ಕುಡಿದ ಅಮಲಲ್ಲಿ ತಮ್ಮನಿಂದಲೇ ಅಣ್ಣನ ಹತ್ಯೆ…
ಮೈಸೂರು,ಮೇ,2,2019(www.justkannada.in): ಕುಡಿದ ಅಮಲಿನಲ್ಲಿ ತಮ್ಮನೇ ಅಣ್ಣನನ್ನು ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರದಲ್ಲಿ ನಡೆದಿದೆ.
ಕೆ.ಆರ್.ನಗರ ಪಟ್ಟಣದ ಆಂಜನೇಯ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. ರವಿಚಂದ್ರ(35) ವ್ಯಕ್ತಿ. ತಮ್ಮ ವಿಜಯ ಕುಮಾರ್...
ಸಾಧ್ವಿ ಪತ್ರಿಕೆ ಕಚೇರಿಯಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರಿಗೆ ಶ್ರದ್ಧಾಂಜಲಿ
ಮೈಸೂರು,ಮೇ,2,2019(www.justkannada.in): ಅನಾರೋಗ್ಯದಿಂದ ಇಂದು ನಿಧನರಾದ ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರಿಗೆ ಸಾಧ್ವಿ ಪತ್ರಿಕೆ ಕಚೇರಿಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಶತಮಾನದ ಪತ್ರಿಕೆ ಸಾಧ್ವಿ ಬಗ್ಗೆ ಮಾ. ಹಿರಣ್ಣಯ್ಯ ನಿರಂತರ ಅಭಿಮಾನ ಹೊಂದಿದ್ದರು. ಬಾಲ್ಯದ...
ನಾಮಪತ್ರ ಹಿಂಪಡೆಯಲು ನಾನು ಯಾರಿಂದಲೂ ನಯಾಪೈಸೆ ಪಡೆದಿಲ್ಲ- ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಂಸದ ಮುದ್ದಹನುಮೇಗೌಡ ಸ್ಪಷ್ಟನೆ…
ದಕ್ಷಿಣ ಕನ್ನಡ,ಮೇ,2,2019(www.justkannada.in): ತಮ್ಮ ವಿರುದ್ದ ನಾಮಪತ್ರ ವಾಪಸ್ ಪಡೆಯಲು ಕೋಟಿ ಡೀಲ್ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ, ನಾನು ನಾಮಪತ್ರ ಹಿಂಪಡೆಯಲು ಯಾರಿಂದಲೂ ನಯಾಪೈಸೆ ಪಡೆದಿಲ್ಲ ಎಂದು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ...
ಸಚಿವ ಜಿ.ಟಿ ದೇವೇಗೌಡರ ಹೇಳಿಕೆ ಕುರಿತು ಟ್ವಿಟ್ಟರ್ ನಲ್ಲಿ ಅಚ್ಚರಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ….
ಬೆಂಗಳೂರು,ಮೇ,2,2019(www.justkannada.in): ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಸಚಿವ ಜಿ.ಟಿ ದೇವೇಗೌಡ ನೀಡಿದ್ದ ಹೇಳಿಕೆ ಕುರಿತು ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಚ್ಚರಿ ಪ್ರತಿಕ್ರಿಯೆ ನೀಡಿದ್ದಾರೆ.
ಸಚಿವ...
ನಿಶ್ಚಿತಾರ್ಥ ಮಾಡಿಕೊಂಡ ಸ್ಯಾಂಡಲ್ ವುಡ್ ಮತ್ತೊಂದು ತಾರಾಜೋಡಿ
ಬೆಂಗಳೂರು:ಮೇ-2:(www.justkannada.in) ಹಲವು ದಿನಗಳಿಂದ ಪ್ರೀತಿಸುತ್ತಿದ್ದ ಸ್ಯಾಂಡಲ್ ವುಡ್ ತಾರಾ ಜೋಡಿ ಹಿತಾ ಚಂದ್ರ ಶೇಖರ್ ಹಾಗೂ ಹಾಗೇ ಸುಮ್ಮನೆ ಖ್ಯಾತಿಯ ಕಿರಣ್ ಶ್ರೀನಿವಾಸ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಹಿರಿಯ ನಟ ಸಿಹಿಕಹಿ ಚಂದ್ರು-ಗೀತಾ ಪುತ್ರಿ ಹಿತಾ...
