Saturday, July 11, 2026

BDA Apartments

Home Blog Page 437

ನಟ‌ ದರ್ಶನ್ ಆತುರದ ನಿರ್ಧಾರವೇ ಬೇಲ್ ಕ್ಯಾನ್ಸಲ್‌ ಆಗಲು ಕಾರಣ- ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ

0
ಮೈಸೂರು,ಆಗಸ್ಟ್,15,2025 (www.justkannada.in): ನಟ‌ ದರ್ಶನ್ ಆತುರದ ನಿರ್ಧಾರವೇ ಬೇಲ್ ಕ್ಯಾನ್ಸಲ್‌ ಆಗಲು ಕಾರಣ ಎಂದು  ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಜಿ.ಎನ್.ಮೋಹನ್ ಹೇಳಿದ್ದಾರೆ. ನಟ ದರ್ಶನ್ ಜಾಮೀನು ರದ್ದು ಕುರಿತು ಮಾತನಾಡಿದ ಜಿ.ಎನ್.ಮೋಹನ್, ಹೈಕೋರ್ಟ್...

ಎಲ್ಲಾ ರಾಜ್ಯಗಳಲ್ಲೂ ರಸಗೊಬ್ಬರ ಸರಬರಾಜು ಕಡಿಮೆ: ಇದಕ್ಕೆ ಕೇಂದ್ರವೇ ಕಾರಣ-ಸಚಿವ ಚಲುವರಾಯಸ್ವಾಮಿ

0
ಮಂಡ್ಯ,ಆಗಸ್ಟ್,15,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರ ಸರಬರಾಜು ಕಡಿಮೆ ಆಗಿರೋದು ಸತ್ಯ. ಎಲ್ಲಾ ರಾಜ್ಯಗಳಲ್ಲೂ ರಸಗೊಬ್ಬರ ಸರಬರಾಜು ಕಡಿಮೆ ಆಗಿದೆ. ಇದಕ್ಕೆ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಆರೋಪಿಸಿದರು. ಇಂದು...

ಮನೆಯಲ್ಲಿ ಸಿಲಿಂಡರ್ ಸ್ಪೋಟ: 10 ವರ್ಷದ ಬಾಲಕ ಸಾವು

0
ಬೆಂಗಳೂರು, ಆಗಸ್ಟ್​ 15,2025 (www.justkannada.in):  ಮನೆಯೊಂದರಲ್ಲಿ  ಸಿಲಿಂಡರ್ ಸ್ಫೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿ 6 ಜನರಿಗೆ ಗಾಯಗಳಾಗಿರುವಂತಹ ಘಟನೆ ನಗರದ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ನಡೆದಿದೆ. 10 ವರ್ಷದ ಮುಬಾರಕ್ ಮೃತಪಟ್ಟ ಬಾಲಕ  ಕಸ್ತೂರಮ್ಮ,...

ದೇಶ ನಿರ್ಮಾಣದಲ್ಲಿ ಉತ್ಪಾದಕ ವರ್ಗ-ದೇಶ ರಕ್ಷಣೆಯಲ್ಲಿ ಸೈನಿಕ ವರ್ಗದ ಕೊಡುಗೆ ಶ್ಲಾಘಿಸಿದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಆಗಸ್ಟ್,15,2025 (www.justkannada.in): ಸ್ವಾತಂತ್ರ್ಯಾನಂತರ ದೇಶದ ರಕ್ಷಣೆಗಾಗಿ ನಡೆದ ಯುದ್ಧಗಳಲ್ಲಿ, ಸಂಘರ್ಷಗಳಲ್ಲಿ ಅಸಂಖ್ಯಾತ ಸೈನಿಕರು ಹುತಾತ್ಮರಾಗಿದ್ದಾರೆ. ಪ್ರಧಾನ ಮಂತ್ರಿಗಳಾಗಿದ್ದವರು ಸಹ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಕಟ್ಟಿ ಬೆಳೆಸುವ ಕೈಂಕರ್ಯದಲ್ಲಿ ಅಸಂಖ್ಯಾತ ಕಾರ್ಮಿಕರು,...

ಧರ್ಮಸ್ಥಳ ಕೇಸ್ ನಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ -ಡಿಸಿಎಂ ಡಿ.ಕೆ.ಶಿವಕುಮಾರ್

0
ಬೆಂಗಳೂರು,ಆಗಸ್ಟ್,14,2025 (www.justkannada.in): ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಧರ್ಮಸ್ಥಳದ ವಿಷಯದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ....

ಆಗಸ್ಟ್ 17 ರಂದು ವಿದೇಶ ವ್ಯಾಸಂಗದ ವಿಶೇಷ ಮೇಳ

0
ಬೆಂಗಳೂರು ಗ್ರಾಮಾಂತರ ಆಗಸ್ಟ್,14,2025 (www.justkannada.in): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಇಲ್ಲದೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ವಿದೇಶಿ...

ನಾಳೆ 79ನೇ ಸ್ವಾತಂತ್ರ್ಯೋತ್ಸವ: ಅಮೃತ ಸರೋವರ ಕೆರೆಯಲ್ಲಿ ಮತ್ತೆ ಹಾರಲಿದೆ ತ್ರಿವರ್ಣ ಧ್ವಜ

0
ಮೈಸೂರು,ಆಗಸ್ಟ್,14,2025 (www.justkannada.in): ದೇಶವೇ ಸಂಭ್ರಮಿಸುವ ಸ್ವಾತಂತ್ರ್ಯ ಮಹೋತ್ಸವಕ್ಕೆ ನಾನಾ ರೀತಿಯ ತಯಾರಿಗಳು ನಡೆದಿರುವಂತೆ ಸ್ವಾತಂತ್ರ್ಯೋತ್ಸವದ ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯ 85 ಅಮೃತ ಸರೋವರ ಕೆರೆಗಳಲ್ಲಿ ಧ್ವಜಾರೋಹಣಕ್ಕೆ ಜಿಲ್ಲಾ ಪಂಚಾಯಿತಿ...

AIISH ಸಹಯೋಗ: ಚಾಮರಾಜನಗರದಲ್ಲಿ ಆ.15 ರಂದು ‘PRAYAAS’ ಕಾರ್ಯಕ್ರಮ

0
ಮೈಸೂರು,ಆಗಸ್ಟ್,14,2025 (www.justkannada.in): ಮಕ್ಕಳಲ್ಲಿ ವಾಕ್-ಭಾಷಾ ಮತ್ತು ಶ್ರವಣ ಕೌಶಲ್ಯಗಳನ್ನು ಪರೀಕ್ಷಿಸಲು PRAYAAS ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ.  ಚಾಮರಾಜನಗರ ಜಿಲ್ಲಾಡಳಿತವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು...

ಧರ್ಮಸ್ಥಳ ಕೇಸ್ ಬಗ್ಗೆ SIT ತನಿಖೆ: ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ-ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು,ಆಗಸ್ಟ್,14,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ಸಂಬಂಧ  ಸದನದಲ್ಲಿ ಪ್ರಸ್ತಾಪಿಸಲಾಗಿದ್ದು, ಈ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಕೇಸ್ ಬಗ್ಗೆ  ಎಸ್ ಐಟಿ ತನಿಖೆ ನಡೆಯುತ್ತಿದೆ.  ಈ ವೇಳೆ...