗೌಡ
ಬೆಂಗಳೂರು, ಅಕ್ಟೋಬರ್ 20, 2019 (www.justkannada.in):ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಅಂಡಮಾನ್-ನಿಕೋಬರ್ ನಲ್ಲಿರುವ ಜೈಲಿಗೆ ಕಳುಹಿಸಬೇಕು ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಸಿದ್ದರಾಮಯ್ಯ ವಿರುದ್ಧ ಲೇವಡಿ ಮಾಡಿದ್ದಾರೆ.
ಅಲ್ಲಿರುವ ಸಾರ್ವರ್ಕರ್ ಜೈಲನ್ನು ಒಮ್ಮೆ...
ಕೊಡಗಿನಲ್ಲಿ ಆರೆಂಜ್ ಅಲರ್ಟ್: ವರುಣನ ಅಬ್ಬರ
ಕೊಡಗು, ಅಕ್ಟೋಬರ್ 20, 2019 (www.justkannada.in): ವಾಯುಭಾರ ಕುಸಿತದಿಂದಾಗಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಸುರಿಯಲಿಂದೆ ಎಂದು ಕೊಡಗಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಕೊಡಗಿನಲ್ಲಿ ವರುಣ ಅಬ್ಬರಿಸಿದ್ದಾರೆ....