ಮೈಸೂರಿನಲ್ಲಿ ನಡೆದ ಆ ಒಂದು ಘಟನೆ : ಮಾ.ಹಿರಣಯ್ಯ ಅವರು ಕ್ಷಮೆ ಕೋರಿ ಇನ್ನೆಂದು ಸಾರ್ವಜನಿಕವಾಗಿ ಕಾಣಿಸದಂತೆ ಮಾಡಿತ್ತು..!
ಮೈಸೂರು, ಮೇ 02, 2019 : (www.justkannada.in news) : ಮೊನಚು ಮಾತಿನ ಮೂಲಕವೇ ಭ್ರಷ್ಟರ ಪಾಲಿಗೆ ಸಿಂಹ ಸ್ವಪ್ನವಾಗಿದ್ದ ಮಾಸ್ಟರ್ ಹಿರಣಯ್ಯಗೆ ಅವರ ` ಮಾತೇ ಮುಳುವಾದ ' ಘಟನೆ ಹಾಗೂ...
ನಟರತ್ನಾಕರ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರು ನಡೆದು ಬಂದ ದಾರಿ…
ಬೆಂಗಳೂರು,ಮೇ,2,2019(www.justkannada.in): ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರು ಇಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ.
ಮಾಸ್ಟ್ ಹಿರಣ್ಣಯ್ಯ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯಲು ನಟರು...
ಸ್ಥಳೀಯ ಸಂಸ್ಥೆ ಚುನಾವಣೆ ಮೇ 29 ಕ್ಕೆ ನಿಗಧಿ : ರಾಜ್ಯ ಚುನಾವಣಾ ಆಯುಕ್ತರ ಹೇಳಿಕೆ
ಬೆಂಗಳೂರು, ಮೇ 02, 2019 : (www.justkannada.in news) ಮೇ 29 ರಂದು ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ತಿಳಿಸಿದರು.
ಮಾಧ್ಯಮಗೋಷ್ಟಿಯಲ್ಲಿ ಗುರುವಾರ ಮಾತನಾಡಿದ ಅವರು ಹೇಳಿದಿಷ್ಟು....
103...
ಸಂಸದ ಮುದ್ದಹನುಮೇಗೌಡರು ಶಿಸ್ತಿನ ರಾಜಕಾರಣಿ: ರಾಜಕೀಯ ನಿವೃತ್ತಿ ಬೇಡ- ಮನವಿ ಮಾಡಿದ ಸಚಿವ ಡಿ.ಕೆ ಶಿವಕುಮಾರ್….
ಬೆಂಗಳೂರು,ಮೇ,2,2019(www.justkannada.in): ತುಮಕೂರು ಕ್ಷೇತ್ರವನ್ನ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದಕ್ಕೆ ಸಂಸದ ಮುದ್ದಹನುಮೇಗೌಡರು ಅಸಮಾಧಾನಗೊಂಡಿದ್ದ ತುಮಕೂರು ಚುನಾವಣೆಯಿಂದ ದೂರು ಉಳಿದಿದ್ದರು. ಈ ನಡುವೆ ಮುದ್ದಹನುಮೇಗೌಡರು ರಾಜಕೀಯ ನಿವೃತ್ತಿ ಪಡೆಯಬಾರದು ಎಂದು ಸಚಿವ ಡಿ.ಕೆ ಶಿವಕುಮಾರ್ ಮನವಿ...
ಮಂಡ್ಯ ಲೋಕಸಭೆ ಚುನಾವಣೆ: ಅದೇ ಕಾರಣಕ್ಕೆ ನಮ್ಮನ್ನ ಸಂಪರ್ಕಿಸಿಲ್ಲ ಅಂತಾ ಕಾಣಿಸುತ್ತೆ- ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟ...
ಮಂಡ್ಯ,ಮೇ,2,2019(www.justkannada.in): ಮಂಡ್ಯದಲ್ಲಿ ನಾವೇ ಸಮರ್ಥರಿದ್ದೇವೆ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಅದೇ ಕಾರಣಕ್ಕೆ ಅವರು ನಮ್ಮನ್ನ ಸಂಪರ್ಕಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಿ ಚಲುವರಾಯ ಸ್ವಾಮಿ ಟಾಂಗ್...