ವಿಜಯ್ ದಿವಸದಂದು ಉದ್ಘಾಟನೆಗೆ ಸಿದ್ದಗೊಳ್ಳುತ್ತಿರುವ ರಾಷ್ಟ್ರೀಯ ಸೈನಿಕ ಸ್ಮಾರಕ: ಅಧಿಕಾರಿಗಳಿಂದ ಭೇಟಿ ಪರಿಶೀಲನೆ…
ಅಕ್ಟೋಬರ್ 18,2019(www.justkannada.in): ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ನಿರ್ದೇಶನದಂತೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಸೈನಿಕ ಸ್ಮಾರಕಕ್ಕೆ ಇಂದು ಬೆಳಗ್ಗೆ ರಾಜ್ಯಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ್, ನಗರಾಭಿವೃದ್ಧಿ ಇಲಾಖೆಯ ರಜನೀಶ್ ಗೋಯೆಲ್...
ಸಿಎಂ ಬಿಎಸ್ ವೈ ವಿರುದ್ದ ಕಿಡಿ: ಮತ್ತೆ ಪ್ರತ್ಯೇಕ ರಾಜ್ಯದ ಧ್ವನಿ ಎತ್ತಿದ ಬಿಜೆಪಿ ಶಾಸಕ ಉಮೇಶ್ ಕತ್ತಿ…
ಬೆಳಗಾವಿ,ಅ,18,2019(www.justkannada.in): ಬಿಜೆಪಿ ಶಾಸಕ ಉಮೇಶ್ ಕತ್ತಿ ಇದೀಗ ಮತ್ತೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಧ್ವನಿ ಎತ್ತಿದ್ದಾರೆ.
ನಮ್ಮ ಭಾಗಕ್ಕೆ ಸರಿಯಾಗಿ ನೀರು ಕೊಡದೇ ಇದ್ದರೆ ನಮಗೆ ಪ್ರತ್ಯೇಕ ರಾಜ್ಯವನ್ನ ನೀಡಲಿ, ಈ ಭಾಗಕ್ಕೆ...
ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಹತ್ಯೆಗೆ ಯತ್ನ: ವ್ಯಕ್ತಿ ಪೊಲೀಸರ ವಶಕ್ಕೆ…
ಬೆಂಗಳೂರು,ಅ.18,2019(www.justkannada.in): ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಹತ್ಯೆಗೆ ಯುವಕನೊಬ್ಬ ಯತ್ನಿಸಿದ ಘಟನೆ ಇಂದು ನಡೆದಿದೆ.
ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ. ಭೈರತಿಯಲ್ಲಿನ ನಿವಾಸದ ಬಳಿಯೇ ಈ ಘಟನೆ ನಡೆದಿದೆ. ಯುವಕನೊಬ್ಬ ಭೈರತಿ...
ಬಿಜೆಪಿ ಸರ್ಕಾರ ಡಿಸೆಂಬರ್ ವರೆಗೆ ಇದ್ರೆ ಹೆಚ್ಚು: ಆ ನಂತ್ರ ಚುನಾವಣೆ ರಾಜ್ಯದಲ್ಲಿ ಚುನಾವಣೆ ಖಚಿತ- ಮಾಜಿಸಿಎಂ ಸಿದ್ಧರಾಮಯ್ಯ...
ಮಂಗಳೂರು,ಅ,18,2019(www.justkannada.in): ಬಿಜೆಪಿ ಸರ್ಕಾರ ಡಿಸೆಂಬರ್ ವರೆಗೆ ಇದ್ರೆ ಹೆಚ್ಚು. ಡಿಸೆಂಬರ್ ನಂತರ ರಾಜ್ಯದಲ್ಲಿ ಚುನಾವಣೆ ಬರುವುದು ಖಚಿತ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಭವಿಷ್ಯ ನುಡಿದರು.
ಮಂಗಳೂರಿನಲ್ಲಿ ಇಂದು ಮಾಧ್ಯಮದ ಜತೆ ಮಾತನಾಡಿದ ಸಿದ್ಧರಾಮಯ್ಯ, ಬಿ.ಎಸ್.ವೈ...
ಮಾಜಿ ಸಚಿವ ಜನಾರ್ಧನರೆಡ್ಡಿಗೆ ಸಂಕಷ್ಟ: ಸಿಆರ್ ಪಿಸಿ ಸೆ.409ರಡಿ ವಿಚಾರಣೆಗೆ ಹೈಕೋರ್ಟ್ ಅಸ್ತು…
ಬೆಂಗಳೂರು,ಅ,18,2019(www.justkannada.in): ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಸಿ.ಆರ್ ಪಿಸಿ ಸೆಕ್ಷನ್ 409ರಡಿ ಪ್ರಕರಣ ವಿಚಾರಣೆ ನಡೆಸಲು ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ. ಮಾಜಿ ಸಚಿವ...
