Monday, June 30, 2025
vtu
Home Blog Page 4370

ಜೆಡಿಎಸ್ ಕಾರ್ಯಕರ್ತರಿಂದ ಬಿಜೆಪಿಗೆ ವೋಟ್ ಎಂಬ ಸಚಿವ ಜಿ.ಟಿ ದೇವೇಗೌಡರ ಹೇಳಿಕೆ ಹಿಂದೆ ಸಿಎಂ ಹೆಚ್,ಡಿ ಕುಮಾರಸ್ವಾಮಿ …?

0
ಬೆಂಗಳೂರು,ಮೇ,3,2019(www.justkannada.in):   ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ವೋಟ್ ಹಾಕಿದ್ದಾರೆ ಎಂದು ಸಚಿವ ಜಿ,ಟಿ ದೇವೇಗೌಡರು ನೀಡಿದ್ದ ಹೇಳಿಕೆ ಹಿಂದೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕೈವಾಡವಿದೆ ಎಂದು ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ. ಮಂಡ್ಯ...

ಒಡಿಶಾ ಪುರಿ ಕರಾವಳಿಗೆ ಅಪ್ಪಳಿಸಿದ ಫೋನಿ ಚಂಡಮಾರುತ; ಬಿರುಗಾಳಿ ಸಹಿತ ಧಾರಾಕಾರ ಮಳೆ…

0
ಒಡಿಶಾ,ಮೇ,3,2019(www.justkannada.in):   ಫೋನಿ ಚಂಡಮಾರುತದ ಅಬ್ಬರ ಜೋರಾಗಿದ್ದು ಇದೀಗ ಒಡಿಶಾದ ಪುರಿ ಕರಾವಳಿಗೆ ಪೋನಿ ಚಂಡಮಾರುತ ಅಪ್ಪಳಿಸಿದೆ. ಹೀಗಾಗಿ ಒಡಿಶಾದಲ್ಲಿ ಬಿರುಗಾಳಿ ಸಹಿತ ಬಾರಿ ಮಳೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಎದ್ದಿರುವ ಫ್ಯಾನಿ ಚಂಡಮಾರುತ...

ಊಟದ ನಂತರ ಮಜ್ಜಿಗೆ ಕುಡಿದು ಒಂದೇ ಕುಟುಂಬದ 8 ಮಂದಿ ಅಸ್ವಸ್ಥ: ಕೆ.ಆರ್ ಆಸ್ಪತ್ರೆಗೆ ದಾಖಲು

0
ಚಾಮರಾಜನಗರ,ಮೇ,3,2019(www.justkannada.in):  ಊಟದ ನಂತರ ಮಜ್ಜಿಗೆ ಸೇವಿಸಿ ಒಂದೇ ಕುಟುಂಬದ 8 ಮಂದಿ ಅಸ್ವಸ್ಥರಾಗಿರುವ ಘಟನೆ ಚಾಮರಾಜನಗರ ಜಿಲ್ಲೆ  ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಬಸವಾಪುರದಲ್ಲಿ ಈ ಘಟನೆ ನಡೆದಿದೆ. ಮಹದೇವಶೆಟ್ಟಿ(50),ನಾಗಶೆಟ್ಟಿ,(40) ಬೆಳ್ಳಮ್ಮ,(50)ಅಖಿಲ್,(6)ಸುಭಾಷ್ (6)ಕಿಶೊರ್(5)ನಾಗಸುಂದರಿ(28) ಸೇರಿದಂತೆ...

ವಿವಿಧ ರೈಲುಗಳ ಸಂಚಾರ ರದ್ದು

0
ಹುಬ್ಬಳ್ಳಿ:ಮೇ-3: ನೈಋತ್ಯ ರೈಲ್ವೆಯ ಬೆಂಗಳೂರು ಡಿವಿಜನ್‌ನ ಬೈಯಪ್ಪನಹಳ್ಳಿಯಲ್ಲಿ ಯಾರ್ಡ್‌ ನವೀಕರಣ ಕಾರ್ಯ ಪ್ರಯುಕ್ತ ಕೆಲ ರೈಲುಗಳ ಸೇವೆಯನ್ನು ಸಂಪೂರ್ಣ ಹಾಗೂ ಇನ್ನೂ ಕೆಲ ರೈಲುಗಳ ಸಂಚಾರವನ್ನು ಭಾಗಶಃ ರದ್ದುಪಡಿಸಲಾಗಿದೆ. ಮೇ 4ರಿಂದ 31ರವರೆಗೆ ಬೆಂಗಳೂರು...