ಸಾವರ್ಕರ್ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾದ ಮಾಜಿ ಸಿಎಂ ಸಿದ್ಧರಾಮಯ್ಯ…
ಮಂಗಳೂರು,ಅ,18,2019(www.justkannada.in): ಮಹಾತ್ಮ ಗಾಂಧಿ ಹತ್ಯೆಗೆ ಸ್ಕೆಚ್ ಹಾಕಿದವರಲ್ಲಿ ವಿ.ಡಿ ಸಾವರ್ಕರ್ ಕೂಡ ಒಬ್ಬರು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ನೀಡಿರುವ ಹೇಳಿಕೆ ವಿವಾದಕ್ಕೆ ಗುರಿಯಾಗಿದೆ.
ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ ಈ...
ಆಣೆ ಪ್ರಮಾಣ ವಿಚಾರ ಕುರಿತು ಹೆಚ್.ವಿಶ್ವನಾಥ್ ಗೆ ಟಾಂಗ್: ಸಿಎಂ ಬಿಎಸ್ ವೈ ವಿರುದ್ದ ಮಾಜಿ ಸಿಎಂ ಹೆಚ್.ಡಿ...
ಮೈಸೂರು,ಅ,18,2019(www.justkannada.in): ನಿನ್ನೆ ಚಾಮುಂಡಿ ಬೆಟ್ಟದಲ್ಲಿ ಮಾಜಿ ಸಚಿವ ಸಾ.ರಾ ಮಹೇಶ್ ಮತ್ತು ಅನರ್ಹ ಶಾಸಕ ಹೆಚ್.ವಿಶ್ವನಾಥ್ ನಡುವೆ ನಡೆದ ಆಣೆ ಪ್ರಮಾಣ ಹೈಡ್ರಾಮಾ ಕುರಿತು ಪ್ರತಿಕ್ರಿಯಿಸಿರುವ, ಆ ವ್ಯಕ್ತಿಯ ಬಗ್ಗೆ ಎಲ್ಲರಿಗೂ ಗೊತ್ತಿರುವ...
ರಾಜ್ಯದ ಹಣಕಾಸು ಸ್ಥಿತಿ ಏನೆಂಬುದು ನನಗೊಬ್ಬನಿಗೆ ಗೊತ್ತು- ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ…
ತುಮಕೂರು,ಅ,18,2019(www.justkannada.in): ರಾಜ್ಯದ ಹಣಕಾಸಿನ ಸ್ಥಿತಿ ಬಗ್ಗೆ ಏನೆಂಬುದು ನನಗೊಬ್ಬನಿಗೆ ಗೊತ್ತು. ಹಿಂದಿನ ಸರ್ಕಾರ ಮುಂದಿನ 5-6 ವರ್ಷದ ಹಣಕ್ಕೆ ಅನುಮೋದನೆ ಮಾಡಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.
ತುಮಕೂರು ಜಿಲ್ಲೆಯ ಯೆಡೆಯೂರಿನಲ್ಲಿ ವಿವಿಧ...
ಮದುವೆಯಾದ ದಿನವೇ ಪತ್ನಿಯನ್ನ ಕೊಂದ ಪತಿ ಅರೆಸ್ಟ್…
ಮೈಸೂರು, ಅ,18,2019(www.justkanadda.in): ಪ್ರೀತಿಸುತ್ತಿದ್ದ ಹುಡುಗಿಯನ್ನ ಮದುವೆಗೂ ಮುನ್ನವೇ ಗರ್ಭಿಣಿ ಮಾಡಿ ನಂತರ ವಿವಾಹವಾಗಿ ಮೊದಲ ದಿನವೇ ಗರ್ಭಿಣಿ ಪತ್ನಿಯನ್ನ ಪತಿ ಮಹಾಶಯ ಹತ್ಯೆಗೈದಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕು...
ಪುತ್ರನ ಕ್ಷೇತ್ರದ ಅಭಿವೃದ್ದಿ ವಿಷಯಕ್ಕೆ ಪ್ರತ್ಯೇಕ ಅಧಿಕಾರಿ ಮೀಸಲಿಟ್ಟ ಸಿಎಂ ಬಿಎಸ್ ವೈ….
ಬೆಂಗಳೂರು,ಅ,18,2019(www.justkannada.in): ಸಿಎಂ ಬಿಎಸ್ ಯಡಿಯೂರಪ್ಪ ಶಿವಮೊಗ್ಗ ಜಿಲ್ಲೆಯ ಅಭಿವೃದ್ದಿ ವಿಷಯಕ್ಕೆ ಪ್ರತ್ಯೇಕ ಅಧಿಕಾರಿಯನ್ನ ನೇಮಿಸುವ ಮೂಲಕ ತವರು ಪ್ರೇಮ ಮೆರೆದಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ ಇದೀಗ ಸಚಿವಾಲಯದ ಅಧಿಕಾರಿಗಳಿಗೆ ಜವಾಬ್ದಾರಿ ಮರುಹಂಚಿಕೆ ಮಾಡಿದ್ದಾರೆ. ಸಿಎಂ...