ಮಾರ್ಕಂಡೇಯ ಡ್ಯಾಂ: ನೀರಾವರಿಗೆ ಬಂದ್‌, ಕುಡಿಯುವ ನೀರಿಗೆ ಸೀಮಿತ

0
ಬೆಂಗಳೂರು:ಮೇ-3: ಬಿರು ಬೇಸಿಗೆಯ ಈ ದಿನಗಳಲ್ಲಿ ಕುಡಿಯುವ ನೀರಿಗಾಗಿ ರಾಜ್ಯದ ಎಲ್ಲೆಡೆ ಹಾಹಾಕಾರ ಕೇಳಿ ಬರುತ್ತಿದೆ. ಭುವಿಗೆ ಸುರಿಯುವ ಮಳೆಯನ್ನು ತನ್ನ ಒಡಲಾಳದಲ್ಲಿ ಸಂಗ್ರಹಿಸಿಟ್ಟುಕೊಳ್ಳುವ ರಾಜ್ಯದ ಅಣೆಕಟ್ಟುಗಳೇ ಬೇಸಿಗೆಯ ಈ ದಿನಗಳಲ್ಲಿ ಜನರಿಗೆ...

ರಾಜಧಾನಿ ಹೆಸರಿಗಷ್ಟೇ ಸಾವಿರ ಕೆರೆಗಳ ನಗರ: ಭೂಗಳ್ಳರ ದಾಹಕ್ಕೆ ನೂರಾರು ಕೆರೆ ಬಲಿ

0
ಬೆಂಗಳೂರು:ಮೇ-3: ಒಂದು ಕಾಲದಲ್ಲಿ ‘ಸಾವಿರ ಕೆರೆಗಳ ನಗರ’ ಎಂದೇ ಕರೆಸಿಕೊಳ್ಳುತ್ತಿದ್ದ ಬೆಂಗಳೂರಿನಲ್ಲೀಗ ಕೆರೆಗಳನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಭೂಗಳ್ಳರ, ಸರ್ಕಾರಿ ಸಂಸ್ಥೆಗಳ ದಾಹದಿಂದಾಗಿ ಕೆರೆಗಳು ಬಡಾವಣೆಗಳಾಗಿ ಪರಿವರ್ತನೆಗೊಂಡಿವೆ. ಅದರ ಪರಿಣಾಮ ಬೆಂಗಳೂರಿನಲ್ಲೀಗ ನೀರಿಗೆ...

ರೈಲ್ವೆ ಆಸ್ಪತ್ರೆ ವೈದ್ಯರ ವರ್ಗಾವಣೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ…..

0
ಮೈಸೂರು,ಮೇ,2,2019(www.justkannada.in): ಮೈಸೂರಿನ ರೈಲ್ವೆ ಆಸ್ಪತ್ರೆ ವೈದ್ಯರ ವರ್ಗಾವಣೆ ಖಂಡಿಸಿ ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮೈಸೂರಿನಲ್ಲಿರುವ ಒಂಟಿಕೊಪ್ಪಲಿನಲ್ಲಿರುವ ರೈಲ್ವೆ ಆಸ್ಪತ್ರೆ ಎದುರು  ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್...

ಪಂಚಭೂತಗಳಲ್ಲಿ ಲೀನರಾದ ಹಿರಿಯನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ….

0
ಬೆಂಗಳೂರು,ಮೇ,2,2019(www.justkannada.in); ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾದ ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿಯಲ್ಲಿ ನೆರವೇರಿತು. ಬೆಂಗಳೂರಿನ ಬನಶಂಕರಿ ಚಿತಗಾರದಲ್ಲಿ ಹಿರಿಯ ನಟ ಮಾಸ್ಟರ್ ಹಿರಣ್ಣಯ್ಯ ಅವರ ಅಂತ್ಯಕ್ರಿಯೆ...

ಹಿರಿಯ ನಟ ಮಾಸ್ಟರ್ ಹಿರಣ್ಣಯ್ಯ  ಅವರಿಗೆ ಪರಿವರ್ತನಂ ಟ್ರಸ್ಟ್ ವತಿಯಿಂದ ಶ್ರದ್ಧಾಂಜಲಿ…

0
ಮೈಸೂರು,ಮೇ,2,2019(www.justkannada.in): ಇಂದು ನಿಧನರಾದ ಕರ್ನಾಟಕ ರಂಗಭೂಮಿಯ ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ಅವರಿಗೆ  ಮೈಸೂರಿನಲ್ಲಿ ಪರಿವರ್ತನಂ ಟ್ರಸ್ಟ್ ವತಿಯಿಂದ ಸಂತಾಪ  ಸೂಚಿಸಿ ಶ್ರದ್ದಾಂಜಲಿ ಸಲ್ಲಿಸಲಾಯಿತು, ನಗರದ ಚಾಮುಂಡಿಪುರಂ ವೃತ್ತದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ  ಹಿರಿಯ...

ಮಸೂದ್ ಅಜರ್ ಜಾಗತಿಕ ಉಗ್ರ ಎಂದು ಘೋಷಣೆ ಹಿನ್ನೆಲೆ:  ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ…

0
ಮೈಸೂರು,ಮೇ,2,2019(www.justkannada.in):  ಮಸೂದ್ ಅಜರ್ ನ ಜಾಗತಿಕ ಉಗ್ರ  ಎಂದು ಘೋಷಣೆ ಮಾಡಿದ ಹಿನ್ನೆಲೆ ಮೈಸೂರಿನಲ್ಲಿ  ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಮೈಸೂರಿನ ಅಗ್ರಹಾರ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿಗೆ ಜೈಕಾರ...